• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

ಚೈತ್ರಾ-ರಿತ್ವಿಕ್ ಪ್ರೇಮಕಥೆ ವಿತ್ ಕರಾವಳಿ ದಸರಾ ರೋಚಕತೆ

admin by admin
February 24, 2026 - 7:14 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
ಮದ್ಯಪಾನ ಆರೋಗ್ಯಕ್ಕೆ ಹಾನಿಕರ (4)

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಚೈತ್ರಾ ಆಚಾರ–ರಿತ್ವಿಕ್ ಕಾಂಬೋನ ಮಾರ್ನಮಿ ಸಿನಿಮಾ ಸದ್ಯ ಎಲ್ಲೆಡೆ ಹೌಸ್‌ಫುಲ್ ಪ್ರದರ್ಶನ ಕಾಣ್ತಿದೆ. ಚಿತ್ರಪ್ರೇಮಿಗಳಷ್ಟೇ ಅಲ್ಲ, ಚಿತ್ರರಂಗದ ತಾರೆಯರು ಕೂಡ ಸೆಲೆಬ್ರಿಟಿ ಶೋನಲ್ಲಿ ಸಿನಿಮಾ ನೋಡಿ ಶಹಬ್ಬಾಸ್ ಅಂದಿದ್ದಾರೆ.

RelatedPosts

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!

ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!

400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!

ADVERTISEMENT
ADVERTISEMENT

ಸ್ಯಾಂಡಲ್‌ವುಡ್‌ನಲ್ಲಿ ಕರಾವಳಿ ಸೊಗಡಿನ ಚಿತ್ರಗಳು ಸಂಖ್ಯೆ ಜೋರಾಗಿ ಹರಿದು ಬರುತ್ತಿರುವ ಹೊತ್ತಿನಲ್ಲಿ, ಹೊಸ ಅಲೆ ಹುಟ್ಟುಹಾಕಿದ ಸಿನಿಮಾ ಎಂದರೆ ‘ಮಾರ್ನಮಿ’. ರಿತ್ವಿಕ್ ಮಠದ್ ಮತ್ತು ಚೈತ್ರಾ ಆಚಾರ್ ಜೋಡಿಯಾಗಿ ಅಭಿನಯಿಸಿರುವ ಈ ಸಿನಿಮಾ ಫೆಬ್ರವರಿ 20ರಂದು ರಾಜ್ಯಾದ್ಯಂತ ಬಿಡುಗಡೆಯಾಗಿ ಮೊದಲ ದಿನದಿಂದಲೇ ಸಿನಿಪ್ರಿಯರ ಗಮನ ಸೆಳೆಯುತ್ತಿದೆ. ಕರಾವಳಿಯ ಮಣ್ಣು, ಮಾತು, ಮೌಲ್ಯಗಳನ್ನು ಬೆರೆಸಿಕೊಂಡ ಕಥಾಹಂದರದಿಂದ ‘ಮಾರ್ನಮಿ’ ವಿಭಿನ್ನ ಅನುಭವ ನೀಡುತ್ತದೆ ಎಂಬ ಮಾತುಗಳು ಸಿನಿ ವಲಯದಲ್ಲಿ ಕೇಳಿಬರುತ್ತಿವೆ.

ಮಾರ್ನಮಿ ಸೆಲೆಬ್ರಿಟಿ ಶೋ.. ಸ್ಟಾರ್ಸ್ ಕಡೆಯಿಂದ ಮೆಚ್ಚುಗೆ

ಚೈತ್ರಾ-ರಿತ್ವಿಕ್ ಪ್ರೇಮಕಥೆ ವಿತ್ ಕರಾವಳಿ ದಸರಾ ರೋಚಕತೆ

ಕಿಶೋರ್, ಅಂಕಿತಾ ಅಮರ್, ಜಡೇಶ್ ಕೆ ಹಂಪಿ ಏನಂದ್ರು..?

