• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡೈರೆಕ್ಟರ್ ಕಿಡ್ನಾಪ್ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್: ಭೀಮಾ ಸಿನಿಮಾ ನಟಿ ಐಶ್ವರ್ಯಾ ಅರೆಸ್ಟ್

admin by admin
February 26, 2026 - 2:39 pm
in Flash News, ಸಿನಿಮಾ
0 0
0

ಕನ್ನಡ ಚಿತ್ರರಂಗದ ನಿರ್ದೇಶಕ ಅನೀಶ್ ಅವರನ್ನು ಕಿಡ್ನಾಪ್ ಮಾಡಿ ಚಿನ್ನಾಭರಣ ಮತ್ತು ಹಣ ಸುಲಿಗೆ ಮಾಡಿದ ಘಟನೆಯಲ್ಲಿ ದೊಡ್ಡ ಟ್ವಿಸ್ಟ್. ದುನಿಯಾ ವಿಜಯ್ ಅಭಿನಯದ ‘ಭೀಮಾ’ ಸಿನಿಮಾದಲ್ಲಿ ನಟಿಸಿದ್ದ ನಟಿ ಐಶ್ವರ್ಯಾ ಸೇರಿದಂತೆ 11 ಜನರ ಗ್ಯಾಂಗ್ ಅನ್ನು ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ನಿರ್ದೇಶಕನೊಂದಿಗಿನ ಹಣದ ವ್ಯಾಪಾರದ ಜಗಳವೇ ಈ ಕಿಡ್ನಾಪ್‌ಗೆ ಮೂಲ ಕಾರಣ ಎಂದು ತನಿಖೆಯಲ್ಲಿ ಬಹಿರಂಗವಾಗಿದೆ.

ಘಟನೆಯ ವಿವರ :

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಇತ್ತೀಚೆಗೆ ‘ಜೀವನದ ಭಾಷೆ’ ಎಂಬ ಹೊಸ ಸಿನಿಮಾ ಶುರು ಮಾಡಿದ್ದ ನಿರ್ದೇಶಕ ಅನೀಶ್ ಅವರು, ಕಾರಣಾಂತರಗಳಿಂದ ಸಿನಿಮಾ ನಿಲ್ಲಿಸಿ ಮುಂಬೈಗೆ ಶಿಫ್ಟ್ ಆಗಿದ್ದರು. ಅವರು ತಮ್ಮ ಕಾರನ್ನು ಮಾರಾಟ ಮಾಡುವ ಬಗ್ಗೆ ನಟಿ ಐಶ್ವರ್ಯಾ ಅವರಿಗೆ ತಿಳಿಸಿದ್ದರು. ಆ ಮಾಹಿತಿಯನ್ನು ಬಳಸಿಕೊಂಡು ಆರೋಪಿಗಳು ನಟಿಯ ಮೂಲಕ ನಿರ್ದೇಶಕನನ್ನು ಸಂಪರ್ಕಿಸಿ, ಕಾರು ಖರೀದಿಸುವ ನೆಪದಲ್ಲಿ ಬೆಂಗಳೂರಿಗೆ ಕರೆಸಿದ್ದರು.

ಆಡುಗೋಡಿ ಠಾಣೆ ವ್ಯಾಪ್ತಿಯಲ್ಲಿ ನಿರ್ದೇಶಕನನ್ನು ಕರೆತಂದು ಕಾರಿನಲ್ಲೇ ಕಿಡ್ನಾಪ್ ಮಾಡಲಾಯಿತು. ಬ್ಯಾಡರಹಳ್ಳಿ ಎಂಬ ಮನೆಯೊಂದರಲ್ಲಿ ಅವರನ್ನು ಇರಿಸಿ ಕ್ರಿಕೆಟ್ ಸ್ಟಂಪ್ ಮತ್ತು ಹಾಕಿ ಸ್ಟಿಕ್‌ನಿಂದ ಹಲ್ಲೆ ಮಾಡಿ, ಬಳಿಯಿದ್ದ ಚಿನ್ನಾಭರಣ ಮತ್ತು ಹಣವನ್ನು ಕಸಿದುಕೊಂಡರು. ನಂತರ ತುಮಕೂರು ಜಿಲ್ಲೆಯ ಮಧುಗಿರಿ ಬಳಿ ಬಿಟ್ಟು ತಪ್ಪಿಸಿಕೊಂಡಿದ್ದರು.

ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದ ಸತ್ಯ : ಆಡುಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆಯಲ್ಲಿ ಪ್ರಮುಖ ಆರೋಪಿ ಆಶೀರ್ವಾದ್ ಎಂಬಾತನ ಪ್ಲಾನ್ ಎಂದು ಪತ್ತೆಯಾಗಿದೆ. ನಿರ್ದೇಶಕ ಅನೀಶ್ ಅವರ ಜೊತೆಗಿನ 5 ಲಕ್ಷ ರೂಪಾಯಿ ಹಣದ ಜಗಳವೇ ಈ ಕಿಡ್ನಾಪ್‌ಗೆ ಕಾರಣ ಎಂದು ತಿಳಿದುಬಂದಿದೆ. ನಟಿ ಐಶ್ವರ್ಯಾ ಮೂಲಕವೇ ನಿರ್ದೇಶಕನನ್ನು ಕರೆಸಿ ಪ್ಲಾನ್ ರೂಪಿಸಲಾಗಿತ್ತು.

ಬಂಧಿತರು : ಒಟ್ಟು 11 ಜನರ ಗ್ಯಾಂಗ್ ಅನ್ನು ಬಂಧಿಸಲಾಗಿದ್ದು, ಇದರಲ್ಲಿ ನಟಿ ಐಶ್ವರ್ಯಾ ಸಹ ಸೇರಿದ್ದಾರೆ. ತನಿಖೆ ಮುಂದುವರೆದಿದ್ದು, ಹೆಚ್ಚಿನ ಆರೋಪಿಗಳನ್ನು ವಶಕ್ಕೆ ಪಡೆಯಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

ನಿರ್ದೇಶಕ ಅನೀಶ್ ಅವರು ಮೊದಲು ‘ಬರವಸೆಯ ಜೀವನ’ ಎಂಬ ಶಾರ್ಟ್ ಫಿಲ್ಮ್ ಮಾಡಿದ್ದರು. ಇದೀಗ ‘ಜೀವನದ ಭಾಷೆ’ ಎಂಬ ಸಿನಿಮಾ ಶುರು ಮಾಡಿದ್ದರು. ಈ ಘಟನೆಯಿಂದ ಚಿತ್ರರಂಗದಲ್ಲಿ ಆತಂಕ ಮತ್ತು ಚರ್ಚೆಯಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version