• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ: ಖಾಲಿ ಹುದ್ದೆಗಳ ಭರ್ತಿಗೆ ಸಿಎಂ ಸಿದ್ದರಾಮಯ್ಯ ಭರವಸೆ

admin by admin
February 24, 2026 - 5:58 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ, ಬೆಂ. ನಗರ
0 0
0

ಬೆಂಗಳೂರು: ರಾಜ್ಯ ಸರ್ಕಾರಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ನಡೆಸುತ್ತಿದ್ದಾರೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಉದ್ಯೋಗಾರ್ಥಿಗಳ ಆತಂಕ ಮತ್ತು ನಿರಾಶೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ ಎಂದು ಭರವಸೆ ನೀಡಿದ್ದಾರೆ. ಪ್ರತಿಯೊಂದು ಅರ್ಜಿಯ ಹಿಂದೆ ಒಂದು ಕುಟುಂಬದ ಕನಸಿದೆ ಎಂದು ಹೇಳುವ ಮೂಲಕ ಅಭ್ಯರ್ಥಿಗಳ ಪರವಾಗಿ ಸರ್ಕಾರ ದೃಢವಾಗಿ ನಿಂತಿದೆ ಎಂಬ ಸಂದೇಶ ರವಾನಿಸಿದ್ದಾರೆ.

ಬಿಜೆಪಿ ನಿರ್ಲಕ್ಷ್ಯವೇ ಇಂದಿನ ಸ್ಥಿತಿಗೆ ಕಾರಣ: ಸಿಎಂ ಕಿಡಿ

ಈ ಕುರಿತು ಸುದೀರ್ಘವಾದ ‘ಎಕ್ಸ್’ (ಟ್ವಿಟರ್) ಪೋಸ್ಟ್ ಮಾಡಿರುವ ಸಿದ್ದರಾಮಯ್ಯ, ನೇಮಕಾತಿ ಪ್ರಕ್ರಿಯೆಯಲ್ಲಿನ ವಿಳಂಬಕ್ಕೆ ಹಿಂದಿನ ಬಿಜೆಪಿ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿದ್ದಾರೆ. ನಾವು ಅಧಿಕಾರ ಸ್ವೀಕರಿಸಿದಾಗ ರಾಜ್ಯದಲ್ಲಿ ಸುಮಾರು 2.64 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿಯಾಗಿದ್ದವು. ಇದು ಒಂದೇ ದಿನಕ್ಕೆ ಉಂಟಾದ ಸಮಸ್ಯೆಯಲ್ಲ. ಹಿಂದಿನ ಸರ್ಕಾರದ ದೀರ್ಘಕಾಲದ ನಿರ್ಲಕ್ಷ್ಯ ಮತ್ತು ಸಮರ್ಪಕ ಯೋಜನೆಗಳ ಕೊರತೆಯಿಂದಾಗಿ ಈ ಸಮಸ್ಯೆ ಜಟಿಲವಾಗಿದೆ ಎಂದು ಅವರು ಕಿಡಿಕಾರಿದ್ದಾರೆ. ಅಲ್ಲದೆ, 2019 ರಿಂದ 2023ರ ಅವಧಿಯಲ್ಲಿ ನಡೆದ ಹಗರಣಗಳು ನೇಮಕಾತಿ ವ್ಯವಸ್ಥೆಯ ವಿಶ್ವಾಸಾರ್ಹತೆಯನ್ನು ಕುಗ್ಗಿಸಿವೆ ಎಂದರು.

