• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಂದ್ರಗ್ರಹಣವಿದ್ದರೂ ಮಲೆ ಮಹದೇಶ್ವರನ ದರ್ಶನಕ್ಕೆ ಭಕ್ತರಿಗೆ ಅವಕಾಶ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 4:51 pm
in Flash News, ಕರ್ನಾಟಕ, ಚಾಮರಾಜನಗರ, ಜಿಲ್ಲಾ ಸುದ್ದಿಗಳು
0 0
0

ಚಾಮರಾಜನಗರ: ಮಾ.3ರಂದು ಮಧ್ಯಾಹ್ನದ ಬಳಿಕ ಸಂಭವಿಸಲಿರುವ ಚಂದ್ರಗ್ರಹಣದ ನಡುವೆಯೂ ಶ್ರೀ ಮಲೆ ಮಹದೇಶ್ವರ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ದೇವಸ್ಥಾನ ಪ್ರಾಧಿಕಾರ ಸ್ಪಷ್ಟಪಡಿಸಿದೆ. ಈ ಕುರಿತು ಪ್ರಾಧಿಕಾರದ ಕಾರ್ಯದರ್ಶಿ ರಘು ಅವರು ಅಧಿಕೃತವಾಗಿ ಮಾಹಿತಿ ನೀಡಿದ್ದು, ಭಕ್ತಾದಿಗಳು ಎಂದಿನಂತೆ ಸ್ವಾಮಿಯ ದರ್ಶನ ಮಾಡಬಹುದು ಎಂದು ತಿಳಿಸಿದ್ದಾರೆ.

ಮಾ.3ರಂದು ಮಧ್ಯಾಹ್ನ 3:20ರಿಂದ ಸಂಜೆ 6:47ರವರೆಗೆ ಚಂದ್ರಗ್ರಹಣ ಸಂಭವಿಸಲಿದೆ. ಸಾಮಾನ್ಯವಾಗಿ ಗ್ರಹಣದ ಸಮಯದಲ್ಲಿ ಕೆಲವು ದೇವಸ್ಥಾನಗಳಲ್ಲಿ ದರ್ಶನಕ್ಕೆ ನಿರ್ಬಂಧ ಹೇರಲಾಗುವುದು. ಆದರೆ ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಅಂತಹ ಯಾವುದೇ ನಿರ್ಬಂಧ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಗ್ರಹಣ ಸಮಯದಲ್ಲಿಯೂ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ತಮ್ಮ ಹರಕೆ, ಕಾಣಿಕೆಗಳನ್ನು ಸಮರ್ಪಿಸಬಹುದಾಗಿದೆ.

RelatedPosts

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

ಕ್ರೀಡಾಪಟುಗಳಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.2ರಷ್ಟು ಮೀಸಲಾತಿ!

ಮೈಸೂರು ದಸರಾ: ʻಸೂರ್ಯ ಕಿರಣ್ ಏರೋಬ್ಯಾಟಿಕ್ ಶೋಗೆʼ ಕೇಂದ್ರ ಗ್ರೀನ್ ಸಿಗ್ನಲ್

ADVERTISEMENT
ADVERTISEMENT

ಪ್ರಾಧಿಕಾರ ತಿಳಿಸಿರುವಂತೆ, ಗ್ರಹಣದ ಅವಧಿಯಲ್ಲಿ ದೇವಾಲಯದ ನಿಯಮಿತ ಪೂಜೆ ಕ್ರಮದಲ್ಲಿ ಯಾವುದೇ ವ್ಯತ್ಯಾಸ ಉಂಟಾಗುವುದಿಲ್ಲ. ಭಕ್ತರ ಭಾವನೆಗಳಿಗೆ ಗೌರವ ನೀಡಿ, ನಿರಂತರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ. ವಿಶೇಷವಾಗಿ ದೂರದ ಊರುಗಳಿಂದ ಬರುವ ಭಕ್ತರಿಗೆ ತೊಂದರೆಯಾಗದಂತೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಗ್ರಹಣದ ಸಮಯದಲ್ಲಿ ದೇವಸ್ಥಾನ ದರ್ಶನಕ್ಕೆ ಅಡ್ಡಿಯಾಗುವುದಿಲ್ಲ ಎಂಬ ನಿಲುವು ಪ್ರಾಧಿಕಾರವು ತೆಗೆದುಕೊಂಡಿದೆ. ಭಕ್ತರಲ್ಲಿ ಅನಾವಶ್ಯಕ ಗೊಂದಲ ಉಂಟಾಗದಂತೆ ಮುಂಚಿತವಾಗಿಯೇ ಮಾಹಿತಿ ಹಂಚಲಾಗಿದೆ. ಇದರಿಂದಾಗಿ ಗ್ರಹಣದ ಹೆಸರಿನಲ್ಲಿ ದರ್ಶನಕ್ಕೆ ಅಡ್ಡಿ ಉಂಟಾಗುತ್ತದೆ ಎಂಬ ವದಂತಿಗಳಿಗೆ ತೆರೆ ಬಿದ್ದಂತಾಗಿದೆ.

ಇನ್ನೊಂದೆಡೆ, ಗ್ರಹಣ ಮುಗಿದ ನಂತರ ಧಾರ್ಮಿಕ ಸಂಪ್ರದಾಯದಂತೆ ದೇವಸ್ಥಾನದ ಆವರಣವನ್ನು ಶುದ್ಧೀಕರಿಸುವ ಕಾರ್ಯ ನಡೆಯಲಿದೆ. ಶುದ್ಧೀಕರಣದ ಬಳಿಕ ವಿಶೇಷ ಪೂಜೆ ಸಲ್ಲಿಸಲಾಗುವುದು. ಆ ನಂತರವೂ ದರ್ಶನ  ಮುಂದುವರಿಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲೆ ಮಹದೇಶ್ವರ ಕ್ಷೇತ್ರವು ಕರ್ನಾಟಕದ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿದೆ. ಪ್ರತಿದಿನ ಸಾವಿರಾರು ಭಕ್ತರು ಇಲ್ಲಿಗೆ ಭೇಟಿ ನೀಡಿ ಮಾದಪ್ಪನ ದರ್ಶನ ಪಡೆಯುತ್ತಾರೆ. ವಿಶೇಷವಾಗಿ ಸೋಮವಾರ, ಅಮಾವಾಸ್ಯೆ ಹಾಗೂ ಹಬ್ಬದ ದಿನಗಳಲ್ಲಿ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತದೆ. ಇಂತಹ ಸಂದರ್ಭದಲ್ಲಿ ಗ್ರಹಣದ ವಿಚಾರದಿಂದ ಭಕ್ತರಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ದೇವಾಲಯ ಆಡಳಿತ ಮಂಡಳಿ ಗ್ರಹಣದ ವೇಳೆ ಭಕ್ತರಿಗೆ ಶಾಂತಿ ಮತ್ತು ಶಿಸ್ತಿನಿಂದ ದರ್ಶನ ಮಾಡಲು ಮನವಿ ಮಾಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

Untitled design (23)

ಎರಡು ಬಾರಿ ಸಿಎಂ ಆಗಿದ್ದು ವರುಣಾ ಜನರ ಆಶೀರ್ವಾದದಿಂದ: ಸಿದ್ದರಾಮಯ್ಯ

by ಕವಿತಾ
October 5, 2026 - 8:21 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version