• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ಮುಖಕ್ಕಿಂತ ಜಾಸ್ತಿ ಹೊಕ್ಕಳೇ ಇದೆ.. ನನ್ನ ಆಯ್ಕೆ ಅದಕ್ಕಾಗಿಯೇ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 3, 2026 - 5:52 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 03T175156.952

ಸ್ವತಃ ಬಾದ್‌ಷಾ ಕಿಚ್ಚ ಸುದೀಪ್ ಅವ್ರೇ ಸೊಂಟದ ವಿಷ್ಯ.. ಬೇಡವೋ ಶಿಷ್ಯ ಅಂದಿದ್ರು. ಆದ್ರೇ ವೀರ ಮದಕರಿಯಲ್ಲಿ ತುಪ್ಪದ ಹುಡುಗಿ ರಾಗಿಣಿ ಸೆಕ್ಸಿ ಸೊಂಟ ಹಾಗೂ ಹೊಕ್ಕಳೇ ಹೈಲೈಟ್. ಆ ವಿಷ್ಯ ಈಗ ಮುನ್ನೆಲೆಗೆ ಬಂದಿದ್ದು, ಡೈರೆಕ್ಟರ್ ಕಮ್ ಹೀರೋ ಬಗ್ಗೆ ರಾಗಿಣಿ ಮಾಡಿರೋ ಕಮೆಂಟ್‌ಗೆ ಸೋಶಿಯಲ್ ಮೀಡಿಯಾದಲ್ಲಿ ಕಿಚ್ಚತ್ತಿದೆ. ಇಷ್ಟಕ್ಕೂ ಅಂಥದ್ದೇನು ಹೇಳಿದ್ರು ರಾಗಿಣಿ..? ಸುದೀಪ್ ಫ್ಯಾನ್ಸ್ ಗರಂ ಆಗ್ತಿರೋದಾದ್ರೂ ಏಕೆ..? ಇಲ್ಲಿದೆ ಪಕ್ಕಾ ಕ್ಲ್ಯಾರಿಟಿ.

  • ರಾಗಿಣಿ ಹೊಕ್ಕಳು ರಹಸ್ಯ ರಿವೀಲ್.. ಸುದೀಪ್ ಫ್ಯಾನ್ಸ್ ಗರಂ..!
  • ವೀರ ಮದಕರಿಯಲ್ಲಿ ನಾವೆಲ್ ಆಫೀಸರ್ ಆಗಿದ್ರಾ ಸುದೀಪ್?
  • ಮುಖಕ್ಕಿಂತ ಜಾಸ್ತಿ ಹೊಕ್ಕಳೇ ಇದೆ.. ನನ್ನ ಆಯ್ಕೆ ಅದಕ್ಕಾಗಿಯೇ?
  • ಸೊಂಟದ ವಿಷ್ಯ ಬೇಡವೋ ಶಿಷ್ಯ ಎಂದಿದ್ದ ಬಾದ್‌ಷಾ ಸುದೀಪ್

ವೀರ ಮದಕರಿ.. 2009ರ ಮಾರ್ಚ್‌ 20ರಂದು ತೆರೆಕಂಡ ಸಿನಿಮಾ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸಿ, ನಿರ್ದೇಶಿಸಿದ್ದ ಈ ಸಿನಿಮಾ ಎಸ್ ಎಸ್ ರಾಜಮೌಳಿಯ ವಿಕ್ರಮಾರ್ಕುಡು ಚಿತ್ರದ ರಿಮೇಕ್ ಕೂಡ ಹೌದು. ಆದ್ರೆ ಈ ಚಿತ್ರ ಕನ್ನಡದಲ್ಲಿ ಬಾಕ್ಸ್ ಆಫೀಸ್ ಹಿಟ್ ಆಗುವುದರ ಜೊತೆಗೆ ಸ್ಯಾಂಡಲ್‌ವುಡ್‌ಗೆ ಒಬ್ಬ ನಟಿಮಣಿ ಪಾದಾರ್ಪಣೆ ಮಾಡೋಕೆ ಮುನ್ನುಡಿ ಬರೆದಿತ್ತು. ಆಕೆ ಬೇರಾರೂ ಅಲ್ಲ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ.

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!

ADVERTISEMENT
ADVERTISEMENT

ಯೆಸ್.. ಪ್ರಸಾದ್ ಬಿದ್ದಪ್ಪ ಜೊತೆ ಮಾಡೆಲಿಂಗ್ ಜಗತ್ತಿಗೆ ಕಾಲಿಟ್ಟಿದ್ದ ಆರ್ಮಿ ಆಫೀಸರ್ ಮಗಳು ರಾಗಿಣಿಯನ್ನ ಚಿತ್ರರಂಗಕ್ಕೆ ರೆಡ್ ಕಾರ್ಪೆಟ್ ಹಾಸಿ ವೆಲ್ಕಮ್ ಮಾಡಿದ್ದೇ ಕಿಚ್ಚ ಸುದೀಪ್. ರಾಗಿಣಿಯ ಮೊಟ್ಟ ಮೊದಲ ಸಿನಿಮಾನೇ ಈ ವೀರ ಮದಕರಿ. ಅಲ್ಲಿಂದ ಈಚೆಗೆ ರಾಗಿಣಿ ಬಹುಭಾಷಾ ನಟಿಯಾಗಿ ಮಲಯಾಳಂನಿಂದ ಬಾಲಿವುಡ್‌ವರೆಗೆ ಮಿಂಚಿದ್ದು ಗೊತ್ತೇಯಿದೆ.

