• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, October 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಾರ್ ಎಫೆಕ್ಟ್ ಡ್ರ್ಯಾಗನ್ ಶೂಟ್ ರದ್ದು..NTR-ನೀಲ್ ಇಂಡಿಯಾಗೆ ವಾಪಸ್!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 2, 2026 - 5:25 pm
in ಸಿನಿಮಾ
0 0
0
BeFunky collage 2026 03 02T171601.804

ಇರಾನ್-ಇಸ್ರೇಲ್ ವಾರ್‌ನಿಂದ ಜಸ್ಟ್ ಮಿಸ್ ಆಗಿದ್ದಾರೆ ನಮ್ಮ ಕೆಜಿಎಫ್ ಮಾನ್‌ಸ್ಟರ್ ಡೈರೆಕ್ಟರ್ ಪ್ರಶಾಂತ್ ನೀಲ್. ಅಷ್ಟೇ ಅಲ್ಲ, ಅವರ ಜೊತೆ ಜೂನಿಯರ್ ಎನ್‌ಟಿಆರ್ ಹಾಗೂ ಕಂಪ್ಲೀಟ್ ಡ್ರ್ಯಾಗನ್ ಟೀಂ ಕೂಡ ಸೇಫ್ ಆಗಿ ಇಂಡಿಯಾಗೆ ವಾಪಸ್ ಆಗಿದೆ. ಮರುಭೂಮಿಯಲ್ಲಿ ಭರದಿಂದ ಸಾಗ್ತಿದ್ದ ಶೂಟಿಂಗ್‌ಗೆ ಬ್ರೇಕ್ ಬಿದ್ದಿದ್ಯಾಕೆ..? ಅಂಥದ್ದೇನಾಯ್ತು..? ಶೂಟಿಂಗ್ ಇನ್ನೂ ಎಷ್ಟು ದಿನ ಬಾಕಿ ಇತ್ತು ಅನ್ನೋ ಕ್ಯೂರಿಯಾಸಿಟಿಗೆ ಉತ್ತರ.

ನಮ್ಮ ಮಾನ್‌ಸ್ಟರ್ ಪ್ರಶಾಂತ್ ನೀಲ್ ಸದ್ಯ ಜೂನಿಯರ್ ಎನ್‌ಟಿಆರ್ ಜೊತೆ ಸಿನಿಮಾ ಮಾಡ್ತಿರೋದು ಎಲ್ಲರಿಗೂ ಗೊತ್ತೇಯಿದೆ. ಅದಕ್ಕೆ ಈಗಾಗ್ಲೇ ಡ್ರ್ಯಾಗನ್ ಅನ್ನೋ ಮಾಸ್ ಟೈಟಲ್ ಕೂಡ ಫಿಕ್ಸ್ ಆಗಿದೆ. ನಮ್ಮ ಕರ್ನಾಟಕ, ಹೈದ್ರಾಬಾದ್‌‌ನಲ್ಲಿ ಶೂಟಿಂಗ್ ಮುಗಿಸಿ, ಮುಂದಿನ ಹಂತದ ಚಿತ್ರೀಕರಣಕ್ಕಾಗಿ ಅರಬ್ ಕಂಟ್ರಿ ಜೋರ್ಡಾನ್‌ಗೆ ಹಾರಿತ್ತು ಚಿತ್ರತಂಡ.

RelatedPosts

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ

ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ

ADVERTISEMENT
ADVERTISEMENT

ಜೋರ್ಡಾನ್‌‌ನಲ್ಲಿ NTR-ನೀಲ್ ಸೇಫ್.. ವಾರ್‌‌ನಿಂದ ಎಸ್ಕೇಪ್

ವಾರ್ ಎಫೆಕ್ಟ್ ಡ್ರ್ಯಾಗನ್ ಶೂಟ್ ರದ್ದು.. ಇಂಡಿಯಾಗೆ ವಾಪಸ್!

ಫೆಬ್ರವರಿ ಮೊದಲ ವಾರದಿಂದಲೇ ಜೋರ್ಡಾನ್‌ನ ಮರುಭೂಮಿಯಲ್ಲಿ ಬೀಡು ಬಿಟ್ಟಿತ್ತು ಎನ್‌ಟಿಆರ್-ನೀಲ್ ಡ್ರ್ಯಾಗನ್ ಟೀಂ. ಫೆಬ್ರವರಿ 9ರಿಂದ ಶುರುವಾದ ಶೂಟಿಂಗ್, ನಾನ್‌ಸ್ಟಾಪ್‌ ಆಗಿ ನಿರಂತರವಾಗಿ ನಡೆಯುತ್ತಲೇ ಇತ್ತು. ಬಾಡಿಯನ್ನ ಸಿಕ್ಕಾಪಟ್ಟೆ ಹುರಿಗಟ್ಟಿಸಿ, ಫಿಟ್ ಅಂಡ್ ಫೈನ್ ಆಗಿದ್ದ ಯಂಗ್ ಟೈಗರ್, ಮೈಂಡ್ ಬ್ಲೋಯಿಂಗ್ ಆ್ಯಕ್ಷನ್ ಸೀಕ್ವೆನ್ಸ್‌‌ನ ಚಿತ್ರಿಸುತ್ತಿದ್ದರು.

