• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಪ್ಪು ನೆಚ್ಚಿನ ಡೈರೆಕ್ಟರ್..‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!

ಶಿವಣ್ಣ ಮೆಚ್ಚಿದ ಕವಳ.. ‘ಕಾಡು ಮಲ್ಲೇಶ್ವರ’ನ ಆಶೀರ್ವಾದ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 26, 2026 - 2:06 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 26T140541.958

ಗೂಗ್ಲಿ ಸಂದೀಪ್ ಈಸ್ ಬ್ಯಾಕ್. ಒಂದು ದೊಡ್ಡ ಗ್ಯಾಪ್‌‌ನ ಬಳಿಕ ಯಶ್ ಹುಡುಗ ಭರ್ಜರಿ ಕಂಬ್ಯಾಕ್ ಮಾಡ್ತಿದ್ದಾರೆ. ಕವಳ ಸಿನಿಮಾ ಅಫಿಶಿಯಲಿ ಸೆಟ್ಟೇರಿದ್ದು, ಅಪ್ಪು ನೆಚ್ಚಿನ ಡೈರೆಕ್ಟರ್ ಸಮುದ್ರಕಣಿ ಚಂದನವನಕ್ಕೆ ಮತ್ತೆ ಹೆಜ್ಜೆ ಇಟ್ಟಿದ್ದಾರೆ. ಇಷ್ಟಕ್ಕೂ ಕವಳ ಅಂಡರ್‌‌ವರ್ಲ್ಡ್‌ ಕಥೆನಾ..? ಯಾರೆಲ್ಲಾ ಇದ್ದಾರೆ..? ಟೀಂ ಏನು ಹೇಳುತ್ತೆ ಅನ್ನೋದ್ರ ಡಿಟೈಲ್ಡ್ ರಿಪೋರ್ಟ್ ಇಲ್ಲಿದೆ ನೋಡಿ.

  • ಅಪ್ಪು ನೆಚ್ಚಿನ ಡೈರೆಕ್ಟರ್.. ‘ಕವಳ’ಗಾಗಿ ಕನ್ನಡಕ್ಕೆ ಸಮುದ್ರಕಣಿ..!
  • ಇವ್ರು ಹುಡುಗರು ಕಥೆಗಾರ, ಯಾರೇ ಕೂಗಾಡಲಿ ನಿರ್ದೇಶಕ
  • ಶಿವಣ್ಣ ಮೆಚ್ಚಿದ ಕವಳ.. ‘ಕಾಡು ಮಲ್ಲೇಶ್ವರ’ನ ಆಶೀರ್ವಾದ..!
  • ಗೂಗ್ಲಿ ಸಂದೀಪ್ ಕಂಬ್ಯಾಕ್.. ಯಶ್ ಹುಡ್ಗನಿಗೆ ಕ್ರೇಜಿ ಸಾಥ್

ರಾಜರತ್ನ, ಕರ್ನಾಟಕ ರತ್ನ, ಡಾ. ಪುನೀತ್ ರಾಜ್‌‌ಕುಮಾರ್ ನಟನೆಯ ಹುಡುಗರು ಸಿನಿಮಾಗೆ ಕಥೆ ಬರೆದು, ಯಾರೇ ಕೂಗಾಡಲಿ ಸಿನಿಮಾಗೆ ಆ್ಯಕ್ಷನ್ ಕಟ್ ಕೂಡ ಹೇಳಿದ್ದ ತಮಿಳಿನ ಖ್ಯಾತ ನಟ ಕಮ್ ನಿರ್ದೇಶಕ ಸಮುದ್ರಕಣಿ ಬಹಳ ವರ್ಷಗಳ ನಂತ್ರ ನಮ್ಮ ಸ್ಯಾಂಡಲ್‌ವುಡ್‌ಗೆ ಕಂಬ್ಯಾಕ್ ಮಾಡಿದ್ದಾರೆ. ಆದ್ರೆ ಈ ಬಾರಿ ಅವರು ನಿರ್ದೇಶಕರಾಗಿ ಅಲ್ಲ. ಬದಲಿಗೆ ನಟರಾಗಿ ಅನ್ನೋದು ವಿಶೇಷ. ಯೆಸ್.. ಇತ್ತೀಚೆಗೆ ಖಳನಾಯಕ ಹಾಗೂ ಪೋಷಕನಟನಾಗಿ ಮಿಂಚು ಹರಿಸುತ್ತಿರೋ ಸಮುದ್ರಕಣಿ, ಇದೇ ಮೊದಲ ಬಾರಿಗೆ ಕನ್ನಡ ಸಿನಿಮಾವೊಂದಕ್ಕೆ ಬಣ್ಣ ಹಚ್ಚಿರೋದು ವಿಶೇಷ.

