• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್-ಇಸ್ರೇಲ್ ಸಂಘರ್ಷ ಬೆನ್ನಲ್ಲೇ ಪಶ್ಚಿಮ ಏಷ್ಯಾಕ್ಕೆ ಏರ್ ಇಂಡಿಯಾ, ಇಂಡಿಗೋ ಹಾರಾಟ ಸ್ಥಗಿತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 28, 2026 - 4:46 pm
in Flash News, ದೇಶ
0 0
0

ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆ, ಭಾರತದ ಪ್ರಮುಖ ವಿಮಾನಯಾನ ಸಂಸ್ಥೆಗಳಾದ ಏರ್‌‌ ಇಂಡಿಯಾ ಮತ್ತು ಇಂಡಿಗೋ ಪಶ್ಚಿಮ ಏಷ್ಯಾ ಭಾಗಗಳಿಗೆ ತಮ್ಮ ವಿಮಾನ ಹಾರಾಟವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವುದಾಗಿ ಘೋಷಿಸಿವೆ. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಇತ್ತೀಚೆಗೆ ಇರಾನ್‌ ಗುರಿಗಳ ಮೇಲೆ ಅಮೆರಿಕ ಮತ್ತು ಇಸ್ರೇಲ್‌‌ ಜಂಟಿಯಾಗಿ ನಡೆಸಿದ ದಾಳಿಯ ನಂತರ ಪ್ರಾದೇಶಿಕ ಭದ್ರತಾ ಪರಿಸ್ಥಿತಿ ಹದಗೆಟ್ಟಿದೆ. ಇದರಿಂದಾಗಿ ನಾಗರಿಕ ವಿಮಾನಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಇಸ್ರೇಲ್ ಹಾಗೂ ಸುತ್ತಮುತ್ತಲಿನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಈ ಬೆಳವಣಿಗೆಯ ಪರಿಣಾಮವಾಗಿ ಅನೇಕ ಅಂತರಾಷ್ಟ್ರೀಯ ವಿಮಾನಗಳು ಮಾರ್ಗ ಬದಲಾಯಿಸಲು ಅಥವಾ ಹಾರಾಟ ರದ್ದುಪಡಿಸಲಾಗಿದೆ.

RelatedPosts

ಇಸ್ರೇಲ್-ಇರಾನ್ ಸಂಘರ್ಷದಿಂದ ಭಾರತಕ್ಕೆ ಶಾಕ್: ಕಚ್ಚಾ ತೈಲ ಬೆಲೆ ಏರಿಕೆ ಸಾಧ್ಯತೆ?

ಅಮೆರಿಕ-ಇರಾನ್ ಯುದ್ಧದಿಂದ ಭಾರತೀಯರಿಗೆ ಮತ್ತೊಂದು ಶಾಕ್, ಮಾರ್ಚ್ 1ರಿಂದ ಚಿನ್ನ-ಬೆಳ್ಳಿ ಬೆಲೆ ದುಬಾರಿ

ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 18ಕ್ಕೂ ಹೆಚ್ಚು ಮಂದಿ ಸಾ*ವು, ಹಲವರಿಗೆ ಗಾಯ

ಇಂದು ಸಂಜೆ ಆಕಾಶದಲ್ಲಿ ಅದ್ಭುತ..6 ಗ್ರಹಗಳ ‘ಮಹಾ ಮಿಲನ’

ADVERTISEMENT
ADVERTISEMENT
ಟೆಲ್ ಅವಿವ್‌ಗೆ ಹೊರಟ ವಿಮಾನ ವಾಪಸ್

ಫೆಬ್ರವರಿ 28ರಂದು ದೆಹಲಿಯಿಂದ ಟೆಲ್ ಅವಿವ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ (AI-139) ಮಧ್ಯ ಹಾದಿಯಲ್ಲಿ ಇಸ್ರೇಲ್ ವಾಯುಪ್ರದೇಶ ಮುಚ್ಚಿರುವ ಮಾಹಿತಿ ಪಡೆದ ಹಿನ್ನೆಲೆಯಲ್ಲಿ ತಕ್ಷಣವೇ ಭಾರತಕ್ಕೆ ವಾಪಸ್ಸಾಗಿದೆ. ಪ್ರಯಾಣಿಕರ ಸುರಕ್ಷತೆಯನ್ನು ಆದ್ಯತೆಯಾಗಿ ಪರಿಗಣಿಸಿ ವಿಮಾನವನ್ನು ಹಿಂದಕ್ಕೆ ತಿರುಗಿಸುವ ನಿರ್ಧಾರ ಕೈಗೊಳ್ಳಲಾಗಿದೆ.

