• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹೋಳಿ ಹಬ್ಬದಲ್ಲಿ ವಿಕೃತಿ: ಹಸುವಿಗೆ ಬಲವಂತವಾಗಿ ಮದ್ಯ ಕುಡಿಸಿದ ಕಿಡಿಗೇಡಿಗಳು

admin by admin
March 3, 2026 - 9:26 am
in Flash News, ದೇಶ
0 0
0
Untitled design (26)

ದೇಶಾದ್ಯಂತ ಬಣ್ಣಗಳ ಹಬ್ಬ ಹೋಳಿಯನ್ನು ಸಡಗರ, ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೆಟ್ಟದ್ದರ ಮೇಲೆ ಒಳ್ಳೆಯದರ ವಿಜಯದ ಸಂಕೇತವಾಗಿರುವ ಈ ಹಬ್ಬವು ಪ್ರೀತಿ ಮತ್ತು ಸೌಹಾರ್ದತೆಯನ್ನು ಸಾರುತ್ತದೆ. ಆದರೆ, ಇದೇ ಸಂಭ್ರಮದ ನಡುವೆ ಹರಿಯಾಣದಿಂದ ಕೇಳಿಬಂದಿರುವ ಒಂದು ಘಟನೆ ಇಡೀ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

ಹಸುವಿನ ಮೇಲೆ ದೌರ್ಜನ್ಯ

ಹರಿಯಾಣದಲ್ಲಿ ಕಿಡಿಗೇಡಿಗಳ ಗುಂಪೊಂದು ಹಸುವಿಗೆ ಬಲವಂತವಾಗಿ ಮದ್ಯ ಕುಡಿಸಿ, ಬಳಿಕ ಅದರಿಂದ ಗಾಡಿಯನ್ನು ಎಳೆಯಿಸಿರುವ ಅಮಾನವೀಯ ಕೃತ್ಯ ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ, ಗುಂಪೊಂದು ಹಸುವಿನ ಬಾಯಿಯನ್ನು ಬಲವಂತವಾಗಿ ತೆರೆದು ಅದಕ್ಕೆ ಬಾಟಲಿಯಿಂದ ಮದ್ಯವನ್ನು ಸುರಿಯುತ್ತಿರುವುದು ಸ್ಪಷ್ಟವಾಗಿ ಕಂಡಬಂದಿದೆ. ಆ ಹಸು ತತ್ತರಿಸುತ್ತಿದ್ದರೂ ಬಿಡದ ಈ ಕಿಡಿಗೇಡಿಗಳು, ಕುಡುಕರಿಂದ ತುಂಬಿದ್ದ ಗಾಡಿಯನ್ನು ಎಳೆಯುವಂತೆ ಆ ಪ್ರಾಣಿಯನ್ನು ಪೀಡಿಸಿದ್ದಾರೆ.

RelatedPosts

ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!

ಹಾರ್ಮುಜ್‌ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ: ಭಾರತದ ನಾಲ್ವರು ನಾವಿಕರು ಬಲಿ

ಶಾಸಕ ಹ್ಯಾರಿಸ್‌ಗೆ ED ಶಾಕ್! ಬೆಂಗಳೂರಿನಲ್ಲಿರುವ ಮನೆ ಮೇಲೆ ದಾಳಿ

ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ Fly91 ವಿಮಾನ 4 ಗಂಟೆ ಆಕಾಶದಲ್ಲಿ ಸುತ್ತಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್

ADVERTISEMENT
ADVERTISEMENT

View this post on Instagram

 

A post shared by StreetdogsofBombay (@streetdogsofbombay)

ಈ ವೀಡಿಯೊವನ್ನು ‘StreetdogsofBombay’ ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಹಂಚಿಕೊಳ್ಳಲಾಗಿದ್ದು, ಕೇವಲ ಒಂದು ಗಂಟೆಯೊಳಗೆ ಸಾವಿರಾರು ಜನರು ಇದನ್ನು ವೀಕ್ಷಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹತ್ತಾರು ಜನರು ಅಲ್ಲಿ ನೆರೆದಿದ್ದರೂ, ಯಾರೊಬ್ಬರೂ ಈ ಕೃತ್ಯವನ್ನು ತಡೆಯಲು ಮುಂದಾಗದೆ, ಇರುವುದು ನಾಗರಿಕ ಸಮಾಜದ ಕ್ರೌರ್ಯವನ್ನು ಎತ್ತಿ ತೋರಿಸುತ್ತಿದೆ.

ಹಬ್ಬದ ಆಚರಣೆ ಮತ್ತು ವಿಕೃತಿ

ಹಿಂದೂ ಕ್ಯಾಲೆಂಡರ್ ಪ್ರಕಾರ, ಈ ವರ್ಷ ಮಾರ್ಚ್ 2 ರಂದು ಹೋಲಿಕಾ ದಹನ ನೆರವೇರಿದ್ದು, ಮಾರ್ಚ್ 3 ರ ಬುಧವಾರದಂದು ದೇಶಾದ್ಯಂತ ರಂಗಿನ ಹಬ್ಬವನ್ನು ಆಚರಿಸಲಾಗುತ್ತಿದೆ. ಗುಜಿಯಾ, ಮಾಲ್ಪುವಾ ಮತ್ತು ಥಂಡಾಯಿಯಂತಹ ಸಾಂಪ್ರದಾಯಿಕ ಖಾದ್ಯಗಳ ಸವಿ, ಬಣ್ಣಗಳ ಎರಚಾಟದ ನಡುವೆ ಸೌಹಾರ್ದತೆ ಬೆಳೆಯಬೇಕಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಹೋಳಿ ಹಬ್ಬದ ಹೆಸರಿನಲ್ಲಿ ಪ್ರಾಣಿಗಳ ಮೇಲೆ ಬಣ್ಣ ಎರಚುವುದು, ಅವುಗಳಿಗೆ ರಾಸಾಯನಿಕಯುಕ್ತ ಆಹಾರ ನೀಡುವುದು ಮತ್ತು ಮದ್ಯ ಕುಡಿಸುವಂತಹ ವಿಕೃತ ಪ್ರಕರಣಗಳು ಹೆಚ್ಚಾಗುತ್ತಿವೆ.

