• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇನ್ಮುಂದೆ ‘X’ನಲ್ಲಿ ಅಶ್ಲೀಲ ಕಂಟೆಂಟ್‌‌ಗಳಿಗೆ ಬ್ರೇಕ್‌: ಎಲಾನ್ ಮಸ್ಕ್ ಮಹತ್ವದ ನಿರ್ಧಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2026 - 5:27 pm
in Flash News, ದೇಶ
0 0
0
Untitled design 2026 03 03T171838.006

ಭಾರತದಲ್ಲಿ ಸೋಷಿಯಲ್ ಮೀಡಿಯಾ ವೇದಿಕೆ X (ಹಳೆಯ ಟ್ವಿಟರ್) ಕುರಿತು ಭಾರತದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಎಲಾನ್ ಮಸ್ಕ್ ಮಾಲೀಕತ್ವದ ಈ ಪ್ಲಾಟ್‌ಫಾರ್ಮ್‌ನಲ್ಲಿ 18+ ವೀಡಿಯೊಗಳು ಮತ್ತು ಅಶ್ಲೀಲ ಕಂಟೆಂಟ್‌ಗೆ ತಕ್ಷಣದಿಂದಲೇ ನಿರ್ಬಂಧ ಹೇರಲಾಗಿದೆ. ಮಾರ್ಚ್ 3, 2026 ರಿಂದ ಈ ನಿಯಮ ಜಾರಿಗೆ ಬಂದಿದ್ದು, ಭಾರತೀಯ ಬಳಕೆದಾರರಿಗೆ ಅಶ್ಲೀಲ ಪೋಸ್ಟ್‌ಗಳು ಮತ್ತು ವಿಡಿಯೋಗಳು ಕಾಣಿಸುತ್ತಿಲ್ಲ..

ಸರ್ಕಾರದ ನಿಯಮಗಳ ಪ್ರಭಾವ

ಈ ನಿರ್ಧಾರವು ಎಲಾನ್ ಮಸ್ಕ್ ಅವರ ವೈಯಕ್ತಿಕ ನಿರ್ಧಾರಕ್ಕಿಂತ ಹೆಚ್ಚಾಗಿ ಭಾರತ ಸರ್ಕಾರದ ಕಟ್ಟುನಿಟ್ಟಿನ ಐಟಿ ನಿಯಮಗಳ ಪರಿಣಾಮವಾಗಿದೆ. ಜನವರಿ 2026ರ ಆರಂಭದಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಎಕ್ಸ್‌ಗೆ ನೋಟಿಸ್ ನೀಡಿತ್ತು. ಗ್ರಾಕ್ AI ಚಾಟ್‌ಬಾಟ್ ಮೂಲಕ ಅಶ್ಲೀಲ ಕಂಟೆಂಟ್ ಸೃಷ್ಟಿಯಾಗುತ್ತಿರುವ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿತ್ತು.

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ವಿಶ್ವದ ದೊಡ್ಡಣ್ಣ ಡೊನಾಲ್ಡ್‌ ಟ್ರಂಪ್‌ಗೆ ಕಾಡ್ತಿದ್ಯಾ ಚರ್ಮರೋಗ ಸಮಸ್ಯೆ?

ಡ್ಯಾಡಿ ಡ್ಯೂಟಿಯಲ್ಲಿ ವಿರಾಟ್ ಕೊಹ್ಲಿ: ಮಗನನ್ನು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್

