• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಮಸೀದಿಗಳಿಗೆ ಟಾರ್ಪಾಲ್‌: ಪೊಲೀಸರ ವಿನೂತನ ಕ್ರಮ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2025 - 11:07 am
in ದೇಶ
0 0
0
14

ಹೋಳಿ ಹಬ್ಬ ಆಚರಣೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬಾರದಿರುವಂತೆ ಮಸೀದಿಗಳಿಗೆ ಟಾರ್ಪಲ್‌ ಮುಚ್ಚಿರುವಂತ ಚಿತ್ರಣ ಉತ್ತರಪ್ರದೇಶದಲ್ಲಿ ಕಂಡುಬಂದಿದೆ. ಹೋಳಿ ಹಬ್ಬ ಶುಕ್ರವಾರವೇ ಬಂದಿರುವುದು ಪೊಲೀಸರಿಗೆ ತೀವ್ರ ತಲೆನೋವಾಗಿ ಪರಿಣಮಿಸಿತ್ತು.

ಮಸೀದಿಗಳಿಗೆ ಬಣ್ಣಗಳಿಂದ ರಕ್ಷಣೆ ನೀಡಲು ಪೊಲೀಸರು ಈ ಕ್ರಮ ಜರುಗಿಸಿದ್ದಾರೆ. ಮುಸ್ಲಿಂಮರ ಪಾಲಿಗೆ ಶುಕ್ರವಾರದಂದೇ ಹೋಳಿ ಹಬ್ಬ ಬಂದ ಹಿನ್ನೆಲೆಯಲ್ಲಿ ಶಹಜಹನ್‌ಪುರ ಜಿಲ್ಲೆಯ 60ಕ್ಕೂ ಹೆಚ್ಚು ಹಾಗೂ ಅಲೀಗಢದ ಎಲ್ಲಾ ಮಸೀದಿಗಳಿಗೆ ಹೀಗೆ ಟಾರ್ಪಲ್‌ ಹಾಕುವ ಮೂಲಕ ಸಂಘರ್ಷಕ್ಕೆ ತಡೆಯೊಡ್ಡಲಾಗಿದೆ. ಪೊಲೀಸರು ಡ್ರೋನ್‌ ನಿಯೋಜನೆ ಸೇರಿದಂತೆ ಸಕಲ ಸಿದ್ಧತೆ ನಡೆಸಿರುವ ಪೊಲೀಸರು ಸಾಮಾಜಿಕ ಮಾಧ್ಯಮಗಳ ಮೇಲೂ ಕಣ್ಣುಹಾಯಿಸಿದ್ದಾರೆ.

RelatedPosts

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್

ADVERTISEMENT
ADVERTISEMENT

ಸಂಭಲ್‌ನ ಜಾಮ ಮಸೀದಿ ಸೇರಿ ಎಲ್ಲಾ ಪ್ರಮುಖ ಮಸೀದಿಗಳನ್ನು ಟಾರ್ಪಲ್‌ನಿಂದ ಮುಚ್ಚಿರುವ ಪೊಲೀಸರು ಎಲ್ಲೆಡೆ ಬಿಗಿ ಬಂದೋಬಸ್ತ್‌ ಮಾಡಿದ್ದಾರೆ. ಒಟ್ಟಿನಲ್ಲಿ ಉತ್ತರಪ್ರದೇಶದಲ್ಲಿ ಕೈಗೊಂಡಿರುವ ಪೊಲೀಸರ ಈ ಕ್ರಮ ಸ್ವಾಗತಾರ್ಹ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)

ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ

by ಶಾಲಿನಿ ಕೆ. ಡಿ
July 22, 2026 - 11:21 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)

NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ

by ಶಾಲಿನಿ ಕೆ. ಡಿ
July 22, 2026 - 11:07 pm
0

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ

ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹ*ತ್ಯೆಗೆ ಯತ್ನಿಸಿದ ಯುವಕ

by ಶಾಲಿನಿ ಕೆ. ಡಿ
July 22, 2026 - 10:51 pm
0

Untitled design 2026 07 22T220224.716

ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ

by ಶಾಲಿನಿ ಕೆ. ಡಿ
July 22, 2026 - 10:26 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (2)
    ಜಂತರ್‌ ಮಂತರ್‌ನಲ್ಲಿ ಭುಗಿಲೆದ್ದ ಆಕ್ರೋಶ: ಪೊಲೀಸರ ಮೇಲೆ ಕಲ್ಲು ತೂರಾಟ, ಇಂಟರ್‌ನೆಟ್‌ ಸೇವೆ ಸ್ಥಗಿತ
    July 22, 2026 | 0
  • ಶಾಲಾ ಕಟ್ಟಡದ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಯುವಕ (1)
    NEET ವಿವಾದದ ಬೆನ್ನಲ್ಲೇ ಇನ್‌ಸ್ಟಾಗ್ರಾಮ್ ಡಿಆಕ್ಟಿವೇಟ್ ಮಾಡಿದ ಧರ್ಮೇಂದ್ರ ಪ್ರಧಾನ್ ಪುತ್ರಿ
    July 22, 2026 | 0
  • Untitled design 2026 07 22T220224.716
    ಚಹಾ ಕುಡಿಯಲು ಹೋದ ಚಾಲಕ: ಸರ್ಕಾರಿ ಬಸ್ ಎಗರಿಸಿ ಎಸ್ಕೆಪ್ ಆದ ಖದೀಮ
    July 22, 2026 | 0
  • ಪ್ರೊಟೆಸ್ಟ್ ಗೆ (10)
    CJP ಪ್ರತಿಭಟನೆಗೆ ಬಂದ ನಟಿ ಆಯಿಷಾ ಖಾನ್ ಪೊಲೀಸ್ ವಶಕ್ಕೆ: ವಿಡಿಯೋ ವೈರಲ್
    July 22, 2026 | 0
  • ಪ್ರೊಟೆಸ್ಟ್ ಗೆ (8)
    ತಮಿಳುನಾಡಿಗೆ ಸದ್ಯಕ್ಕೆ ಕಾವೇರಿ ನೀರಿಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು CWMA ಸೂಚನೆ, ಕರ್ನಾಟಕಕ್ಕೆ ರಿಲೀಫ್
    July 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version