• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

“ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು”: ಉರ್ದು ವಿವಾದಕ್ಕೆ ದಾಖಲೆಗಳ ಮೂಲಕ ತಿರುಗೇಟು ನೀಡಿದ ಸಿಎಂ ಸಿದ್ದರಾಮಯ್ಯ

admin by admin
February 26, 2026 - 6:43 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 26T183553.144

ಬೆಂಗಳೂರು: ಕರ್ನಾಟಕ ಸರ್ಕಾರದ ಆರೋಗ್ಯ ಇಲಾಖೆಯು ಉರ್ದು ಭಾಷೆಯಲ್ಲಿ ನೀಡಿದ ಜಾಹೀರಾತು ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ಈ ವಿಚಾರವಾಗಿ ಪ್ರತಿಪಕ್ಷ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ದ ಬೆನ್ನಲ್ಲೇ, ಗುರುವಾರ ಮೌನ ಮುರಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿಗೆ ತೀಕ್ಷ್ಣವಾಗಿ ಉತ್ತರಿಸಿದ್ದಾರೆ.

ಸರ್ಕಾರದ ಯೋಜನೆಯೊಂದರ ಮಾಹಿತಿಯನ್ನು ಉರ್ದು ಪತ್ರಿಕೆಯಲ್ಲಿ ಉರ್ದು ಭಾಷೆಯಲ್ಲೇ ಪ್ರಕಟಿಸಿದ್ದನ್ನು ವಿರೋಧಿಸಿ ಬಿಜೆಪಿ ನಾಯಕರು ಆಡುತ್ತಿರುವ ಮಾತುಗಳನ್ನು ಸಿಎಂ ಲೇವಡಿ ಮಾಡಿದ್ದು, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತು ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಇದು ಅವರ ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

RelatedPosts

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

ದಸರಾ ಆರಂಭದಲ್ಲೇ ಮುರಿದು ಬಿದ್ದ ದೀಪಾಲಂಕಾರ ಕಟೌಟ್

ADVERTISEMENT
ADVERTISEMENT

ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ… pic.twitter.com/DIS9CSvhgx

— Siddaramaiah (@siddaramaiah) February 26, 2026

ಬಿಜೆಪಿ ನಾಯಕರನ್ನು ಪ್ರಶ್ನಿಸಿರುವ ಸಿದ್ದರಾಮಯ್ಯ, ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಉರ್ದು ಪತ್ರಿಕೆಗಳಿಗೆ ಉರ್ದು ಭಾಷೆಯಲ್ಲೇ ಜಾಹೀರಾತು ನೀಡಿರುವ ಉದಾಹರಣೆಗಳನ್ನು ನೆನಪಿಸಿ, ಬಿ.ಎಸ್. ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು ? ಆಗ ಅದು ತುಷ್ಟೀಕರಣ ಅನ್ನಿಸಲಿಲ್ಲವೇ ? ನಿಮ್ಮ ಈ ‘ಹಿಪೋಕ್ರಸಿ’ ಗೋಸುಂಬೆಯನ್ನೇ ನಾಚಿಸುವಂತಿದೆ ಎಂದು ಟೀಕಿಸಿದ್ದಾರೆ.

ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವುದೇ ಜಾಹೀರಾತಿನ ಮೂಲ ಉದ್ದೇಶ. ಯಾವ ಭಾಷೆಯ ಪತ್ರಿಕೆಯ ಓದುಗರು ಹೆಚ್ಚಿರುತ್ತಾರೋ, ಅವರಿಗೆ ಆಯಾ ಭಾಷೆಯಲ್ಲೇ ಮಾಹಿತಿ ನೀಡಿದರೆ ಅದು ಸುಲಭವಾಗಿ ಅರ್ಥವಾಗುತ್ತದೆ. ಇದು ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪದ್ಧತಿ. ಇದರಿಂದ ಸರ್ಕಾರದ ಉದ್ದೇಶ ಈಡೇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ತಮ್ಮ ಕನ್ನಡ ಪ್ರೇಮದ ಬಗ್ಗೆ ಪ್ರಶ್ನಿಸುವವರಿಗೆ ಉತ್ತರ ನೀಡಿರುವ ಸಿಎಂ, ನೆಲ, ಜಲ ಮತ್ತು ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಕಲಿಯುವ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷನಾಗಿ ರಾಜಕೀಯ ಜೀವನ ಆರಂಭಿಸಿದವನು ನಾನು. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರದಲ್ಲಿ ನಾನು ಯಾವಾಗಲೂ ಮೊದಲ ಸಾಲಿನಲ್ಲಿ ಇರುತ್ತೇನೆ. ನನಗೆ ಕನ್ನಡ ಬರಿ ಭಾಷೆಯಲ್ಲ, ಅದು ನನ್ನ ಬದುಕು ಎಂದು ಭಾವನಾತ್ಮಕವಾಗಿ ಬರೆದುಕೊಂಡಿದ್ದಾರೆ.

ಈ ಮೂಲಕ ಉರ್ದು ಜಾಹೀರಾತು ವಿವಾದಕ್ಕೆ ರಾಜಕೀಯ ಬಣ್ಣ ಬಳಿಯುತ್ತಿರುವವರಿಗೆ ಸಿದ್ದರಾಮಯ್ಯ ಅವರು ಅಂಕಿ-ಅಂಶ ಮತ್ತು ಹಳೆಯ ದಾಖಲೆಗಳ ಮೂಲಕ ತಕ್ಕ ಉತ್ತರ ನೀಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text 2026 10 03T184832.374

ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!

by ಶಾಲಿನಿ ಕೆ. ಡಿ
October 3, 2026 - 6:49 pm
0

Your paragraph text 2026 10 03T182243.494

ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!

by ಶಾಲಿನಿ ಕೆ. ಡಿ
October 3, 2026 - 6:28 pm
0

Your paragraph text 2026 10 03T180350.357

ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ

by ಶಾಲಿನಿ ಕೆ. ಡಿ
October 3, 2026 - 6:06 pm
0

Your paragraph text 2026 10 03T173336.568

ಶಿವಣ್ಣ ಬೇಲ್‌ಗೆ ಪ್ರಶಂಸೆಗಳ ಸುರಿಮಳೆ..ಫ್ಯಾಮಿಲಿ ಬ್ಲಾಕ್‌ಬಸ್ಟರ್‌

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
October 3, 2026 - 5:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 03T184832.374
    ಏಷ್ಯನ್ ಗೇಮ್ಸ್: ಪದಕ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದ ಭಾರತ, ಒಂದೇ ದಿನ 5 ಚಿನ್ನದ ಬೇಟೆ..!
    October 3, 2026 | 0
  • Your paragraph text 2026 10 03T182243.494
    ಕಟ್ಟಡದ 43ನೇ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ; ದೇಹ ಛಿದ್ರ ಛಿದ್ರ!
    October 3, 2026 | 0
  • Your paragraph text 2026 10 03T180350.357
    ಏಷ್ಯನ್ ಗೇಮ್ಸ್‌‌ನಲ್ಲಿ ಚಿನ್ನಕ್ಕೆ ಮುತ್ತಿಟ್ಟ ಹಾಕಿ ತಂಡ: ಮಲೇಷ್ಯಾ ಮಣಿಸಿ ಒಲಿಂಪಿಕ್ಸ್‌ಗೆ ಎಂಟ್ರಿ ಕೊಟ್ಟ ಭಾರತ
    October 3, 2026 | 0
  • Your paragraph text 2026 10 03T142934.590
    ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಸ್ಮಿತ್ ಮಚ್ಚಾರ್‌ಗೆ ₹1 ಕೋಟಿ ಘೋಷಣೆ
    October 3, 2026 | 0
  • Your paragraph text 2026 10 03T135238.894
    ಆಂಧ್ರದ ಔಷಧ ತಯಾರಿಕಾ ಘಟಕದಲ್ಲಿ ಬಾಯ್ಲರ್ ಸ್ಫೋಟಿಸಿ ನಾಲ್ವರು ಸಾವು
    October 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version