• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಅಜೀಂ ಪ್ರೇಮ್ ಜಿ ಯೂನಿವರ್ಸಿಟಿಯಲ್ಲಿ ಕಾಶ್ಮೀರ & ಭಾರತವನ್ನು ಪ್ರತ್ಯೇಕಿಸುವ ಕಾರ್ಯಕ್ರಮದ ವಿರುದ್ಧ ಕಿಚ್ಚು

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 25, 2026 - 8:30 am
in ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು ಸರ್ಜಾಪುರದ ಬೂರಗುಂಟೆಯಲ್ಲಿರುವ ಅಜೀಂ ಪ್ರೇಮ್‌ಜಿ ಯೂನಿವರ್ಸಿಟಿ ಆವರಣದಲ್ಲಿ ಮಂಗಳವಾರ ರಾತ್ರಿ ಭಾರೀ ಉದ್ವಿಗ್ನತೆ ಉಂಟಾಗಿದೆ. ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕಾರ್ಯಕರ್ತರು ಯೂನಿವರ್ಸಿಟಿಯ ನಾಮಫಲಕಕ್ಕೆ ಮಸಿ ಬಳಿದು, ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಯೂನಿವರ್ಸಿಟಿಯಲ್ಲಿ ಭಾರತೀಯ ಸೈನ್ಯಕ್ಕೆ ಅಪಮಾನ ಮಾಡುವ ಮತ್ತು ಕಾಶ್ಮೀರವನ್ನು ಭಾರತದಿಂದ ಪ್ರತ್ಯೇಕಿಸುವ ರೀತಿಯ ‘ದೇಶ ವಿರೋಧಿ’ ಕಾರ್ಯಕ್ರಮ ನಡೆಯುತ್ತಿದೆ ಎಂಬ ಆರೋಪ.

ABVP ಸದಸ್ಯರು ಆರೋಪಿಸಿದಂತೆ, SPARK ಎಂಬ ವಿದ್ಯಾರ್ಥಿ ಸಂಘಟನೆಯಿಂದ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಕುನನ್-ಪೋಶ್‌ಪೋರಾ ಘಟನೆಯನ್ನು ಉಲ್ಲೇಖಿಸಿ ಭಾರತೀಯ ಸೈನ್ಯವನ್ನು ‘ರೇಪಿಸ್ಟ್’ಗಳಂತೆ ಚಿತ್ರಿಸಲಾಗಿದೆ ಎಂದು ಹೇಳಲಾಗಿದೆ. ಇದು ಜಮ್ಮು-ಕಾಶ್ಮೀರವನ್ನು ಭಾರತದಿಂದ ಬೇರ್ಪಡಿಸುವ ಪ್ರಯತ್ನ ಎಂದು ABVP ಆರೋಪಿಸಿದೆ. ಈ ಕಾರ್ಯಕ್ರಮವನ್ನು ತಡೆಯಲು ABVP ಕಾರ್ಯಕರ್ತರು ಯೂನಿವರ್ಸಿಟಿ ಆವರಣಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದರು. ನಾಮಫಲಕಕ್ಕೆ ಮಸಿ ಬಳಿದು, “Ban SPARK” ಎಂದು ಬರೆದು, ತ್ರಿವರ್ಣ ಧ್ವಜ ಹಿಡಿದು ಘೋಷಣೆಗಳನ್ನು ಕೂಗಿದರು.

RelatedPosts

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ

ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ

ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ

ADVERTISEMENT
ADVERTISEMENT

ಯೂನಿವರ್ಸಿಟಿ ಆಡಳಿತ ಮಂಡಳಿ ಈ ಆರೋಪಗಳನ್ನು ತಳ್ಳಿಹಾಕಿದ್ದು, ಯಾವುದೇ ಅಂತಹ ಕಾರ್ಯಕ್ರಮಕ್ಕೆ ಅನುಮತಿ ನೀಡಿಲ್ಲ ಎಂದು ಸ್ಪಷ್ಟಪಡಿಸಿದೆ. ಹೊರಗಿನ ಸುಮಾರು 20 ಮಂದಿ ಬಲವಂತವಾಗಿ ಆವರಣಕ್ಕೆ ನುಗ್ಗಿ ಆಸ್ತಿ ಹಾನಿ ಮಾಡಿದ್ದಾರೆ, ಭದ್ರತಾ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ್ದಾರೆ ಎಂದು ಯೂನಿವರ್ಸಿಟಿ ಆರೋಪಿಸಿದೆ.