RelatedPosts

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

ಆಷಾಢ ಮಾಸಕ್ಕೆ ಚಾಮುಂಡಿ ಬೆಟ್ಟ ಸಜ್ಜು; ವಿಐಪಿ ದರ್ಶನಕ್ಕೆ ಹೊಸ ನಿಯಮ ಜಾರಿ

14 ಲಕ್ಷ ರೂ. ಮೌಲ್ಯದ ಅಂತರರಾಷ್ಟ್ರೀಯ ಮಟ್ಟದ ಸೈಕಲ್ ವಿತರಿಸಿದ ಡಿಸಿಎಂ ಡಾ.ಜಿ. ಪರಮೇಶ್ವರ್

ADVERTISEMENT
ADVERTISEMENT

I take serious note of the ongoing protests by government job aspirants in Dharwad. I understand the anxiety, frustration, and uncertainty that many of our government job aspirants are experiencing. Behind every application is a dream, a family’s hope, years of hard work, and an… pic.twitter.com/ykWvLFG66k

— Siddaramaiah (@siddaramaiah) February 24, 2026

ಆಂತರಿಕ ಮೀಸಲಾತಿ ಕುರಿತು ನ್ಯಾಯಾಲಯಗಳಲ್ಲಿ ನಡೆಯುತ್ತಿದ್ದ ವಿಚಾರಣೆಯಿಂದಾಗಿ ಕೆಲವು ನೇಮಕಾತಿ ಪ್ರಕ್ರಿಯೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಬೇಕಾಯಿತು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಸಾಮಾಜಿಕ ನ್ಯಾಯಕ್ಕೆ ಬದ್ಧವಾಗಿರುವ ನಮ್ಮ ಸರ್ಕಾರವು, ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗದಂತೆ ಕಾನೂನು ಚೌಕಟ್ಟಿನೊಳಗೆ ಜವಾಬ್ದಾರಿಯುತವಾಗಿ ನಡೆದುಕೊಳ್ಳುತ್ತಿದೆ. ಕಳೆದ 2.5 ವರ್ಷಗಳ ಅವಧಿಯಲ್ಲಿ ವಿವಿಧ ಇಲಾಖೆಗಳಲ್ಲಿ ಸುಮಾರು 40,000ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ ಎಂದು ಅವರು ಅಂಕಿಅಂಶ ಸಮೇತ ವಿವರಿಸಿದ್ದಾರೆ.

ಉದ್ಯೋಗಾಕಾಂಕ್ಷಿಗಳಿಗೆ ‘ವಯೋಮಿತಿ ಸಡಿಲಿಕೆ’ಯ ಸಿಹಿ ಸುದ್ದಿ

ಹಲವು ವರ್ಷಗಳಿಂದ ನೇಮಕಾತಿ ವಿಳಂಬದಿಂದಾಗಿ ವಯೋಮಿತಿ ಮೀರುತ್ತಿರುವ ಅಭ್ಯರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಮುಂದಿನ ನೇಮಕಾತಿ ಪ್ರಕ್ರಿಯೆಗಳಲ್ಲಿ ವಯೋಮಿತಿಯನ್ನು 5 ವರ್ಷಗಳಿಗಿಂತ ಹೆಚ್ಚು ಸಡಿಲಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳಿಗೆ ದೊಡ್ಡ ರಿಲೀಫ್ ನೀಡಿದೆ. ಉಳಿದಿರುವ ಖಾಲಿ ಹುದ್ದೆಗಳ ಭರ್ತಿ ಪ್ರಕ್ರಿಯೆಯನ್ನು ವೇಗವಾಗಿ ಮತ್ತು ಪಾರದರ್ಶಕವಾಗಿ ನಡೆಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ.

