• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಯತೋಲ್ಲಾ ಅಲಿ ಖಮೇನಿ ಹ*ತ್ಯೆಗೆ ಇಸ್ರೇಲ್‌ 1 ವರ್ಷ ರಹಸ್ಯ ಕಾರ್ಯಾಚರಣೆ: ಟ್ರಾಫಿಕ್ ಕ್ಯಾಮರಾ ಹ್ಯಾಕ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2026 - 3:46 pm
in Flash News, ವಿದೇಶ
0 0
0

ಇರಾನ್ ಮತ್ತು ಇಸ್ರೇಲ್ ನಡುವೆ ಉದ್ವಿಗ್ನತೆ ಹೆಚ್ಚಿರುವ ಬೆನ್ನಲ್ಲೇ ಇಸ್ರೇಲ್ ನಡೆಸಿದ ಖಮೇನಿ ಹತ್ಯೆ ಕಾರ್ಯಾಚರಣೆಯ ಸಂಪೂರ್ಣ ಮಾಹಿತಿ ಈಗ ಬಹಿರಂಗವಾಗಿದೆ. ಕೇವಲ ಯುದ್ಧದ ಹೊತ್ತಿನಲ್ಲಿ ನಡೆದ ಘಟನೆ ಅಲ್ಲ, ಬದಲಾಗಿ ಕಳೆದ ಒಂದು ವರ್ಷದಿಂದ ಯೋಜಿಸಲಾಗಿದ್ದ ಮೊಸಾದ್ ಮತ್ತು ಸಿಐಎ ಜಂಟಿ ಕಾರ್ಯಾಚರಣೆಯ ಪರಿಣಾಮವಾಗಿ ಈ ಹತ್ಯೆ ನಡೆದಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

ಇರಾನ್ ಸರ್ವೋಚ್ಚ ನಾಯಕ ಅಯತೋಲ್ಲಾ ಖಮೇನಿ ಅವರ ಚಲನವಲನಗಳ ಮೇಲೆ ನಿಗಾ ವಹಿಸಲು ಇಸ್ರೇಲ್‌ನ ಗುಪ್ತಚರ ಸಂಸ್ಥೆ ಮೊಸಾದ್ ಮತ್ತು ಅಮೆರಿಕದ ಸಿಐಎ ಸಂಯುಕ್ತವಾಗಿ ನಡೆಸಿದ ಕಾರ್ಯಾಚರಣೆ ಅತ್ಯಂತ ರೋಚಕವಾಗಿತ್ತು. ಟೆಹ್ರಾನ್ ನಗರದ ಪ್ರಮುಖ ಟ್ರಾಫಿಕ್ ಕ್ಯಾಮೆರಾಗಳು, ಮೊಬೈಲ್ ನೆಟ್ವರ್ಕ್ ಮತ್ತು ಸಂಪೂರ್ಣ ಸಂಪರ್ಕ ಜಾಲವನ್ನೇ ಹ್ಯಾಕ್ ಮಾಡುವ ಮೂಲಕ ಖಮೇನಿಯ ಪ್ರತಿ ಹೆಜ್ಜೆಯನ್ನೂ ರೆಕಾರ್ಡ್ ಮಾಡಲಾಗಿತ್ತು.

RelatedPosts

ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು

ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ

ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ

ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್

ADVERTISEMENT
ADVERTISEMENT

ಇರಾನ್ ಪರಮಾಣು ಬಾಂಬ್ ಅಭಿವೃದ್ಧಿ ಪಡಿಸುತ್ತಿರುವುದಾಗಿ ಘೋಷಿಸಿದ ನಂತರ ಖಮೇನಿ ನೀಡಿದ್ದ ‘ಡೆತ್ ಟು ಇಸ್ರೇಲ್, ಡೆತ್ ಟು ಅಮೆರಿಕಾ’ ಘೋಷಣೆಯೇ ಈ ಕಾರ್ಯಾಚರಣೆಗೆ ಟ್ರಿಗರ್ ಆಗಿತ್ತು.. ಕಳೆದ ಒಂದು ವರ್ಷದಿಂದ ಖಮೇನಿ ಯಾರನ್ನು ಭೇಟಿಯಾಗುತ್ತಾರೆ, ಎಲ್ಲಿ ತಂಗುತ್ತಾರೆ, ಅವರ ಭದ್ರತಾ ವ್ಯವಸ್ಥೆ ಹೇಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು.

