• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದ್ವಿತೀಯ ಪಿಯುಸಿ ಪರೀಕ್ಷೆಗೂ ಮುನ್ನವೇ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2026 - 1:17 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಳಗಾವಿ
0 0
0
ಮೃತ ವ್ಯಕ್ತಿ (2)

ಬೆಳಗಾವಿ, ಫೆ.28: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ದಿನವೇ ಹೃದಯಾಘಾತದಿಂದ ಮೃತಪಟ್ಟ ದುರ್ಘಟನೆ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಭೂಮಿಕಾ ಕರೆಪ್ಪ ಮಾಳಂಗಿ ಎಂದು ಗುರುತಿಸಲಾಗಿದೆ.

ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭವಾಗಬೇಕಿದ್ದ ಹಿನ್ನೆಲೆಯಲ್ಲಿ ಭೂಮಿಕಾ ಬೆಳಗ್ಗಿನಿಂದಲೇ ಸಿದ್ಧತೆ ನಡೆಸುತ್ತಿದ್ದಳು. ಕುಟುಂಬಸ್ಥರ ಮಾಹಿತಿಯಂತೆ, ಆಕೆ ನಸುಕಿನ ಜಾವ 3 ಗಂಟೆಯಿಂದಲೇ ಎದ್ದು ಓದುತ್ತ ಕುಳಿತಿದ್ದಳು. ಸುಮಾರು 6 ಗಂಟೆಯವರೆಗೆ ಅಭ್ಯಾಸ ಮುಂದುವರಿಸಿದ ಬಳಿಕ ಅರ್ಧ ಗಂಟೆ ವಿಶ್ರಾಂತಿ ತೆಗೆದುಕೊಂಡಿದ್ದಾಳೆ.

RelatedPosts

ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?

ಬೆಂಗಳೂರಿನಲ್ಲಿ ಭಯಾನಕ ಬೆಂಕಿ ಅಪಘಾತ: ಶಾರ್ಟ್ ಸರ್ಕ್ಯೂಟ್‌‌‌ನಿಂದ ಬೇಕರಿ ಸುಟ್ಟು ಭಸ್ಮ!

ಶಿವಮೊಗ್ಗದಲ್ಲಿ ಭಯಾನಕ ಬೆಂಕಿ ಅಪಘಾತ: ಖಾಸಗಿ ಬಸ್ ಧಗಧಗನೆ ಉರಿದು ಸುಟ್ಟು ಕರಕಲು!

ಇರಾನ್-ಇಸ್ರೇಲ್ ಸಂಘರ್ಷ ಬೆನ್ನಲ್ಲೇ ಪಶ್ಚಿಮ ಏಷ್ಯಾಕ್ಕೆ ಏರ್ ಇಂಡಿಯಾ, ಇಂಡಿಗೋ ಹಾರಾಟ ಸ್ಥಗಿತ

ADVERTISEMENT
ADVERTISEMENT

ಪರೀಕ್ಷೆಗೆ ಸಜ್ಜಾಗಲು ಸ್ನಾನಕ್ಕೆ ತೆರಳಿದ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ತಕ್ಷಣವೇ ಮನೆ ಹೊರಗೆ ಬರುವಾಗ ಆಕೆ ಕುಸಿದು ಬಿದ್ದಿದ್ದಾಳೆ. ಭಯಗೊಂಡ ಪೋಷಕರು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮುನ್ನವೇ ಮಾರ್ಗಮಧ್ಯೆ ಆಕೆ ಕೊನೆಯುಸಿರೆಳೆದಿದ್ದಾಳೆ.

