• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗ್ಯಾರಂಟಿ ‘ಬರ್ಡನ್’ ಆದ್ರೂ ನಿಲ್ಲಿಸಲ್ಲ: ಸತ್ತವರ ಹೆಸರಲ್ಲಿ ಹಣ ಲೂಟಿ ಮಾಡುವವರ ವಿರುದ್ಧ ಡಿಕೆಶಿ ಗರಂ!

admin by admin
February 26, 2026 - 9:36 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 02 26T213414.549

ಬೆಂಗಳೂರು: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಆರ್ಥಿಕವಾಗಿ ಹೊರೆಯಾಗುತ್ತಿವೆ ಎಂಬ ಸತ್ಯವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಮ್ಮೆ ಒಪ್ಪಿಕೊಂಡಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯೋಜನೆಗಳ ಅನುಷ್ಠಾನದಲ್ಲಿ ಎದುರಾಗಿರುವ ಸವಾಲುಗಳು ಮತ್ತು ದುರುಪಯೋಗದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಗ್ಯಾರಂಟಿಗಳಿಂದ ಸರ್ಕಾರಕ್ಕೆ ಖಂಡಿತವಾಗಿಯೂ ಆರ್ಥಿಕ ಹೊರೆ ಆಗುತ್ತಿದೆ. ಇದನ್ನು ನಾನು ನಿನ್ನೆಯೇ ಹೇಳಿದ್ದೇನೆ. ಆದರೆ, ಹೊರೆಯಾಗುತ್ತಿದೆ ಎಂಬ ಕಾರಣಕ್ಕೆ ನಾವು ಯಾವುದೇ ಯೋಜನೆಯನ್ನು ನಿಲ್ಲಿಸುವುದಿಲ್ಲ. ಸಂಕಷ್ಟದ ಸಮಯದಲ್ಲಿ ಜನರಿಗೆ ಆರ್ಥಿಕ ಭದ್ರತೆ ಮತ್ತು ಆತ್ಮವಿಶ್ವಾಸ ತುಂಬಲು ಈ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದು ಕೇವಲ ಹಣಕಾಸಿನ ನೆರವಲ್ಲ, ಜನರ ಬದುಕಿಗೆ ನೀಡುತ್ತಿರುವ ಧೈರ್ಯ ಎಂದು ಡಿಕೆಶಿ ಹೇಳಿದ್ದಾರೆ.

RelatedPosts

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

ADVERTISEMENT
ADVERTISEMENT

ಗ್ಯಾರಂಟಿ ಯೋಜನೆಗಳಲ್ಲಿ ನಡೆಯುತ್ತಿರುವ ಅಕ್ರಮಗಳ ಬಗ್ಗೆ ಮಾತನಾಡಿದ ಅವರು, ಯೋಜನೆಗಳಲ್ಲಿ ಯಾವುದೇ ಪರಿಷ್ಕರಣೆ ಇಲ್ಲ. ಆದರೆ, ಸತ್ತವರ ಹೆಸರಿನಲ್ಲಿ ಗ್ಯಾರಂಟಿ ಸೌಲಭ್ಯ ಪಡೆಯುತ್ತಿರುವುದು ದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಕೆಲವರು ಮರಣ ಹೊಂದಿದ್ದರೂ ಅವರ ಹೆಸರಿನಲ್ಲಿ ಗೃಹಲಕ್ಷ್ಮಿ ಹಣ ಮತ್ತು ಅನ್ನಭಾಗ್ಯದ ಅಕ್ಕಿಯನ್ನು ಪಡೆಯಲಾಗುತ್ತಿದೆ. ಈ ಲೂಟಿಯನ್ನು ತಡೆಯುವುದು ಹೇಗೆ ಎಂಬ ಬಗ್ಗೆ ಸರ್ಕಾರ ಗಂಭೀರವಾಗಿ ಯೋಚಿಸುತ್ತಿದೆ ಎಂದರು.

ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಡಿಸಿಎಂ ಹೇಳಿಕೆಗೆ ಪೂರಕವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ವರ್ಷಕ್ಕೆ 52 ಸಾವಿರ ಕೋಟಿ ರೂಪಾಯಿಗಿಂತ ಹೆಚ್ಚು ಹಣವನ್ನು ಗ್ಯಾರಂಟಿಗಳಿಗೆ ವ್ಯಯಿಸಲಾಗುತ್ತಿದೆ. ಇಷ್ಟು ದೊಡ್ಡ ಮೊತ್ತ ಹಂಚಿಕೆಯಾಗುವಾಗ ಅದು ಆರ್ಥಿಕವಾಗಿ ಬರ್ಡನ್ ಎಂದು ಅವರು ಹೇಳಿರಬಹುದು. ಆದರೆ, ನಾವು ಗ್ಯಾರಂಟಿಗಳಿಗೆ ಅನುದಾನ ನಿಲ್ಲಿಸಿಲ್ಲ ಮತ್ತು ನಿಲ್ಲಿಸುವುದೂ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಿ.ಟಿ. ರವಿ ಆಕ್ರೋಶ

