• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ಫೋಟೋ ಹಂಚಿಕೊಂಡ ನವ ಜೋಡಿ ರಶ್ಮಿಕಾ ವಿಜಯ್‌

admin by admin
February 26, 2026 - 6:55 pm
in Flash News, ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2026 02 26T185224.582

ಉದಯಪುರ, ಫೆ. 26: ತೆಲುಗು ಚಿತ್ರರಂಗದ ಖ್ಯಾತ ನಟ ವಿಜಯ್ ದೇವರಕೊಂಡ ಮತ್ತು ಕೊಡಗಿನ ಚೆಲುವೆ, ರಾಷ್ಟ್ರೀಯ ಖ್ಯಾತಿಯ ನಟಿ ರಶ್ಮಿಕಾ ಮಂದಣ್ಣ ಅವರ ವಿವಾಹವು ಇಂದು ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್‌ನಲ್ಲಿ ಅದ್ಧೂರಿಯಾಗಿ ನೆರವೇರಿದೆ. 

RelatedPosts

‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು

‘ಟಾಕ್ಸಿಕ್’ ಟ್ರೈಲರ್‌ ಲಾಂಚ್ ಗೆ ಕ್ಷಣಗಣನೆ: ಅಭಿಮಾನಿಗಳಲ್ಲಿ ಹೆಚ್ಚಿದ ಕುತೂಹಲ

ಇಂದು ಸಂಜೆ ‘ಟಾಕ್ಸಿಕ್’ ಟ್ರೈಲರ್ ಬಿಡುಗಡೆ

ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ

ADVERTISEMENT
ADVERTISEMENT

ಈ ಜೋಡಿ ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಸತಿ-ಪತಿಗಳಾಗಿದ್ದಾರೆ. ಸಂಜೆ ರಶ್ಮಿಕಾ ಅವರ ಕೊಡವ ಸಂಪ್ರದಾಯದಂತೆ ವಿವಾಹವಾಗಿದ್ದಾರೆ. ಈ ಸಂಭ್ರಮದ ಫೋಟೋಗಳನ್ನ ಸಾಮಾಜಿಕ ಜಾಲತಾಣದಲ್ಲಿ ವಿರೋಶ್‌ ಹಂಚಿಕೊಂಡಿದ್ದು, ಅಭಿಮಾನಿಗಳು ಶುಭಕೋರಿದ್ದಾರೆ.

ಹಲವು ವರ್ಷಗಳ ಪ್ರೀತಿ

ರಶ್ಮಿಕಾ ಮತ್ತು ವಿಜಯ್ ದೇವರಕೊಂಡ ಕಳೆದ ಹಲವು ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು ಎಂಬುದು ಅಭಿಮಾನಿಗಳಿಗೆ ಹೊಸ ವಿಚಾರವಲ್ಲ, ಹಲವಾರು ಸಂದರ್ಭಗಳಲ್ಲಿ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು, ಅವರ ಸಂಬಂಧದ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು.

ಕಳೆದ ವರ್ಷದ ಅಕ್ಟೋಬರ್‌ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿ, ಇದೀಗ ತಮ್ಮ ಪ್ರೀತಿಯನ್ನು ದಾಂಪತ್ಯ ಜೀವನದ ಹಾದಿಗೆ ಕೊಂಡೊಯ್ದಿದ್ದಾರೆ.

ಹಳದಿ ಮತ್ತು ಸಂಗೀತ ಸಂಭ್ರಮ

ಮದುವೆಗೂ ಮುನ್ನ ಉದಯಪುರದಲ್ಲಿ ಎರಡು ದಿನಗಳ ಕಾಲ ಸಂಭ್ರಮದ ವಾತಾವರಣ ನಿರ್ಮಾಣವಾಗಿತ್ತು. ನಿನ್ನೆ ಹಳದಿ ಮತ್ತು ಸಂಗೀತ ಕಾರ್ಯಕ್ರಮಗಳು ಜರುಗಿದವು. ಕುಟುಂಬ ಸದಸ್ಯರು, ಸ್ನೇಹಿತರು ಸಂಗೀತ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.

ಹಳದಿ ಕಾರ್ಯಕ್ರಮದಲ್ಲಿ ಪರಂಪರೆಯ ಉಡುಪು ತೊಟ್ಟ ರಶ್ಮಿಕಾ ಹಾಗೂ ವಿಜಯ್ ಗಮನ ಸೆಳೆದರು.

ತೆಲಂಗಾಣದಿಂದ ವಿಶೇಷವಾಗಿ ಪುರೋಹಿತರ ತಂಡವೊಂದು ಉದಯಪುರಕ್ಕೆ ಆಗಮಿಸಿ, ಎಲ್ಲಾ ವಿಧಿ ವಿಧಾನಗಳನ್ನು ಶಾಸ್ತ್ರೋಕ್ತವಾಗಿ ನೆರವೇರಿಸಿತು. ತೆಲುಗು ಸಂಪ್ರದಾಯದ ಪ್ರತಿಯೊಂದು ಆಚರಣೆಗೂ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿತ್ತು.

