• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 4, 2026 - 8:05 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 04T200454.514

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗುತ್ತಲೇ, ಆ ದಿನಾಂಕದಂದು ಲವ್ ಮಾಕ್ಟೇಲ್ 3 ಚಿತ್ರವನ್ನು ಬಿಡುಗಡೆಗೊಳಿಸಲು ಡಾರ್ಲಿಂಗ್ ಕೃಷ್ಣ ಮುಂದಾಗಿದ್ದಾರೆ. ಯುಗಾದಿಯ ರಜೆ, ಅದರ ಬೆನ್ನಲ್ಲಿಯೇ ಶುರುವಾಗೋ ವೀಕೆಂಡ್ ಸೇರಿದಂತೆ ಮಾರ್ಚ್ 19 ಎಲ್ಲ ರೀತಿಯಿಂದಲೂ ಸಕಾರಾತ್ಮಕವಾಗಿರುವ ಮುಹೂರ್ತ. ಅಂಥಾ ದಿನಾಂಕದಂದು ಟಾಕ್ಸಿಕ್ ಬಿಡುಗಡೆಗೊಳ್ಳದಿದ್ದರೂ, ಅದೇ ದಿನ ಲವ್ ಮಾಕ್ಟೇಲ್ ಚಿತ್ರವನ್ನು ತೆರೆಗಾಣಿಸಲು ಕೆವಿಎನ್ ಸಂಸ್ಥೆ ತೀರ್ಮಾನಿಸಿದೆ.

ಡಾರ್ಲಿಂಗ್ ಕೃಷ್ಣ ನಿರ್ದೇಶನ ಮಾಡಿ, ನಾಯಕನಾಗಿ ನಟಿಸಿರುವ ಲವ್ ಮಾಕ್ಟೇಲ್ 3 ಚಿತ್ರವನ್ನು ಕೆವಿಎನ್ ಸಂಸ್ಥೆ ವಿತರಿಸುತ್ತಿದೆ. ಟಾಕ್ಸಿಕ್ ಬಿಡುಗಡೆ ದಿನಾಂಕ ಮುಂದೆ ಹೋಗುತ್ತಲೇ ಲವ್ ಮಾಕ್ಟೇಲ್ 3 ಪಾಲಿಗೆ ಅದೃಷ್ಟ ಖುಲಾಯಿಸಿಕೊಂಡಿದೆ. ಈ ಚಿತ್ರ ಏಪ್ರಿಲ್ 10ರಂದು ಬಿಡುಗಡೆಗೆ ಸಜ್ಜಾಗಿತ್ತು. ಆದರೆ ಬದಲಾದ ಸನ್ನಿವೇಶದಲ್ಲಿ, ಯುಗಾದಿ ರಜೆಯಂದೇ ಲವ್ ಮಾಕ್ಟೇಲ್ 3 ತೆರೆಗಾಣಲಿದೆ. ಈ ದಿನದಂದೇ ಸಿನಿಮಾ ಬಿಡುಗಡೆಗೊಳಿಸಲು ಅನೇಕರು ಉತ್ಸುಕರಾಗಿದ್ದರು.

RelatedPosts

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!

“ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ

ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ

ADVERTISEMENT
ADVERTISEMENT

ಯಾಕೆಂದರೆ, ಆ ಹೊತ್ತಿನಲ್ಲಿ ಯುಗಾದಿ, ರಂಜಾನ್ ಮುಂತಾದ ಹಬ್ಬಗಳಿಗೆ ಸಾಲು ಸಾಲು ರಜೆಗಳಿವೆ. ಅಂಥಾ ಪ್ರಶಸ್ತವಾದ ಬಿಡುಗಡೆ ಮುತೂರ್ಥವೀಗ ಲವ್ ಮಾಕ್ಟೇಲ್ 3 ಚಿತ್ರಕ್ಕೆ ತಾನೇ ತಾನಾಗಿ ಒಲಿದು ಬಂದಿದೆ. ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

ಜಾಹೀರಾಯ್ತು ಲವ್ ಮಾಕ್ಟೇಲ್ 3 ಚಿತ್ರದ ಬಿಡುಗಡೆ ದಿನಾಂಕ!

