• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, April 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪ್ರಧಾನಿ ಮೋದಿ ಯೂಟ್ಯೂಬ್‌ ಚಾನಲ್‌ಗೆ 3 ಕೋಟಿ ಸಬ್‌ಸ್ಕ್ರೈಬರ್ಸ್: ಆದಾಯದ ಬಗ್ಗೆ ನಿಮಗೆ ಗೊತ್ತಿರದ ಸಂಗತಿ !

admin by admin
March 4, 2026 - 1:43 pm
in Flash News, ತಂತ್ರಜ್ಞಾನ
0 0
0
Untitled design (58)

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ ಆಡಳಿತದಲ್ಲಷ್ಟೇ ಅಲ್ಲ, ಸಾಮಾಜಿಕ ಜಾಲತಾಣಗಳಲ್ಲೂ ಜಾಗತಿಕ ಮಟ್ಟದ ದಾಖಲೆಗಳನ್ನು ಹಿಂದಿಕ್ಕಿದ್ದಾರೆ. ಯೂಟ್ಯೂಬ್‌ನಲ್ಲಿ 3 ಕೋಟಿ (30 ಮಿಲಿಯನ್) ಚಂದಾದಾರರನ್ನು (Subscribers) ಹೊಂದುವ ಮೂಲಕ, ಈ ಮೈಲಿಗಲ್ಲು ತಲುಪಿದ ವಿಶ್ವದ ಮೊದಲ ಜನನಾಯಕ ಎಂಬ ಕೀರ್ತಿಗೆ ಮೋದಿ ಪಾತ್ರರಾಗಿದ್ದಾರೆ.

ಜಾಗತಿಕ ನಾಯಕರನ್ನು ಹಿಂದಿಕ್ಕಿದ ಮೋದಿ

ಯೂಟ್ಯೂಬ್ ಫಾಲೋವರ್ಸ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ವಿಶ್ವದ ಇತರ ಪ್ರಭಾವಿ ನಾಯಕರಿಗಿಂತ ಬಹುದೂರ ಮುಂದಿದ್ದಾರೆ. ಮೋದಿಯವರ ನಂತರದ ಸ್ಥಾನದಲ್ಲಿರುವ ಬ್ರೆಜಿಲ್‌ನ ಮಾಜಿ ಅಧ್ಯಕ್ಷ ಜೈರ್ ಬೋಲ್ಸನಾರೊ ಅವರ ಚಂದಾದಾರರ ಸಂಖ್ಯೆ ಮೋದಿಯವರ ಕಾಲು ಭಾಗದಷ್ಟೂ ಇಲ್ಲ. ಇನ್ನು ಪ್ರಸ್ತುತ ಜಾಗತಿಕ ವಿದ್ಯಮಾನಗಳಲ್ಲಿ ಸದ್ದು ಮಾಡುತ್ತಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೋದಿಯವರಿಗಿಂತ ಏಳು ಪಟ್ಟು ಕಡಿಮೆ ಸಬ್‌ಸ್ಕ್ರೈಬರ್ಸ್‌ ಹೊಂದಿದ್ದಾರೆ.

RelatedPosts

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!

ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ

ADVERTISEMENT
ADVERTISEMENT
ಕೋಟಿ ಕೋಟಿ ಆದಾಯವಿದ್ದರೂ ‘ನೋ’ ಎಂದ ಪ್ರಧಾನಿ !

ಇಂದಿನ ಕಾಲದಲ್ಲಿ ಯೂಟ್ಯೂಬ್ ಒಂದು ದೊಡ್ಡ ಆದಾಯದ ಮೂಲವಾಗಿದೆ. 3 ಕೋಟಿ ಸಬ್‌ಸ್ಕ್ರೈಬರ್ಸ್ ಹೊಂದಿರುವ ಚಾನೆಲ್‌ಗೆ ತಿಂಗಳಿಗೆ ಸುಮಾರು 20 ಲಕ್ಷದಿಂದ 1 ಕೋಟಿ ರೂಪಾಯಿ ವರೆಗೆ ಜಾಹೀರಾತುಗಳ ಮೂಲಕ ಆದಾಯ ಬರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಪ್ರಧಾನಿ ಮೋದಿ ಅವರು ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್ ಅನ್ನು ‘ಮಾನಿಟೈಸ್’ (Monetize) ಮಾಡಿಲ್ಲ. ಅಂದರೆ, ಅವರು ತಮ್ಮ ವಿಡಿಯೋಗಳ ಮೇಲೆ ಜಾಹೀರಾತು ಪ್ರದರ್ಶಿಸಲು ಅನುಮತಿ ನೀಡಿಲ್ಲ. ಹಾಗಾಗಿ, ಇಷ್ಟು ದೊಡ್ಡ ಫಾಲೋವರ್ಸ್ ಇದ್ದರೂ ಮೋದಿ ಯೂಟ್ಯೂಬ್‌ನಿಂದ ನಯಾಪೈಸೆ ಹಣವನ್ನೂ ಪಡೆಯುತ್ತಿಲ್ಲ.

