• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಮಂಡ್ಯ ಯುವಕ

ಯಶಸ್ವಿನಿ ಎಂ by ಯಶಸ್ವಿನಿ ಎಂ
February 25, 2026 - 4:44 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0

ಬೆಂಗಳೂರು, ಫೆ. 25: ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ ಎನ್ನುತ್ತಾರೆ. ಸಾವಿನಲ್ಲೂ ಸಾರ್ಥಕತೆ ಮೆರೆಯುವುದು ನಿಜಕ್ಕೂ ಸ್ಮರಣೀಯ. ಇಂಥ ಕಾರ್ಯವನ್ನು ಮಾಡುವಲ್ಲಿ ಮಂಡ್ಯದ ಕಸಬಾ ಹೋಬಳಿಯ ಚಿಕ್ಕ ಮಂಡ್ಯ ಗ್ರಾಮದ ಕುಟುಂಬ ಸದಸ್ಯರು ಧೈರ್ಯ ತೋರಿ, ಕೆಲವರ ಬಾಳಿಗೆ ಬೆಳಕು ಚೆಲ್ಲಿದ್ದಾರೆ.

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿರುವ ಟ್ರಾಮಾ ಮತ್ತು ಎಮರ್ಜೆನ್ಸಿ ಕೇರ್‌ ಸೆಂಟರ್‌ನಲ್ಲಿ ನಡೆದ ಅಂಗಾಂಗ ಕಸಿ ಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸಿದೆ. ಜನರಿಗೆ ಕೈಗೆಟಕುವ ದರದಲ್ಲಿ ಈ ಸೇವೆಯನ್ನು ಸರ್ಕಾರಿ ಆಸ್ಪತ್ರೆಯ ವೈದ್ಯರ ತಂಡ ಒದಗಿಸಿದೆ.

RelatedPosts

ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED

ರಶ್ಮಿಕಾ-ವಿಜಯ್ ಮದುವೆ: ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ನಟಿ ಆಶಿಕಾ

ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು

ರಣಜಿ ಫೈನಲ್‌ನಲ್ಲಿ ಕನ್ನಡಿಗನಿಗೆ ಡಿಚ್ಚಿ: ಜೆಕೆ ಕ್ಯಾಪ್ಟನ್‌ಗೆ ಭಾರೀ ದಂಡ ವಿಧಿಸಿದ BCCI

ADVERTISEMENT
ADVERTISEMENT

ಈ ಕುರಿತು ಮಾಹಿತಿ ನೀಡಿರುವ ಮೆಡಿಕಲ್‌ ಸೂಪರಿಟೆಂಡರ್‌ ಡಾ. ದೀಪಕ್‌ ಮತ್ತು ಟ್ರಾಮಾ ಎಮರ್ಜೆನ್ಸಿ ಕೇರ್‌ ಸೆಂಟರ್‌ನ ವಿಶೇಷ ಅಧಿಕಾರಿ ಡಾ. ಅಸೀಮ ಬಾನು , ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಹಾಗೂ ಟ್ರಾಮ ಕೇರ್‌ ಸೆಂಟರ್‌ ಹಾಗೂ ಜೀವಸಾರ್ಥಕತೆ ತಂಡದ ಸದಸ್ಯರ ಸೇವೆ ಸ್ಮರಣೀಯ ಎಂದರು. ಬಳಿಕ ನೋವಿನಲ್ಲೂ ಸಮಾಜ ಸೇವೆ ಹಾಗೂ ಮತ್ತೊಬ್ಬರ ಬಾಳಿಗೆ ಬೆಳಗಾಗುವ ರೀತಿಯ ನಿರ್ಧಾರ ಕೈಗೊಂಡ ಕುಟುಂಬ ಸದಸ್ಯರಿಗೆ ಧನ್ಯವಾದಗಳು ತಿಳಿಸಿದರು.

ಚಿಕ್ಕಮಂಡ್ಯ ಗ್ರಾಮದ ದರ್ಶನ್‌ ಎಂಬ ಯುವಕ ಕಳೆದ ಫೆಬ್ರವರಿ 22ರಂದು ಬೈಕ್‌ನಿಂದ ಬಿದ್ದು ಗಾಯಗೊಂಡಿದ್ದ. ಆದರೆ ಆತುರದಲ್ಲಿ ಮನೆಗೆ ಬಂದು ರಾತ್ರಿ ಮಲಗಿದ್ದ. ಆದರೆ ಆತನ ತಲೆಗೆ ಭಾರಿ ಪೆಟ್ಟಾಗಿರುವುದು ಕಂಡು ಆಸ್ಪತ್ರೆಗೆ ಸೇರಿಸಿದರು. ಆಗ ತಲೆಯೊಳಗೆ ರಕ್ತಸ್ರಾವವಾಗಿರುವುದು ಪತ್ತೆಯಾಯಿತು.

