• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮುನಿರತ್ನ ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿ ರಿಪೋರ್ಟ್ ತಿರಸ್ಕರಿಸಿದ ಜನಪ್ರತಿನಿಧಿಗಳ ನ್ಯಾಯಾಲಯ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 3, 2026 - 12:07 pm
in Flash News, ಕರ್ನಾಟಕ
0 0
0
ಮುನಿರತ್ನ ಹನಿಟ್ರ್ಯಾಪ್ ಪ್ರಕರಣ

ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧದ ಹನಿಟ್ರ್ಯಾಪ್ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಜೆಡಿಎಸ್ ಮುಖಂಡ ಲಗ್ಗೆರೆ ನಾರಾಯಣಸ್ವಾಮಿ ಮತ್ತು ಅವರ ಪತ್ನಿ ಮಂಜುಳಾ (ಮಾಜಿ ಬಿಬಿಎಂಪಿ ಸದಸ್ಯೆ) ವಿರುದ್ಧ ಹನಿಟ್ರ್ಯಾಪ್ ಸಂಚು ರೂಪಿಸಿದ ಆರೋಪದಲ್ಲಿ ಸಿಐಡಿ ಎಸ್‌ಐಟಿ ಸಲ್ಲಿಸಿದ್ದ ‘ಬಿ’ ರಿಪೋರ್ಟ್ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಾಲಯವು ಮರು ತನಿಖೆ ನಡೆಸುವಂತೆ ಎಸ್‌ಐಟಿಗೆ ಆದೇಶಿಸಿದ್ದು, ವಿಚಾರಣೆಯನ್ನು ಮಾರ್ಚ್ 30ಕ್ಕೆ ಮುಂದೂಡಿದೆ.

ಈ ಪ್ರಕರಣದಲ್ಲಿ ಲಗ್ಗೆರೆ ನಾರಾಯಣಸ್ವಾಮಿ 2024ರ ಡಿಸೆಂಬರ್‌ನಲ್ಲಿ ನಂದಿನಿ ಲೇಔಟ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಶಾಸಕ ಮುನಿರತ್ನ ಅವರು ತನ್ನನ್ನು ಮತ್ತು ಪತ್ನಿ ಮಂಜುಳಾ ಅವರನ್ನು ತೇಜೋವಧೆಗೆ ಒಳಪಡಿಸಲು ಹನಿಟ್ರ್ಯಾಪ್ ಸಂಚು ರೂಪಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಇದಲ್ಲದೆ ಪತ್ನಿಯ ಕೊಲೆಗೆ ಷಡ್ಯಂತ್ರ ಮಾಡಿ ಸುಪಾರಿ ನೀಡಿದ್ದಾರೆ ಎಂಬ ಗಂಭೀರ ಆರೋಪಗಳೂ ಇದ್ದವು. ದೂರಿನ ಅನ್ವಯ ಮುನಿರತ್ನ ವಿರುದ್ಧ ವಿವಿಧ ಕಲಮುಗಳ ಅಡಿಯಲ್ಲಿ ಪ್ರಕರಣ ದಾಖಲಾಗಿ, ತನಿಖೆಗೆ ಸಿಐಡಿ ಎಸ್‌ಐಟಿಗೆ ವರ್ಗಾಯಿಸಲಾಗಿತ್ತು.

RelatedPosts

ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್

ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ

ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!

israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!

ADVERTISEMENT
ADVERTISEMENT

ಎಸ್‌ಐಟಿ ಅಧಿಕಾರಿಗಳು ತನಿಖೆ ಪೂರ್ಣಗೊಳಿಸಿ ಸಾಕ್ಷ್ಯಗಳ ಕೊರತೆ ಉಲ್ಲೇಖಿಸಿ ‘ಬಿ’ ರಿಪೋರ್ಟ್ (ಕ್ಲೋಜರ್ ರಿಪೋರ್ಟ್) ಸಲ್ಲಿಸಿದ್ದರು. ಆದರೆ ದೂರುದಾರ ಲಗ್ಗೆರೆ ನಾರಾಯಣಸ್ವಾಮಿ ಇದನ್ನು ಪ್ರಶ್ನಿಸಿ ಮರು ಅರ್ಜಿ ಸಲ್ಲಿಸಿದ್ದರು. ಪ್ರತಿಭಟನಾ ಅರ್ಜಿಯನ್ನು ಪರಿಗಣಿಸಿದ ನ್ಯಾಯಾಲಯವು ‘ಬಿ’ ರಿಪೋರ್ಟ್ ಅನ್ನು ರದ್ದುಗೊಳಿಸಿದೆ. ಧ್ವನಿಮುದ್ರಣ ಸೇರಿದಂತೆ ಪ್ರಾಥಮಿಕ ಸಾಕ್ಷ್ಯಾಧಾರಗಳನ್ನು ಸಲ್ಲಿಸಲಾಗಿದ್ದರೂ ಪೊಲೀಸರು ಸಮರ್ಪಕ ತನಿಖೆ ನಡೆಸದೆ ರಿಪೋರ್ಟ್ ಸಲ್ಲಿಸಿದ್ದಾರೆ ಎಂದು ದೂರುದಾರರ ಪರ ಹಿರಿಯ ವಕೀಲ ಸಿ.ಎಚ್. ಹನುಮಂತರಾಯ ವಾದ ಮಂಡಿಸಿದ್ದರು. ಪೊಲೀಸರು ಸೂಕ್ತ ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಬೇಕು ಎಂದು ಅವರು ಒತ್ತಾಯಿಸಿದ್ದರು.