ಫೀಸ್ ಕಟ್ಟದಿದ್ದಕ್ಕೆ ಹಾಲ್ ಟಿಕೆಟ್ ನಿರಾಕರಣೆ: ಬೈಕ್ ಅಡಮಾನವಿಟ್ಟ ಬಳಿಕ ಪರೀಕ್ಷೆ ಬರೆಯಲು ಬಿಟ್ಟ ಸಿಬ್ಬಂದಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಮನಕಲಕುವ ಘಟನೆೊಂದು ಬೆಳಕಿಗೆ ಬಂದಿದೆ. ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಆರಂಭವಾಗಿರುವ ಹಿನ್ನೆಲೆ ಲಕ್ಷಾಂತರ ವಿದ್ಯಾರ್ಥಿಗಳು ಉತ್ಸಾಹದಿಂದ ಪರೀಕ್ಷಾ ಕೇಂದ್ರಗಳಿಗೆ ಆಗಮಿಸುತ್ತಿದ್ದರೆ, ಇಲ್ಲಿ ಮಾತ್ರ ವಿದ್ಯಾರ್ಥಿನಿಯೊಬ್ಬಳು ಶುಲ್ಕ ಬಾಕಿ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೆ ಕಣ್ಣೀರು ಹಾಕುವಂತಾಗಿದೆ.

ರಾಣೆಬೆನ್ನೂರಿನ BAGSS ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಸಾರಾ ಜೆಸ್ಸಿಕಾ ಎಂಬ ವಿದ್ಯಾರ್ಥಿನಿ ಈ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾಲೇಜಿಗೆ ಸುಮಾರು 30,000 ರೂ. ಶುಲ್ಕ ಬಾಕಿ ಉಳಿದಿತ್ತು. ಶನಿವಾರ ನಡೆದ ಕನ್ನಡ ಭಾಷಾ ಪರೀಕ್ಷೆ ಬರೆಯಲು ಸಾರಾ ಬೆಳಗ್ಗೆಯೇ ಕಾಲೇಜಿಗೆ ಆಗಮಿಸಿದ್ದರು. ಆದರೆ, ಶುಲ್ಕ ಪಾವತಿಸಿಲ್ಲ ಎಂಬ ಕಾರಣ ನೀಡಿ ಕಾಲೇಜು ಆಡಳಿತ ಮಂಡಳಿ ಹಾಲ್ ಟಿಕೆಟ್ ನೀಡಲು ನಿರಾಕರಿಸಿದೆ.

ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಲು ಸಾಧ್ಯವಾಗದೇ ವಿದ್ಯಾರ್ಥಿನಿ ಹೊರಗೇ ನಿಂತು ಅಳುವಂತಾಯಿತು. ಘಟನೆಗೆ ಸಂಬಂಧಿಸಿದಂತೆ ಕಾಲೇಜಿನ ಸಿಬ್ಬಂದಿ ಸುನೀತಾ ಬಿ. ಅವರು ಸಾರಾಳನ್ನು ತಡೆದಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಾಮಾಜಿಕ ಹೋರಾಟಗಾರ ಹನುಮಂತಪ್ಪ, ವಿದ್ಯಾರ್ಥಿನಿಯ ಭವಿಷ್ಯವನ್ನು ಮನಗಂಡು ತಕ್ಷಣ ಹಾಲ್ ಟಿಕೆಟ್ ನೀಡುವಂತೆ ಆಗ್ರಹಿಸಿದರು. ಈ ವೇಳೆ ಸುನೀತಾ ಬಿ. ಮತ್ತು ಹೋರಾಟಗಾರರ ನಡುವೆ ತೀವ್ರ ವಾಗ್ವಾದ ನಡೆಯಿತು.

“ಎಲ್ಲಾ ಕಾಲೇಜಿನವರು ಪುಕ್ಕಟೆ ಕಲಿಸ್ತಾರಾ?” ಎಂದು ಸುನೀತಾ ಪ್ರಶ್ನಿಸಿದರು. ಇದರಿಂದ ಆಕ್ರೋಶಗೊಂಡ ಹನುಮಂತಪ್ಪ, “ಕೇವಲ ಹಣಕ್ಕಾಗಿ ವಿದ್ಯಾರ್ಥಿನಿಯ ಭವಿಷ್ಯ ಹಾಳು ಮಾಡುತ್ತಿದ್ದೀರಿ. ಪರೀಕ್ಷೆ ಬರೆಯಲು ಅವಕಾಶ ಕೊಡದೆ ತಡೆದು ನಿಲ್ಲಿಸುವುದು ಅನ್ಯಾಯ” ಎಂದು ಕಿಡಿಕಾರಿದರು.