ಕೂಡಲೇ ಆತನನ್ನು ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್‌ ಸೆಂಟರ್‌ಗೆ ಕರೆದುಕೊಂಡು ಬರಲಾಯಿತು. ಹಲವಾರು ಪರೀಕ್ಷೆಗಳಿಗೆ ಒಳಪಡಿಸಿದರೂ ಆತ ಚಿಕಿತ್ಸೆಗೆ ಸ್ಪಂದಿಸಲಿಲ್ಲ. ಎರಡು ದಿನಗಳ ನಂತರ ಪರೀಕ್ಷೆ ನಡೆಸಿದ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡಾ. ಕಾವ್ಯಾ, ಡಾ. ದೀಪಕ್‌, ಡಾ. ಆಸೀಮಾ ಬಾನು ಉನ್ನತ ವೈದ್ಯರ ತಂಡ ಬ್ರೇನ್‌ ಡೆಡ್‌ ಎಂದು ಘೋಷಿಸಿತು. ನಂತರ ಜೀವ ಸಾರ್ಥಕತೆ ಎಂಬ ತಂಡ, ಕುಟುಂಬ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದ ನಂತರ, ದಿನೇಶ್‌ ಅಂಗಾಂಗ ದಾನ ಮಾಡಲು ಸಮ್ಮತಿಸಿ ಸಾರ್ಥಕತೆ ಮೆರೆದರು.

ದಿನೇಶ್‌ ಅವರ ಯಕೃತ್ತು (ಲಿವರ್‌), ಮೂತ್ರಪಿಂಡ, ಹೃದಯ ನಾಳಗಳು, ಇತರೆ ಅಂಗ ಪಡೆದು ಅರ್ಹರಿಗೆ ಅಳವಡಿಸಲಾಗಿದೆ. ದಿನೇಶ್‌ ಕುಟುಂಬ ಸದಸ್ಯರ ಈ ನಿರ್ಧಾರವನ್ನು ಆಸ್ಪತ್ರೆಯ ವೈದ್ಯರು ಶ್ಲಾಘಿಸಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 25T205947.083

ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED

by ಶಾಲಿನಿ ಕೆ. ಡಿ
February 25, 2026 - 9:10 pm
0

Untitled design 2026 02 25T202946.344

ರಶ್ಮಿಕಾ-ವಿಜಯ್ ಮದುವೆ: ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ನಟಿ ಆಶಿಕಾ

by ಶಾಲಿನಿ ಕೆ. ಡಿ
February 25, 2026 - 8:40 pm
0

Untitled design 2026 02 25T200728.194

ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು

by ಶಾಲಿನಿ ಕೆ. ಡಿ
February 25, 2026 - 8:09 pm
0

Untitled design 2026 02 25T193502.300

ರಣಜಿ ಫೈನಲ್‌ನಲ್ಲಿ ಕನ್ನಡಿಗನಿಗೆ ಡಿಚ್ಚಿ: ಜೆಕೆ ಕ್ಯಾಪ್ಟನ್‌ಗೆ ಭಾರೀ ದಂಡ ವಿಧಿಸಿದ BCCI

by ಶಾಲಿನಿ ಕೆ. ಡಿ
February 25, 2026 - 7:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T205947.083
    ಅನಿಲ್ ಅಂಬಾನಿಗೆ ಬಿಗ್ ಶಾಕ್: 3800 ಕೋಟಿ ರೂಪಾಯಿ ಮೌಲ್ಯದ ‘ಅಬೋಡ್’ ಮನೆ ಸೀಜ್‌ ಮಾಡಿದ ED
    February 25, 2026 | 0
  • Untitled design 2026 02 25T202946.344
    ರಶ್ಮಿಕಾ-ವಿಜಯ್ ಮದುವೆ: ಹಳದಿ ಶಾಸ್ತ್ರದ ಫೋಟೋ ಹಂಚಿಕೊಂಡ ನಟಿ ಆಶಿಕಾ
    February 25, 2026 | 0
  • Untitled design 2026 02 25T200728.194
    ಬಾಲಕಿಯೊಂದಿಗೆ ಅನುಚಿತ ವರ್ತನೆ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದೂರು ದಾಖಲು
    February 25, 2026 | 0
  • Untitled design 2026 02 25T193502.300
    ರಣಜಿ ಫೈನಲ್‌ನಲ್ಲಿ ಕನ್ನಡಿಗನಿಗೆ ಡಿಚ್ಚಿ: ಜೆಕೆ ಕ್ಯಾಪ್ಟನ್‌ಗೆ ಭಾರೀ ದಂಡ ವಿಧಿಸಿದ BCCI
    February 25, 2026 | 0
  • Untitled design 2026 02 25T190549.904
    ಕೋರ್ಟ್‌ಗೆ ಹೊಸ ಅರ್ಜಿ ಸಲ್ಲಿಸಿದ ನಟ ದರ್ಶನ್: ಏನಿದು ʼಒಳ ಸಂದರ್ಶನʼ..?
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version