ಕೊಡವ ಸಂಪ್ರದಾಯದಲ್ಲೂ ಮದುವೆ

ರಶ್ಮಿಕಾ ಮಂದಣ್ಣ ಕೊಡಗಿನ ಮೂಲದವರಾಗಿರುವುದರಿಂದ, ಇದೇ ದಿನ ಸಂಜೆ ಕೊಡವ ಸಂಪ್ರದಾಯದಂತೆ ಮದುವೆ ಮತ್ತೊಮ್ಮೆ ನಡೆಯಲಿದೆ. ಎರಡು ವಿಭಿನ್ನ ಸಂಸ್ಕೃತಿ, ಆಚರಣೆಗಳಿಗೆ ಸೇರಿದ ಕುಟುಂಬಗಳಾದ ಕಾರಣ ಎರಡೂ ಸಂಪ್ರದಾಯಗಳಿಗೆ ಗೌರವ ನೀಡುವ ಉದ್ದೇಶದಿಂದ ಎರಡು ರೀತಿಯಲ್ಲಿ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿದೆ.

ಹೈದರಾಬಾದ್‌ನಲ್ಲಿ ಭವ್ಯ ಆರತಕ್ಷತೆ

ಮಾರ್ಚ್ 4ರಂದು ಹೈದರಾಬಾದ್‌ನ ಪ್ರಸಿದ್ಧ ತಾಜ್ ಕೃಷ್ಣ ಹೋಟೆಲ್‌ನಲ್ಲಿ ಭವ್ಯ ಆರತಕ್ಷತೆ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಚಿತ್ರರಂಗದ ಗಣ್ಯರು, ಆಂಧ್ರಪ್ರದೇಶ ಮತ್ತು ತೆಲಂಗಾಣದ ರಾಜಕೀಯ ನಾಯಕರು, ಕೆಲ ಕೇಂದ್ರ ಸಚಿವರು ಹಾಗೂ ಸಂಸದರು ಸಹ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಸಿನಿರಂಗದಲ್ಲಿ ಸಂಭ್ರಮ

ಟಾಲಿವುಡ್ ಮತ್ತು ದಕ್ಷಿಣ ಭಾರತೀಯ ಚಿತ್ರರಂಗದಲ್ಲಿ ಈ ಮದುವೆ ಸಂಭ್ರಮದ ವಾತಾವರಣ ಮೂಡಿಸಿದೆ. ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (89)

ತಿರುವಣ್ಣಾಮಲೈನಲ್ಲಿರುವ ಅರುಣಾಚಲೇಶ್ವರ ದೇವಸ್ಥಾನಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ

by ದಿಶಾ ಕೆ. ಎಸ್.
August 8, 2026 - 11:29 pm
0

ಕೈಗೊಳ್ಳಲಿರುವ (87)

ಬಿಡದಿ ಟೌನ್ ಶಿಪ್ ವಿರೋಧಿಸಿ ನಾಳೆ (ಆ.9) JDS ಬೃಹತ್ ಪಾದಯಾತ್ರೆ

by ದಿಶಾ ಕೆ. ಎಸ್.
August 8, 2026 - 10:45 pm
0

ಕೈಗೊಳ್ಳಲಿರುವ (88)

ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಬಿಗ್‌ ಟ್ವಿಸ್ಟ್‌; ನ್ಯಾಯಮೂರ್ತಿ ನೇತೃತ್ವದಲ್ಲಿ ಸಮಿತಿ ರಚಿಸಿದ ಸರ್ಕಾರ

by ದಿಶಾ ಕೆ. ಎಸ್.
August 8, 2026 - 10:30 pm
0

ಕೈಗೊಳ್ಳಲಿರುವ (86)

ಏಷ್ಯಾಕಪ್‌ಗೂ ಮುನ್ನ ಟೀಂ ಇಂಡಿಯಾಗೆ ಆಘಾತ: ಗಾಯಗೊಂಡ ಜೆಮಿಮಾ ರೊಡ್ರಿಗಸ್

by ದಿಶಾ ಕೆ. ಎಸ್.
August 8, 2026 - 9:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (43)
    ಕರಾವಳಿಯಲ್ಲಿ ಮಳೆ ಆರ್ಭಟ; ಪುತ್ತೂರು ಸೇರಿ 4 ತಾಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
    August 7, 2026 | 0
  • Your paragraph text (42)
    ನಟ ಸೂರ್ಯ ಅಭಿನಯದ ‘ವಿಶ್ವನಾಥ್ ಅಂಡ್ ಸನ್ಸ್’ ಚಿತ್ರ ಆಗಸ್ಟ್ 14ಕ್ಕೆ ಬಿಡುಗಡೆ
    August 7, 2026 | 0
  • Your paragraph text (41)
    ಮೆಟ್ರೋ ಪ್ರಯಾಣಿಕರೇ ಗಮನಿಸಿ: ಆ. 9 ರಂದು ಪರ್ಪಲ್ ಲೈನ್‌ನ ಈ ಮಾರ್ಗದಲ್ಲಿ ರೈಲು ಸಂಚಾರ ತಾತ್ಕಾಲಿಕ ಸ್ಥಗಿತ
    August 7, 2026 | 0
  • Your paragraph text (40)
    ದೆಹಲಿಯಲ್ಲಿ ರಣಮಳೆಗೆ ಜನಜೀವನ ಅಸ್ತವ್ಯಸ್ತ; ರಸ್ತೆಗಳು ಜಲಾವೃತ
    August 7, 2026 | 0
  • Your paragraph text (39)
    ಬೆಂಗಳೂರಿಗೆ ಪೂರ್ಣ ಪ್ರಮಾಣದ ಅಮೆರಿಕ ಕಾನ್ಸುಲೇಟ್ ಅಗತ್ಯ: ಸಿಎಂ ಡಿ.ಕೆ ಶಿವಕುಮಾರ್
    August 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version