• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಂದ್ರಗ್ರಹಣ ಹಿನ್ನಲೆ ದೇವರಾಯನದುರ್ಗದ ಭೋಗ ಲಕ್ಷ್ಮೀನರಸಿಂಹ ಸ್ವಾಮಿ ದೇಗುಲದ ದ್ವಾರ ಬಂದ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2026 - 6:18 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ತುಮಕೂರು
0 0
0

ತುಮಕೂರು: ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನಲೆಯಲ್ಲಿ ತುಮಕೂರು ತಾಲ್ಲೂಕಿನ ಐತಿಹಾಸಿಕ ದೇವರಾಯನದುರ್ಗದ ಶ್ರೀ ಭೋಗಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ ಮುಖ್ಯ ದ್ವಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಜಾತ್ರಾ ಮಹೋತ್ಸವದ ಸಂಭ್ರಮದ ನಡುವೆಯೇ ಗ್ರಹಣದ ಗೋಚರಿಸುವುದರಿಂದ ದೇವಸ್ಥಾನ ಆಡಳಿತ ಮಂಡಳಿ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

ದೇವರಾಯನದುರ್ಗದ ಗುಡ್ಡದ ಮೇಲಿರುವ ಶ್ರೀ ಭೋಗಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯಕ್ಕೆ ಜಾತ್ರೆ ಸಂದರ್ಭಗಳಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಾರೆ. ಈ ಬಾರಿ ಕೂಡ ಜಾತ್ರಾ ಮಹೋತ್ಸವದ ಅಂಗವಾಗಿ ಅದ್ದೂರಿಯಾಗಿ ರಥೋತ್ಸವ ನೆರವೇರಿತು.

RelatedPosts

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ಖರ್ಗೆ ಭಾಷಣದ ಸ್ಥಳ ಶುದ್ಧೀಕರಣ ಪ್ರಕರಣ: ಬೆಂಗಳೂರಿನಿಂದ ಉತ್ತರಾಖಂಡಕ್ಕೆ ಕೇಸ್ ವರ್ಗಾವಣೆ

‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ

ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ

ADVERTISEMENT
ADVERTISEMENT

ಆದರೆ, ಇಂದು ಕೇತುಗ್ರಸ್ತ ಚಂದ್ರಗ್ರಹಣ ಇರುವ ಹಿನ್ನೆಲೆ ರಥೋತ್ಸವದ ಬಳಿಕ ದೇವಾಲಯವನ್ನು ಬಂದ್ ಮಾಡುವ ನಿರ್ಧಾರ ಕೈಗೊಳ್ಳಲಾಯಿತು. ಗ್ರಹಣದ ಸಮಯದಲ್ಲಿ ದೇವಾಲಯದ ಒಳಭಾಗದ ಮೇಲೆ ಯಾವುದೇ ಪ್ರಭಾವ ಬೀಳದಂತೆ ಸಂಪ್ರದಾಯಬದ್ಧವಾಗಿ ದರ್ಬೆ ಇಟ್ಟು ದ್ವಾರಗಳನ್ನು ಮುಚ್ಚಲಾಗಿದೆ. ಹಿಂದು ಸಂಪ್ರದಾಯದ ಪ್ರಕಾರ ಗ್ರಹಣ ಕಾಲದಲ್ಲಿ ದೇವಾಲಯಗಳನ್ನು ಮುಚ್ಚುವುದು, ನೈವೇದ್ಯ-ಪೂಜೆಗಳನ್ನು ನಿಲ್ಲಿಸುವುದು ಸಾಮಾನ್ಯ ಆಚರಣೆ.

ಗ್ರಹಣ ಆರಂಭವಾಗುವ ಕೆಲವೇ ಕ್ಷಣಗಳ ಮುನ್ನ ಭಕ್ತರಿಗೆ ದರ್ಶನವನ್ನು ನಿಲ್ಲಿಸಿ, ದೇವಾಲಯದ ದ್ವಾರಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಯಿತು. ಜಾತ್ರೆ ಹಿನ್ನಲೆಯಲ್ಲಿ ದೂರದ ಊರುಗಳಿಂದ ಬಂದಿದ್ದ ಭಕ್ತರು ಕೆಲಕಾಲ ನಿರಾಸೆಯನ್ನೂ ವ್ಯಕ್ತಪಡಿಸಿದರು. ಆಡಳಿತ ಮಂಡಳಿ ಭಕ್ತರಿಗೆ ಗ್ರಹಣ ಮುಗಿದ ಬಳಿಕ ಮತ್ತೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಿದೆ.

ಗ್ರಹಣ ಮುಗಿದ ನಂತರ ವಿಶೇಷ ಶುದ್ಧೀಕರಣ ಮಾಡಲಾಗುತ್ತದೆ. ದೇವಾಲಯದ ಆವರಣ, ಗರ್ಭಗುಡಿ ಹಾಗೂ ದೇವರ ಮೂರ್ತಿಗಳಿಗೆ ತೀರ್ಥ ಸ್ನಾನ ಮತ್ತು ಪುನಃ ಪೂಜೆ ನೆರವೇರಿಸಲಾಗುತ್ತದೆ. ಈ ಶುದ್ಧೀಕರಣ ಪ್ರಕ್ರಿಯೆ ರಾತ್ರಿ 8:30ಕ್ಕೆ ಪೂರ್ಣಗೊಳ್ಳಲಿದ್ದು, ಬಳಿಕ ಭಕ್ತಾದಿಗಳಿಗೆ ಮತ್ತೆ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಚಕಮಕಿ (11)

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 5, 2026 - 8:38 pm
0

ಚಕಮಕಿ (10)

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

by ಶಾಲಿನಿ ಕೆ. ಡಿ
September 5, 2026 - 8:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ಚಕಮಕಿ (3)
    ಉತ್ತಮ ವಾಗ್ಮಿಯಾಗಲು ಏನು ಮಾಡಬೇಕೆಂದು ಶಿಕ್ಷಕಿಯನ್ನೇ ಸಲಹೆ ಕೇಳಿದ ಪ್ರಧಾನಿ ಮೋದಿ
    September 5, 2026 | 0
  • ಚಕಮಕಿ
    ಜಮ್ಮು-ಕಾಶ್ಮೀರದಲ್ಲಿ ಗುಂಡಿನ ಚಕಮಕಿ: ಪಾಕ್‌ನ ಲಷ್ಕರ್ ಕಮಾಂಡರ್ ಉಗ್ರ ಬಲಿ
    September 5, 2026 | 0
  • Untitled design 2026 09 05T154532.624
    ಖಾರ್ಗ್ ದ್ವೀಪದ ಬಳಿ ಇರಾನ್‌‌ನ ತೈಲ ಟ್ಯಾಂಕರ್ ಮೇಲೆ ಅಮೆರಿಕ ದಾಳಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version