ಇತ್ತೀಚೆಗೆ ಬೆಂಗಳೂರಿನ ಒರಿಯನ್ ಮಾಲ್ ನಲ್ಲಿ ಮಾರ್ನಮಿ ಚಿತ್ರದ ಸೆಲೆಬ್ರಿಟಿ ಶೋ ಆಯೋಜಿಸಲಾಗಿತು. ಕಿರುತೆರೆ ಹಾಗೂ ಹಿರಿತೆರೆ ತಾರೆಯರ ಸಂಭ್ರಮದಿಂದ ಥಿಯೇಟರ್ ಕಂಗೊಳಿಸಿತು. ಜಡೇಶ್ ಹಂಪಿ, ಕಿಶೋರ್, ಡ್ರ್ಯಾಗನ್ ಮಂಜು, ಧರ್ಮಣ್ಣ, ಕಾರ್ತಿಕ್ ಮಹೇಶ್, ಚಂದನ, ನಿರಂಜನ್ ದೇಶಪಾಂಡೆ, ಅಂಕಿತಾ ಅಮರ್, ರೆಮೋಲಾ, ಅರ್ಚನಾ ಕೊಟ್ಟಿಗೆ, ಮೌನ ಗುಡ್ಡೆಮನೆ ಮತ್ತು ಸಂಭಾಷಣೆಕಾರ ಕ್ರಾಂತಿ ಸೇರಿದಂತೆ ಹಲವು ಸ್ಟಾರ್ಸ್ ಭಾಗಿಯಾಗಿ ಸಿನಿಮಾ ವೀಕ್ಷಿಸಿ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಚೊಚ್ಚಲ ನಿರ್ದೇಶನದಲ್ಲೇ ರಿಶಿತ್ ಶೆಟ್ಟಿ ಮೇಕಿಂಗ್ ಹಾಗೂ ಕಂಟೆಂಟ್ ಎರಡರಲ್ಲೂ ತಮ್ಮದೇ ಛಾಪು ಮೂಡಿಸಿದ್ದಾರೆ. ಕರಾವಳಿ ಭಾಗದ ಆಚರಣೆ, ಹುಲಿವೇಷ, ಮಾರ್ನಮಿ ಹಬ್ಬದ ವೈಭವ, ಅಲ್ಲಿನ ರಾಜಕೀಯ ಅಡಚಣೆಗಳು, ಗಲಾಟೆ, ಅದರ ನಡುವೆಯೇ ಪ್ರೀತಿ–ಆಸೆ–ಕನಸುಗಳ ಹಾದಿ… ಇವೆಲ್ಲವನ್ನು ಸೂಕ್ಷ್ಮವಾಗಿ ಜೋಡಿಸಿರುವ ಕಥೆ ಪ್ರೇಕ್ಷಕರನ್ನು ಸೆಳೆಯುತ್ತದೆ. ಸೆಲೆಬ್ರಿಟಿ ಶೋನಲ್ಲಿ ಸಿಕ್ಕ ಪ್ರತಿಕ್ರಿಯೆ ನೋಡಿದರೆ, ಮುಂದಿನ ದಿನಗಳಲ್ಲಿ ಬಾಕ್ಸ್ ಆಫೀಸ್‌ನಲ್ಲಿ ‘ಮಾರ್ನಮಿ’ ಗರ್ಜಿಸುವ ಸುಳಿವು ಸಿಕ್ಕಿದೆ.

 

 

 

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 19T135619.133

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 1:59 pm
0

Untitled design (54)

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

by ಕವಿತಾ
June 19, 2026 - 1:24 pm
0

Untitled design 2026 06 19T131753.127

ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

by ದಿಶಾ ಕೆ. ಎಸ್.
June 19, 2026 - 1:19 pm
0

Untitled design (53)

NEET-UG ಮರು ಪರೀಕ್ಷೆ: ಟೆಲಿಗ್ರಾಮ್ ನಿಷೇಧಕ್ಕೆ ಹೈಕೋರ್ಟ್ ಒಪ್ಪಿಗೆ

by ಕವಿತಾ
June 19, 2026 - 12:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 19T100634.642
    ‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ
    June 19, 2026 | 0
  • Untitled design (49)
    ಈ ವಾರ ತೆರೆಗೆ ಬರ್ತಿದೆ ದೊಡ್ಮನ್ಸ ಸಿನಿಮಾ!
    June 18, 2026 | 0
  • Untitled design 2026 06 18T184206.896
    ಆಂಧ್ರದಲ್ಲಿ ದೂದ್‌ಪೇಡಾ ದಿಗಂತ್ ಅದೃಷ್ಟ ಪರೀಕ್ಷೆ!
    June 18, 2026 | 0
  • Untitled design (48)
    400 ಕೋಟಿ ಕ್ಲಬ್ ಸೇರಿದ ಪೆದ್ದಿ ಸಿನಿಮಾ!
    June 18, 2026 | 0
  • Untitled design 2026 06 18T184206.896
    ರಿಲೀಸ್‌ಗೂ ಮೊದ್ಲೇ ದೊಡ್ಮನ್ಸಗೆ ಮೆಚ್ಚುಗೆಯ ಮಹಾಪೂರ
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version