ಇನ್‌ಸ್ಟಾಗ್ರಾಮ್‌ನಲ್ಲೂ ಮೋದಿಯೇ ಫಸ್ಟ್ !

ಕೇವಲ ಯೂಟ್ಯೂಬ್ ಮಾತ್ರವಲ್ಲದೆ, ಇನ್‌ಸ್ಟಾಗ್ರಾಮ್‌ನಲ್ಲೂ ಮೋದಿ ಅಧಿಪತ್ಯ ಮುಂದುವರಿದಿದೆ. ಕಳೆದ ತಿಂಗಳಷ್ಟೇ ಅವರು ಇನ್‌ಸ್ಟಾಗ್ರಾಮ್‌ನಲ್ಲಿ 100 ಮಿಲಿಯನ್ (10 ಕೋಟಿ) ಫಾಲೋವರ್ಸ್ ಹೊಂದಿದ ವಿಶ್ವದ ಮೊದಲ ರಾಜಕಾರಣಿ ಎಂಬ ಅಪರೂಪದ ದಾಖಲೆ ಬರೆದಿದ್ದಾರೆ. 2014ರಲ್ಲಿ ಖಾತೆ ಆರಂಭಿಸಿದ ಮೋದಿ, ಕೇವಲ ಹತ್ತು ವರ್ಷಗಳಲ್ಲಿ ಈ ಮಟ್ಟದ ಜನಪ್ರಿಯತೆ ಗಳಿಸಿರುವುದು ಜಾಗತಿಕ ಮಟ್ಟದಲ್ಲಿ ದೊಡ್ಡ ಚರ್ಚೆಗೆ ಕಾರಣವಾಗಿದೆ.

ಈ ಮೂಲಕ ಎಕ್ಸ್ (ಟ್ವಿಟ್ಟರ್), ಯೂಟ್ಯೂಬ್ ಮತ್ತು ಇನ್‌ಸ್ಟಾಗ್ರಾಮ್ ಎಂಬ ಮೂರೂ ಪ್ರಮುಖ ವೇದಿಕೆಗಳಲ್ಲಿ ಮೋದಿ ಅವರು ವಿಶ್ವದ ನಂ.1 ಜನಪ್ರಿಯ ನಾಯಕನಾಗಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2025 12 04T070243.618

ದಿನ ಭವಿಷ್ಯ: ಇಂದು ಈ ರಾಶಿಗೆ ಅದೃಷ್ಟ, ಅಪರೂಪದ ಉಡುಗೊರೆ ದೊರಕಲಿದೆ

by ಶಾಲಿನಿ ಕೆ. ಡಿ
April 30, 2026 - 6:42 am
0

BeFunky collage (16)

ಬೆಂಗಳೂರಿನಲ್ಲಿ ಮೃತ್ಯು ಮಳೆ: ಗೋಡೆ ಕುಸಿತದ ಸ್ಥಳದಲ್ಲೇ ವಿದ್ಯುತ್ ಸ್ಪರ್ಶಕ್ಕೆ ಮತ್ತೊಂದು ಬಲಿ

by ಶ್ರೀದೇವಿ ಬಿ. ವೈ
April 29, 2026 - 11:10 pm
0

BeFunky collage (10)

ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!

by ಶ್ರೀದೇವಿ ಬಿ. ವೈ
April 29, 2026 - 9:41 pm
0

BeFunky collage (10)

ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!

by ಶ್ರೀದೇವಿ ಬಿ. ವೈ
April 29, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (10)
    ಬೌರಿಂಗ್ ಆಸ್ಪತ್ರೆ ಬಳಿ ದುರಂತ: ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಡುಗಿದ ಬಿ.ವೈ. ವಿಜಯೇಂದ್ರ!
    April 29, 2026 | 0
  • BeFunky collage (10)
    ಪಂಚರಾಜ್ಯಗಳ ಪೋಲ್ ಆಫ್ ಪೋಲ್ಸ್ ಹೇಳೋದೇನು? ಇಲ್ಲಿದೆ ಸಮಗ್ರ ಲೆಕ್ಕಾಚಾರ!
    April 29, 2026 | 0
  • BeFunky collage (3)
    ಮೃತ್ಯುರೂಪಿಯಾಗಿ ಬಂದ ಮಳೆ: ಚಲಿಸುತ್ತಿದ್ದ ವ್ಯಾನ್ ಮೇಲೆ ಬಿದ್ದ ಬೃಹತ್ ಮರ, ಚಾಲಕನ ಸ್ಥಿತಿ ಗಂಭೀರ!
    April 29, 2026 | 0
  • BeFunky collage (17)
    ಬೆಂಗಳೂರು ಮಳೆ ದುರಂತ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಗಾಯಾಳುಗಳಿಗೆ ನೆರವಿನ ಭರವಸೆ
    April 29, 2026 | 0
  • BeFunky collage (12)
    BREAKING: ಪುದುಚೇರಿ ವಿಧಾನಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆ
    April 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version