RelatedPosts

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ

ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!

ADVERTISEMENT
ADVERTISEMENT

ಅಂದಹಾಗೆ ಸಮುದ್ರಕಣಿ ನಟಿಸ್ತಿರೋ ಕನ್ನಡ ಸಿನಿಮಾದ ಹೆಸರು ಕವಳ. ಶಿವರಾತ್ರಿ ಹಬ್ಬದಂದೇ ಕರುನಾಡ ಚಕ್ರವರ್ತಿ ಡಾ. ಶಿವರಾಜ್‌‌ಕುಮಾರ್ ತಮ್ಮ ನಿವಾಸದಲ್ಲಿ ಈ ಚಿತ್ರದ ಟೈಟಲ್ ಲಾಂಚ್ ಮಾಡಿದ್ರು. ಇದೀಗ ಈ ಸಿನಿಮಾ ಸೆಟ್ಟೇರಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಬಂದು ಕ್ಲಾಪ್ ಮಾಡಿ, ಇಡೀ ಟೀಂಗೆ ಶುಭ ಹಾರೈಸಿದ್ದಾರೆ. ಇಂಟರೆಸ್ಟಿಂಗ್‌ ಅಂದ್ರೆ ಈ ಚಿತ್ರ ಮಲ್ಲೇಶ್ವರಂನಲ್ಲಿರೋ ಕಾಡು ಮಲ್ಲೇಶ್ವರನ ಆಲಯದಲ್ಲಿ ಮುಹೂರ್ತ ಕಂಡಿದೆ. ಅದಕ್ಕೆ ಸಮುದ್ರಕಣಿ ಕೂಡ ಸಾಕ್ಷಿ ಆಗಿರೋದು ಮತ್ತೊಂದು ಹೈಲೈಟ್.

ನನ್ನ ಫೇವರಿಟ್ ಹೀರೋ ಪುನೀತ್ ರಾಜ್‌ಕುಮಾರ್ ಎಂದ ಸಮುದ್ರಕಣಿ, ಇಲ್ಲಿ ಕನ್ನಡ, ತೆಲುಗು, ತಮಿಳು ಇಂಡಸ್ಟ್ರಿ ಅಂತೇನಿಲ್ಲ. ನಮ್ಮದೆಲ್ಲಾ ಇಂಡಿಯನ್ ಇಂಡಸ್ಟ್ರಿ ಎಂದರು. ಅಲ್ಲದೆ ಕವಳ ಚಿತ್ರದಲ್ಲಿ ತಮ್ಮ ಪಾಲ್ಕೆ ರೋಲ್ ಬಗ್ಗೆಯೂ ಮಾಹಿತಿ ಹಂಚಿಕೊಂಡರು.

ಶ್ರೀಜೈ ನಿರ್ದೇಶನದಲ್ಲಿ ತಯಾರಾಗ್ತಿರೋ ಈ ಸಿನಿಮಾ ಔಟ್ ಅಂಡ್ ಔಟ್ ಮಾಸ್ ಆ್ಯಕ್ಷನ್ ವೆಂಚರ್ ಆಗಿರಲಿದೆ. ಒಂದಷ್ಟು ನೈಜ ಘಟನೆ ಆಧಾರಿತ ಅಂಶಗಳ ಮೇಲೆ ಈ ಚಿತ್ರ ಕೂಡಿರಲಿದ್ದು, ನಾಯಕಿ ಫೈನಲ್ ಆಗಬೇಕಿದೆ. ರಂಗಾಯಣ ರಘು, ಅಚ್ಯುತ್ ಕುಮಾರ್, ಕಿಶೋರ್, ಬಲರಾಜ್ವಾಡಿ, ಪ್ರಕಾಶ್ ತುಮ್ಮಿನಾಡ್ ಸೇರಿದಂತೆ ಸಾಕಷ್ಟು ಮಂದಿ ನುರಿತ ಕಲಾವಿದರ ದಂಡು ಈ ಚಿತ್ರಕ್ಕಿರಲಿದೆ.