ಏರ್ ಇಂಡಿಯಾ ವಕ್ತಾರರು ಈ ಕುರಿತು ಪ್ರತಿಕ್ರಿಯಿಸಿ, “ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆಯೇ ನಮ್ಮ ಮೊದಲ ಆದ್ಯತೆ. ಅನಿರೀಕ್ಷಿತ ಪರಿಸ್ಥಿತಿಯಿಂದ ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದಿಸುತ್ತೇವೆ. ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ಗಲ್ಫ್ ದೇಶಗಳಿಗೆ ಸಂಪೂರ್ಣ ಸ್ಥಗಿತ

ಮಧ್ಯಪ್ರಾಚ್ಯದ ಹದಗೆಡುತ್ತಿರುವ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಏರ್ ಇಂಡಿಯಾ ತನ್ನ ಎಲ್ಲಾ ಗಲ್ಫ್ ರಾಷ್ಟ್ರಗಳಿಗೆ ಹೊಂದಿದ್ದ ಸೇವೆಯನ್ನು ಅನಿರ್ದಿಷ್ಟಾವಧಿಗೆ ಸ್ಥಗಿತಗೊಳಿಸಿದೆ. ಇದೇ ರೀತಿಯಾಗಿ ಇಂಡಿಗೋ ಕೂಡ ಪಶ್ಚಿಮ ಏಷ್ಯಾ ಮಾರ್ಗಗಳಲ್ಲಿ ಎಚ್ಚರಿಕೆಯಿಂದ ನಡೆದುಕೊಳ್ಳುತ್ತಿದ್ದು, ಕೆಲವು ಮಾರ್ಗಗಳಲ್ಲಿ ಹಾರಾಟವನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಈ ಕ್ರಮದಿಂದ ದುಬೈ, ದೋಹಾ, ಅಬುಧಾಬಿ, ರಿಯಾದ್ ಮುಂತಾದ ಪ್ರಮುಖ ಗಲ್ಫ್ ನಗರಗಳಿಗೆ ಪ್ರಯಾಣಿಸುವ ಭಾರತೀಯ ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅನೇಕರು ತಮ್ಮ ಪ್ರಯಾಣ ಯೋಜನೆಗಳನ್ನು ಬದಲಾಯಿಸಬೇಕಾದ ಪರಿಸ್ಥಿತಿ ಎದುರಾಗಿದೆ.

ಪಶ್ಚಿಮ ಏಷ್ಯಾ ಮಾರ್ಗಗಳು ಭಾರತದಿಂದ ಯುರೋಪ್ ಹಾಗೂ ಉತ್ತರ ಅಮೆರಿಕಾಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ವಾಯುಮಾರ್ಗಗಳಾಗಿವೆ. ಈ ಪ್ರದೇಶದ ವಾಯುಪ್ರದೇಶ ಮುಚ್ಚಿರುವುದರಿಂದ ವಿಮಾನಗಳು ಪರ್ಯಾಯ ಮಾರ್ಗಗಳನ್ನು ಬಳಸಬೇಕಾಗಿದೆ. ಇದರಿಂದ ಪ್ರಯಾಣದ ಅವಧಿ ಹೆಚ್ಚುವ ಜೊತೆಗೆ ಇಂಧನ ವೆಚ್ಚವೂ ಹೆಚ್ಚಾಗುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

T20 World Cup: ಶ್ರೀಲಂಕಾ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ ಬಾಬರ್ ಔಟ್