ವರ್ಷದ ಮೊದಲ ರಕ್ತಚಂದ್ರಗ್ರಹಣ ಮುಕ್ತಾಯ! ಸಂಜೆ 6:47ಕ್ಕೆ ಗ್ರಹಣ ಅಂತ್ಯಗೊಂಡಿತು

ADVERTISEMENT
ADVERTISEMENT

ಈ ಎಚ್ಚರಿಕೆಯ ಪರಿಣಾಮವಾಗಿ, ಎಕ್ಸ್ 3,500 ಕ್ಕೂ ಹೆಚ್ಚು ಅಶ್ಲೀಲ ಪೋಸ್ಟ್‌ಗಳನ್ನು ಬ್ಲಾಕ್ ಮಾಡಿದೆ ಮತ್ತು 600 ಕ್ಕೂ ಹೆಚ್ಚು ಅಕೌಂಟ್‌ಗಳನ್ನು ಅಳಿಸಿದೆ. “ಇನ್ನು ಮುಂದೆ ಎಕ್ಸ್ ಅಶ್ಲೀಲ ಚಿತ್ರಗಳಿಗೆ ಅವಕಾಶ ನೀಡುವುದಿಲ್ಲ” ಎಂದು ಕಂಪನಿ ಸ್ಪಷ್ಟಪಡಿಸಿದೆ..

3 ಗಂಟೆಗಳ ಗಡುವು

ಫೆಬ್ರವರಿ 20, 2026 ರಿಂದ ಹೊಸ ಐಟಿ ನಿಯಮಗಳು ಜಾರಿಗೆ ಬಂದಿದ್ದು, ಸಾಮಾಜಿಕ ಮಾಧ್ಯಮ ಕಂಪನಿಗಳು ಅಶ್ಲೀಲ ಕಂಟೆಂಟ್ ತೆಗೆದುಹಾಕಲು ಕೇವಲ 3 ಗಂಟೆಗಳ ಗಡುವು ನೀಡಲಾಗಿದೆ. ಈ ಹಿಂದೆ 36 ಗಂಟೆಗಳ ಅವಧಿ ಇತ್ತು. ಈ ಬಿಗಿ ನಿಯಮಗಳಿಂದಾಗಿ ಎಕ್ಸ್ ತನ್ನ ನೀತಿಯಲ್ಲಿ ಬದಲಾವಣೆ ತರುವುದು ಅನಿವಾರ್ಯವಾಗಿತ್ತು.

ನೆಟಿಜನ್‌ಗಳ ಮಿಶ್ರ ಪ್ರತಿಕ್ರಿಯೆ

ಎಕ್ಸ್‌ನಲ್ಲಿ ಈ ಬೆಳವಣಿಗೆಗೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವು ಬಳಕೆದಾರರು ಈ ಕ್ರಮವನ್ನು ಸ್ವಾಗತಿಸಿದ್ದಾರೆ. “@LetsXOtt” ಎಂಬ ಖಾತೆ “ಎಲಾನ್ ಮಸ್ಕ್ ಭಾರತದಲ್ಲಿ 18+ ವೀಡಿಯೊಗಳನ್ನು ನಿಷೇಧಿಸಿದ್ದಾರೆ. ಗೌರವಗಳು @elonmusk” ಎಂದು ಪೋಸ್ಟ್ ಮಾಡಿದ್ದು, ಸಾವಿರಾರು ಲೈಕ್ಸ್ ಗಳಿಸಿದೆ. ಸಾಮಾಜಿಕ ಜವಾಬ್ದಾರಿಯನ್ನು ಗಮನದಲ್ಲಿಟ್ಟುಕೊಂಡು ತೆಗೆದುಕೊಂಡ ಕ್ರಮ ಎಂದು ಕೆಲವರು ಬಣ್ಣಿಸಿದ್ದಾರೆ.

ಇನ್ನೊಂದೆಡೆ, ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಬುಕ್‌ಮಾರ್ಕ್‌ಗಳಲ್ಲಿ ಉಳಿಸಿಕೊಂಡಿದ್ದ ಕಂಟೆಂಟ್ ಕಾಣಿಸದಿರುವುದರಿಂದ ನಿರಾಶೆ ವ್ಯಕ್ತಪಡಿಸಿರುವವರು ಇದ್ದಾರೆ. “ನನ್ನ ಬುಕ್‌ಮಾರ್ಕ್‌ಗಳಲ್ಲಿದ್ದ ಯಾವುದೂ ಕಾಣಿಸುತ್ತಿಲ್ಲ” ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೊಬ್ಬರು “ಇದು ನಿಜವಾಗಿಯೂ ಮಸ್ಕ್‌ ತೆಗೆದುಕೊಂಡ ನಿರ್ಧಾರವೇ?” ಎಂದು ಪ್ರಶ್ನಿಸಿದ್ದಾರೆ.