ನಟನಾಗಿ ಹೆಸರಾಗಿದ್ದ ಡಾರ್ಲಿಂಗ್ ಕೃಷ್ಣ ಲವ್ ಮಾಕ್ಟೇಲ್ ಎಂಬ ಸಿನಿಮಾ ನಿರ್ದೇಶನ ಮಾಡುವ ಮೂಲಕ ಮೊದಲ ಹೆಜ್ಜೆಯಲ್ಲಿಯೇ ಗೆಲುವು ಕಂಡಿದ್ದರು. ಅದಾದ ನಂತರ ಬಂದಿದ್ದ ಎರಡನೇ ಆವೃತ್ತಿಯೂ ಗೆದ್ದಿತ್ತು. ಆ ಗೆಲುವಿನ ಪ್ರಭೆಯಲ್ಲಿ ಲವ್ ಮಾಕ್ಟೇಲ್ 3 ಚಿತ್ರಕ್ಕೆ ಚಾಲನೆ ನೀಡಿದ್ದ ಡಾರ್ಲಿಂಗ್ ಕೃಷ್ಣ, ಇತ್ತೀಚೆಗಷ್ಟೇ ಮೋಷನ್ ಪೋಸ್ಟರ್ ಲಾಂಚ್ ಮಾಡಿದ್ದರು. ಈ ಮೂಲಕ ಮೂರನೇ ಆವೃತ್ತಿ ನವಿರಾದ ಕುತೂಹಲವೊಂದಕ್ಕೆ ಚಾಲನೆ ನೀಡಿತ್ತು. ಇದೀಗ ಹೊಸ ವರ್ಷದ ಉಡುಗೊರೆ ಎಂಬಂತೆ ಈ ಚಿತ್ರದ ಬಿಡುಗಡೆ ದಿನಾಂಕವನ್ನು ಡಾಲಿಂಗ್ ಕೃಷ್ಣ ಘೋಶಿಸಿದ್ದಾರೆ. ಇದರೊಂದಿಗೆ ಲವ್ ಮಾಕ್ಟೇಲ್ 3 ಪ್ರೇಕ್ಷಕರ ಮುಂದೆ ಬರಲು ಇದೇ ಏಪ್ರಿಲ್ 10ರಂದು ಮುಹೂರ್ತ ನಿಗಧಿಯಾದಂತಾಗಿದೆ.

2020ರಲ್ಲಿ ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿದ್ದ ಲವ್ ಮಾಕ್ಟೇಲ್ ಚಿತ್ರ ತೆರೆಗಂಡಿತ್ತು. ನವಿರು ಪ್ರೇಮದೊಂದಿಗೆ ಹೊಸೆದುಕೊಂಡಿದ್ದ ಸೂಕ್ಷ್ಮ ಕಥನದ ಮೂಲಕ ಗೆದ್ದ ನಂತರ, ಲವ್ ಮಾಕ್ಟೇಲ್2 ಚಿತ್ರವನ್ನು ಕೃಷ್ಣ ರೂಪಿಸಿದ್ದರು. ಇದೀಗ ತೆರೆಗಾಣಲು ಸಜ್ಜಾಗಿರುವ ಲವ್ ಮಾಕ್ಟೇಲ್ 3 ಈ ಹಿಂದಿನ ಎರಡು ಆವೃತ್ತಿಗಳಿಗಿಂತಲೂ ಭಿನ್ನವಾಗಿರಲಿದೆ ಎಂಬ ವಿಚಾರವನ್ನಷ್ಟೇ ಕೃಷ್ಣ ಹಂಚಿಕೊಂಡಿದ್ದಾರೆ. ಕಥೆ, ನಿರೂಪಣೆ ಸೇರಿದಂತೆ ಎಲ್ಲದರಲ್ಲಿಯೂ ಲವ್ ಮಾಕ್ಟೇಲ್3 ಹೊಸ ಅನುಭೂತಿ ಕೊಡಲಿದೆ ಎಂಬ ಭರವಸೆ ಕೃಷ್ಣ ಅವರದ್ದು.

