• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತೀಯ ಸೇನೆಗೆ ಅವಮಾನ..? ಅಜೀಂ ಪ್ರೇಮ್‌ಜಿ ಯುನಿವರ್ಸಿಟಿ ನಾಮಫಲಕಕ್ಕೆ ಮಸಿ ಬಳಿದು, ಪ್ರತಿಭಟಿಸಿದ ABVP

admin by admin
February 24, 2026 - 10:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಸಿಲಿಕಾನ್ ಸಿಟಿಯ ಸರ್ಜಾಪುರ ರಸ್ತೆಯಲ್ಲಿರುವ ಪ್ರತಿಷ್ಠಿತ ಅಜೀಂ ಪ್ರೇಮ್‌ಜಿ ವಿಶ್ವವಿದ್ಯಾಲಯ (APU) ಈಗ ವಿವಾದದ ಕೇಂದ್ರಬಿಂದುವಾಗಿದೆ. ವಿಶ್ವವಿದ್ಯಾಲಯದ ಆವರಣದಲ್ಲಿ ಭಾರತೀಯ ಸೇನೆಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಲಾಗಿದೆ ಹಾಗೂ ದೇಶವಿರೋಧಿ ಚಿಂತನೆಗಳಿಗೆ ವೇದಿಕೆ ಕಲ್ಪಿಸಲಾಗಿದೆ ಎಂದು ಆರೋಪಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಇಂದು (ಫೆ.24) ಬೃಹತ್ ಪ್ರತಿಭಟನೆ ನಡೆಸಿದರು.

ಘಟನೆಯ ಹಿನ್ನೆಲೆ

ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ಫೆಸ್ಟ್‌ನ ಭಾಗವಾಗಿ ‘ಸ್ಪಾರ್ಕ್’ (Spark) ಎಂಬ ಸಂಘಟನೆಯು ಕಾರ್ಯಕ್ರಮವೊಂದನ್ನು ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಕಾಶ್ಮೀರ ವಿಷಯ ಹಾಗೂ ಭಾರತದ ಪ್ರತ್ಯೇಕತೆಯ ಕುರಿತು ಚರ್ಚೆ ನಡೆಸಲಾಗಿದೆ ಮತ್ತು ಭಾರತೀಯ ಸೇನೆಯ ಘನತೆಗೆ ಕುಂದು ತರುವಂತಹ ಮಾತುಗಳನ್ನಾಡಲಾಗಿದೆ ಎಂಬುದು ಎಬಿವಿಪಿ ಕಾರ್ಯಕರ್ತರ ಗಂಭೀರ ಆರೋಪ. ಈ ಹಿಂದೆ ಕೂಡ ‘ಸ್ಪಾರ್ಕ್’ ಸಂಘಟನೆಯು ಇಂತಹ ವಿವಾದಿತ ಚಟುವಟಿಕೆಗಳಲ್ಲಿ ಭಾಗಿಯಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

RelatedPosts

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ

IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ

ADVERTISEMENT
ADVERTISEMENT

ಪ್ರತಿಭಟನೆಯ ವೇಳೆ ಉದ್ರಿಕ್ತರಾದ ಕಾರ್ಯಕರ್ತರು ವಿಶ್ವವಿದ್ಯಾಲಯದ ಮುಖ್ಯ ದ್ವಾರದಲ್ಲಿದ್ದ ನಾಮಫಲಕಕ್ಕೆ ಕಪ್ಪು ಮಸಿ ಬಳಿದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ದೇಶವಿರೋಧಿ ಚಟುವಟಿಕೆಗಳಿಗೆ ಅಡ್ಡೆಯಾಗುತ್ತಿರುವ ವಿವಿಗೆ ಧಿಕ್ಕಾರ, ಭಾರತೀಯ ಸೇನೆಯನ್ನು ಅವಮಾನಿಸುವುದು ನಿಲ್ಲಿಸಿ ಎಂದು ಘೋಷಣೆಗಳನ್ನು ಕೂಗಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 25, 26 ಮತ್ತು 27 ರಂದು ನಡೆಯಬೇಕಿದ್ದ ಮುಂದಿನ ಕಾರ್ಯಕ್ರಮಗಳ ಕುರಿತು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಅವರಿಗೇ ಸರಿಯಾದ ಮಾಹಿತಿ ಇಲ್ಲದಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು:
  • ವಿವಾದಿತ ‘ಸ್ಪಾರ್ಕ್’ ಸಂಘಟನೆಯನ್ನು ತಕ್ಷಣವೇ ವಿಶ್ವವಿದ್ಯಾಲಯದಿಂದ ನಿಷೇಧಿಸಬೇಕು.