ಸುಮಾರು ಒಂದು, ಒಂದೂವರೆ ತಿಂಗಳ ನಾನ್‌ಸ್ಟಾಪ್ ಶೂಟಿಂಗ್‌ಗೆ ಯೋಜನೆ ರೂಪಿಸಿದ್ದ ಪ್ರಶಾಂತ್ ನೀಲ್, ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ಹೈ ವೋಲ್ಟೇಜ್ ಸಾಹಸ ದೃಶ್ಯಗಳನ್ನ ಜೋರ್ಡಾನ್ ಡೆಸರ್ಟ್‌‌ನಲ್ಲಿ ಶೂಟಿಂಗ್ ಮಾಡ್ತಿದ್ರು. ಯಾವಾಗ ಇರಾನ್-ಇಸ್ರೇಲ್ ನಡುವೆ ಯುದ್ಧ ಶುರುವಾಯ್ತೋ, ಅದ್ರ ಎಫೆಕ್ಟ್ ಡ್ರ್ಯಾಗನ್ ಚಿತ್ರತಂಡಕ್ಕೂ ತಾಕಿದೆ. ಹಾಗಾಗಿ ಶೂಟಿಂಗ್ ಸ್ಥಗಿತಗೊಳಿಸಿ, ಅಲ್ಲಿಂದ ಕೂಡಲೇ ಇಂಡಿಯಾದತ್ತ ಕಾಲ್ಕಿತ್ತಿದೆ ಎನ್‌ಟಿಆರ್-ನೀಲ್ ಟೀಂ.

ಜೋರ್ಡಾನ್‌‌ ಡೆಸರ್ಟ್..ಫೆ-9ರಿಂದ ಶೂಟಿಂಗ್ ಕಿಕ್‌ಸ್ಟಾರ್ಟ್

ಬ್ಯಾಕ್ ಟು ಬ್ಯಾಕ್ 3 ಆ್ಯಕ್ಷನ್ ಸೀಕ್ವೆನ್ಸ್ ಚಿತ್ರಿಸ್ತಿದ್ದ NTR-ನೀಲ್..!!

ಅಂದಹಾಗೆ ಜೋರ್ಡಾನ್ ಕೂಡ ಒನ್ ಆಫ್ ದಿ ಅರಬ್ ಕಂಟ್ರಿ ಆಗಿರೋದ್ರಿಂದ ಸಹಜವಾಗಿಯೇ ಯುದ್ಧದ ಪರಿಣಾಮ ಜೋರ್ಡಾನ್ ಕೂಡ ಎದುರಿಸುತ್ತಿದೆ. ಇಸ್ರೇಲ್ ಮಂದಿ ಜೋರ್ಡಾನ್‌‌ ಸೇರಿದಂತೆ ಇರಾನ್ ಬ್ಯಾಕ್ಡ್ ಟೆರರಿಸ್ಟ್ ಗ್ರೂಪ್‌ಗಳ ಮೇಲೆ ಅಟ್ಯಾಕ್ ಮಾಡ್ತಿದ್ದಾರೆ. ಹೀಗಾಗಿ ಜೋರ್ಡಾನ್‌‌ನಲ್ಲಿ ಮಿಸೈಲ್‌‌ಗಳ ಸುರಿಮಳೆ ಆಗ್ತಿದೆ. ಟೆರರಿಸ್ಟ್‌ಗಳನ್ನ ಸಂಪೂರ್ಣವಾಗಿ ನಿರ್ನಾಮ ಮಾಡಲು ಹಾಗೂ ಯಾರೆಲ್ಲಾ ಇರಾನ್‌ಗೆ ಸಪೋರ್ಟ್ ಮಾಡ್ತಿದ್ರೋ, ಅವರ ಮೇಲೆ ಎಲ್ಲಾ ಇಸ್ರೇಲ್ ದಾಳಿ ಮಾಡ್ತಿದೆ.

