• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ಲಾಸ್ಟಿಕ್ ಪಿಡುಗು ನಿರ್ಮೂಲನೆಗೆ ಪಣ ತೊಡಿ: ವಿದ್ಯಾರ್ಥಿಗಳಿಗೆ ಡಾ.ಪ್ರಸಾದ್‌ ಕರೆ

admin by admin
February 26, 2026 - 5:04 pm
in Flash News, ಕರ್ನಾಟಕ, ಧಾರವಾಡ
0 0
0
Untitled design 2026 02 26T191233.850

ಧಾರವಾಡ: ಇಲ್ಲಿನ ಸನ್ಮತಿ ಮಾರ್ಗದಲ್ಲಿರುವ ಅಂಬೇಡ್ಕರ್ ಭವನದಲ್ಲಿ ಪಾಸಿಬಲ್ ಟುಗೆದರ್ ಸಂಸ್ಥೆ ಪ್ರಾರಂಭಿಸಿದ ಮೆಗಾ ಪರಿಸರ ಮಿಷನ್‌ನ ʼಲೆಟ್ಸ್ ಸ್ಟಾಪ್ ಆಸ್ಕಿಂಗ್ ಫಾರ್ ಒಟಿಪಿ (ಒನ್ ಟೈಮ್ ಪ್ಲಾಸ್ಟಿಕ್)ʼ ಎಂಬ ಅಭಿಯಾನವನ್ನ ಸ್ವರ್ಣ ಗ್ರೂಪ್ ಆಫ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ. ಚಿಗರುಪಾಟಿ ವಿ.ಎಸ್.ವಿ.ಪ್ರಸಾದ ನೇತೃತ್ವದಲ್ಲಿ ದಿ. 25ರಂದು ಚಾಲನೆ ನೀಡಲಾಯಿತು.

ಅಂಗಡಿ ಮಾಲಕರಿಗೆ ಪೇಪರ್ ಚೀಲಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಾ. ಪ್ರಸಾದ, ಪರಿಸರವನ್ನು ಕಾಪಾಡಿ ಕೊಳ್ಳುವುದು ಪ್ರತಿಯೊಬ್ಬರ ಜವಾಬ್ದಾರಿ. ಅದರಲ್ಲಿ ವಿಫಲವಾಗಿರುವ ಕಾರಣದಿಂದಲೇ ಭೂಕುಸಿತ ಹಾಗೂ ಪ್ರವಾಹದಂತಹ ಸ್ಥಿತಿಗಳನ್ನು ನಾವು ಎದುರಿಸುತ್ತಿದ್ದು, ಮಕ್ಕಳೆಲ್ಲರೂ ಕೈ ಜೋಡಿಸಲು ವಿನಂತಿಸಿದರಲ್ಲದೇ ಪೋಸ್ಸಿಬಲ್ ಟುಗೆದರ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ವಿಜಯಲಕ್ಷ್ಮಿ ಪೆರಿಯವರ ಯತ್ನ ಶ್ಲಾಘನೀಯ ಎಂದರು.

RelatedPosts

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

ಕೊಡಗಿನಲ್ಲಿ ಕೆಂಗಣ್ಣು ಸೋಂಕು ಭೀತಿ: ಸಾರ್ವಜನಿಕರಲ್ಲಿ ಹೆಚ್ಚಿದ ಆತಂಕ!

ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ

ADVERTISEMENT
ADVERTISEMENT

ವಿದ್ಯಾರ್ಥಿಗಳೇ ಭವಿಷ್ಯದ ನಾಗರಿಕರು. ಅಂತಹ ಮಕ್ಕಳೆಲ್ಲರೂ ಪ್ಲಾಸ್ಟಿಕ್ ಪಿಡುಗನ್ನು ನಿರ್ಮೂಲನೆ ಮಾಡಲು ಪಣ ತೊಟ್ಟಲ್ಲಿ ಅದು ಯಶಸ್ವಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ. ಇಡೀ ವಿಶ್ವದಲ್ಲೇ ಇಂದು ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ಯತ್ನಗಳು ನಡೆದಿದ್ದು, ಪರಿಸರ ಸ್ನೇಹಿ ಪರ್ಯಾಯ ಉತ್ತೇಜಿಸಬೇಕೆಂದು ಡಾ. ಪ್ರಸಾದ್‌ ಮನವಿ ಮಾಡಿದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕಾರ್ಮಿಕ ಸಚಿವ ಸಂತೋಷ್. ಎಸ್. ಲಾಡ್‌ ಒಂದು ಬಾರಿ ಬಳಕೆ ಪ್ಲಾಸ್ಟಿಕ್ ಕವರ್‌ಗಳ ಬದಲಿಗೆ ಮಕ್ಕಳು ಮಾಡಿದ ಕಾಗದ ಚೀಲಗಳನ್ನು ಅಂಗಡಿಗಳಿಗೆ ಕೊಡುವುದು ಬಹಳ ಶ್ಲಾಘನೀಯ. ಇದು ಒಂದು ಜಾಗೃತಿ ಕಾರ್ಯಕ್ರಮ ಮಾತ್ರವಲ್ಲದೆ ಜನರಲ್ಲಿ ನಿಜವಾದ ಬದಲಾವಣೆ ತರುವಂತ ಕಾರ್ಯಕ್ರಮ ಎಂದರು.

