• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟಿಯೊಬ್ಬರ ಜೊತೆ ವಿಜಯ್‌ಗೆ ಲಿಂಕ್ ?-ದಳಪತಿ ವಿಜಯ್ ವಿರುದ್ಧ ವಿಚ್ಛೇದನ ಅರ್ಜಿ ಸಲ್ಲಿಸಿದ ಪತ್ನಿ

admin by admin
February 27, 2026 - 5:14 pm
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0

ತಮಿಳು ಚಿತ್ರರಂಗದ ಅತ್ಯುತ್ತಮ ನಟ ನಟ ಮತ್ತು ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷದ ಸ್ಥಾಪಕ ವಿಜಯ್ ಅವರಿಗೆ ವೈಯಕ್ತಿಕ ಜೀವನದಲ್ಲಿ ದೊಡ್ಡ ಹಿನ್ನಡೆಯಾಗಿದೆ. ಅವರ ಪತ್ನಿ ಸಂಗೀತಾ ಈಗಾಗಲೇ ಚೆಂಗಲ್ಪಟ್ಟು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ (Divorce) ಅರ್ಜಿ ಸಲ್ಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಅಭಿಮಾನಿಯಾಗಿದ್ದವಳು ಜೀವನಸಂಗಾತಿಯಾದ ಕಥೆ

ವಿಜಯ್ ಮತ್ತು ಸಂಗೀತಾ ಅವರ ಪ್ರೇಮ ಕಥೆ ಯಾವುದೇ ಸಿನಿಮಾಗಿಂತ ಕಡಿಮೆಯಿಲ್ಲ. ಲಂಡನ್ ಮೂಲದ ಶ್ರೀಲಂಕಾ ತಮಿಳು ಕುಟುಂಬದವರಾದ ಸಂಗೀತಾ, ವಿಜಯ್ ಅವರ ಅಪ್ಪಟ ಅಭಿಮಾನಿಯಾಗಿದ್ದರು. 1996ರಲ್ಲಿ ವಿಜಯ್ ನಟನೆಯ ‘ಪೂವೆ ಉನಕ್ಕಾಗ’ ಸಿನಿಮಾ ಹಿಟ್ ಆದಾಗ, ಅವರನ್ನು ಭೇಟಿಯಾಗಲೆಂದೇ ಸಂಗೀತಾ ಚೆನ್ನೈಗೆ ಬಂದಿದ್ದರು. ಶೂಟಿಂಗ್ ಸೆಟ್‌ನಲ್ಲಿ ನಡೆದ ಆ ಮೊದಲ ಭೇಟಿ ಪ್ರೀತಿಗೆ ತಿರುಗಿತ್ತು.

RelatedPosts

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

ಅಲ್ಲು ಅರ್ಜುನ್‌ಗೆ ಸಮನ್ಸ್ ಜಾರಿ: ಜೂ.22ರಂದು ವಿಚಾರಣೆಗೆ ಹಾಜರಾಗಲು ಆದೇಶ!

ಕೆವಿಎನ್ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ!

‘ಮಾ ಇಂಟಿ ಬಂಗಾರಂ’ ರಿಲೀಸ್‌ಗೂ ಮುನ್ನ ತಿರುಪತಿಗೆ ಸಮಂತಾ ಭೇಟಿ

ADVERTISEMENT
ADVERTISEMENT

ಉಭಯ ಕುಟುಂಬಗಳ ಒಪ್ಪಿಗೆಯೊಂದಿಗೆ ಆಗಸ್ಟ್ 25, 1999 ರಂದು ಇಬ್ಬರೂ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದಂತೆ ಅದ್ಧೂರಿಯಾಗಿ ವಿವಾಹವಾಗಿದ್ದರು. ಲಂಡನ್‌ನ ದೊಡ್ಡ ಉದ್ಯಮಿ ಸೊನ್ನಲಿಂಗಂ ಅವರ ಮಗಳಾಗಿದ್ದರೂ, ಮದುವೆಯ ನಂತರ ಭಾರತದಲ್ಲೇ ನೆಲೆಸಿ ವಿಜಯ್ ಅವರ ಯಶಸ್ಸಿನ ಹಿಂದೆ ಶಕ್ತಿಯಾಗಿ ನಿಂತಿದ್ದರು.

