• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಖಮೇನಿ ಹ*ತ್ಯೆಗೆ ಪ್ರತೀಕಾರ: ಇಸ್ರೇಲ್‌ ಪ್ರಧಾನಿ ನೆತನ್ಯಾಹು ಕಚೇರಿ ಮೇಲೆ ಇರಾನ್ ಕ್ಷಿಪಣಿ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 5:17 pm
in Flash News, ವಿದೇಶ
0 0
0

ಟೆಲ್ ಅವೀವ್: ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಟೆಲ್ ಅವೀವ್‌ನಲ್ಲಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮತ್ತು ಇಸ್ರೇಲಿ ವಾಯುಪಡೆಯ ಕಮಾಂಡರ್ ಪ್ರಧಾನ ಕಚೇರಿ ಮೇಲೆ ಕ್ಷಿಪಣಿ ದಾಳಿ ನಡೆಸಿರುವುದಾಗಿ ಹೇಳಿಕೊಂಡಿದೆ. ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಬೆನ್ನಲ್ಲೇ ಈ ದಾಳಿ ನಡೆದಿದೆ. 

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮೇಲೆ ನಡೆದ ದಾಳಿ ನಡೆದಿದ್ದು, ಟೆಲ್ ಅವೀವ್ ನಗರದಲ್ಲಿ ಹಲವು ಸ್ಫೋಟಗಳ ಸದ್ದು ಕೇಳಿಬಂದಿದೆ. ಇದರಿಂದ ನಾಗರಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಕೆಲ ಕಟ್ಟಡಗಳಿಗೆ ಹಾನಿಯಾಗಿದೆ.

RelatedPosts

ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!

ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ

ADVERTISEMENT
ADVERTISEMENT

ಇರಾನ್ ಪರವಾಗಿ ಪ್ರಕಟವಾದ ಹೇಳಿಕೆಯಲ್ಲಿ, “ಜಿಯೋನಿಸ್ಟ್ ಆಡಳಿತದ ಕ್ರಿಮಿನಲ್ ಪ್ರಧಾನಿಯ ಕಚೇರಿ ಹಾಗೂ ವಾಯುಪಡೆಯ ಕಮಾಂಡರ್ ಕಚೇರಿ ನಮ್ಮ ಗುರಿಯಾಗಿತ್ತು” ಎಂದು ಹೇಳಲಾಗಿದೆ. ಈ ದಾಳಿಯಲ್ಲಿ ‘ಖೈಬರ್’ ಎಂಬ ಉನ್ನತ ಸಾಮರ್ಥ್ಯದ ಕ್ಷಿಪಣಿಗಳನ್ನು ಬಳಸಲಾಗಿದೆ ಎಂದು ತಿಳಿಸಲಾಗಿದೆ.

ಈ ಪ್ರತಿದಾಳಿ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಏರ್‌ಸ್ಟ್ರೈಕ್‌ಗಳಿಗೆ ಪ್ರತೀಕಾರವೆಂದು ಇರಾನ್ ಸ್ಪಷ್ಟಪಡಿಸಿದೆ. ಇತ್ತೀಚೆಗೆ ನಡೆದ ಸಂಯುಕ್ತ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂಬ ವರದಿಗಳು ಹೊರಬಿದ್ದಿದ್ದವು. ಇದನ್ನು “ಪ್ರಾದೇಶಿಕ ಯುದ್ಧದ ಆರಂಭ” ಎಂದು ಇರಾನ್ ಎಚ್ಚರಿಸಿದೆ.

ಇಸ್ರೇಲ್‌ನಲ್ಲಿ ಅಮೆರಿಕ-ಇಸ್ರೇಲ್ ದಾಳಿಯಿಂದ ಕನಿಷ್ಠ 555 ಜನರು ಸಾವನ್ನಪ್ಪಿದ್ದಾರೆ ಎಂದು ಇರಾನ್ ರೆಡ್ ಕ್ರೆಸೆಂಟ್ ಸೊಸೈಟಿ ಮಾಹಿತಿ ನೀಡಿದೆ. ಕಳೆದ ಶನಿವಾರದಿಂದ ಇರಾನ್‌ನ ಹಲವು ನಗರಗಳಲ್ಲಿ ನಿರಂತರವಾಗಿ ವೈಮಾನಿಕ ದಾಳಿಗಳು ನಡೆಯುತ್ತಿವೆ. ಸೈನಿಕ ತಾಣಗಳು, ಅಣು ಸಂಶೋಧನಾ ಕೇಂದ್ರಗಳು ಮತ್ತು ಕಮಾಂಡ್ ಕಟ್ಟಡಗಳು ಗುರಿಯಾಗಿದ್ದವು ಎಂದು ತಿಳಿದುಬಂದಿದೆ.

