• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂಗನವಾಡಿ ಮಕ್ಕಳಿಗೆ ಸರ್ಕಾರದ ದೊಡ್ಡ ಶಾಕ್, ಮಾರ್ಚ್ 2ಕ್ಕೆ ಬೆಂಗಳೂರು ಚಲೋ!

admin by admin
February 24, 2026 - 8:53 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 24T205319.965

ಬೆಂಗಳೂರು: ರಾಜ್ಯ ಸರ್ಕಾರದ ‘ಉಚಿತ ಭಾಗ್ಯ’ಗಳ ನಡುವೆ ಖಜಾನೆ ಖಾಲಿಯಾಗಿದೆಯೇ ಎಂಬ ಪ್ರಶ್ನೆಗೆ ಪುಷ್ಟಿ ನೀಡುವಂತೆ, ಅಂಗನವಾಡಿ ಮಕ್ಕಳ ಪೌಷ್ಟಿಕ ಆಹಾರದ ವಿಚಾರದಲ್ಲಿ ಸರ್ಕಾರ ವಿವಾದಾತ್ಮಕ ಆದೇಶವೊಂದನ್ನು ಹೊರಡಿಸಿದೆ. ದುಬಾರಿ ದುನಿಯಾದಲ್ಲಿ ಮಕ್ಕಳ ತರಕಾರಿ ಖರೀದಿಗೆ ಕೇವಲ 50 ಪೈಸೆ ನಿಗದಿಪಡಿಸಿರುವುದು ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತರಕಾರಿಗೆ ಕೇವಲ 50 ಪೈಸೆ

ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಕಲಿಯುತ್ತಿರುವ ಪುಟ್ಟ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡುವ ಹೊಣೆ ಸರ್ಕಾರದ ಮೇಲಿದೆ. ಆದರೆ, ತರಕಾರಿ ಖರೀದಿಗೆ ಪ್ರತಿ ಮಗುವಿಗೆ ದಿನಕ್ಕೆ ಕೇವಲ 50 ಪೈಸೆ ಅನುದಾನ ನಿಗದಿಪಡಿಸಲಾಗಿದೆ. ಅಂದರೆ, ಒಂದು ಅಂಗನವಾಡಿ ಕೇಂದ್ರದಲ್ಲಿ 10 ಮಕ್ಕಳಿದ್ದರೆ, ಆ ಇಡೀ ದಿನದ ತರಕಾರಿ ಖರೀದಿಗೆ ಸರ್ಕಾರ ನೀಡುತ್ತಿರುವುದು ಕೇವಲ 5 ರೂಪಾಯಿ.

RelatedPosts

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಅಡ್ಡಮತದಾನ ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಕುಟುಂಬ ಸಮೇತರಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

ADVERTISEMENT
ADVERTISEMENT

ಇಂದಿನ ಕಾಲದಲ್ಲಿ ಒಂದು ಕಟ್ಟು ಕೊತ್ತಂಬರಿ ಸೊಪ್ಪು ಅಥವಾ ಒಂದು ಸಣ್ಣ ಟೊಮೆಟೊ ಖರೀದಿಸಲು ಸಹ ಕನಿಷ್ಠ 10-20 ರೂಪಾಯಿ ಬೇಕಿರುವಾಗ, ಇಡೀ ಕೇಂದ್ರದ ತರಕಾರಿಗೆ 5 ರೂಪಾಯಿ ನಿಗದಿ ಮಾಡಿರುವುದು ಹಾಸ್ಯಾಸ್ಪದ ಎಂದು ಅಂಗನವಾಡಿ ಕಾರ್ಯಕರ್ತೆಯರು ಕಿಡಿಕಾರಿದ್ದಾರೆ.

