• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, May 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ಆಭರಣ ಖರೀದಿದಾರರಿಗೆ ಗುಡ್ ನ್ಯೂಸ್: ಚಿನ್ನದ ಬೆಲೆಯಲ್ಲಿ ದಿಢೀರ್ ಕುಸಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 27, 2026 - 9:07 am
in ವಾಣಿಜ್ಯ
0 0
0
Untitled design 2026 02 27T090417.755

ಮದುವೆ ಸೀಸನ್ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಚಿನ್ನ ಖರೀದಿಸಲು ಕಾಯುತ್ತಿದ್ದವರಿಗೆ ಸತತ ಎರಡನೇ ದಿನವೂ ಸಿಹಿಸುದ್ದಿ ಸಿಕ್ಕಿದೆ. ನಿನ್ನೆ (ಫೆಬ್ರವರಿ 26) ಭಾರೀ ಇಳಿಕೆ ಕಂಡಿದ್ದ ಚಿನ್ನದ ದರ ಇಂದು (ಫೆಬ್ರವರಿ 27) ಮತ್ತಷ್ಟು ಅಲ್ಪ ಪ್ರಮಾಣದಲ್ಲಿ ಕುಸಿತ ಕಂಡಿದೆ. ಮಾರುಕಟ್ಟೆ ತಜ್ಞರ ಪ್ರಕಾರ, ಕಳೆದ ವಾರ ಏರಿಕೆಯಾಗಿದ್ದ ದರಗಳು ಈಗ ತಾತ್ಕಾಲಿಕ ತಗ್ಗುವ ಹಾದಿ ಹಿಡಿದಿವೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ದರ

ಬೆಂಗಳೂರು ಮಾರುಕಟ್ಟೆಯಲ್ಲಿ ಇಂದು ಬೆಳಗ್ಗೆ 7:00 ಗಂಟೆಯ ಸ್ಥಿತಿಗೆ ಅನುಗುಣವಾಗಿ:

RelatedPosts

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ

ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ

ADVERTISEMENT
ADVERTISEMENT
  • 24 ಕ್ಯಾರೆಟ್ (ಅಪರಂಜಿ) 10 ಗ್ರಾಂ – ₹1,61,010

  • 22 ಕ್ಯಾರೆಟ್ 10 ಗ್ರಾಂ – ₹1,47,590

  • ಬೆಳ್ಳಿ (1 ಕೆಜಿ) – ₹2,84,900

ನಿನ್ನೆ 22 ಕ್ಯಾರೆಟ್ ಚಿನ್ನದ ಮೇಲೆ ₹800 ಇಳಿಕೆಯಾಗಿದ್ದರೆ, ಇಂದು ಪ್ರತಿ ಗ್ರಾಂಗೆ ₹1ರಷ್ಟು ಕುಸಿತವಾಗಿದೆ.

ಕರ್ನಾಟಕದಲ್ಲಿ ಚಿನ್ನದ ದರ (ಫೆಬ್ರವರಿ 27)

ಕರ್ನಾಟಕ ರಾಜ್ಯದಲ್ಲಿ ವಿವಿಧ ತೂಕದ ಚಿನ್ನದ ದರ ಈ ಕೆಳಗಿನಂತಿದೆ:

1 ಗ್ರಾಂ ಚಿನ್ನ
  • 18 ಕ್ಯಾರೆಟ್ – ₹12,076

  • 22 ಕ್ಯಾರೆಟ್ – ₹14,759

  • 24 ಕ್ಯಾರೆಟ್ (ಅಪರಂಜಿ) – ₹16,101

8 ಗ್ರಾಂ 
  • 18 ಕ್ಯಾರೆಟ್ – ₹96,608

  • 22 ಕ್ಯಾರೆಟ್ – ₹1,18,072

  • 24 ಕ್ಯಾರೆಟ್ – ₹1,28,808

10 ಗ್ರಾಂ
  • 18 ಕ್ಯಾರೆಟ್ – ₹1,20,760

  • 22 ಕ್ಯಾರೆಟ್ – ₹1,47,590

  • 24 ಕ್ಯಾರೆಟ್ – ₹1,61,010

100 ಗ್ರಾಂ
  • 18 ಕ್ಯಾರೆಟ್ – ₹12,07,600

  • 22 ಕ್ಯಾರೆಟ್ – ₹14,75,900

  • 24 ಕ್ಯಾರೆಟ್ – ₹16,10,100

ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ (1 ಗ್ರಾಂ) ಚಿನ್ನದ ದರ
  • ಚೆನ್ನೈ – ₹14,919