ಪ್ರಾಣಿ ದಯಾ ಸಂಘಗಳು ಈ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿವೆ. ಪ್ರಾಣಿಗಳ ಮೇಲೆ ರಾಸಾಯನಿಕ ಬಣ್ಣಗಳನ್ನು ಹಾಕುವುದು ಅವುಗಳ ಚರ್ಮಕ್ಕೆ ಹಾನಿಕಾರಕ ಮಾತ್ರವಲ್ಲದೆ, ಅವುಗಳ ಕಣ್ಣು ಮತ್ತು ಶ್ವಾಸಕೋಶದ ಮೇಲೆಯೂ ಗಂಭೀರ ಪರಿಣಾಮ ಬೀರುತ್ತದೆ. ಇನ್ನು ಬಲವಂತವಾಗಿ ಮದ್ಯ ಕುಡಿಸುವುದು ಪ್ರಾಣಿಗಳ ಜೀವಕ್ಕೇ ಕುತ್ತು ತರುವ ಸಂಭವವಿರುತ್ತದೆ.

ಜಾಗೃತಿ ಅಗತ್ಯ

ಹಬ್ಬಗಳು ನಮಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸಿಕೊಡಬೇಕು. ಹಸುವನ್ನು ಗೋಮಾತೆ ಎಂದು ಪೂಜಿಸುವ ನಾಡಿನಲ್ಲಿ, ಅದೇ ಹಸುವಿಗೆ ಮದ್ಯ ಕುಡಿಸಿ ಹಿಂಸಿಸುವುದು ಅತ್ಯಂತ ವಿಷಾದನೀಯ. ಇಂತಹ ಕೃತ್ಯವೆಸಗುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಅನಿವಾರ್ಯವಾಗಿದೆ. ಪ್ರಾಣಿ ಹಿಂಸೆ ತಡೆ ಕಾಯ್ದೆಯಡಿ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (72)

ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!

by ಶ್ರೀದೇವಿ ಬಿ. ವೈ
April 20, 2026 - 12:06 pm
0

BeFunky collage (71)

ಪೋರ್ಷೆ ಕಾರಿನ ಬಾನೆಟ್ ಮೇಲೆ ಸಿಮೆಂಟ್ ಮಿಶ್ರಣ! ಬೆಂಗಳೂರು ಉದ್ಯಮಿ ರಸ್ತೆ ಗುಂಡಿ ಮುಚ್ಚಿದ ವೀಡಿಯೋ ವೈರಲ್

by ಶ್ರೀದೇವಿ ಬಿ. ವೈ
April 20, 2026 - 11:52 am
0

BeFunky collage (70)

ಚಿನ್ನದ ಬೆಲೆ ಅಲ್ಪ ಇಳಿಕೆ : ಇಲ್ಲಿದೆ ಇಂದಿನ ದರಪಟ್ಟಿ

by ಶ್ರೀದೇವಿ ಬಿ. ವೈ
April 20, 2026 - 11:31 am
0

BeFunky collage (69)

ಹಾರ್ಮುಜ್‌ನಲ್ಲಿ ಭಾರತೀಯ ಹಡಗುಗಳ ಮೇಲೆ ಇರಾನ್ ದಾಳಿ: ಭಾರತದ ನಾಲ್ವರು ನಾವಿಕರು ಬಲಿ

by ಶ್ರೀದೇವಿ ಬಿ. ವೈ
April 20, 2026 - 11:02 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (72)
    ಬೀದರ್‌ನಲ್ಲಿ ಬಿರು ಬಿಸಿಲಿನ ಝಳಕ್ಕೆ 20 ವರ್ಷದ ಯುವಕ ಬಲಿ..!
    April 20, 2026 | 0
  • BeFunky collage (68)
    ಶಾಸಕ ಹ್ಯಾರಿಸ್‌ಗೆ ED ಶಾಕ್! ಬೆಂಗಳೂರಿನಲ್ಲಿರುವ ಮನೆ ಮೇಲೆ ದಾಳಿ
    April 20, 2026 | 0
  • BeFunky collage (66)
    ತಪ್ಪಿದ ಭಾರಿ ದುರಂತ: ಹುಬ್ಬಳ್ಳಿ ತಲುಪಬೇಕಿದ್ದ Fly91 ವಿಮಾನ 4 ಗಂಟೆ ಆಕಾಶದಲ್ಲಿ ಸುತ್ತಿ ಬೆಂಗಳೂರಲ್ಲಿ ತುರ್ತು ಲ್ಯಾಂಡಿಂಗ್
    April 20, 2026 | 0
  • BeFunky collage (53)
    ಎಣ್ಣೆ ಪ್ರಿಯರಿಗೆ ಬಿಗ್ ಶಾಕ್! ಆಲ್ಕೋಹಾಲ್ ಪ್ರಮಾಣದ ಆಧಾರದದ ಮೇಲೆ ಹೊಸ ತೆರಿಗೆ, ಏರಿಕೆ ಸಾಧ್ಯತೆ
    April 19, 2026 | 0
  • BeFunky collage (52)
    ಬೈಕ್ ಟ್ಯಾಕ್ಸಿ ಚಾಲಕರಿಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಸರ್ಕಾರ!
    April 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version