• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ

ಯಶಸ್ವಿನಿ ಎಂ by ಯಶಸ್ವಿನಿ ಎಂ
March 4, 2026 - 11:52 am
in Flash News, ಕರ್ನಾಟಕ, ದೇಶ
0 0
0
Untitled design (54)

ಆಂಧ್ರಪ್ರದೇಶ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಮನಕಲಕುವ ಘಟನೆಯೊಂದು ಸಂಭವಿಸಿದೆ. ವೇಗವಾಗಿ ಬಂದ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಕರ್ನಾಟಕ ಮೂಲದ ಐವರು ಪ್ರಯಾಣಿಕರು ದುರ್ಮರಣಕ್ಕೀಡಾಗಿದ್ದಾರೆ.

ಅಪಘಾತ ನಡೆದಿದ್ದು ಹೇಗೆ ?

ಬೆಂಗಳೂರಿನಿಂದ ಆಂಧ್ರದ ತಿರುಪತಿ ಕಡೆಗೆ ತೆರಳುತ್ತಿದ್ದ ಕಾರು, ಪಲಮನೇರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿದೆ ಎನ್ನಲಾಗಿದೆ. ಅತೀ ವೇಗದಲ್ಲಿದ್ದ ಕಾರು ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ, ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಈ ಘಟನೆತಿಂದ ಕಾರಿನ ಒಳಗಿದ್ದ ಐವರು ತೀವ್ರ ರಕ್ತಸ್ರಾವ ಹಾಗೂ ಪೆಟ್ಟುಗಳಿಂದಾಗಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ.

RelatedPosts

ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅಧಿಕಾರ ಎಷ್ಟು ಪವರ್ ಫುಲ್ ಗೊತ್ತಾ?

ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ KERC, ತೀವ್ರ ವಿರೋಧದ ನಡುವೆಯೂ ವಿದ್ಯುತ್ ದರ ಹೆಚ್ಚಳ!

ಪ್ರಧಾನಿ ಮೋದಿ ಯೂಟ್ಯೂಬ್‌ ಚಾನಲ್‌ಗೆ 3 ಕೋಟಿ ಸಬ್‌ಸ್ಕ್ರೈಬರ್ಸ್: ಆದಾಯದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ !

ಕರ್ನಾಟಕ ಬಜೆಟ್ 2026: 5.5 ಲಕ್ಷ ಕೋಟಿ ದಾಟಲಿದೆಯೇ ಬಜೆಟ್ ಗಾತ್ರ ?

ADVERTISEMENT
ADVERTISEMENT
ಮೃತರ ಹಿನ್ನೆಲೆ

ಪ್ರಾಥಮಿಕ ತನಿಖೆಯ ಪ್ರಕಾರ, ಮೃತಪಟ್ಟವರೆಲ್ಲರೂ ಕರ್ನಾಟಕದ ನಿವಾಸಿಗಳು ಎಂದು ತಿಳಿದುಬಂದಿದೆ. ಅವರು ಬೆಂಗಳೂರಿನಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆಂದು ಹೊರಟಿದ್ದರು ಎನ್ನಲಾಗುತ್ತಿದೆ. ಸದ್ಯ ಪೊಲೀಸರು ಕಾರಿನ ನಂಬರ್ ಪ್ಲೇಟ್ ಹಾಗೂ ಒಳಗಿದ್ದ ದಾಖಲೆಗಳನ್ನು ಆಧರಿಸಿ ಮೃತರ ಪೂರ್ಣ ವಿಳಾಸ ಮತ್ತು ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪಲಮನೇರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕಾರಿನಿಂದ ಮೃತದೇಹಗಳನ್ನು ಹೊರತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಕ್ರೇನ್ ಸಹಾಯದಿಂದ ವಾಹನಗಳನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಗಿದೆ.

ಪಲಮನೇರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದ್ದು, ಮೃತರ ಕುಟುಂಬದವರನ್ನು ಸಂಪರ್ಕಿಸಲು ಪೊಲೀಸರು ಕರ್ನಾಟಕದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

ಹುಬ್ಬಳ್ಳಿ ಫೋಟೋ ವೀಡಿಯೋಗ್ರಾಫರ್ ಸಂಘ ಕ್ರಿಕೆಟ್ ಟೂರ್ನಮೆಂಟ್

ಹುಬ್ಬಳ್ಳಿಯಲ್ಲಿ ಫೋಟೋ ಮತ್ತು ವೀಡಿಯೋಗ್ರಾಫರ್ ಸಂಘದ ಮೂರನೇ ಕ್ರಿಕೆಟ್ ಟೂರ್ನಮೆಂಟ್ ಆರಂಭ

by ಶ್ರೀದೇವಿ ಬಿ. ವೈ
March 4, 2026 - 2:37 pm
0

ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ

ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅಧಿಕಾರ ಎಷ್ಟು ಪವರ್ ಫುಲ್ ಗೊತ್ತಾ?

by ಶ್ರೀದೇವಿ ಬಿ. ವೈ
March 4, 2026 - 2:25 pm
0

Untitled design (60)

16 ಕೋಟಿ ಮೌಲ್ಯದ ಸನ್ನಿ ಲಿಯೋನ್‌ ಕನಸಿನ ಅರಮನೆ ಹೇಗಿದೆ ಗೊತ್ತಾ ?

by ಯಶಸ್ವಿನಿ ಎಂ
March 4, 2026 - 2:21 pm
0

ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)

ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ KERC, ತೀವ್ರ ವಿರೋಧದ ನಡುವೆಯೂ ವಿದ್ಯುತ್ ದರ ಹೆಚ್ಚಳ!

by ಶ್ರೀದೇವಿ ಬಿ. ವೈ
March 4, 2026 - 1:54 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ
    ಇರಾನ್ ಸರ್ವೋಚ್ಛ ನಾಯಕ ಅಯಾತೊಲ್ಲಾ ಅಲಿ ಖಮೇನಿ ಅಧಿಕಾರ ಎಷ್ಟು ಪವರ್ ಫುಲ್ ಗೊತ್ತಾ?
    March 4, 2026 | 0
  • ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (KERC)
    ವಾಣಿಜ್ಯ ಮತ್ತು ಕೈಗಾರಿಕಾ ವಲಯಕ್ಕೆ ಶಾಕ್ ಕೊಟ್ಟ KERC, ತೀವ್ರ ವಿರೋಧದ ನಡುವೆಯೂ ವಿದ್ಯುತ್ ದರ ಹೆಚ್ಚಳ!
    March 4, 2026 | 0
  • Untitled design (58)
    ಪ್ರಧಾನಿ ಮೋದಿ ಯೂಟ್ಯೂಬ್‌ ಚಾನಲ್‌ಗೆ 3 ಕೋಟಿ ಸಬ್‌ಸ್ಕ್ರೈಬರ್ಸ್: ಆದಾಯದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ !
    March 4, 2026 | 0
  • Untitled design (57)
    ಕರ್ನಾಟಕ ಬಜೆಟ್ 2026: 5.5 ಲಕ್ಷ ಕೋಟಿ ದಾಟಲಿದೆಯೇ ಬಜೆಟ್ ಗಾತ್ರ ?
    March 4, 2026 | 0
  • ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ
    ‘ನಮ್ಮ ಜೊತೆ ಭಾರತ ಮತ್ತೊಂದು ಯುದ್ಧಕ್ಕೆ ಸಿದ್ಧವಾಗುತ್ತಿದೆ, ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಹೇಳಿಕೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version