• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಹಾರ್ದಿಕ್ ಪಾಂಡ್ಯ ಆ ಪೋಸ್.. ಜಸ್ಟ್ 6 ನಿಮಿಷದಲ್ಲಿ ವಿರಾಟ್ ಕೊಹ್ಲಿ ದಾಖಲೆ ಉಡೀಸ್..!

admin by admin
March 13, 2025 - 2:44 pm
in ಕ್ರೀಡೆ
0 0
0
Befunky collage 2025 03 13t144144.607

ಪ್ರಶಾಂತ್‌ ಎಸ್‌ , ಸ್ಪೇಷಲ್‌ ಡೆಸ್ಕ್‌, ಗ್ಯಾರಂಟಿ ನ್ಯೂಸ್

ಟೀಂ ಇಂಡಿಯಾದ ಆಲ್‌‌‌ರೌಂಡರ್ ಹಾರ್ದಿಕ್ ಪಾಂಡ್ಯ ಹೊಸ ರೆಕಾರ್ಡ್ ಮಾಡಿದ್ದಾರೆ. ಚಾಂಪಿಯನ್ ಟ್ರೋಫಿ ಕಪ್​​ನೊಂದಿಗೆ ಕೊಟ್ಟ ಒಂದು ಪೋಸ್ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಮೂಡಿಸಿದೆ. ಅಷ್ಟೇ ಯಾಕೆ ವಿರಾಟ್ ಕೊಹ್ಲಿ ದಾಖಲೆಯನ್ನೂ ಉಡೀಸ್ ಮಾಡಿದೆ. ಹಾಗಾದ್ರೆ ಹಾರ್ದಿಕ್ ಪಾಂಡ್ಯ ಕೊಟ್ಟ ಪೋಸ್ ಎಂತದ್ದು..? ವಿರಾಟ್ ಕೊಹ್ಲಿ ದಾಖಲೆ ಮುರಿದಿದ್ದೇಗೆ ಅಂತೀರಾ.. ಮುಂದಿದೆ ನೋಡಿ ಕಂಪ್ಲೀಟ್ ಸ್ಟೋರಿ.

RelatedPosts

ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ

100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ

ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ

ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌

ADVERTISEMENT
ADVERTISEMENT

95255277
ಐಸಿಸಿ ಟ್ರೋಫಿ ಗೆದ್ದು ಟೀಂ ಇಂಡಿಯಾ ಚಾಂಪಿಯನ್ ಆಗುತ್ತಿದ್ದಂತೆ ಇಡೀ ಭಾರತವೇ ಸಂತಸದಲ್ಲಿ ಮುಳುಗಿತ್ತು. ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿ ಸಂಭ್ರಮಾಚರಣೆ ಮಾಡಿತ್ತು. ಇನ್ನು ಫೈನಲ್‌‌‌‌ನಲ್ಲಿ ನ್ಯೂಜಿಲ್ಯಾಂಡ್‌‌‌ಗೆ ಸೋಲಿನ ರುಚಿ ತೋರಿಸಿದ ಭಾರತದ ಆಟಗಾರರ ಸೆಲೆಬ್ರೇಷನ್ ಕೇಳ್ಬೇಕಾ..? ಮೈದಾನದಲ್ಲೇ ಸಖತ್ ಸ್ಟೆಪ್ ಹಾಕಿ, ಚಾಂಪಿಯನ್ ಗೆಲುವನ್ನು ಆನಂದಿಸಿದ್ರು. ಒಬ್ಬೊಬ್ಬ ಆಟಗಾರ ಚಾಂಪಿಯನ್ ಟ್ರೋಫಿ ಹಿಡಿದು ಡಿಫ್ರೆಂಟ್, ಡಿಫ್ರೆಂಟ್ ಸ್ಟೈಲ್‌‌‌ನಲ್ಲಿ ಪೋಸ್ ಕೊಟ್ಟಿದ್ದಾರೆ. ಆಲ್‌‌‌ರೌಂಡರ್ ಹಾರ್ದಿಕ್ ಪಾಂಡ್ಯ ಕೊಟ್ಟ ಒಂದು ಪೋಸ್ ಸೋಷಿಯಲ್ ಮೀಡಿಯಾದಲ್ಲಿ ಹೊಸ ದಾಖಲೆ ಬರೆದಿದೆ.