ಅನುದಾನದ ಲೆಕ್ಕಾಚಾರ ಹೀಗಿದೆ

ಪ್ರಸ್ತುತ ಪ್ರತಿ ಮಗುವಿಗೆ ಪೂರಕ ಪೌಷ್ಟಿಕ ಆಹಾರಕ್ಕಾಗಿ ದಿನಕ್ಕೆ ಒಟ್ಟು 18.50 ರೂಪಾಯಿ ವೆಚ್ಚ ಮಾಡಲಾಗುತ್ತಿದೆ. ಇದರಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು 60:40 ಅನುಪಾತದಲ್ಲಿದೆ. ಸಾಮಾನ್ಯ ಮಕ್ಕಳಿಗೆ ಊಟಕ್ಕೆ 8 ರೂಪಾಯಿ, ಅಪೌಷ್ಟಿಕ ಮಕ್ಕಳಿಗೆ 12 ರೂಪಾಯಿ, ಮೊಟ್ಟೆಗೆ 6 ರೂಪಾಯಿ ಮತ್ತು ತರಕಾರಿಗೆ ಕೇವಲ 0.50 ಪೈಸೆ (50 ಪೈಸೆ) ನೀಡಲಾಗುತ್ತಿದೆ.

ಮಾರುಕಟ್ಟೆಯಲ್ಲಿ ಮೊಟ್ಟೆಯ ಬೆಲೆ 7 ರೂಪಾಯಿ ದಾಟಿದರೂ ಸರ್ಕಾರ ಮಾತ್ರ 6 ರೂಪಾಯಿ ನೀಡುತ್ತಿದೆ. ಹೆಚ್ಚುವರಿ ಹಣವನ್ನು ಕಾರ್ಯಕರ್ತೆಯರೇ ತಮ್ಮ ಕೈಯಿಂದ ಭರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಸರ್ಕಾರದ ವಿರುದ್ಧ ಮಾರ್ಚ್‌ 2 ಪ್ರತಿಭಟನೆ

ಈ ಅವೈಜ್ಞಾನಿಕ ದರ ನಿಗದಿಯನ್ನು ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಸಂಘವು ಬೃಹತ್ ಪ್ರತಿಭಟನೆಗೆ ಕರೆ ನೀಡಿದೆ. ಹಣದುಬ್ಬರದ ಈ ಸಂದರ್ಭದಲ್ಲಿ 50 ಪೈಸೆಗೆ ಯಾವ ತರಕಾರಿ ಸಿಗುತ್ತದೆ ? ಮಕ್ಕಳ ಆರೋಗ್ಯದ ಜೊತೆ ಸರ್ಕಾರ ಚೆಲ್ಲಾಟವಾಡುತ್ತಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಯಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 2ರಂದು ‘ಬೆಂಗಳೂರು ಚಲೋ’ ಚಳುವಳಿ ನಡೆಸಲು ನಿರ್ಧರಿಸಲಾಗಿದೆ. ಬಾಲ ವಿಕಾಸ ಸಮಿತಿಯ ಮೂಲಕ ಪ್ರತ್ಯೇಕ ಖಾತೆ ತೆರೆದು ಸಮರ್ಪಕ ಅನುದಾನ ಬಿಡುಗಡೆ ಮಾಡಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಒತ್ತಾಯವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 19T150424.839

ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ: ಅಡ್ಡಮತದಾನ ತನಿಖೆಗೆ ತ್ರಿಸದಸ್ಯ ಸಮಿತಿ ರಚನೆ

by ದಿಶಾ ಕೆ. ಎಸ್.
June 19, 2026 - 3:05 pm
0

Untitled design (55)

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

by ಕವಿತಾ
June 19, 2026 - 3:01 pm
0

Untitled design 2026 06 19T135619.133

NEET ಪರೀಕ್ಷೆಗೆ ಟೆಲಿಗ್ರಾಂ ಬ್ಯಾನ್: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

by ದಿಶಾ ಕೆ. ಎಸ್.
June 19, 2026 - 1:59 pm
0

Untitled design (54)

ಗಗನಕ್ಕೇರಿದ್ದ ಚಿನ್ನಕ್ಕೆ ಬ್ರೇಕ್: ಆಭರಣ ಪ್ರಿಯರಿಗೆ ಬಿಗ್ ರಿಲೀಫ್!

by ಕವಿತಾ
June 19, 2026 - 1:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version