ನ್ಯಾಯಾಲಯದ ಈ ಆದೇಶದಿಂದ ಪ್ರಕರಣ ಮತ್ತೆ ಚುರುಕುಗೊಂಡಿದ್ದು, ಮುನಿರತ್ನ ವಿರುದ್ಧದ ತನಿಖೆ ಮುಂದುವರಿಯಲಿದೆ. ಈ ಪ್ರಕರಣ ಕರ್ನಾಟಕದ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (39)

ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್

by ಯಶಸ್ವಿನಿ ಎಂ
March 3, 2026 - 2:41 pm
0

ಬೆಂಗಳೂರು ಡ್ರೈಫ್ರೂಟ್ಸ್ ಬೆಲೆ ಏರಿಕೆ

ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ

by ಶ್ರೀದೇವಿ ಬಿ. ವೈ
March 3, 2026 - 2:37 pm
0

Untitled design (38)

ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!

by ಯಶಸ್ವಿನಿ ಎಂ
March 3, 2026 - 2:07 pm
0

ಒಮಾನ್‌ನಲ್ಲಿ ಸೋಮೇಶ್ವರದ ಯುವಕ ಪುನೀತ್ ಪುಜಾರಿ

ಯುದ್ಧದ ಬೆನ್ನಲ್ಲೇ ಒಮಾನ್‌ನಲ್ಲಿ ಮಂಗಳೂರಿನ ಯುವಕ ಆತ್ಮಹತ್ಯೆ: ಕಾರಣ ಏನು?

by ಶ್ರೀದೇವಿ ಬಿ. ವೈ
March 3, 2026 - 1:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (39)
    ಗ್ರಾಹಕರೇ ಎಚ್ಚರ! ಮಾರ್ಚ್‌ನಲ್ಲಿ ರಜೆಗಳ ಸುರಿಮಳೆ: ವಾರಾಂತ್ಯ ಸೇರಿ 10 ದಿನ ಬ್ಯಾಂಕ್ ಬಂದ್
    March 3, 2026 | 0
  • ಬೆಂಗಳೂರು ಡ್ರೈಫ್ರೂಟ್ಸ್ ಬೆಲೆ ಏರಿಕೆ
    ಇರಾನ್ ಯುದ್ಧದ ಬಿಸಿ ಬೆಂಗಳೂರಿನ ಮಾರ್ಕೆಟ್‌ಗೆ ತಟ್ಟಿದೆ..! ಡ್ರೈಫ್ರೂಟ್ಸ್ ಬೆಲೆ ಗಗನಕ್ಕೇರಿಕೆ, ವ್ಯಾಪಾರಿಗಳ ಆತಂಕ
    March 3, 2026 | 0
  • Untitled design (38)
    ಬಿಸಿಲು ಅಂತಾ ಎಳನೀರು ಕುಡಿಯೋ ಮುನ್ನ ಎಚ್ಚರ..! ಅಪಾಯ ಕಟ್ಟಿಟ್ಟ ಬುತ್ತಿ..!
    March 3, 2026 | 0
  • Untitled design (37)
    israel iral war: ಅಮೆಜಾನ್ ಡೇಟಾ ಕೇಂದ್ರಗಳ ಮೇಲೆ ಬೃಹತ್‌ ಡ್ರೋನ್ ದಾಳಿ-ಅಂತರಾಷ್ಟ್ರೀಯ ಮಟ್ಟದಲ್ಲಿ ಡಿಜಿಟಲ್ ಸೇವೆ ವ್ಯತ್ಯಯ..!
    March 3, 2026 | 0
  • Untitled design (36)
    ಯುದ್ಧದ ಭೀತಿಯ ನಡುವೆ ಇರಾನ್‌ನಲ್ಲಿ ನಡುಗಿದ ಭೂಮಿ: ಗೆರಾಶ್‌ನಲ್ಲಿ 4.3 ತೀವ್ರತೆಯ ಭೂಕಂಪ!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version