• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, June 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ದೇವರಾಯನದುರ್ಗದಲ್ಲಿ ಬ್ರಹ್ಮರಥೋತ್ಸವ: ಚಂದ್ರಗ್ರಹಣ ಹಿನ್ನೆಲೆ ಸಮಯ ಬದಲಾವಣೆ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 24, 2026 - 1:08 pm
in ಜಿಲ್ಲಾ ಸುದ್ದಿಗಳು, ತುಮಕೂರು
0 0
0
BeFunky collage 2026 02 24T130709.828

ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಗ್ರಾಮದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮಾರ್ಚ್ 3, 2026ರ ಮಂಗಳವಾರ ಬ್ರಹ್ಮರಥೋತ್ಸವ ನಡೆಯಲಿದೆ. ಆದರೆ ಅದೇ ದಿನ ಮಧ್ಯಾಹ್ನ 3:13ರಿಂದ ಸಂಜೆ 6:47ರವರೆಗೆ ಚಂದ್ರಗ್ರಹಣ ಇರುವ ಕಾರಣ ದೇವಸ್ಥಾನದ ಕಾರ್ಯಕ್ರಮಗಳಲ್ಲಿ ವಿಶೇಷ ಬದಲಾವಣೆ ಮಾಡಲಾಗಿದೆ. ಭಕ್ತಾದಿಗಳು ಈ ಕೆಳಗಿನ ವಿವರಗಳನ್ನು ಗಮನಿಸಿ ಸಹಕರಿಸುವಂತೆ ದೇವಸ್ಥಾನದ ಆಡಳಿತ ಮಂಡಳಿ ಮನವಿ ಮಾಡಿದೆ.

ಮಾರ್ಚ್ 3, 2026 (ಮಂಗಳವಾರ) ವಿಶೇಷ ಕಾರ್ಯಕ್ರಮಗಳು:

RelatedPosts

ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ

ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ

ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ

CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್

ADVERTISEMENT
ADVERTISEMENT
  • ಅಭಿಷೇಕ : ಬೆಳಗ್ಗೆ 4:00 ರಿಂದ 5:00 ರವರೆಗೆ
  • ಅಲಂಕಾರ : ಬೆಳಗ್ಗೆ 5:00 ರಿಂದ 6:00 ರವರೆಗೆ
  • ಯಾತ್ರಾದಾನ ಕಾರ್ಯಕ್ರಮ : ಬೆಳಗ್ಗೆ 6:00 ರಿಂದ 6:30 ರವರೆಗೆ
  • ಮಹಾಮಂಗಳಾರತಿ : ಬೆಳಗ್ಗೆ 7:00 ಗಂಟೆಗೆ
  • ಮಂಟಪ ಪಡಿ (ಕೊಪ್ಪಲು ಹಾಕುವ) ಕಾರ್ಯಕ್ರಮ : ಬೆಳಗ್ಗೆ 7:30 ರಿಂದ 10:30 ರವರೆಗೆ – ಕರಿಗಿರಿ ಭವನದಲ್ಲಿ
  • ರಥಾರೋಹಣ : ಬೆಳಗ್ಗೆ 11:00 ರಿಂದ ಮಧ್ಯಾಹ್ನ 12:30ರವರೆಗೆ
  • ರಥ ಎಳೆಯುವುದು ಮತ್ತು ಸ್ವಸ್ಥಾನಕ್ಕೆ ವಾಪಸ್ ಎಳೆಯುವುದು : ಮಧ್ಯಾಹ್ನ 12:30 ರಿಂದ 1:00 ರವರೆಗೆ

ಚಂದ್ರಗ್ರಹಣ ಕಾಲದ ವಿಶೇಷ ಸೂಚನೆ :

  • ಮಧ್ಯಾಹ್ನ 1:00 ಗಂಟೆಯಿಂದ ಚಂದ್ರಗ್ರಹಣ ಪ್ರಾರಂಭವಾಗುವುದರಿಂದ ದೇವಸ್ಥಾನದ ಮಹಾದ್ವಾರ ಮುಚ್ಚಲ್ಪಡುತ್ತದೆ.
  • ಈ ಸಮಯದಲ್ಲಿ ದೇವರ ದರ್ಶನ ಸಂಪೂರ್ಣವಾಗಿ ಸ್ಥಗಿತಗೊಳ್ಳುತ್ತದೆ.
  • ಸಂಜೆ 8:30 ರಿಂದ ರಾತ್ರಿ 10:30ರವರೆಗೆ ಮತ್ತೆ ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು.