ವಿಜಯ್ ಅವರು ಸೂಪರ್ ಸ್ಟಾರ್ ಆಗಿ ಬೆಳೆಯುವಲ್ಲಿ ಸಂಗೀತಾ ಪಾತ್ರ ದೊಡ್ಡದಿದೆ. ಆರಂಭಿಕ ದಿನಗಳಲ್ಲಿ ವಿಜಯ್ ಅವರ ಕಾಸ್ಟ್ಯೂಮ್ ಡಿಸೈನ್‌ನಿಂದ ಹಿಡಿದು ಮಕ್ಕಳ ಲಾಲನೆ-ಪಾಲನೆಯವರೆಗೆ ಸಂಗೀತಾ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸಿದ್ದರು. ಇವರಿಗೆ ಸಂಜಯ್ ಎಂಬ ಮಗ ಮತ್ತು ದಿವ್ಯಾ ಎಂಬ ಮಗಳಿದ್ದಾರೆ.

ಆದರೆ, ಕಳೆದ ಕೆಲವು ವರ್ಷಗಳಿಂದ ಇವರ ದಾಂಪತ್ಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. 2021ರಲ್ಲಿ ವಿಜಯ್ ಹೆಸರು ಖ್ಯಾತ ಸಹ-ನಟಿಯೊಬ್ಬರ ಜೊತೆ ಕಾಣಿಸಿಕೊಂಡಿದ್ದರು. ಈ ವಿವಾಹೇತರ ಸಂಬಂಧದ ವದಂತಿಗಳೇ ದಂಪತಿಗಳ ನಡುವಿನ ಬಿರುಕಿಗೆ ಮುಖ್ಯ ಕಾರಣ ಎನ್ನಲಾಗುತ್ತಿದೆ. ಇತ್ತೀಚಿನ ಕುಟುಂಬದ ಸಮಾರಂಭಗಳಲ್ಲಿ ಸಂಗೀತಾ ಗೈರುಹಾಜರಾಗುತ್ತಿದ್ದುದು ಈ ಅನುಮಾನಗಳಿಗೆ ಪುಷ್ಟಿ ನೀಡಿತ್ತು.

ಪ್ರಸ್ಥತ ವಿಜಯ್ ಅವರು ರಾಜಕೀಯಕ್ಕೆ ಎಂಟ್ರಿಕೊಡುತ್ತಿರುವ ಈ ಹೊತ್ತಿನಲ್ಲಿ, ಪತ್ನಿಯೇ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವುದು ಅವರಿಗೆ ಆಶ್ಚರ್ಯಕ್ಕೆ ಕಾರಣವಾಗಿದೆ. 27 ವರ್ಷಗಳ ಸುದೀರ್ಘ ಸಂಬಂಧವನ್ನು ಕಡಿದುಕೊಳ್ಳಲು ನಿರ್ಧರಿಸಿರುವ ಸಂಗೀತಾ ಅವರ ನಡೆ ಈಗ ಇಡೀ ದಕ್ಷಿಣ ಭಾರತದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (60)

ಸೆನ್ಸಾರ್ ನಿಯಮ ಉಲ್ಲಂಘನೆ: ‘ಮಾಲಿವುಡ್ ಟೈಮ್ಸ್’ ಚಿತ್ರತಂಡಕ್ಕೆ ಸಂಕಷ್ಟ

by ಕವಿತಾ
June 19, 2026 - 6:53 pm
0

Untitled design 2026 06 19T184247.864

ಬಿಜೆಪಿ ಹೈಕಮಾಂಡ್ ಅಲರ್ಟ್: ರಾಜ್ಯ ನಾಯಕರಿಗೆ ದೆಹಲಿಗೆ ಬುಲಾವ್

by ದಿಶಾ ಕೆ. ಎಸ್.
June 19, 2026 - 6:44 pm
0

Untitled design (59)

ರಾಮ ಮಂದಿರ ದೇಣಿಗೆ ವಿವಾದ: ತಪ್ಪಿತಸ್ಥರಿಗೆ ರಕ್ಷಣೆ ಇಲ್ಲ ಎಂದ ಯೋಗಿ

by ಕವಿತಾ
June 19, 2026 - 6:02 pm
0

Untitled design 2026 06 19T174859.199

ಶವರ್ಮಾ, ಕಬಾಬ್ ಪ್ರಿಯರೇ ಎಚ್ಚರ: ಕ್ಯಾನ್ಸರ್ ಕಾರಕ ಅಂಶ ಪತ್ತೆ!

by ದಿಶಾ ಕೆ. ಎಸ್.
June 19, 2026 - 5:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version