• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಇಂದಿರಾ-ನೆಹರೂ ಆಡಳಿತದಲ್ಲಿ ವಿದೇಶೀ ಗುಪ್ತಚರರ ಹಿಡಿತದಲ್ಲಿತ್ತು ಭಾರತ: ಸುಧಾಂಶು ತ್ರಿವೇದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 25, 2026 - 4:40 pm
in ದೇಶ
0 0
0
Untitled design 2026 02 25T165228.164

RelatedPosts

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!

ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ

ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ

ADVERTISEMENT
ADVERTISEMENT

ನವದೆಹಲಿ, ಫೆಬ್ರವರಿ 25: ಅಮೆರಿಕದೊಂದಿಗೆ ಟ್ರೇಡ್ ಡೀಲ್ ಮಾಡಿಕೊಂಡು ರೈತರ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಮಾಡಿರುವ ಆರೋಪಕ್ಕೆ ಬಿಜೆಪಿ ತೀವ್ರ ಪ್ರತಿಕ್ರಿಯೆ ನೀಡಿದೆ. ಬಿಜೆಪಿ ವಕ್ತಾರ ಹಾಗೂ ರಾಜ್ಯಸಭಾ ಸಂಸದ ಸುಧಾಂಶು ತ್ರಿವೇದಿ ಸರಣಿ ಟ್ವೀಟ್‌ಗಳ ಮೂಲಕ ಕಾಂಗ್ರೆಸ್ ಆಡಳಿತದ ಇತಿಹಾಸದ ಕುರಿತು ಗಂಭೀರ ಆರೋಪಗಳನ್ನು ಹೊರಹಾಕಿದ್ದಾರೆ.

ಡಾ. ಸುಧಾಂಶು ತ್ರಿವೇದಿ ತಮ್ಮ ಟ್ವೀಟ್‌ಗಳಲ್ಲಿ, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಆಡಳಿತ ಅವಧಿಯಲ್ಲಿ ದೇಶದ ರಾಜಕೀಯ, ಆರ್ಥಿಕತೆ ಹಾಗೂ ಭದ್ರತಾ ವ್ಯವಸ್ಥೆಗಳು ವಿದೇಶಿ ಗುಪ್ತಚರ ಸಂಸ್ಥೆಗಳ ಪ್ರಭಾವಕ್ಕೆ ಒಳಗಾಗಿದ್ದವು ಎಂದು ಹೇಳಿದ್ದಾರೆ. ಭಾರತ ಆಲಿಪ್ತ ನೀತಿಯನ್ನು ಅನುಸರಿಸುತ್ತಿದ್ದರೂ, ವಾಸ್ತವದಲ್ಲಿ ಅಮೆರಿಕದ ಸಿಐಎ ಹಾಗೂ ಸೋವಿಯತ್ ಒಕ್ಕೂಟದ ಕೆಜಿಬಿ ಸಂಸ್ಥೆಗಳು ದೇಶದ ವ್ಯವಸ್ಥೆಗಳ ಮೇಲೆ ಪ್ರಭಾವ ಬೀರಿದ್ದವು ಎಂದು ಅವರು ಆರೋಪಿಸಿದ್ದಾರೆ.

ನೆಹರೂ ಅವಧಿಯಲ್ಲಿ ಪ್ರಧಾನಿಯವರ ಕಾರ್ಯಾಲಯದ ಮಾಹಿತಿಗಳು ಸಿಐಎಗೆ ಲಭ್ಯವಾಗುತ್ತಿದ್ದವು ಎಂಬುದಾಗಿ ತ್ರಿವೇದಿ ಹೇಳಿದ್ದಾರೆ. ನೆಹರೂ ಅವರ ವಿಶೇಷ ಸಹಾಯಕ ಎಂ.ಒ. ಮಥಾಯ್ ಅಮೆರಿಕದ ಪ್ರಭಾವಕ್ಕೆ ಒಳಪಟ್ಟಿದ್ದರು ಎಂದು ಉಲ್ಲೇಖಿಸಿರುವ ಅವರು, “ಪ್ರಧಾನಿ ಕಾರ್ಯಾಲಯವು ಸಿಐಎ ಪಾಲಿಗೆ ಓಪನ್ ಬುಕ್ ಆಗಿತ್ತು” ಎಂದು ಟ್ವೀಟ್ ಮಾಡಿದ್ದಾರೆ. ಲ್ಯಾಂಗ್ಲೇಯಲ್ಲಿರುವ ಸಿಐಎ ಮುಖ್ಯ ಕಚೇರಿಗೆ ಮಹತ್ವದ ದಾಖಲೆಗಳ ನಕಲು ಕಳುಹಿಸಲಾಗುತ್ತಿತ್ತೇ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ.