ಕರ್ನಾಟಕದ ಯುವಕರು ನಮ್ಮ ಭವಿಷ್ಯದ ಶಿಲ್ಪಿಗಳು. ನಿಮ್ಮ ಪರಿಶ್ರಮವೇ ನಮಗೆ ಪ್ರೇರಣೆ. ಆತ್ಮವಿಶ್ವಾಸ ಮತ್ತು ಸಹನೆಯೊಂದಿಗೆ ನಿಮ್ಮ ಸಿದ್ಧತೆಯತ್ತ ಗಮನ ಹರಿಸಿ. ನಮ್ಮ ಸರ್ಕಾರ ನಿಮ್ಮೊಂದಿಗೆ ಕೇವಲ ಮಾತಿನಲ್ಲಿ ಮಾತ್ರವಲ್ಲ, ಕಾರ್ಯದಲ್ಲಿಯೂ ದೃಢವಾಗಿ ನಿಲ್ಲಲಿದೆ ಎಂದು ಹೇಳುವ ಮೂಲಕ ಪ್ರತಿಭಟನಾ ನಿರತ ಯುವಕರಿಗೆ ಧೈರ್ಯ ತುಂಬಿದ್ದಾರೆ. ರಾಜಕೀಯ ಪ್ರೇರಿತ ತಪ್ಪುದಾರಿಗೆಳೆಯುವ ಮಾತುಗಳಿಗೆ ಕಿವಿಗೊಡದಂತೆ ಅವರು ಮನವಿ ಮಾಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅಪಾಯ (2)

FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!

by ಶಾಲಿನಿ ಕೆ. ಡಿ
July 16, 2026 - 8:15 am
0

ಅಪಾಯ (1)

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ

by ಶಾಲಿನಿ ಕೆ. ಡಿ
July 16, 2026 - 7:39 am
0

ಅಪಾಯ

ಹೃದಯಾಘಾತ ಅಪಾಯ ಹೆಚ್ಚಿಸಲು ಮದ್ಯ ಸೇವನೆ ಕಾರಣ? ಅಧ್ಯಯನದಲ್ಲಿ ಬೆಚ್ಚಿಬೀಳಿಸೋ ಮಾಹಿತಿ ರಿವೀಲ್.!

by ಶಾಲಿನಿ ಕೆ. ಡಿ
July 16, 2026 - 7:22 am
0

Untitled design 2026 07 16T064652.627

ರಾಶಿಫಲ: ಈ ರಾಶಿಯವರಿಗೆ ವಿವಾಹ ಯೋಗ, ವ್ಯಾಪಾರಿಗಳಿಗೆ ಲಾಭ

by ಶಾಲಿನಿ ಕೆ. ಡಿ
July 16, 2026 - 6:47 am
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (2)
    FIFA World Cup 2026: ಮೆಸ್ಸಿ ಮ್ಯಾಜಿಕ್..ಅರ್ಜೆಂಟೀನಾ ಫೈನಲ್‌ಗೆ ಭರ್ಜರಿ ಎಂಟ್ರಿ!
    July 16, 2026 | 0
  • ಷ್ಯ (15)
    ಲವ್ ಜಿಹಾದ್ ವಿವಾದ: ಆಮಿರ್ ಖಾನ್ ಕೊಂದವರಿಗೆ 5 ಕೋಟಿ ಬಹುಮಾನ ಘೋಷಿಸಿದ ಪರಮಹಂಸ ಆಚಾರ್ಯ
    July 15, 2026 | 0
  • ಷ್ಯ (14)
    ರಷ್ಯಾ ತೈಲ ಆಮದು ಮಾಡಿಕೊಳ್ಳುವ ದೇಶಗಳ ಮೇಲಿನ ಸುಂಕ ಇಳಿಸಿದ ಅಮೆರಿಕ; ಭಾರತ-ಚೀನಾಗೆ ರಿಲೀಫ್!
    July 15, 2026 | 0
  • ಷ್ಯ (13)
    ಚಿಪ್ಸ್ ಪ್ರಿಯರೇ ಎಚ್ಚರ! ಕೊಳೆತ ಆಲೂಗಡ್ಡೆಯಿಂದ ಚಿಪ್ಸ್ ತಯಾರಿ..ಬೇಕರಿ ಸೀಜ್
    July 15, 2026 | 0
  • ಷ್ಯ (12)
    ಬಂಗಾರ ಖರೀದಿಸುವವರಿಗೆ ಶಾಕ್: ಇಂದು ಚಿನ್ನದ ಬೆಲೆ ಏರಿಕೆ, ಬೆಳ್ಳಿ ದರ ಸ್ಥಿರ
    July 15, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version