ಅಂದಹಾಗೆ ಈ ವಿಷಯವನ್ನ ಈಗ್ಯಾಕೆ ಹೇಳ್ತಿದ್ದೀವಿ ಅಂದ್ರೆ ರಾಗಿಣಿ ಇತ್ತೀಚೆಗೆ ನೀಡಿದ ಖಾಸಗಿ ಸಂದರ್ಶನವೊಂದರಲ್ಲಿ ಒಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಹೌದು.. ಆರ್‌ಜೆ ತುಹಿನ್ ಜೊತೆಗಿನ ಪಾಡ್‌ಕಾಸ್ಟ್‌‌‌ ಸಂದರ್ಶನದಲ್ಲಿ ಸಂದರ್ಶಕಾರ ವೀರ ಮದಕರಿಯಲ್ಲಿ ಡೈರೆಕ್ಟರ್ ಏನಾದ್ರೂ ನಾವೆಲ್ ಆಫೀಸರ್ ಆಗಿದ್ರಾ ಎಂದು ಪ್ರಶ್ನಿಸುತ್ತಾರೆ. ಅದಕ್ಕೆ ಉತ್ತರಿಸಿರೋ ರಾಗಿಣಿ.. ನನಗೂ ಈಗ ಹಾಗೇ ಅನಿಸ್ತಿದೆ. ನನ್ನನ್ನ ಆಯ್ಕೆ ಮಾಡಿದ್ದೇ ನನ್ನ ಸೆಕ್ಸಿ ಸೊಂಟ ಮತ್ತು ಹೊಕ್ಕಳು ನೋಡಿ ಅನಿಸ್ತಿದೆ. ಯಾಕಂದ್ರೆ ಸಿನಿಮಾದಲ್ಲಿ ನನ್ನ ಮುಖಕ್ಕಿಂತ ಜಾಸ್ತಿ ಹೊಕ್ಕಳನ್ನೇ ತೋರಿಸಿದ್ದಾರೆ ಎಂದಿದ್ದಾರೆ.

ಅಂದಹಾಗೆ ರಾಗಿಣಿ ಆಗಷ್ಟೇ ಚಿತ್ರರಂಗಕ್ಕೆ ಬಂದಿದ್ರು. ನಟಿಮಣಿ ಅಂದ್ರೆ ಗ್ಲಾಮರ್‌ಗೆ ಕೇರ್ ಆಫ್ ಅಡ್ರೆಸ್. ಹೀರೋ ಅಷ್ಟೇ ಅಲ್ಲ ಯಾವುದೇ ಗಂಡಿನ ವೀಕ್ನೆಸ್ ಹೆಣ್ಣಿನ ಸೆಕ್ಸಿಯಾಗಿರೋ ಅಂಗಾಂಗಗಳು. ಅದರಲ್ಲೂ ಸೊಂಟ, ಹೊಕ್ಕಳು ಗಂಡಿನ ವೀಕ್ನಸ್ ಆಗಿರುತ್ತೆ. ಆ ಸಿನಿಮಾದ ನಾಯಕನಟನ ವೀಕ್ನೆಸ್ ಕೂಡ ಅದೇ ಆಗಿತ್ತು. ಹಾಗಾಗಿ ಡೈರೆಕ್ಟರ್ ಕೂಡ ಸುದೀಪ್ ಅವರೇ ಆಗಿರೋದ್ರಿಂದ ಆ ಸೀನ್ ಯಥಾವತ್ ತೆಲುಗಿನ ರವಿತೇಜಾ ಚಿತ್ರದ ರೀತಿ ಎಕ್ಸಿಕ್ಯೂಟ್ ಆಗಿದೆ. ಸೋ.. ರಾಗಿಣಿ ಏಕೆ ನಮ್ಮ ನೆಚ್ಚಿನ ನಟನ ಬಗ್ಗೆ ಇಂತಹ ಸ್ಟೇಟ್ಮೆಂಟ್ ಕೊಟ್ಟುಬಿಟ್ರು ಅಂತ ಕಿಚ್ಚನ ಫ್ಯಾನ್ಸ್ ತುಪ್ಪದ ಹುಡುಗಿ ಮೇಲೆ ಅಸಮಾಧಾನ ಹೊರಹಾಕುತ್ತಿದ್ದಾರೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 03T210211.478

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

by ಶಾಲಿನಿ ಕೆ. ಡಿ
March 3, 2026 - 9:05 pm
0

Untitled design 2026 03 03T203026.155

ವಿಶ್ವದ ದೊಡ್ಡಣ್ಣ ಡೊನಾಲ್ಡ್‌ ಟ್ರಂಪ್‌ಗೆ ಕಾಡ್ತಿದ್ಯಾ ಚರ್ಮರೋಗ ಸಮಸ್ಯೆ?

by ಶಾಲಿನಿ ಕೆ. ಡಿ
March 3, 2026 - 8:37 pm
0

Untitled design 2026 03 03T201328.617

ಡ್ಯಾಡಿ ಡ್ಯೂಟಿಯಲ್ಲಿ ವಿರಾಟ್ ಕೊಹ್ಲಿ: ಮಗನನ್ನು ಶಾಲೆಗೆ ಕರೆದುಕೊಂಡು ಹೋಗುವ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
March 3, 2026 - 8:15 pm
0

Untitled design 2026 03 03T195058.061

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

by ಶಾಲಿನಿ ಕೆ. ಡಿ
March 3, 2026 - 7:51 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T195058.061
    ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
  • Untitled design 2026 03 03T161336.039
    ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version