ಇದೇ ವೇಳೆ, ಸೋವಿಯತ್ ಒಕ್ಕೂಟದ ಕೆಜಿಬಿ ಸಂಸ್ಥೆಯೂ ಭಾರತ ಸರ್ಕಾರದ ವಿವಿಧ ಇಲಾಖೆಗಳ ಮೇಲೆ ಪ್ರಭಾವ ಬೀರಿತ್ತು ಎಂದು ತ್ರಿವೇದಿ ಆರೋಪಿಸಿದ್ದಾರೆ. ಟ್ರೇಡ್ ಮಿಷನ್ ಹಾಗೂ ಸಾಂಸ್ಕೃತಿಕ ವಿನಿಮಯಗಳ ಹೆಸರಿನಲ್ಲಿ ಕೆಜಿಬಿ ಕಾರ್ಯಕರ್ತರು ಭಾರತದಲ್ಲಿ ಸಕ್ರಿಯರಾಗಿದ್ದರು ಎಂದು ಅವರು ಹೇಳಿದ್ದಾರೆ. “ರಷ್ಯಾಗೆ ಬೇಹುಗಾರರು ಬೇಕಿರಲಿಲ್ಲ, ಇಡೀ ವ್ಯವಸ್ಥೆಯೇ ಅವರ ಪ್ರಭಾವದಲ್ಲಿತ್ತು” ಎಂಬ ಮಾತುಗಳನ್ನು ಅವರು ತಮ್ಮ ಟ್ವೀಟ್‌ಗಳಲ್ಲಿ ಉಲ್ಲೇಖಿಸಿದ್ದಾರೆ.

ಇಂದಿರಾ ಗಾಂಧಿ ಆಡಳಿತದ ಅವಧಿಯಲ್ಲಿಯೂ ಸಿಐಎ ಪ್ರಭಾವ ಮುಂದುವರಿದಿತ್ತು ಎಂದು ತ್ರಿವೇದಿ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ವಿದೇಶೀ ಮೂಲಗಳಿಂದ ಹಣ ಹರಿದು ಬಂದಿತ್ತು ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. 1976ರಲ್ಲಿ ಸೋವಿಯತ್ ಒಕ್ಕೂಟಕ್ಕೆ ಅನುಕೂಲವಾಗುವಂತೆ ರೂಪಾಯಿ ಮೌಲ್ಯದಲ್ಲಿ ಬದಲಾವಣೆ ಮಾಡಲಾಗಿದೆ ಎಂಬುದನ್ನೂ ಅವರು ಉಲ್ಲೇಖಿಸಿದ್ದಾರೆ. ಈ ಕ್ರಮಗಳು ದೇಶದ ಹಿತಾಸಕ್ತಿಗೆ ಧಕ್ಕೆಯಾಯಿತು ಎಂದು ಬಿಜೆಪಿ ವಕ್ತಾರರು ಹೇಳಿದ್ದಾರೆ.

