• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 3, 2026 - 7:51 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 03T195058.061

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!

ADVERTISEMENT
ADVERTISEMENT

ಪಾಪರಾಜಿಗಳ ವಿರುದ್ಧ ಸ್ಯಾಂಡಲ್ವುಡ್ ತಾರೆಯರು ಹೊಸ ಅಭಿಯಾನವನ್ನೇ ಶುರುಮಾಡಿದ್ದಾರೆ. ನಟಿಯರ ಅಂಗಾಂಗಗಳನ್ನು ಫೋಕಸ್ ಮಾಡಿ, ರೀಲ್ಸ್, ಮೀಮ್ಸ್ ಮತ್ತು ಶಾರ್ಟ್‌ವಿಡಿಯೋಗಳನ್ನು ಹಾಕುವ ಡಿಜಿಟಲ್ ಛಾಯಾಗ್ರಾಹಕರ ವಿರುದ್ಧ ತಾರೆಯರು ಸಾಮಾಜಿಕ ಜಾಲತಾಣಗಳಲ್ಲಿ ವಾಕ್ಸಮರ ನಡೆಸಿದ್ದಾರೆ. ಚಂದನವನದ ಅನೇಕ ತಾರೆಯರು ಒಂದಾಗಿ ನಿಂತು “ನಾವು ವಸ್ತುಗಳಲ್ಲ, ಕಲಾವಿದರು” ಎಂಬ ಸಂದೇಶದೊಂದಿಗೆ #ActorsNotObjects ಹ್ಯಾಷ್‌ಟ್ಯಾಗ್ ಮೂಲಕ ಜಾಗೃತಿ ಮೂಡಿಸಲು ಮುಂದಾಗಿದ್ದಾರೆ.

ಈ ಅಭಿಯಾನಕ್ಕೆ ಚಾಲನೆ ನೀಡಿದವರು ಹಿರಿಯ ನಟಿ ರಕ್ಷಿತಾ ಪ್ರೇಮ್. ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಅವರು, ಕಾರ್ಯಕ್ರಮಗಳು ಮತ್ತು ಖಾಸಗಿ ಸಂದರ್ಭಗಳಲ್ಲಿ ತಮ್ಮ ಅನುಭವಿಸಿದ ಅಸೌಕರ್ಯವನ್ನು ಬಹಿರಂಗಪಡಿಸಿದರು. “ಕಾರ್ಯಕ್ರಮಕ್ಕೆ ಹೋದಾಗ ನಮ್ಮ ಕೆಲಸ, ಮಾತು, ಚಿತ್ರಗಳಿಗಿಂತಲೂ ಕೆಲವರು ಕ್ಯಾಮೆರಾವನ್ನು ತಪ್ಪು ರೀತಿಯಲ್ಲಿ ಬಳಸುತ್ತಿದ್ದಾರೆ. ಇದು ಅಸ್ವೀಕಾರಾರ್ಹ” ಎಂದು ಅವರು ತಿಳಿಸಿದ್ದಾರೆ.

ಅವರಿಗೆ ಬೆಂಬಲವಾಗಿ ನಟಿ ಸಪ್ತಮಿ ಗೌಡ, ನಟಿ ರಮ್ಯಾ, ಹಾಗೂ ನಟ ಯುವರಾಜ್ ಕುಮಾರ್ ಸೇರಿದಂತೆ ಅನೇಕರು ಧ್ವನಿ ಎತ್ತಿದ್ದಾರೆ. ನಂತರ ಸೋಶಿಯಲ್ ಮೀಡಿಯಾದಲ್ಲಿ ಅಭಿಪ್ರಾಯ ಹಂಚಿಕೊಳ್ಳುತ್ತಿರುವ ತಾರೆಯರು, “ವೀವ್ಸ್ ಮತ್ತು ಲೈಕ್ಸ್‌ಗಾಗಿ ಅಸಭ್ಯ ದೃಶ್ಯಗಳನ್ನು ಸೃಷ್ಟಿಸುವುದು ನಿಲ್ಲಬೇಕು” ಎಂದು ಆಗ್ರಹಿಸಿದ್ದಾರೆ.