ಇನ್ನೂ ಕಾರ್ಯಕ್ರಮದಲ್ಲಿ ಮಾತನಾಡಿದ ಪೋಸ್ಸಿಬಲ್ ಟುಗೆದರ್ ಸಂಸ್ಥಾಪಕಿ ವಿಜಯಲಕ್ಷ್ಮಿ ಪೆರಿ , ಈ ಮಿಷನ್ ಬದಲಾವಣೆಯನ್ನು ಸೃಷ್ಟಿಸಲು ಮತ್ತು ಹುಬ್ಬಳ್ಳಿ-ಧಾರವಾಡವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಜನರ ಚಳುವಳಿಯಾಗಿದೆ ಎಂದು ಹೇಳಿದರು.

ಪಾಸಿಬಲ್ ಟುಗೆದರ್, ಹುಬ್ಬಳ್ಳಿ–ಧಾರವಾಡದಾದ್ಯಂತ ಪೇಪರ್ ಬ್ಯಾಗ್ ಮೇಕಿಂಗ್ ಕಾಂಪಿಟೇಶನ್ಮೂಲಕ ವಿದ್ಯಾರ್ಥಿಗಳಿಂದ ಒಂದು ಲಕ್ಷಕ್ಕೂ ಹೆಚ್ಚು ಪೇಪರ್ ಬ್ಯಾಗ್‌ಗಳನ್ನು ಸಂಗ್ರಹಿಸಿದೆಯಲ್ಲದೆ ಮಕ್ಕಳಲ್ಲಿ ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸಲು ಪ್ಲಾಸ್ಟಿಕ್ ಬಳಕೆ ಕುರಿತಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿತ್ತು. ವಿಜೇತ ಶಾಲೆಗಳಿಗೆ ,ಶಿಕ್ಷಕರಿಗೆ ಸ್ಮರಣಿಕೆ ವಿತರಿಸಲಾಯಿತು.

ಈ ಸ್ಪರ್ಧೆಯಲ್ಲಿ ಹುಬ್ಬಳ್ಳಿಯ ಆರ್ಯನ್ ಶಾಲೆ, ಶ್ರೀಮತಿ ವಿಮಲಾ ಕುಲಕರ್ಣಿ ಮೆಮೋರಿಯಲ್ ಶಾಲೆ, ಚಿನ್ಮಯ  ಸಿಬಿಎಸ್‌ಇ ಶಾಲೆ, ಎಚ್.ಎಫ್ ಕಟ್ಟಿಮನಿ ಶಾಲೆ, ಧಾರವಾಡದ ಜೆಎಸ್ ಎಸ್ ಮಂಜುನಾಥೇಶ್ವರ ಮುರುಘಾಮಠ ಶಾಲೆ, ಕರ್ನಾಟಕ ಶಾಲೆ, ಜಯದೇವಿತಾಯಿ ಲಿಗಾಡೆ ಶಾಲೆಗಳು ಭಾಗವಹಿಸಿತ್ತು. ಸ್ಪರ್ಧೆಯಲ್ಲಿ ಜೆಎಸ್ ಎಸ್ ಮಂಜುನಾಥೇಶ್ವರ ಸ್ಟೇಟ್ ಇಂಗ್ಲಿಷ್ ಮೀಡಿಯಂ ಶಾಲೆಯು ಪ್ರಥಮ ಬಹುಮಾನ ಪಡೆಯಿತು.