ಡಿಸಿಎಂ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ಬಿಜೆಪಿ ನಾಯಕ ಸಿ.ಟಿ. ರವಿ, ಜನರು ಸರ್ಕಾರದ ಬಳಿ ಭಿಕ್ಷೆ ಕೇಳುತ್ತಿಲ್ಲ, ಅವರು ಉದ್ಯೋಗ ಕೇಳುತ್ತಿದ್ದಾರೆ. ರಾಜ್ಯದಲ್ಲಿ 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಸರ್ಕಾರ ಉದ್ಯೋಗ ಭರ್ತಿ ಮಾಡುವ ಬಗ್ಗೆ ಸುಳ್ಳು ಹೇಳುತ್ತಿದೆ. ಜನರನ್ನು ಭಿಕ್ಷುಕರಂತೆ ಕಾಣುವುದನ್ನು ನಿಲ್ಲಿಸಿ, ನಿರುದ್ಯೋಗಿಗಳಿಗೆ ಕೆಲಸ ಕೊಡಿ,” ಎಂದು ವಾಗ್ದಾಳಿ ನಡೆಸಿದರು.

ಒಟ್ಟಾರೆಯಾಗಿ, ಗ್ಯಾರಂಟಿ ಯೋಜನೆಗಳು ಒಂದು ಕಡೆ ಜನರಿಗೆ ಆಸರೆಯಾಗಿದ್ದರೆ, ಇನ್ನೊಂದೆಡೆ ಸರ್ಕಾರದ ಖಜಾನೆಗೆ ದೊಡ್ಡ ಹೊರೆಯಾಗಿ ಪರಿಣಮಿಸಿವೆ. ಸತ್ತವರ ಹೆಸರಲ್ಲಿ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವುದು ಈಗ ಸರ್ಕಾರದ ಮುಂದಿರುವ ಅತಿದೊಡ್ಡ ಸವಾಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 08 04T082653.665

ಪ್ರಯಾಣಿಕರಿಗೆ ಗುಡ್ ನ್ಯೂಸ್: ಸಕಲೇಶಪುರ ಮಾರ್ಗದಲ್ಲಿ ಮತ್ತೆ ರೈಲು ಸಂಚಾರ ಆರಂಭ

by ದಿಶಾ ಕೆ. ಎಸ್.
August 4, 2026 - 9:12 am
0

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

Untitled design 2026 08 04T073504.459

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

by ದಿಶಾ ಕೆ. ಎಸ್.
August 4, 2026 - 7:36 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (7)
    ‘ನಾನು ತಾಳ್ಮೆಯಿಂದ ಇದ್ದಿದ್ದಕ್ಕೆ ಸಿಎಂ ಆಗಿದ್ದೇನೆ’: ಬಂಡಾಯ ಶಾಸಕರಿಗೆ ಸಿಎಂ ಡಿಕೆಶಿ ತಾಳ್ಮೆಯ ಪಾಠ
    August 3, 2026 | 0
  • ಕೋರ್ಟ್ (6)
    ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸಾಧ್ಯತೆ: ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
    August 3, 2026 | 0
  • ಕೋರ್ಟ್ (5)
    ಅತಿವೃಷ್ಟಿ, ಅನಾವೃಷ್ಟಿ ಬಗ್ಗೆ ಪರಿಶೀಲಿಸಿ ವರದಿ ನೀಡಲು ನೂತನ ಸಚಿವರಿಗೆ ಸೂಚನೆ: ಸಿಎಂ ಡಿ.ಕೆ ಶಿವಕುಮಾರ್
    August 3, 2026 | 0
  • ಕೋರ್ಟ್ (4)
    ವಿನಯ್ ಕುಲಕರ್ಣಿಗೆ ಬಿಗ್ ರಿಲೀಫ್: ಶಾಸಕ ಸ್ಥಾನದ ಅನರ್ಹತೆ ಆದೇಶ ರದ್ದುಗೊಳಿಸಿದ ವಿಧಾನಸಭೆ ಸಚಿವಾಲಯ
    August 3, 2026 | 0
  • ಕೋರ್ಟ್ (2)
    ‘ಭ್ರಷ್ಟರಿಗೆ ಸಚಿವ ಸ್ಥಾನ’..ಡಿಕೆಶಿ ಸಂಪುಟದ ವಿರುದ್ಧ ಬಿಜೆಪಿ ವಾಗ್ದಾಳಿ
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version