ಇತ್ತ, ಕಾಂಗ್ರೆಸ್ ಪಕ್ಷವು ಈ ಆರೋಪಗಳನ್ನು ತಳ್ಳಿಹಾಕುವ ಸಾಧ್ಯತೆ ಇದೆ. ರಾಹುಲ್ ಗಾಂಧಿ ಅಮೆರಿಕದೊಂದಿಗೆ ನಡೆದ ಟ್ರೇಡ್ ಒಪ್ಪಂದಗಳು ರೈತರ ಹಿತಾಸಕ್ತಿಗೆ ಹಾನಿಕಾರಕವಾಗಿವೆ ಎಂದು ಆರೋಪಿಸುತ್ತಿದ್ದರೆ, ಬಿಜೆಪಿ ಇತಿಹಾಸದ ಘಟನೆಗಳನ್ನು ಉಲ್ಲೇಖಿಸಿ ಕಾಂಗ್ರೆಸ್ ಆಡಳಿತದ ನೈತಿಕತೆಯನ್ನೇ ಪ್ರಶ್ನಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (61)

“ನಮ್ಮ ಪರಮಾಣು ಹಕ್ಕುಗಳನ್ನು ಕಸಿದುಕೊಳ್ಳಲು ಯಾರಿಂದಲೂ ಸಾಧ್ಯವಿಲ್ಲ”:ಇರಾನ್ ಅಧ್ಯಕ್ಷರ ನೇರ ವಾಗ್ದಾಳಿ

by ಶ್ರೀದೇವಿ ಬಿ. ವೈ
April 19, 2026 - 5:12 pm
0

BeFunky collage (60)

‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!

by ಶ್ರೀದೇವಿ ಬಿ. ವೈ
April 19, 2026 - 4:26 pm
0

BeFunky collage (59)

‘ನಾಗಬಂಧಂ’ ಚಿತ್ರದ ‘ಸುರ ಸುರ’ ಸಾಂಗ್ ರಿಲೀಸ್!

by ಶ್ರೀದೇವಿ ಬಿ. ವೈ
April 19, 2026 - 3:58 pm
0

BeFunky collage (58)

ಪರಶುರಾಮ ಜಯಂತಿಯಂದು ಹೊಂಬಾಳೆ ಫಿಲ್ಮ್ಸ್‌ನಿಂದ ಅದ್ಧೂರಿ ಚಿತ್ರದ ಘೋಷಣೆ: ‘ಮಹಾವತಾರ ಪರಶುರಾಮ’

by ಶ್ರೀದೇವಿ ಬಿ. ವೈ
April 19, 2026 - 3:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (60)
    ‘ಬಿಂದಿ, ಸಿಂಧೂರಕ್ಕೆ ನೋ?’: ಲೆನ್ಸ್‌ಕಾರ್ಟ್ ಬೆನ್ನಲ್ಲೇ ಏರ್ ಇಂಡಿಯಾ ಧಾರ್ಮಿಕ ಚಿಹ್ನೆಗಳ ನಿಷೇಧಕ್ಕೆ ಆಕ್ರೋಶ!
    April 19, 2026 | 0
  • BeFunky collage (55)
    ಹರ್ಮುಜ್ ಆಯ್ತು..ಈಗ ಬಾಬ್ ಅಲ್ ಮಂದೆಬ್ ಜಲಸಂದಿ ಬಂದ್..!
    April 19, 2026 | 0
  • BeFunky collage (54)
    ಕಾನ್ಪುರದಲ್ಲಿ ಭೀಕರ ಹ*ತ್ಯೆ: ಅವಳಿ ಹೆಣ್ಣು ಮಕ್ಕಳ ಕತ್ತು ಸೀಳಿ ರಾಕ್ಷಸನಂತೆ ಕೊಂದ ‘ಸೈಕೋ’ ತಂದೆ
    April 19, 2026 | 0
  • BeFunky collage (51)
    ಸಭೆಯಲ್ಲಿದ್ದಾಗಲೇ ತೀವ್ರ ಅಸ್ವಸ್ಥ..DCM ಪವನ್‌ ಕಲ್ಯಾಣ್‌ಗೆ ದಿಢೀ‌ರ್ ಶಸ್ತ್ರಚಿಕಿತ್ಸೆ
    April 19, 2026 | 0
  • BeFunky collage (34)
    ಇಂದು ರಾತ್ರಿ 8.30ಕ್ಕೆ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ
    April 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version