ಯಾತ್ರಾದಾನ / ಕೊಪ್ಪಲು ಸೇವೆಯ ಬಗ್ಗೆ ಮಹತ್ವದ ಸೂಚನೆ :

ಚಂದ್ರಗ್ರಹಣದಿಂದಾಗಿ ಉತ್ಸವ ಮೂರ್ತಿ (ರಥದಲ್ಲಿ) ಕೊಪ್ಪಲುಗಳಿಗೆ ಹೋಗದ ಕಾರಣ, ಯಾತ್ರಾದಾನ ಸೇವೆಯ ನಂತರ ಕರಿಗಿರಿ ಭವನದಲ್ಲಿ ಪ್ರತಿ ಕೊಪ್ಪಲು ಹಾಕುವ ವ್ಯವಸ್ಥೆ ಮಾಡಲಾಗಿದೆ. ಕೊಪ್ಪಲು ಸೇವಾಕರ್ತರು ಬೆಳಗ್ಗೆ 7:30 ರಿಂದ 10:30ರ ಒಳಗೆ ಕರಿಗಿರಿ ಭವನಕ್ಕೆ ಬಂದು ಪೂಜೆ ನೆರವೇರಿಸಿಕೊಳ್ಳಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಭಕ್ತಾದಿಗಳಿಗೆ ಮನವಿ: ಈ ದಿನದ ವಿಶೇಷ ಸಮಯಸೂಚಿಯನ್ನು ಗಮನಿಸಿ, ದೇವರ ದರ್ಶನ ಮತ್ತು ಸೇವೆಗಳನ್ನು ಸರಿಯಾಗಿ ಪಾಲಿಸಿ. ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಲು ಸಹಕಾರ ನೀಡಿ ಎಂದು ದೇವಸ್ಥಾನದ ಆಡಳಿತ ಮಂಡಳಿ ಸಮಸ್ತ ಭಕ್ತಾದಿಗಳಿಗೆ ವಿನಂತಿಸಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (56)

ನಟ ಸೂರ್ಯ ಸಿನಿಮಾ ಸೆಟ್‌ನಲ್ಲಿ ಭೀಕರ ಅವಘಡ: ಓರ್ವ ಸಾವು

by ಶ್ರೀದೇವಿ ಬಿ. ವೈ
June 4, 2026 - 7:53 am
0

BeFunky collage (55)

ಕರ್ನಾಟಕದಲ್ಲಿ ಮಳೆ-ಬಿರುಗಾಳಿ ಸಂಕಷ್ಟ: ತಗ್ಗು ಪ್ರದೇಶಗಳಿಗೆ ಎಚ್ಚರಿಕೆ

by ಶ್ರೀದೇವಿ ಬಿ. ವೈ
June 4, 2026 - 7:17 am
0

BeFunky collage (54)

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯಾಪಾರದಲ್ಲಿ ಲಾಭ

by ಶ್ರೀದೇವಿ ಬಿ. ವೈ
June 4, 2026 - 6:58 am
0

Untitled design 2026 06 03T233417.416

ಜಪಾನ್‌ನಲ್ಲಿ ನಿಯಮ ಉಲ್ಲಂಘಿಸಿ ತಲೆಯೆತ್ತಿದ ಮಸೀದಿ; ಸರ್ಕಾರದಿಂದ ಧ್ವಂಸಕ್ಕೆ ಆದೇಶ

by ಶಾಲಿನಿ ಕೆ. ಡಿ
June 3, 2026 - 11:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 03T231508.336
    ಇಂದಿನಿಂದ ಡಿಕೆಶಿ ಅಳ್ವಿಕೆ ಶುರು: ಹೊಸ ಗ್ಯಾರಂಟಿಗಳ ಘೋಷಣೆ
    June 3, 2026 | 0
  • Untitled design 2026 06 03T220707.382
    ನಾಳೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆ: ತೀವ್ರ ಗಾಳಿ ಎಚ್ಚರಿಕೆ
    June 3, 2026 | 0
  • Untitled design 2026 06 03T210156.937
    ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಪಾಸ್‌; ಮೊದಲ ಸಂಪುಟ ಸಭೆಯಲ್ಲೇ ಸಿಎಂ ಡಿಕೆಶಿ ಮಹತ್ವದ ಘೋಷಣೆ
    June 3, 2026 | 0
  • Untitled design 2026 06 03T191845.088
    CM ಬದಲಾವಣೆಯಿಂದ ರಾಜ್ಯದ ಜನರಲ್ಲಿ ಹೊಸ ನಿರೀಕ್ಷೆ ಮೂಡಿಲ್ಲ: ವಿಪಕ್ಷ ನಾಯಕ ಆರ್. ಅಶೋಕ್ ಟಾಂಗ್
    June 3, 2026 | 0
  • Untitled design 2026 06 03T184128.249
    ಡಿ.ಕೆ ಶಿವಕುಮಾರ್‌‌ ಸಂಪುಟ ಸೇರಿದ 13 ಮಂದಿ ನಾಯಕರು: ಯಾರಿಗೆ ಯಾವ ಖಾತೆ?
    June 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version