ತುರ್ತು ಸಂದರ್ಭದಲ್ಲಿ ಖಮೇನಿ ಆಶ್ರಯ ಪಡೆಯುವ ಸ್ಥಳಗಳ ಮಾಹಿತಿಯನ್ನೂ ಸಂಗ್ರಹಿಸಲಾಗಿತ್ತು. ಕೆಲ ತಿಂಗಳ ಹಿಂದೆ ಅಮೆರಿಕ ನಡೆಸಿದ್ದ ದಾಳಿ ವೇಳೆ ಖಮೇನಿ ಎಲ್ಲಿ ಅಡಗಿದ್ದರು ಎಂಬುದನ್ನೂ ಈ ಸಂದರ್ಭದಲ್ಲಿ ಖಚಿತಪಡಿಸಿಕೊಳ್ಳಲಾಗಿತ್ತು. ಇದರಿಂದಾಗಿ ಯುದ್ಧ ಆರಂಭವಾದ ಕೆಲವೇ ಕ್ಷಣಗಳಲ್ಲಿ ಖಮೇನಿಯನ್ನು ನಿಖರವಾಗಿ ಗುರಿಯಾಗಿಸಲು ಸಾಧ್ಯವಾಯಿತು.

ಇಸ್ರೇಲ್ ರಕ್ಷಣಾ ಪಡೆ ಮತ್ತು ಮೊಸಾದ್ ತಂಡವು ಟೆಹ್ರಾನ್‌ನಲ್ಲಿ ನೂರಾರು ಸ್ಥಳಗಳಲ್ಲಿ ಕ್ಯಾಮೆರಾಗಳನ್ನು ಅಳವಡಿಸಿತ್ತು. ಟ್ರಾಫಿಕ್ ಕ್ಯಾಮೆರಾಗಳು, ಸರ್ಕಾರಿ ಕಟ್ಟಡಗಳ ಸುತ್ತಮುತ್ತಲಿನ ಸಿಸಿಟಿವಿಗಳು, ಖಾಸಗಿ ಸ್ಥಳಗಳಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾಗಳು ಸೇರಿದಂತೆ ಎಲ್ಲವನ್ನೂ ಹ್ಯಾಕ್ ಮಾಡಿ ಕೇಂದ್ರೀಯ ವ್ಯವಸ್ಥೆಗೆ ಜೋಡಿಸಲಾಗಿತ್ತು. ಟೆಹ್ರಾನ್‌ನಲ್ಲಿ ಹುಲ್ಲುಕಡ್ಡಿ ಅಲುಗಾಡಿದರೂ ಅದು ಖಮೇನಿಗಿಂತ ಮೊದಲು ಮೊಸಾದ್‌ಗೆ ತಿಳಿಯುವಷ್ಟು ಸೂಕ್ಷ್ಮವಾಗಿ ನಿಗಾ ವಹಿಸಲಾಗಿತ್ತು.

ಈ ಕಾರ್ಯಾಚರಣೆಯ ಯಶಸ್ಸಿಗೆ ಕಾರಣವೆಂದರೆ ಮೊಸಾದ್ ಮತ್ತು ಸಿಐಎ ನಡುವಿನ ಜಂಟಿ ಕಾರ್ಯಾಚರಣೆ. ಅಮೆರಿಕದ ಡ್ರೋನ್ ದಾಳಿ ಮತ್ತು ಇಸ್ರೇಲ್‌ನ ಫೈಟರ್ ಜೆಟ್‌ಗಳು ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಿದ್ದರಿಂದ ಖಮೇನಿ ಇರುವ ನಿಖರ ಸ್ಥಳವನ್ನು ಗುರುತಿಸಲು ಸಾಧ್ಯವಾಯಿತು. ಯುದ್ಧದ ವೇಳೆ ಖಮೇನಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುವ ಪ್ರಯತ್ನ ನಡೆದಿತ್ತು. ಆದರೆ, ಅವರ ಬೆಂಗಾವಲು ಪಡೆಯ ಚಲನವಲನವನ್ನು ಮೊದಲೇ ಗುರುತಿಸಿದ್ದ ಇಸ್ರೇಲ್, ಖಮೇನಿ ಪ್ರಯಾಣಿಸುತ್ತಿದ್ದ ವಾಹನದ ಮೇಲೆ ನಿಖರ ದಾಳಿ ನಡೆಸಿತು.