  • ಭಾರತೀಯ ಸೇನೆಗೆ ಮತ್ತು ದೇಶದ ಜನತೆಗೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಬಹಿರಂಗವಾಗಿ ಕ್ಷಮೆಯಾಚಿಸಬೇಕು.

  • ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತಹ ಕಾರ್ಯಕ್ರಮಗಳಿಗೆ ಅನುಮತಿ ನೀಡಿದವರ ವಿರುದ್ಧ ಶಿಸ್ತುಕ್ರಮ ಜರುಗಿಸಬೇಕು.

ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸರ್ಜಾಪುರ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಗಲಾಟೆ ನಡೆಸಿ, ವಿವಿಯ ಆಸ್ತಿಗೆ ಹಾನಿ ಮಾಡಲು ಯತ್ನಿಸಿದ 20ಕ್ಕೂ ಹೆಚ್ಚು ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ವಿಶ್ವವಿದ್ಯಾಲಯದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ.

ಸಮಾಜ ಸೇವೆಯಲ್ಲಿ ದೊಡ್ಡ ಹೆಸರು ಮಾಡಿರುವ ಅಜೀಂ ಪ್ರೇಮ್‌ಜಿ ಅವರ ಹೆಸರಿನ ವಿಶ್ವವಿದ್ಯಾಲಯದಲ್ಲಿ ಇಂತಹ ಬೆಳವಣಿಗೆಗಳು ನಡೆಯುತ್ತಿರುವುದು ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

1236

ಪಶ್ಚಿಮ ಬಂಗಾಳ ಜನರಿಗೆ ಮೋದಿ ಧನ್ಯವಾದ: ಸುವೇಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾವುಕ ಕ್ಷಣ

by ಪವಿತ್ರಾ ಗಣಪತಿ
May 9, 2026 - 2:35 pm
0

Untitled design 2026 05 08T154847.003

ಸಿಎಂ ಆಗಿ ವಿಜಯ್ ಪ್ರಮಾಣ ವಚನಕ್ಕೆ ನೂರೆಂಟು ಅಡ್ಡಿ: ಅಡ್ಡಿಗಳನ್ನು ದಾಟಿ ಸಿಎಂ ಆಗ್ತಾರಾ ವಿಜಯ್‌

by ಪವಿತ್ರಾ ಗಣಪತಿ
May 9, 2026 - 1:09 pm
0

1235

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

by ಪವಿತ್ರಾ ಗಣಪತಿ
May 9, 2026 - 12:58 pm
0

Cylinder ed3c27

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

by ಪವಿತ್ರಾ ಗಣಪತಿ
May 9, 2026 - 12:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 08T232045.081
    ಕೋವಿಡ್‌ಗಿಂತ ಬಂತು ಡೇಂಜರ್ ವೈರಸ್: ಹಂಟಾ ವೈರಸ್‌ಗೆ ಮೂವರು ಬಲಿ
    May 8, 2026 | 0
  • Untitled design 2026 05 08T230055.012
    IPL 2026: ಫಿನ್‌ ಆಲೆನ್‌ ಅಬ್ಬರಕ್ಕೆ ಡೆಲ್ಲಿ ಧೂಳಿಪಟ; ಕೆಕೆಆರ್‌ಗೆ ಭರ್ಜರಿ ಜಯ
    May 8, 2026 | 0
  • Untitled design 2026 05 08T224654.509
    ಪೂರ್ಣಿಮಾ ರಾಮ್‌ಕುಮಾರ್ ಅವರಿಂದ ಅನಾವರಣವಾಯಿತು “ನಾದಯೋಗಿ ಡಾ. ರಾಜಕುಮಾರ್” ಪುಸ್ತಕ
    May 8, 2026 | 0
  • Untitled design 2026 05 08T222028.922
    ತಮಿಳುನಾಡು ರಾಜಕಾರಣದಲ್ಲಿ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣ ವಚನ ಡೌಟ್.!
    May 8, 2026 | 0
  • Untitled design 2026 05 08T215334.599
    ಕೆರೆಯಲ್ಲಿ ಈಜಲು ಹೋಗಿ ಇಬ್ಬರು ಯುವಕರು ನೀರುಪಾಲು
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version