ರಾಕಿಂಗ್ ಸ್ಟಾರ್ ಯಶ್ ಜೊತೆ ಗೂಗ್ಲಿ ಸಿನಿಮಾದ ಮೂಲಕ ಎಲ್ಲರ ಗಮನ ಸೆಳೆದಿದ್ದ ಸಂದೀಪ್ ಈ ಕವಳ ಚಿತ್ರದ ನಾಯಕನಟ. ಯಶ್ ಹುಡುಗ ಈ ಬಾರಿ ಸಿಕ್ಸರ್ ಹೊಡೆಯಲೇಬೇಕು ಅಂತ ಟೊಂಕ ಕಟ್ಟಿ ನಿಂತಿದ್ದಾರೆ. ಹಾಫ್ ಮೆಂಟ್ಲು ಚಿತ್ರದ ಮೂಲಕ ತಮ್ಮ ನಟನಾ ಗತ್ತು ತೋರಿದ್ದ ಸಂದೀಪ್, ಚಿತ್ರರಂಗದಿಂದ ಅಂತರ ಕಾಯ್ದುಕೊಂಡಿದ್ದರು. ಆದ್ರೀಗ ಒಂದು ಭಿನ್ನ ಕಥೆಯ ಮುಖೇನ ವಿಭಿನ್ನ ಬಗೆಯ ಸಿನಿಮಾ ಹಾಗೂ ಜನರಿಗೆ ರುಚಿಸೋ ಚಿತ್ರ ನೀಡೋಕೆ ಸಜ್ಜಾಗಿದ್ದಾರೆ.

ಸಂದೀಪ್ ಮತ್ತೆ ಹೀರೋ ಆಗಿ ಬೆಳ್ಳಿತೆರೆ ಮೇಲೆ ರಾರಾಜಿಸೋಕೆ ಹಾಗೂ ಆತನ ಕನಸನ್ನ ನನಸು ಮಾಡೋಕೆ ನಿರ್ಮಾಪಕ ಅಡವಯ್ಯ ಪೂಜಾರ್ ಮತ್ತು ಲೋಕೇಶ್ ಬಿ ಸಾಥ್ ನೀಡ್ತಿದ್ದಾರೆ. ಸಂದೀಪ್‌‌ಗೆ ಬಹಳ ವರ್ಷಗಳ ಸ್ನೇಹಿತರಾಗಿರೋ ನಿರ್ಮಾಪಕರು, ಈ ಸಿನಿಮಾನ ಬಹುಕೋಟಿ ವೆಚ್ಚದಲ್ಲಿ, ಬಿಗ್ ಸ್ಕೇಲ್‌‌ನಲ್ಲಿ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (46)

ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಭೆ

by ದಿಶಾ ಕೆ. ಎಸ್.
June 26, 2026 - 5:32 pm
0

Web Photo Editor (46)

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

by ದಿಶಾ ಕೆ. ಎಸ್.
June 26, 2026 - 5:05 pm
0

Web Photo Editor (46)

‘ಆಪರೇಷನ್ ಸಿಂಧೂರ್’ ವೇಳೆ ಹುತಾತ್ಮರಾದ ಯೋಧರ ಹೆಸರು ಪ್ರಕಟ

by ದಿಶಾ ಕೆ. ಎಸ್.
June 26, 2026 - 4:33 pm
0

WhatsApp Image 2026 06 25 at 2.31.09 PM

ಅಯೋಧ್ಯೆ ಶ್ರೀರಾಮ ಮಂದಿರದ ದೇಣಿಗೆ ಪ್ರಕರಣ: ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ

by ದಿಶಾ ಕೆ. ಎಸ್.
June 26, 2026 - 3:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor (46)
    ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್
    June 26, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
  • Untitled design 2026 06 25T180132.010
    ಗೆಳೆಯ ವೈಶಾಕ್‌ ಅಂತ್ಯಕ್ರಿಯೆ: ಗೆಳೆಯನನ್ನು ನೋಡಲಾಗದೇ ಅಳುತ್ತಲೇ ಹೋದ ಕೃಷಿ ತಾಪಂಡ
    June 25, 2026 | 0
  • Web Photo Editor (43)
    ಆಗಸ್ಟ್ 26ಕ್ಕೆ ರೀ-ಡಿಫೈನ್ ಆಗಲಿದೆ ಭಾರತೀಯ ಚಿತ್ರರಂಗ!
    June 25, 2026 | 0
  • WhatsApp Image 2026 06 25 at 1.12.58 PM
    ತವರಿಗೆ ತಿರುಗಿ ಬಂದ ಕನ್ನಡತಿ ನಭಾ ನಟೇಶ್!
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version