ಈ ಕಾರ್ಯಾಚರಣೆಯಿಂದಾಗಿ ಮಧ್ಯಪ್ರಾಚ್ಯದ ರಾಜಕೀಯ ಸಮೀಕರಣಗಳೇ ಬದಲಾಗುವ ಸಾಧ್ಯತೆ ಇದೆ. ಇರಾನ್ ತನ್ನ ಮುಖ್ಯ ನಾಯಕನನ್ನು ಕಳೆದುಕೊಂಡಿರುವುದರಿಂದ ದೇಶದಲ್ಲಿ ಅಧಿಕಾರ ಹೋರಾಟ ತೀವ್ರಗೊಳ್ಳುವ ಸಾಧ್ಯತೆ ಇದೆ. ಇನ್ನೊಂದೆಡೆ, ಇಸ್ರೇಲ್ ತನ್ನ ಶತ್ರು ಎಂದು ಘೋಷಿಸಿಕೊಂಡಿದ್ದ ನಾಯಕನನ್ನು ಹತ್ಯೆ ಮಾಡುವ ಮೂಲಕ ತನ್ನ ಸಾಮರ್ಥ್ಯವನ್ನು ಪ್ರದರ್ಶಿಸಿದೆ. ಅಮೆರಿಕ ಮತ್ತು ಇಸ್ರೇಲ್ ನಡುವಿನ ಮೈತ್ರಿ ಮತ್ತಷ್ಟು ಗಟ್ಟಿಯಾಗಿದ್ದು, ಮುಂದಿನ ದಿನಗಳಲ್ಲಿ ಇರಾನ್ ವಿರುದ್ಧ ಮತ್ತಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.

 

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (52)

ನಾಯಿ-ಬೆಕ್ಕುಗಳಿಗೀಗ ವಿಐಪಿ ಟ್ರೀಟ್‌ಮೆಂಟ್‌, ಸಾಕು ಪ್ರಾಣಿಗಳ ಆರೈಕೆಯಲ್ಲಿ ಬೆಂಗಳೂರಿಗರೇ ನಂ.1!

by ಕವಿತಾ
June 19, 2026 - 11:56 am
0

Untitled design 2026 06 19T114222.419

ಸಂಚಾರಿ ನಿಯಮ ಉಲ್ಲಂಘನೆ ದಂಡಕ್ಕೆ ಮತ್ತೆ 50% ರಿಯಾಯಿತಿ ಘೋಷಣೆ

by ದಿಶಾ ಕೆ. ಎಸ್.
June 19, 2026 - 11:43 am
0

Untitled design (51)

2,920 ಕೋಟಿ ಉಳಿಸಲು BMRCL ನಿರ್ಧಾರ: ಒಂದು ಮೆಟ್ರೋ ನಿಲ್ದಾಣಕ್ಕೆ ಕೊಕ್!

by ಕವಿತಾ
June 19, 2026 - 11:02 am
0

Untitled design 2026 06 19T104330.877

ಬೆಂಗಳೂರು-ಮಂಗಳೂರು ವಂದೇ ಭಾರತ್‌ಗೆ ಮತ್ತೊಂದು ಹೆಜ್ಜೆ: ಜೂನ್ ಅಂತ್ಯಕ್ಕೆ ಟ್ರಯಲ್ ರನ್

by ದಿಶಾ ಕೆ. ಎಸ್.
June 19, 2026 - 10:44 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 18T185055.191
    ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್‌‌ ಐವರು ಅಭ್ಯರ್ಥಿಗಳಿಗೆ ಗೆಲುವು
    June 18, 2026 | 0
  • Untitled design 2026 06 18T180537.297
    ಒಪ್ಪಂದ ಉಲ್ಲಂಘಿಸಿದ್ರೆ ಬಾಂಬ್ ದಾಳಿ: ಶಾಂತಿ ಒಪ್ಪಂದದ ಬೆನ್ನಲ್ಲೇ ಇರಾನ್‌ಗೆ ಟ್ರಂಪ್ ಎಚ್ಚರಿಕೆ
    June 18, 2026 | 0
  • Untitled design 2026 06 18T152013.092
    ಭಾರತದೊಂದಿಗೆ ಸ್ನೇಹ ಬೆಳೆಸುತ್ತಾ ಸ್ಲೋವಾಕಿಯಾ ದೇಶ
    June 18, 2026 | 0
  • Untitled design 2026 06 18T140555.273
    ರಷ್ಯಾ ಮೇಲೆ ಭೀಕರ ಡ್ರೋನ್ ದಾಳಿ ನಡೆಸಿದ ಉಕ್ರೇನ್
    June 18, 2026 | 0
  • Untitled design 2026 06 18T132526.504
    ಜೀ ಕನ್ನಡದಲ್ಲಿ ಬರಲಿದೆ ಡಾರ್ಲಿಂಗ್ ಕೃಷ್ಣ ಅಭಿನಯದ ‘ಲವ್ ಮಾಕ್ಟೇಲ್ 3’
    June 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version