ಇನ್ನೂ ಜೋರ್ಡಾನ್‌ನ ಮರುಭೂಮಿಯಲ್ಲಿ ಡ್ರ್ಯಾಗನ್ ಚಿತ್ರೀಕರಣದ ಬಗ್ಗೆ ಚಿತ್ರತಂಡವೇ ಅಧಿಕೃತ ಮಾಹಿತಿ ಹಂಚಿಕೊಂಡಿತ್ತು. ಇದೀಗ ಸೇಫ್ ಆಗಿ ಇಡೀ ಸಿನಿಮಾ ತಂಡ ಹೈದ್ರಾಬಾದ್ ಸೇರಿಕೊಂಡಿದೆಯಂತೆ. ಈ ಮೂಲಕ ಕರ್ನಾಟಕದ ಡೈರೆಕ್ಟರ್ ಪ್ರಶಾಂತ್ ನೀಲ್, ಆಂಧ್ರ ಸೂಪರ್ ಸ್ಟಾರ್ ಎನ್‌ಟಿಆರ್ ಹಾಗೂ ಅವ್ರ ಫ್ಯಾನ್ಸ್ ನಿರಾಳಗೊಂಡಿದ್ದಾರೆ. ಆದ್ರೆ ಶೂಟಿಂಗ್ ಇನ್ನೂ ಸ್ವಲ್ಪ ದಿನ ಬಾಕಿ ಉಳಿದಂತೆ ವಾಪಸ್ ಆಗಿರೋದು ಟೀಂಗೆ ಕೊಂಚ ಹಿನ್ನಡೆಯಾಗಿದೆ. ಸೋ.. ಯುದ್ಧ ಮುಗಿದ ನಂತ್ರ ಅಲ್ಲೇ ಹೋಗಿ ಚಿತ್ರೀಕರಣ ನಡೆಸ್ತಾರಾ ಅಥ್ವಾ ಇಲ್ಲೇ ಸೆಟ್ ಹಾಕಿ ಚಿತ್ರಿಸ್ತಾರಾ ಅನ್ನೋದನ್ನ ಕಾದು ನೋಡಬೇಕಿದೆ. ಇಂಟರೆಸ್ಟಿಂಗ್ ಅಂದ್ರೆ ಈ ಡ್ರ್ಯಾಗನ್ ಚಿತ್ರಕ್ಕೆ ನಾಯಕಿ ನಮ್ಮ ಕಾಂತಾರ ಕ್ವೀನ್ ರುಕ್ಮಿಣಿ ವಸಂತ್.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Your paragraph text 2026 10 01T141241.478

ಪರಪ್ಪನ ಅಗ್ರಹಾರ ಜೈಲಿನಲ್ಲಿ ಮತ್ತೆ ಮೊಬೈಲ್, ಸಿಮ್ ಪತ್ತೆ: ಆರೋಪಿಗಳ ವಿರುದ್ಧ FIR ದಾಖಲು

by ಶಾಲಿನಿ ಕೆ. ಡಿ
October 1, 2026 - 2:15 pm
0

Your paragraph text 2026 10 01T135909.329

ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು

by ಶಾಲಿನಿ ಕೆ. ಡಿ
October 1, 2026 - 2:01 pm
0

Your paragraph text 2026 10 01T134145.006

ಶ್ರೀಲಂಕಾ ಮಣಿಸಿ ಫೈನಲ್‌ ತಲುಪಿದ ಭಾರತ: ಶನಿವಾರ ‘ಚಿನ್ನ’ಕ್ಕಾಗಿ ಭಾರತ-ಪಾಕ್ ಕಾದಾಟ

by ಶಾಲಿನಿ ಕೆ. ಡಿ
October 1, 2026 - 1:45 pm
0

Your paragraph text 2026 10 01T132421.321

ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ

by ಶಾಲಿನಿ ಕೆ. ಡಿ
October 1, 2026 - 1:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 01T135909.329
    ವೀರಭೂಮಿ ಮ್ಯೂಸಿಯಂನಲ್ಲಿ ರಾಯಣ್ಣನ ಶೌರ್ಯಗಾಥೆ: ದೃಶ್ಯಕಾವ್ಯಕ್ಕೆ ಮನಸೋತ ಕನ್ನಡಿಗರು
    October 1, 2026 | 0
  • Your paragraph text 2026 10 01T132421.321
    ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರಿಂದ “ರಾವೆನ್” ಚಿತ್ರದ ಟ್ರೇಲರ್ ಅನಾವರಣ
    October 1, 2026 | 0
  • Untitled design 2026 10 01T110342.104
    ಗೋಲ್ಡ್ ಸ್ಮಗ್ಲಿಂಗ್ ಕೇಸ್‌: ನಟಿ ರನ್ಯಾ ರಾವ್‌ಗೆ ₹89.91 ಕೋಟಿ ದಂಡ
    October 1, 2026 | 0
  • ಬೆಂಗಳೂರಲ್ಲಿ (7)
    ಜಾರ್ಖಂಡ್ ಚಿತ್ರೋತ್ಸವಕ್ಕೆ `ಮಹಾಕವಿ’ ಚಿತ್ರ ಆಯ್ಕೆ
    September 30, 2026 | 0
  • ಬೆಂಗಳೂರಲ್ಲಿ (3)
    ಕಾಂತಾರ ಸಿನಿಮಾಗೆ 4 ವರ್ಷ: ಮನದಾಳದ ಮಾತು ಹಂಚಿಕೊಂಡ ರಿಷಬ್ ಶೆಟ್ಟಿ
    September 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version