• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಿದ್ದುಪಡಿಯೊಂದಿಗೆ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಅಂಗೀಕಾರ

ಮಾರುತಿ ಪಾವಗಡ by ಮಾರುತಿ ಪಾವಗಡ
March 13, 2025 - 8:34 pm
in Flash News, ಕರ್ನಾಟಕ
0 0
0
Untitled design (50)

ಬೆಂಗಳೂರು, ಮಾ.13: ಸಣ್ಣಪುಟ್ಟ ತಿದ್ದುಪಡಿಯೊಂದಿಗೆ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.

ಉಭಯ ಸದನಗಳಲ್ಲಿ ಅಂಗೀಕಾರ ರೂಪದಲ್ಲಿದ್ದ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024ಕ್ಕೆ ಸಣ್ಣ ತಿದ್ದುಪಡಿ ತಂದಿದ್ದು, ಅದನ್ನು ಪುನರ್ ಪರ್ಯಾಲೋಚಿಸಬೇಕೆಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಗುರುವಾರ ಮಂಡಿಸಿದರು.

RelatedPosts

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

ಬಿಡದಿ ಪಾದಯಾತ್ರೆಗೆ ಪೊಲೀಸರ ತಡೆ: ಸರ್ಕಾರದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ADVERTISEMENT
ADVERTISEMENT

“ಈ ಮಸೂದೆ ವಿಚಾರವಾಗಿ ನಡೆದ ಚರ್ಚೆಯ ವೇಳೆ ಅಶ್ವತ್ಥ್ ನಾರಾಯಣ ಅವರು ಕೈಗಾರಿಕೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದರು. ನಾನು ಈ ವಿಚಾರವನ್ನು ಕೈಗಾರಿಕಾ ಸಚಿವರೊಂದಿಗೆ ಚರ್ಚೆ ಮಾಡಿದೆ. ಅಂತಿಮವಾಗಿ ಯೋಜನಾ ಪ್ರಾಧಿಕಾರ ಪೂರ್ವಾನುಮತಿ ಆಧಾರದ ಮೇಲೆ ಮಾಸ್ಟರ್ ಪ್ಲಾನ್ ಮಾಡಬೇಕು ಎಂದು ಸೇರಿಸಲಾಗಿದೆ. ಇಲ್ಲಿ ಕೈಗಾರಿಕೆಗಳು ಬೆಂಗಳೂರು ನಗರದ ಒಳಗೆ ಇದ್ದರೂ ಸ್ಥಳೀಯ ಸಂಸ್ಥೆಗಳ ವಿಶ್ವಾಸದೊಂದಿಗೆ ಮಾಡಬೇಕು ಎಂದು ತಿದ್ದುಪಡಿ ಮಾಡಲಾಗಿದೆ. ಇನ್ನು ವಾರ್ಡ್ ಸಂಖ್ಯೆ ಆಧರಿಸಿ ನಾಮನಿರ್ದೇಶನ ವಿಚಾರವಾಗಿ ಏಳು ಸದಸ್ಯರನ್ನು ಲಾಟರಿ ಮೂಲಕ ಆಯ್ಕೆ ಮಾಡಲು ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದರು. ನಂತರ ಇದನ್ನು ಅಂಗೀಕರಿಸಲಾಯಿತು.

ShareSendShareTweetShare
ಮಾರುತಿ ಪಾವಗಡ

ಮಾರುತಿ ಪಾವಗಡ

ಗ್ಯಾರಂಟಿ ನ್ಯೂಸ್ ಸಂಸ್ಥೆಯ ರಾಜಕೀಯ ವಿಭಾಗದ ಮುಖ್ಯಸ್ಥರಾಗಿ 2025ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 15 ವರ್ಷ ಕಾರ್ಯನಿರ್ವಹಿಸಿದ ಅನುಭವವಿದೆ. ರಾಜಕೀಯ, ಕಾನೂನು, ವಿಜ್ಞಾನ, ತಂತ್ರಜ್ಞಾನ ವಿಚಾರಗಳು ಇವರ ಆಸಕ್ತಿಯ ವಿಷಯಗಳು. ರಾಜಕೀಯ ಬೆಳವಣಿಗೆಗಳ ಬಗ್ಗೆ ಅಂಕಣಗಳನ್ನ ಬರೆಯುತ್ತಾರೆ. ಓದುವುದು ಹಾಗೂ ಪ್ರವಾಸ ಮಾಡುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಬಲಿಷ್ಠ (67)

ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೀಕರ ಭೂಕಂಪ: ಹತ್ತಾರು ಕಟ್ಟಡ ನೆಲಸಮ

by ದಿಶಾ ಕೆ. ಎಸ್.
August 10, 2026 - 11:21 pm
0

ಬಲಿಷ್ಠ (65)

ಹೊರಟ್ಟಿ ಸ್ಥಾನಕ್ಕೆ ಪುಟ್ಟಣ್ಣ: ಹಂಗಾಮಿ ಸಭಾಪತಿಯಾಗಿ ಸರ್ಕಾರದಿಂದ ನೇಮಕ

by ದಿಶಾ ಕೆ. ಎಸ್.
August 10, 2026 - 10:29 pm
0

ಬಲಿಷ್ಠ (63)

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಳೆಗೆ ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಆದೇಶ ಕಾಯ್ದಿರಿಸಿದ ಕೋರ್ಟ್

by ದಿಶಾ ಕೆ. ಎಸ್.
August 10, 2026 - 10:06 pm
0

ಬಲಿಷ್ಠ (61)

ಶೃಂಗೇರಿಯಲ್ಲಿ ಮಳೆಯ ಅಬ್ಬರಕ್ಕೆ ಗುಡ್ಡ ಕುಸಿತ: ಸಂಚಾರ ಅಸ್ತವ್ಯಸ್ತ

by ದಿಶಾ ಕೆ. ಎಸ್.
August 10, 2026 - 9:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • ದೇ (13)
    ದಾವಣಗೆರೆಯಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ಸತಿ-ಪತಿ!
    August 10, 2026 | 0
  • ದೇ (9)
    ಜಾರ್ಖಂಡ್‌‌ನಲ್ಲಿ ವಿದ್ಯಾರ್ಥಿಗಳಿಂದ ಉಗ್ರ ಹೋರಾಟ: ಪೇಪರ್ ಲೀಕ್ ವಿರುದ್ಧ ‘ಅಸೆಂಬ್ಲಿ ಚಲೋ’
    August 10, 2026 | 0
  • ದೇ (8)
    ಅತಿಹೆಚ್ಚು ಟ್ರಾಫಿಕ್‌ನಲ್ಲಿ ಬೆಂಗಳೂರು ದೇಶದಲ್ಲೇ ನಂ.1!
    August 10, 2026 | 0
  • ದೇ (5)
    ಖಾಸಗಿ ಬಸ್ ಪಲ್ಟಿ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಓರ್ವ ಸಾ*ವು
    August 10, 2026 | 0
  • ದೇ (4)
    ಶಿವಗಂಗೆ ಬೆಟ್ಟದಲ್ಲಿ ಅದ್ವೈತ್ ನಾಪತ್ತೆ ಕೇಸ್‌‌: ಶಾಂತಲಾ ಡ್ರಾಪ್‌‌ನಲ್ಲಿ ಪತ್ತೆಯಾದ ಮೃತದೇಹ
    August 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version