ಡಿಜಿಟಲ್ ಛಾಯಾಗ್ರಾಹಕರಿಗೆ ಕ್ಲಾಸ್

ಇತ್ತೀಚಿನ ವರ್ಷಗಳಲ್ಲಿ ಡಿಜಿಟಲ್ ಮೀಡಿಯಾ ಮತ್ತು ರೀಲ್ಸ್‌ ಸಂಸ್ಕೃತಿ ಹೆಚ್ಚಾಗಿದೆ. ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಟಿಯರ ಅಂಗಾಂಗಗಳನ್ನು ಜೂಮ್ ಮಾಡಿ, ಆ ವಿಡಿಯೋಗಳನ್ನು ರೀಲ್ಸ್‌, ಮೀಮ್ಸ್‌, ಶಾರ್ಟ್ಸ್‌ ರೂಪದಲ್ಲಿ ಹಂಚಿಕೊಳ್ಳುವ ಪ್ರವೃತ್ತಿ ಹೆಚ್ಚಾಗಿದೆ. ಈ ಕುರಿತು ತಾರೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಟಿ ಸಪ್ತಮಿ ಗೌಡ ಇತ್ತೀಚೆಗೆ ಥಿಯೇಟರ್‌ನಲ್ಲಿ ಪೂಜೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಕೆಲವು ಮೊಬೈಲ್ ಕ್ಯಾಮೆರಾಗಳು ಅವರ ಖಾಸಗಿ ಕ್ಷಣಗಳನ್ನು ಅಸಭ್ಯವಾಗಿ ಚಿತ್ರೀಕರಿಸಿದ ವಿಚಾರ ವೈರಲ್ ಆಗಿತ್ತು. “ನಾವು ದೇವರ ಮುಂದೆ ಪೂಜೆ ಮಾಡುತ್ತಿದ್ದಾಗಲೂ ಗೌರವದಿಂದ ಇರಬೇಕು. ಕ್ಯಾಮೆರಾ ಎಲ್ಲೆಡೆ ಇರಬಾರದು,” ಎಂದು ಸಪ್ತಮಿ ಅಭಿಪ್ರಾಯಪಟ್ಟಿದ್ದಾರೆ.

ಖಾಸಗಿ ಬದುಕಿಗೂ ಗೌರವ ಬೇಕು

ಕಾರ್ಯಕ್ರಮಗಳಲ್ಲಿ ಮಾತ್ರವಲ್ಲದೆ, ತಾರೆಯರ ಖಾಸಗಿ ಸಮಯದಲ್ಲೂ ಮೊಬೈಲ್ ಕ್ಯಾಮೆರಾಗಳನ್ನು ಹಿಡಿದು ಚಿತ್ರೀಕರಿಸುವುದನ್ನು ನಿಲ್ಲಿಸಬೇಕು ಎಂದು ರಕ್ಷಿತಾ ಪ್ರೇಮ್ ಮತ್ತು ಸಪ್ತಮಿ ಗೌಡ ಮನವಿ ಮಾಡಿದ್ದಾರೆ. “ನಾವು ಜಿಮ್‌ಗೆ ಹೋದಾಗ, ಶಾಪಿಂಗ್ ಮಾಡುವಾಗ, ರೆಸ್ಟೋರೆಂಟ್‌ನಲ್ಲಿ ಊಟ ಮಾಡುವಾಗ ಕೂಡ ಕ್ಯಾಮೆರಾ ಕಣ್ಣುಗಳು ನಮ್ಮನ್ನು ಹಿಂಬಾಲಿಸುತ್ತವೆ. ಇದರಿಂದ ನಮಗೆ ಮಾನಸಿಕ ಯಾತನೆಯಾಗುತ್ತದೆ” ಎಂದು ರಮ್ಯಾ ಹೇಳಿದ್ದಾರೆ.