D821bdf2172b19a2204b5e9799eb855d

ಚಾಂಪಿಯನ್ ಟ್ರೋಫಿ ಗೆದ್ದ ನಂತರ ಹಾರ್ದಿಕ್ ಪಾಂಡ್ಯ ಒಂದು ಪೋಸ್ ಕೊಟ್ಟಿದ್ದರು. ಇದು ಇಟಲಿಯ ಸೋಷಿಯಲ್ ಮೀಡಿಯಾ ಸ್ಟಾರ್ ಖಾಬಿಲ್ ಲೆ ಹಮ್ ಅವರ ಟ್ರೇಡ್ಮಾರ್ಕ್ ಪೋಸ್. ಟಿ-ಟ್ವೆಂಟಿ ವರ್ಲ್ಡ್ ಕಪ್ ಗೆದ್ದಾಗಲೂ ಹಾರ್ದಿಕ್ ಪಾಂಡ್ಯ ಕಪ್‌‌‌‌ನಾ ಪಿಚ್ ಮಧ್ಯ ಭಾಗದಲ್ಲಿಟ್ಟು ಖಾಬಿಲ್ ಹೆ ಹಮ್ ಸ್ಟೈಲ್‌ನಲ್ಲಿ  ಪೋಸ್ ನೀಡಿದ್ದರು. ಇದೀಗ ಚಾಂಪಿಯನ್ ಟ್ರೋಫಿ ಗೆದ್ದ ನಂತರ ಸೇಮ್ ಅದೇ ಸ್ಟೈಲ್‌ನಲ್ಲಿ ಲುಕ್ ಕೊಟ್ಟಿದ್ದಾರೆ. ಅಷ್ಟೆ ಅಲ್ಲದೆ ಈ ಫೋಟೋವನ್ನು ಹಾರ್ದಿಕ್ ಪಾಂಡ್ಯ ಇನ್ಸ್ಟಾಗ್ರಾಮ್‌‌‌ನಲ್ಲಿ  ಶೇರ್ ಮಾಡಿದ್ದರು. ಕೇವಲ ಆರು ನಿಮಿಷದಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಸಂಚಲನ ಸೃಷ್ಟಿಸಿದೆ.

Whatsapp image 2025 03 13 at 2.07.35 pm (1)

ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಶೇರ್ ಮಾಡಿದ್ದ ಫೋಟೋ ಜಸ್ಟ್ 6 ನಿಮಿಷದಲ್ಲಿ ಒಂದು ಮಿಲಿಯನ್ ಲೈಕ್ಸ್ ಪಡೆದುಕೊಂಡಿದೆ. ಕೇವಲ ಆರು ನಿಮಿಷದಲ್ಲಿ ಒಂದು ಮಿಲಿಯನ್ ಲೈಕ್ಸ್ ಪಡೆದ ದಾಖಲೆ ಬರೆದಿದ್ದು, ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನ ಪುಡಿಗಟ್ಟಿದೆ. ಕಳೆದ ವರ್ಷ ಟಿ-20 ವರ್ಲ್ಡ್ ಕಪ್ ಗೆದ್ದಾಗ ವಿರಾಟ್ ಕೊಹ್ಲಿ, ಸೆಲೆಬ್ರೇಷನ್ ಮಾಡಿದ್ದ ಫೋಟೋ ಶೇರ್ ಮಾಡಿದ್ದರು. ಅದು 7 ನಿಮಿಷದಲ್ಲಿ ಒಂದು ಮಿಲಿಯನ್ ಲೈಕ್ಸ್ ಪಡೆದುಕೊಂಡಿತ್ತು. ಜಸ್ಟ್ ಒಂದು ನಿಮಿಷದ ಅಂತರದಲ್ಲಿ ಹಾರ್ದಿಕ್ ಪಾಂಡ್ಯ ವಿರಾಟ್ ಕೊಹ್ಲಿ ರೆಕಾರ್ಡ್ ಮುರಿದು ತಮ್ಮ ಫಾಲೋವರ್ಸ್ ಪವರ್ ತೋರಿಸಿದ್ದಾರೆ.

ಪ್ರಶಾಂತ್‌ ಎಸ್‌ , ಸ್ಪೇಷಲ್‌ ಡೆಸ್ಕ್‌, ಗ್ಯಾರಂಟಿ ನ್ಯೂಸ್

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೋರ್ಟ್ (7)

‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ

by ಶಾಲಿನಿ ಕೆ. ಡಿ
August 3, 2026 - 11:21 pm
0

ಕೋರ್ಟ್ (6)

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ಶಾಲಿನಿ ಕೆ. ಡಿ
August 3, 2026 - 10:59 pm
0

ಕೋರ್ಟ್ (5)

ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 3, 2026 - 10:40 pm
0

ಕೋರ್ಟ್ (4)

ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ

by ಶಾಲಿನಿ ಕೆ. ಡಿ
August 3, 2026 - 9:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (23)
    ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಗೆದ್ದ ಇಶಾನಿ ರೆಡ್ಡಿ
    August 3, 2026 | 0
  • Untitled design (18)
    100 ವರ್ಷದ ಕಾಮನ್‌ವೆಲ್ತ್‌ಗೆ ಭಾರತ ಆತಿಥ್ಯ
    August 3, 2026 | 0
  • Untitled design (11)
    ಕಾಮನ್‌ವೆಲ್ತ್ 2026 ಮುಕ್ತಾಯ: 39 ಪದಕಗಳೊಂದಿಗೆ ಭಾರತ ಭರ್ಜರಿ ಸಾಧನೆ
    August 3, 2026 | 0
  • Untitled design 2026 08 02T144359.120
    ಅಸ್ಸಾಂ ಪ್ರವಾಹ ಸಂತ್ರಸ್ತರ ನೆರವಿಗೆ ಧಾವಿಸಿದ RCB ಮಾಲಕಿ ಅನನ್ಯಾ ಬಿರ್ಲಾ: ವಿಡಿಯೋ ವೈರಲ್‌
    August 2, 2026 | 0
  • Untitled design 2026 08 02T124257.317
    ಗರ್ಲ್‌ಫ್ರೆಂಡ್‌ ಜೊತೆ ತಿಮ್ಮಪ್ಪನ ದರ್ಶನ ಪಡೆದು ಮುಡಿಕೊಟ್ಟ ಹಾರ್ದಿಕ್‌ ಪಾಂಡ್ಯ
    August 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version