ನಂತರ ಮಧ್ಯಸ್ಥಿಕೆ ವಹಿಸಲು ಬಂದವರ ಬೈಕ್ ಅನ್ನು ಕಾಲೇಜು ಆಡಳಿತ ಮಂಡಳಿ ಅಡಮಾನ ಇಟ್ಟುಕೊಂಡಿರುವ ಆರೋಪ ಕೇಳಿಬಂದಿದೆ. “ಶುಲ್ಕ ಕೊಡುತ್ತೇವೆ” ಎಂದು ಭರವಸೆ ನೀಡಿದ ನಂತರವೂ ಬೈಕ್ ಅಡಮಾನವಾಗಿ ಇಟ್ಟುಕೊಂಡು, ನಂತರವೇ ಹಾಲ್ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 28T181843.344

ರಶ್ಮಿಕಾ-ವಿಜಯ್ ಮೈ ಮೇಲೆ 3 kg ಗೋಲ್ಡ್..10 ತಿಂಗಳ ಕರಕುಶಲ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 28, 2026 - 6:30 pm
0

BeFunky collage 2026 02 28T181924.542

ಇಂದು ಸಂಜೆ ಆಕಾಶದಲ್ಲಿ ಅದ್ಭುತ..6 ಗ್ರಹಗಳ ‘ಮಹಾ ಮಿಲನ’

by ಶ್ರೀದೇವಿ ಬಿ. ವೈ
February 28, 2026 - 6:21 pm
0

Untitled design 2026 02 28T180638.602

ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?

by ಶಾಲಿನಿ ಕೆ. ಡಿ
February 28, 2026 - 6:10 pm
0

BeFunky collage 2026 02 28T173902.034

ಬೆಂಗಳೂರಿನಲ್ಲಿ ಭಯಾನಕ ಬೆಂಕಿ ಅಪಘಾತ: ಶಾರ್ಟ್ ಸರ್ಕ್ಯೂಟ್‌‌‌ನಿಂದ ಬೇಕರಿ ಸುಟ್ಟು ಭಸ್ಮ!

by ಶ್ರೀದೇವಿ ಬಿ. ವೈ
February 28, 2026 - 5:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 28T180638.602
    ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?
    February 28, 2026 | 0
  • ಮೃತ ವ್ಯಕ್ತಿ (9)
    ಇರಾನ್-ಇಸ್ರೇಲ್ ಸಂಘರ್ಷ ಬೆನ್ನಲ್ಲೇ ಪಶ್ಚಿಮ ಏಷ್ಯಾಕ್ಕೆ ಏರ್ ಇಂಡಿಯಾ, ಇಂಡಿಗೋ ಹಾರಾಟ ಸ್ಥಗಿತ
    February 28, 2026 | 0
  • ಮೃತ ವ್ಯಕ್ತಿ (7)
    ಮೊದಲ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಜಮ್ಮು ಕಾಶ್ಮೀರ; ತವರಿನಲ್ಲಿ ಎಡವಿದ ಕರ್ನಾಟಕ
    February 28, 2026 | 0
  • ಮೃತ ವ್ಯಕ್ತಿ (5)
    ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಸಾಂಗ್: ಡಾಗ್ ಸತೀಶ್ ವಿರುದ್ಧ ರಜತ್ ದೂರು
    February 28, 2026 | 0
  • Untitled design 2026 02 28T144309.131
    ಇಸ್ರೇಲ್‌-ಇರಾನ್‌ ಯುದ್ದ: ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಮಾರ್ಗ ಬದಲಾವಣೆ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version