ಜೆಎಸ್ ಎಸ್ ಮಂಜುನಾಥೇಶ್ವರ ಸ್ಟೇಟ್ ಇಂಗ್ಲಿಷ್ ಮೀಡಿಯಂ ಶಾಲೆಯ ನಾಲ್ಕನೇ ತರಗತಿಯ ವಿಧ್ಯಾರ್ಥಿನಿ ರಿತ್ವಿಕಾ ಕರಿಗಾರ್ ಬಂಪರ್ ಬಹುಮಾನ ಗೆದ್ದಿದ್ದು, ಆರ್ಯನ್ ಶಾಲೆಯ ಜಿಯ ಮಧುರ್ಕರ್ , ಜೆಎಸ್ ಎಸ್ ಮುರುಘಾಮಠ ಶಾಲೆಯ ಅಂಕಿತಾ, ಜೆಎಸ್ ಎಸ್ ಸ್ಟೇಟ್ ಸಿಲೆಬಸ್ ವಿದ್ಯಾಗಿರಿ ಶಾಲೆಯ ಪ್ರಿಷಾ ಪವಾರ್ ಹಾಗೂ ಶ್ರೀಮತಿ ವಿಮಲಾ ಕುಲಕರ್ಣಿ ಮೆಮೋರಿಯಲ್ ಶಾಲೆಯ ಶ್ರೇಯಾ ಶಿರಸಂಗಿ ಕೈ ಗಡಿಯಾರಗಳನ್ನು ಬಹುಮಾನ ರೂಪದಲ್ಲಿ ಪಡೆದರು.

ಕಾರ್ಯಕ್ರಮದಲ್ಲಿ ಡಿಡಿಪಿಐ ಎಸ್ ಎಸ್.ಕೆಳದಿಮಠ, ಏಕಸ್ ಕಂಪನಿಯ ಸಿಟಿಒ ರವಿ ಗುತ್ತಲ , ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಎಂ.ಆರ್. ಪಾಟೀಲ್ ಉಪಸ್ಥಿತರಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 09 18T222719.493

80s ಫೋಟೋ ಟ್ರೆಂಡ್‌ ಬೆನ್ನತ್ತಿದ್ದ ವ್ಯಕ್ತಿಗೆ ಸೈಬರ್ ವಂಚಕರಿಂದ ಬ್ಲ್ಯಾಕ್‌ಮೇಲ್!

by ಶಾಲಿನಿ ಕೆ. ಡಿ
September 18, 2026 - 10:27 pm
0

Your paragraph text 2026 09 18T221135.496

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

by ಶಾಲಿನಿ ಕೆ. ಡಿ
September 18, 2026 - 10:12 pm
0

Your paragraph text 2026 09 18T215557.458

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

by ಶಾಲಿನಿ ಕೆ. ಡಿ
September 18, 2026 - 9:56 pm
0

Your paragraph text 2026 09 18T214009.451

ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್

by ಶಾಲಿನಿ ಕೆ. ಡಿ
September 18, 2026 - 9:40 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 18T214009.451
    ಕೇಂದ್ರದಿಂದ ಗ್ಯಾಸ್ ಬಳಕೆದಾರರಿಗೆ ಬಿಗ್‌ ಶಾಕ್: ದೇಶಾದ್ಯಂತ 3.16 ಕೋಟಿ ಜನರಿಗೆ ಗ್ಯಾಸ್ ಕನೆಕ್ಷನ್ ಬ್ಲಾಕ್
    September 18, 2026 | 0
  • Your paragraph text 2026 09 18T193219.659
    ದರ್ಶನ್‌ಗೆ ರಿಲೀಫ್: ಸಾಕ್ಷ್ಯ ವಿಚಾರಣೆ ವೇಳೆ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ
    September 18, 2026 | 0
  • Your paragraph text 2026 09 18T181339.676
    ಕರಾವಳಿಗೆ ಡಿಕೆಶಿ ಸರ್ಕಾರದಿಂದ ಬಂಪರ್ ಗಿಫ್ಟ್: ₹32,611 ಕೋಟಿ ಯೋಜನೆಗಳಿಗೆ ಸಂಪುಟ ಅಸ್ತು
    September 18, 2026 | 0
  • Your paragraph text 2026 09 18T173144.584
    ತುಳು ಭಾಷೆಗೆ ರಾಜ್ಯದ 2ನೇ ಹೆಚ್ಚುವರಿ ಭಾಷೆ ಮಾನ್ಯತೆ: ತುಳುನಾಡಿಗೆ ಸಿಹಿಸುದ್ದಿ ನೀಡಿದ ಸಿಎಂ
    September 18, 2026 | 0
  • Your paragraph text 2026 09 18T165213.680
    ಗೆಳತಿಗೆ ₹30 ಲಕ್ಷ ಮೌಲ್ಯದ ಗೋಲ್ಡ್‌ ಗಿಫ್ಟ್‌!: ಜ್ಞಾನೇಂದ್ರ ಕುಮಾರ್‌ ಮತ್ತೊಂದು ಶೋಕಿ ಬಯಲು
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version