  • ಮುಂಬೈ – ₹14,759

  • ದೆಹಲಿ – ₹14,834

  • ಕೋಲ್ಕತ್ತಾ – ₹14,759

  • ಹೈದರಾಬಾದ್ – ₹14,759

  • ಕೇರಳ – ₹14,759

  • ಪುಣೆ – ₹14,759

  • ವಡೋದರಾ – ₹14,824

  • ಅಹಮದಾಬಾದ್ – ₹14,824

ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆಜಿ)
  • ಚೆನ್ನೈ – ₹2,94,900

  • ಮುಂಬೈ – ₹2,84,900

  • ದೆಹಲಿ – ₹2,84,900

  • ಕೋಲ್ಕತ್ತಾ – ₹2,84,900

  • ಬೆಂಗಳೂರು – ₹2,84,900

  • ಹೈದರಾಬಾದ್ – ₹2,94,900

  • ಕೇರಳ – ₹2,89,900

  • ಪುಣೆ – ₹2,84,900

  • ವಡೋದರಾ – ₹2,84,900

  • ಅಹಮದಾಬಾದ್ – ₹2,84,900

ಖರೀದಿದಾರರಿಗೆ ಸಲಹೆ

ಕಳೆದ ವಾರ ಚಿನ್ನದ ದರದಲ್ಲಿ ಸತತ ಏರಿಕೆ ಕಂಡುಬಂದಿತ್ತು. ಆದರೆ ಫೆಬ್ರವರಿ 26ರಿಂದ ಇಳಿಕೆಯಾಗಿದೆ. ಮದುವೆ, ನಿಶ್ಚಿತಾರ್ಥ, ಮುಂಜಿ ಹಾಗೂ ಇತರೆ ಶುಭಕಾರ್ಯಗಳಿಗಾಗಿ ಆಭರಣ ಖರೀದಿಸಲು ಯೋಜಿಸುತ್ತಿರುವವರಿಗೆ ಇದು ಉತ್ತಮ ಅವಕಾಶವಾಗಬಹುದು.

ಆದರೆ, ಮಾರುಕಟ್ಟೆ ದರಗಳು ಜಾಗತಿಕ ಪರಿಸ್ಥಿತಿ, ಡಾಲರ್ ಮೌಲ್ಯ, ಅಂತಾರಾಷ್ಟ್ರೀಯ ಬಂಗಾರ ದರ ಮತ್ತು ಆರ್ಥಿಕ ಬೆಳವಣಿಗೆಗಳ ಮೇಲೆ ಅವಲಂಬಿತವಾಗಿರುವುದರಿಂದ ಖರೀದಿಗೆ ಮುನ್ನ ಸ್ಥಳೀಯ ಜ್ಯುವೆಲ್ಲರಿ ಅಂಗಡಿಯಲ್ಲಿ ದರ ಪರಿಶೀಲಿಸುವುದು ಒಳಿತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 30T234052.913

ಭಾರತದತ್ತ ಮುಖ ಮಾಡಿದ ಬಾಂಗ್ಲಾ ವಲಸಿಗರು? ಗಡಿಯಲ್ಲಿ ಹದ್ದಿನ ಕಣ್ಣಿಟ್ಟ ಬಿಎಸ್ಎಫ್

by Hemanth Kumar S
May 30, 2026 - 11:42 pm
0

Untitled design 2026 05 30T232140.875

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

by ಶಾಲಿನಿ ಕೆ. ಡಿ
May 30, 2026 - 11:23 pm
0

Untitled design 2026 05 30T231917.883

ಸಿದ್ದರಾಮಯ್ಯ ಬೆಂಬಲ, ಡಿಕೆಶಿ ನಾಯಕತ್ವದಲ್ಲಿ 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಕೆ.ಸಿ. ವೇಣುಗೋಪಾಲ್

by ಶಾಲಿನಿ ಕೆ. ಡಿ
May 30, 2026 - 11:19 pm
0

Untitled design 2026 05 30T223940.879

ರಾಜಸ್ಥಾನದಲ್ಲಿ ಭೀಕರ ಮರಳು ಬಿರುಗಾಳಿ: ಕತ್ತಲೆಯಾದ ನಗರಗಳು..ವಿಡಿಯೋ ವೈರಲ್!

by ಶಾಲಿನಿ ಕೆ. ಡಿ
May 30, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4569
    ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!
    May 29, 2026 | 0
  • 789
    ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್
    May 29, 2026 | 0
  • Image 9f8d032f
    ವಿಮಾನ, ಹೋಟೆಲ್ ಬುಕ್ಕಿಂಗ್ ಇನ್ಮುಂದೆ ಭಾರೀ ಸುಲಭ! ಪ್ರವಾಸೋದ್ಯಮದಲ್ಲಿ ಶುರುವಾಗಲಿದೆ AI ಕ್ರಾಂತಿ
    May 28, 2026 | 0
  • Untitled design 2026 05 28T114041.917
    ಬಂಗಾರದ ಬೆಲೆಯಲ್ಲಿ ಭಾರೀ ಕುಸಿತ: ಇಲ್ಲಿದೆ ಇಂದಿನ ಚಿನ್ನ-ಬೆಳ್ಳಿ ದರ ಸಂಪೂರ್ಣ ದರಪಟ್ಟಿ
    May 28, 2026 | 0
  • BeFunky collage 2026 05 27T200830.122
    ಷೇರು ಮಾರುಕಟ್ಟೆಯಲ್ಲಿ ಅದಾನಿ ಪವರ್ ಸಿಡಿಲಬ್ಬರ! ಇನ್ಫೋಸಿಸ್ ಅನ್ನು ಹಿಂದಿಕ್ಕಿ ಟಾಪ್-11ಗೆ ಏರಿಕೆ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version