• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, September 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗರ್ಭಕಂಠದ ಕ್ಯಾನ್ಸರ್‌ಗೆ ಬ್ರೇಕ್: ದೇಶಾದ್ಯಂತ 14 ವರ್ಷದ ಬಾಲಕಿಯರಿಗೆ ಉಚಿತ HPV ಲಸಿಕೆ

admin by admin
February 24, 2026 - 8:21 pm
in Flash News, ಆರೋಗ್ಯ-ಸೌಂದರ್ಯ, ಕರ್ನಾಟಕ, ದೇಶ
0 0
0
Untitled design 2026 02 24T201348.036

ನವದೆಹಲಿ: ಭಾರತೀಯ ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಹೊಸ ಕ್ರಾಂತಿಯೊಂದು ಆರಂಭವಾಗುತ್ತಿದೆ. 2024ರ ಕೇಂದ್ರ ಬಜೆಟ್‌ನಲ್ಲಿ ನೀಡಿದ್ದ ಭರವಸೆಯಂತೆ, ಕೇಂದ್ರ ಸರ್ಕಾರವು ದೇಶಾದ್ಯಂತ 14 ವರ್ಷದ ಬಾಲಕಿಯರಿಗಾಗಿ ಹೂಮನ್ ಪ್ಯಾಪಿಲೋಮವೈರಸ್ (HPV) ಲಸಿಕಾ ಅಭಿಯಾನವನ್ನು ಪ್ರಕಟಿಸಿದೆ. ಗರ್ಭಕಂಠದ ಕ್ಯಾನ್ಸರ್ (Cervical Cancer) ತಡೆಗಟ್ಟುವ ನಿಟ್ಟಿನಲ್ಲಿ ದೇಶದ ಅತಿದೊಡ್ಡ ಸಾರ್ವಜನಿಕ ಆರೋಗ್ಯ ಉಪಕ್ರಮವಾಗಿದೆ.

2027ರ ವೇಳೆಗೆ 2.6 ಕೋಟಿ ಡೋಸ್ ಗುರಿ

ಮುಂದಿನ ಕೆಲವು ದಿನಗಳಲ್ಲೇ ಅಧಿಕೃತವಾಗಿ ಆರಂಭವಾಗಲಿರುವ ಈ ಬೃಹತ್ ಅಭಿಯಾನದ ಅಡಿಯಲ್ಲಿ, 2027ರ ವೇಳೆಗೆ ಸುಮಾರು 2.6 ಕೋಟಿ ಲಸಿಕೆ ಡೋಸ್‌ಗಳನ್ನು ನೀಡುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ. ಜಾಗತಿಕ ಲಸಿಕಾ ಒಕ್ಕೂಟವಾದ ‘ಗವಿ’ (Gavi) ಸಂಸ್ಥೆಯ ಸಹಯೋಗದೊಂದಿಗೆ ಈ ಯೋಜನೆ ಜಾರಿಯಾಗುತ್ತಿದ್ದು, ಮೆರ್ಕ್ (Merck) ಕಂಪನಿ ತಯಾರಿಸಿದ ‘ಗಾರ್ಡಾಸಿಲ್’ (Gardasil) ಲಸಿಕೆಯನ್ನು ಹದಿಹರೆಯದ ಬಾಲಕಿಯರಿಗೆ ನೀಡಲಾಗುತ್ತದೆ.

RelatedPosts

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ADVERTISEMENT
ADVERTISEMENT
ಒಂದೇ ಡೋಸ್ ನೀಡಲಿದೆ ದೀರ್ಘಕಾಲದ ರಕ್ಷಣೆ