ಈ ಸಂಘರ್ಷವು ಈಗ ಅನೇಕ ರಾಷ್ಟ್ರಗಳಿಗೂ ವಿಸ್ತರಿಸುತ್ತಿದೆ. ದುಬೈ, ಬಹ್ರೇನ್, ಇರಾಕ್ ಸೇರಿದಂತೆ ಹಲವೆಡೆ ಸ್ಫೋಟಗಳ ಸದ್ದು ಕೇಳಿಬರುತ್ತಿದೆ ಎಂದು ವರದಿ ಆಗಿದೆ. ಇದಲ್ಲದೆ, ಕುವೈತ್‌ನಲ್ಲಿರುವ ಅಮೆರಿಕದ ರಾಯಭಾರ ಕಚೇರಿ ಆವರಣದಲ್ಲಿ ದಾಳಿ ನಡೆದಿದೆ. ವರದಿಗಳ ಪ್ರಕಾರ, ಇರಾನ್ ಅಮೆರಿಕದ ಯುದ್ಧ ವಿಮಾನಗಳನ್ನೂ ಗುರಿಯಾಗಿಸಿ ಹೊಡೆದುರುಳಿಸಿದೆ ಎಂದು ಹೇಳಲಾಗಿದೆ. ಆದಾಗ್ಯೂ, ಪೈಲಟ್‌ಗಳು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಅಮೆರಿಕ ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ (46)

ನ್ಯಾಚುರಲ್ ಸ್ಟಾರ್ ನಾನಿ ಅಭಿನಯದ ‘ದಿ ಪ್ಯಾರಡೈಸ್’ ಸಿನಿಮಾ ಬಿಡುಗಡೆ ಮುಂದೂಡಿಕೆ

by ದಿಶಾ ಕೆ. ಎಸ್.
August 7, 2026 - 7:58 am
0

ಕೈಗೊಳ್ಳಲಿರುವ (45)

ಪ್ರಧಾನಿ ಮೋದಿ-ನೆತನ್ಯಾಹು ದೂರವಾಣಿ ಮಾತುಕತೆ: ಪಶ್ಚಿಮ ಏಷ್ಯಾ ಬೆಳವಣಿಗೆಗಳ ಬಗ್ಗೆ ಚರ್ಚೆ

by ದಿಶಾ ಕೆ. ಎಸ್.
August 7, 2026 - 7:19 am
0

ಕೈಗೊಳ್ಳಲಿರುವ (44)

ಮೆಟ್ರೋ ಪ್ರಯಾಣಿಕರ ಗಮನಕ್ಕೆ: ಇಂದು ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

by ದಿಶಾ ಕೆ. ಎಸ್.
August 7, 2026 - 6:58 am
0

ಕೈಗೊಳ್ಳಲಿರುವ (42)

ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ: ಮುಂದಿನ 4 ದಿನ ಭಾರೀ ಮಳೆಯ ಎಚ್ಚರಿಕೆ!

by ದಿಶಾ ಕೆ. ಎಸ್.
August 7, 2026 - 6:28 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸಂಘದ (10)
    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌
    August 6, 2026 | 0
  • ಸಂಘದ (9)
    ಮಹಿಳಾ ಏಷ್ಯಾಕಪ್ ವೇಳಾಪಟ್ಟಿ ಪ್ರಕಟ: ಸೆ. 5ರಂದು ಭಾರತ-ಪಾಕ್‌ ನಡುವೆ ಬಿಗ್ ಫೈಟ್!
    August 6, 2026 | 0
  • ಸಂಘದ (8)
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
    August 6, 2026 | 0
  • ಸಂಘದ (7)
    ‘ಅಗ್ನಿ-4’ ಬ್ಯಾಲಿಸ್ಟಿಕ್ ಕ್ಷಿಪಣಿ ಪ್ರಯೋಗ ಯಶಸ್ವಿ: ಭಾರತದ ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಗರಿ
    August 6, 2026 | 0
  • ಸಂಘದ (6)
    ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಸಾ*ವು
    August 6, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version