ಅಂದಹಾಗೆ, ಈ ಚಿತ್ರವನ್ನು ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್ ಕ್ರಿಸ್‌ಮಿ ಬ್ಯಾನರಿನಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ನಕುಲ್ ಅಭಯಂಕರ್ ಸಂಗೀತ ನಿರ್ದೇಶನ, ಶ್ರೀ ಕ್ರೇಜಿ ಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲ ಈ ಚಿತ್ರಕ್ಕಿದೆ. ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್, ಸಂವೃತ, ಅಮೃತಾ ಅಯ್ಯಂಗಾರ್, ರಚೆಲ್ ಡೇವಿಡ್, ಅಭಿಲಾಶ್ ದಳಪತಿ, ಮುಂತಾದವರ ತಾರಾಗಣವಿದೆ. ಇದೀಗ ಎಲ್ಲ ಕೆಲಸ ಕಾರ್ಯಗಳನ್ನೂ ಮುಗಿಸಿಕೊಂಡಿರುವ ಚಿತ್ರತಂಡ, ಬೇಸಿಗೆ ರಜೆಯನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ ೧೦ರಂದು ಪ್ರೇಕ್ಷಕರ ಮುಂದೆ ಬರಲು ತೀರ್ಮಾನಿಸಿದೆ.

 
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 08 04T233828.493

ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ

by ಶಾಲಿನಿ ಕೆ. ಡಿ
August 4, 2026 - 11:39 pm
0

ಖರ್ಚಾಗುತ್ತೆ

Google Payನಲ್ಲಿ ಹೊಸ AI ಫೀಚರ್ ಲಾಂಚ್: ಎಐ ಮೂಲಕ ನಿಮ್ಮ ಹಣ ಎಲ್ಲಿ ಖರ್ಚಾಗುತ್ತೆ ಅಂತ ತಿಳಿಯಿರಿ!

by ಶಾಲಿನಿ ಕೆ. ಡಿ
August 4, 2026 - 11:22 pm
0

Untitled design 2026 08 04T230313.569

ನಮ್ಮದು ಎಲ್ಲರನ್ನು ಒಟ್ಟಾಗಿ ಕರೆದೊಯ್ಯುವ ಸರ್ಕಾರ: ಸಿಎಂ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
August 4, 2026 - 11:04 pm
0

Untitled design 2026 08 04T224957.815

ಲಾಲ್‌ಬಾಗ್‌ನಲ್ಲಿ ಅರಳಲಿದೆ ಗಂಗ ಸಾಮ್ರಾಜ್ಯದ ಗತವೈಭವ: 220ನೇ ಫಲಪುಷ್ಪ ಪ್ರದರ್ಶನಕ್ಕೆ ಭರ್ಜರಿ ಸಿದ್ಧತೆ

by ಶಾಲಿನಿ ಕೆ. ಡಿ
August 4, 2026 - 10:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 04T233828.493
    ಖ್ಯಾತ ಖಳನಾಯಕ ಪ್ರದೀಪ್ ರಾವತ್‌ ನಿಧನ
    August 4, 2026 | 0
  • Untitled design 2026 08 04T212542.532
    ತನುಷ್ ಶಿವಣ್ಣ ಅಭಿನಯದ ‘ಬಾಸ್’ ಚಿತ್ರ ಬಿಡುಗಡೆಗೆ ದರ್ಶನ್ ಒಪ್ಪಿಗೆ: ಆಗಸ್ಟ್ 7ಕ್ಕೆ ಸಿನಿಮಾ ರಿಲೀಸ್!
    August 4, 2026 | 0
  • Untitled design 2026 08 04T182620.737
    “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ ರಾಧಿಕಾ ನಾರಾಯಣ್ ಹಾಗೂ ಮಿತ್ರ: ಫಸ್ಟ್ ಲುಕ್ ಅನಾವರಣ
    August 4, 2026 | 0
  • Untitled design 2026 08 04T160639.933
    ಭಾರತೀಯ ಸಿನಿಮಾರಂಗದ ಇತಿಹಾಸದಲ್ಲಿಯೇ ದಾಖಲೆ ಬರೆದ ರಾಮಾಯಣ
    August 4, 2026 | 0
  • W
    ವಿನಯ್ ಕುಲಕರ್ಣಿಗೆ ಬೇಲ್ ಸಿಕ್ಕ ಬೆನ್ನಲ್ಲೇ ದರ್ಶನ್ ಕೇಸ್ ಮತ್ತೆ ಮುನ್ನೆಲೆಗೆ
    August 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version