ವೈಜ್ಞಾನಿಕ ಪುರಾವೆಗಳ ಪ್ರಕಾರ, ನಿಗದಿಪಡಿಸಿದ ವಯೋಮಿತಿಯ ಬಾಲಕಿಯರಿಗೆ ನೀಡುವ ಕೇವಲ ಒಂದು ಡೋಸ್ ಲಸಿಕೆಯು ಜೀವನಪರ್ಯಂತ ದೃಢವಾದ ರಕ್ಷಣೆಯನ್ನು ನೀಡುತ್ತದೆ ಎಂದು ಸರ್ಕಾರಿ ಮೂಲಗಳು ಖಚಿತಪಡಿಸಿವೆ. ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ಮತ್ತು ಜಾಗತಿಕ ತಜ್ಞರು ಈ ಲಸಿಕೆಯ ಸುರಕ್ಷತೆ ಮತ್ತು ಪರಿಣಾಮಕಾರಿತ್ವವನ್ನು ದೃಢಪಡಿಸಿದ್ದಾರೆ. ಈ ಕ್ರಮದಿಂದಾಗಿ ಪ್ರತಿವರ್ಷ ಸಾವಿರಾರು ಮಹಿಳೆಯರ ಪ್ರಾಣ ಉಳಿಸಬಹುದು ಎಂಬುದು ಆರೋಗ್ಯ ತಜ್ಞರ ಅಭಿಪ್ರಾಯ.

ಭಾರತದಲ್ಲಿ ಸ್ತನ ಕ್ಯಾನ್ಸರ್ ನಂತರ ಮಹಿಳೆಯರನ್ನು ಕಾಡುತ್ತಿರುವ ಅತಿ ದೊಡ್ಡ ಮಾರಕ ರೋಗವೆಂದರೆ ಅದು ಗರ್ಭಕಂಠದ ಕ್ಯಾನ್ಸರ್. ಸದ್ಯ ವಿಶ್ವದ 160ಕ್ಕೂ ಹೆಚ್ಚು ದೇಶಗಳು ಈಗಾಗಲೇ ತಮ್ಮ ರಾಷ್ಟ್ರೀಯ ಲಸಿಕಾ ವೇಳಾಪಟ್ಟಿಯಲ್ಲಿ HPV ಲಸಿಕೆಯನ್ನು ಅಳವಡಿಸಿಕೊಂಡಿದ್ದು, ಈಗ ಭಾರತವೂ ಆ ಪಟ್ಟಿಗೆ ಸೇರುತ್ತಿದೆ. ಸರ್ಕಾರದ ‘ಸ್ವಸ್ಥ ನಾರಿ’ (ಆರೋಗ್ಯವಂತ ಮಹಿಳೆ) ಅಭಿಯಾನದ ಭಾಗವಾಗಿ ಈ ಯೋಜನೆ ಜಾರಿಯಾಗುತ್ತಿದೆ.

ಪೋಷಕರಿಗೆ ಸರ್ಕಾರದ ಮನವಿ

ಹೆಣ್ಣುಮಕ್ಕಳ ಆರೋಗ್ಯವೇ ದೇಶದ ಸಂಪತ್ತು. ಗರ್ಭಕಂಠದ ಕ್ಯಾನ್ಸರ್ ಅನ್ನು ಆರಂಭಿಕ ಹಂತದಲ್ಲೇ ತಡೆಗಟ್ಟಲು ಈ ಲಸಿಕೆ ಅತ್ಯಗತ್ಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಾಲೆಗಳಲ್ಲಿ ಮತ್ತು ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಈ ಲಸಿಕೆ ಲಭ್ಯವಿರಲಿದ್ದು, ಪೋಷಕರು ಯಾವುದೇ ಆತಂಕವಿಲ್ಲದೆ ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಲಾಗಿದೆ.

ಈ ಉಪಕ್ರಮವು ಸಾರ್ವಜನಿಕ ಆರೋಗ್ಯಕ್ಕೆ ಭೀತಿಯಾಗಿರುವ ಕ್ಯಾನ್ಸರ್ ಅನ್ನು ನಿರ್ಮೂಲನೆ ಮಾಡುವತ್ತ ಭಾರತವನ್ನು ಇನ್ನಷ್ಟು ಹತ್ತಿರ ಕೊಂಡೊಯ್ಯುವುದು ಖಚಿತ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • ನೈಸ್ (3)
    ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ
    September 3, 2026 | 0
  • ನೈಸ್ (1)
    ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ
    September 3, 2026 | 0
  • ನೈಸ್
    2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು
    September 3, 2026 | 0
  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T210248.725
    RSS ಪಥಸಂಚಲನ ಪ್ರಕರಣ: ಅಮಾನತುಗೊಂಡಿದ್ದ ಶಿಕ್ಷಕರಿಗೆ ಬಿಗ್ ರಿಲೀಫ್, ಅಮಾನತು ಆದೇಶಕ್ಕೆ ತಡೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version