ಸರ್ಜಾಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು. ಮಧ್ಯರಾತ್ರಿ ಸುಮಾರು 21 ಮಂದಿ ABVP ಕಾರ್ಯಕರ್ತರನ್ನು ಬಂಧಿಸಿ ಆನೇಕಲ್ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ನ್ಯಾಯಾಲಯವು ರಾತ್ರಿಯೇ ಜಾಮೀನು ಮಂಜೂರು ಮಾಡಿದ್ದು, ಮುಂಜಾನೆ 3.30ರ ಸುಮಾರಿಗೆ ಎಲ್ಲರನ್ನೂ ಬಿಡುಗಡೆ ಮಾಡಲಾಯಿತು.

ABVP ಮುಖಂಡ ಮಣಿಕಂಠ ಅವರು ಈ ಸಂದರ್ಭದಲ್ಲಿ ತೀವ್ರ ಆಕ್ರೋಶ ವ್ಯಕ್ತಪಡಿಸಿ, ದೇಶ ವಿರೋಧಿ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಯೂನಿವರ್ಸಿಟಿಯ ಮಾನ್ಯತೆ ರದ್ದುಪಡಿಸಬೇಕು ಎಂಬ ಬೇಡಿಕೆಯನ್ನೂ ಮುಂದಿಟ್ಟಿದ್ದಾರೆ.

ಪೊಲೀಸರು ಈ ಘಟನೆಯ ಬಗ್ಗೆ ಪೂರ್ವಭಾವಿ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ ಘಟನೆಯಿಂದ ಕ್ಯಾಂಪಸ್‌ನಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಭದ್ರತೆಗಾಗಿ ಎಚ್ಚರಿಕೆ ವಹಿಸುತ್ತಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 05 07 at 18.14.27 (1)

ವಿನಯ್ ರಾಜ್ ಕುಮಾರ್ ಹುಟ್ಟುಹಬ್ಬದಂದೇ ಹೊಸ ಚಿತ್ರ ‘ಮಾಚಿಸ್’ ಅನೌನ್ಸ್‌

by ಪವಿತ್ರಾ ಗಣಪತಿ
May 9, 2026 - 4:39 pm
0

Capture2

ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು

by ಪವಿತ್ರಾ ಗಣಪತಿ
May 9, 2026 - 4:21 pm
0

526

ದಳಪತಿ ವಿಜಯ್, ಟಿವಿಕೆ ಗೂಗಲ್ ಟ್ರೆಂಡ್‌ಗಳಲ್ಲಿ ಹೆಚ್ಚಾದ ಅಬ್ಬರ

by ಪವಿತ್ರಾ ಗಣಪತಿ
May 9, 2026 - 3:23 pm
0

1236

ಪಶ್ಚಿಮ ಬಂಗಾಳ ಜನರಿಗೆ ಮೋದಿ ಧನ್ಯವಾದ: ಸುವೇಂದು ಪ್ರಮಾಣ ವಚನ ಸಮಾರಂಭದಲ್ಲಿ ಭಾವುಕ ಕ್ಷಣ

by ಪವಿತ್ರಾ ಗಣಪತಿ
May 9, 2026 - 2:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Capture2
    ಭಾನುವಾರ ಮೆಟ್ರೋ ಸಂಚಾರ ಸಾಮಾನ್ಯ, ನಿರ್ವಹಣಾ ಕಾಮಗಾರಿ ರದ್ದು
    May 9, 2026 | 0
  • 1235
    ಪ್ರಿಯಕರನ ಜೊತೆ ಓಡಿ ಹೋಗಲು ಪತಿ ಮನೆಗೆ ಕನ್ನ ಹಾಕಿದ ಖತರ್ನಾಕ್‌ ಪತ್ನಿ
    May 9, 2026 | 0
  • Cylinder ed3c27
    ಗ್ಯಾಸ್ ಸಿಲೆಂಡರ್ ಬೆಲೆ ಏರಿಕೆಗೆ ಹೋಟೆಲ್ ಮಾಲೀಕರಿಗೆ ಸಂಕಷ್ಟ
    May 9, 2026 | 0
  • Untitled design 2026 05 08T174134.438
    ಬೆಂಗಳೂರಿಗರ ಗಮನಕ್ಕೆ: ಮೇ 10ರ ಭಾನುವಾರ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ
    May 8, 2026 | 0
  • BeFunky collage (16)
    ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್ ಯಾವಾಗ?
    May 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version