ರಕ್ಷಿತಾ ಪ್ರೇಮ್ ಮತ್ತು ಸಪ್ತಮಿ ಗೌಡ ಇಬ್ಬರೂ “ಕಾರ್ಯಕ್ರಮಗಳಲ್ಲಿ ನಿಯಂತ್ರಿತ ಛಾಯಾಗ್ರಹಣ ಇರಬೇಕು. ಇದನ್ನು ನಿಲ್ಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳಲು ನಾವು ಹಿಂದೇಟು ಹಾಕುವುದಿಲ್ಲ” ಎಂದು ಎಚ್ಚರಿಸಿದ್ದಾರೆ.

‘ಬಾಲಿವುಡ್ ಪಾಪರಾಜಿ ಕಲ್ಚರ್’ ಬೇಡ

ತಾರೆಯರ ಅಭಿಯಾನದ ಪ್ರಮುಖ ಉದ್ದೇಶವೇನೆಂದರೆ, ಬಾಲಿವುಡ್‌ನಲ್ಲಿ ವ್ಯಾಪಕವಾಗಿರುವ ಪಾಪರಾಜಿ ಸಂಸ್ಕೃತಿ ಸ್ಯಾಂಡಲ್‌ವುಡ್‌ಗೆ ಹರಡಬಾರದು. ಚಿತ್ರರಂಗದಲ್ಲಿ ಪರಸ್ಪರ ಗೌರವ ಮತ್ತು ಸಾಂಸ್ಕೃತಿಕ ಮೌಲ್ಯಗಳು ಉಳಿಯಬೇಕು ಎನ್ನುವುದು ಅವರ ಅಭಿಪ್ರಾಯ.

ಅಭಿಯಾನಕ್ಕೆ ಹೆಚ್ಚುತ್ತಿರುವ ಬೆಂಬಲ

#ActorsNotObjects ಹ್ಯಾಷ್‌ಟ್ಯಾಗ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿದೆ. ಅಭಿಮಾನಿಗಳು ಕೂಡ ಈ ಅಭಿಯಾನಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. “ನಮ್ಮ ಮೆಚ್ಚಿನ ತಾರೆಯರನ್ನು ಗೌರವದಿಂದ ನೋಡಬೇಕು” ಎಂಬ ಸಂದೇಶ ಹರಡುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 03T224212.154

ದಾವಣಗೆರೆಯಲ್ಲಿ ಜೈನ ಸನ್ಯಾಸ ದೀಕ್ಷೆ ಸ್ವೀಕರಿಸಿದ ಉದ್ಯಮಿ ದಂಪತಿ, ಇಬ್ಬರು ಯುವತಿಯರು

by ಶಾಲಿನಿ ಕೆ. ಡಿ
March 3, 2026 - 10:51 pm
0

Untitled design 2026 03 03T222927.384

ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಚಿಕ್ಕಬಳ್ಳಾಪುರ ಪಿಎಸ್ಐ, ಎಎಸ್ಐ

by ಶಾಲಿನಿ ಕೆ. ಡಿ
March 3, 2026 - 10:36 pm
0

Untitled design 2026 03 03T222153.308

ಚಿನ್ನಸ್ವಾಮಿ ಕಾಲ್ತುಳಿತ: ‘ಕ್ರೀಡಾಂಗಣದ ಹೊರಗಡೆ ನಡೆದ ಘಟನೆಗೆ ನಾವು ಜವಾಬ್ದಾರರಲ್ಲ’: ಆರ್‌ಸಿಬಿ

by ಶಾಲಿನಿ ಕೆ. ಡಿ
March 3, 2026 - 10:22 pm
0

Untitled design 2026 03 03T220922.077

ಬೆಂಗಳೂರಿಗೆ ಆಗಮಿಸಿದ ಮತ್ತೊಂದು ವಿಮಾನ: ಇಲ್ಲಿಯವರೆಗೆ 1053 ಕನ್ನಡಿಗರು ವಾಪಸ್

by ಶಾಲಿನಿ ಕೆ. ಡಿ
March 3, 2026 - 10:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T175156.952
    ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
  • Untitled design 2026 03 03T161336.039
    ಚಿರು ಫ್ಯಾಮಿಲಿ ಫಂಕ್ಷನ್‌‌ನಲ್ಲಿ ಬಾಲಯ್ಯ..ನೋ ಸ್ಟಾರ್‌‌ವಾರ್..!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version