T20 World Cup: ಶ್ರೀಲಂಕಾ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ ಬಾಬರ್ ಔಟ್

by ಶ್ರೀದೇವಿ ಬಿ. ವೈ
February 28, 2026 - 7:52 pm
0

ಇಸ್ರೇಲ್-ಇರಾನ್ ಸಂಘರ್ಷದಿಂದ ಭಾರತಕ್ಕೆ ಶಾಕ್

ಇಸ್ರೇಲ್-ಇರಾನ್ ಸಂಘರ್ಷದಿಂದ ಭಾರತಕ್ಕೆ ಶಾಕ್: ಕಚ್ಚಾ ತೈಲ ಬೆಲೆ ಏರಿಕೆ ಸಾಧ್ಯತೆ?

by ಶ್ರೀದೇವಿ ಬಿ. ವೈ
February 28, 2026 - 7:21 pm
0

ಅಮೆರಿಕ-ಇರಾನ್ ಯುದ್ಧದಿಂದ ಭಾರತೀಯರಿಗೆ ಮತ್ತೊಂದು ಶಾಕ್, ಮಾರ್ಚ್ 1ರಿಂದ ಚಿನ್ನ-ಬೆಳ್ಳಿ ಬೆಲೆ ದುಬಾರಿ

ಅಮೆರಿಕ-ಇರಾನ್ ಯುದ್ಧದಿಂದ ಭಾರತೀಯರಿಗೆ ಮತ್ತೊಂದು ಶಾಕ್, ಮಾರ್ಚ್ 1ರಿಂದ ಚಿನ್ನ-ಬೆಳ್ಳಿ ಬೆಲೆ ದುಬಾರಿ

by ಶ್ರೀದೇವಿ ಬಿ. ವೈ
February 28, 2026 - 7:08 pm
0

Untitled design 2026 02 28T183803.751

ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 18ಕ್ಕೂ ಹೆಚ್ಚು ಮಂದಿ ಸಾ*ವು, ಹಲವರಿಗೆ ಗಾಯ

by ಶಾಲಿನಿ ಕೆ. ಡಿ
February 28, 2026 - 6:48 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 28T183803.751
    ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಫೋಟ: 18ಕ್ಕೂ ಹೆಚ್ಚು ಮಂದಿ ಸಾ*ವು, ಹಲವರಿಗೆ ಗಾಯ
    February 28, 2026 | 0
  • Untitled design 2026 02 28T180638.602
    ಇಸ್ರೇಲ್‌-ಇರಾನ್‌ ಸಂಘರ್ಷ: ಮೂರನೇ ಮಹಾಯುದ್ಧ ಆರಂಭವಾಯ್ತಾ? ಬಾಬಾ ವಂಗಾ ಭವಿಷ್ಯವಾಣಿ ನಿಜವಾಯ್ತಾ?
    February 28, 2026 | 0
  • ಮೃತ ವ್ಯಕ್ತಿ (7)
    ಮೊದಲ ಬಾರಿಗೆ ರಣಜಿ ಟ್ರೋಫಿ ಮುಡಿಗೇರಿಸಿಕೊಂಡ ಜಮ್ಮು ಕಾಶ್ಮೀರ; ತವರಿನಲ್ಲಿ ಎಡವಿದ ಕರ್ನಾಟಕ
    February 28, 2026 | 0
  • ಮೃತ ವ್ಯಕ್ತಿ (5)
    ಮೂತ್ರ ವಿಸರ್ಜನೆ ವಿಡಿಯೋಗೆ ಕಿಚ್ಚ ಸುದೀಪ್ ಸಾಂಗ್: ಡಾಗ್ ಸತೀಶ್ ವಿರುದ್ಧ ರಜತ್ ದೂರು
    February 28, 2026 | 0
  • Untitled design 2026 02 28T144309.131
    ಇಸ್ರೇಲ್‌-ಇರಾನ್‌ ಯುದ್ದ: ಏರ್ ಇಂಡಿಯಾ, ಇಂಡಿಗೋ ವಿಮಾನಗಳ ಮಾರ್ಗ ಬದಲಾವಣೆ
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version