ವಿಪಿಎನ್ ಮೂಲಕ ಬೈಪಾಸ್ ಪ್ರಯತ್ನ

ಕೆಲವು ಬಳಕೆದಾರರು ವಿಪಿಎನ್ (VPN) ಸಹಾಯದಿಂದ ಈ ನಿರ್ಬಂಧಗಳನ್ನು ಮೀರಿ ಕಂಟೆಂಟ್ ನೋಡಲು ಪ್ರಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಈ ನಿರ್ಧಾರದಿಂದಾಗಿ ಪ್ಲಾಟ್‌ಫಾರ್ಮ್ ಬಳಕೆದಾರರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆಯಿದೆ

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T210211.478

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

by ಶಾಲಿನಿ ಕೆ. ಡಿ
March 3, 2026 - 9:05 pm
0

Untitled design 2026 03 03T203026.155

ವಿಶ್ವದ ದೊಡ್ಡಣ್ಣ ಡೊನಾಲ್ಡ್‌ ಟ್ರಂಪ್‌ಗೆ ಕಾಡ್ತಿದ್ಯಾ ಚರ್ಮರೋಗ ಸಮಸ್ಯೆ?

by ಶಾಲಿನಿ ಕೆ. ಡಿ
March 3, 2026 - 8:37 pm
0

Untitled design 2026 03 03T201328.617

ಡ್ಯಾಡಿ ಡ್ಯೂಟಿಯಲ್ಲಿ ವಿರಾಟ್ ಕೊಹ್ಲಿ: ಮಗನನ್ನು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 3, 2026 - 8:15 pm
0

Untitled design 2026 03 03T195058.061

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

by ಶಾಲಿನಿ ಕೆ. ಡಿ
March 3, 2026 - 7:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T203026.155
    ವಿಶ್ವದ ದೊಡ್ಡಣ್ಣ ಡೊನಾಲ್ಡ್‌ ಟ್ರಂಪ್‌ಗೆ ಕಾಡ್ತಿದ್ಯಾ ಚರ್ಮರೋಗ ಸಮಸ್ಯೆ?
    March 3, 2026 | 0
  • Untitled design 2026 03 03T201328.617
    ಡ್ಯಾಡಿ ಡ್ಯೂಟಿಯಲ್ಲಿ ವಿರಾಟ್ ಕೊಹ್ಲಿ: ಮಗನನ್ನು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್
    March 3, 2026 | 0
  • ವರ್ಷದ ಮೊದಲ ರಕ್ತಚಂದ್ರಗ್ರಹಣ ಮುಕ್ತಾಯ! ಸಂಜೆ 6:47ಕ್ಕೆ ಗ್ರಹಣ ಅಂತ್ಯಗೊಂಡಿತು
    ವರ್ಷದ ಮೊದಲ ರಕ್ತಚಂದ್ರಗ್ರಹಣ ಮುಕ್ತಾಯ! ಸಂಜೆ 6:47ಕ್ಕೆ ಗ್ರಹಣ ಅಂತ್ಯಗೊಂಡಿತು
    March 3, 2026 | 0
  • Untitled design 2026 03 03T181754.482
    ಚಂದ್ರಗ್ರಹಣ ಹಿನ್ನಲೆ ದೇವರಾಯನದುರ್ಗದ ಭೋಗ ಲಕ್ಷ್ಮೀನರಸಿಂಹ ಸ್ವಾಮಿ ದೇಗುಲದ ದ್ವಾರ ಬಂದ್
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version