• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ‘ಲೋಕಾ’ ಶಾಕ್: ರಾಜ್ಯದ ಹಲವು ಕಡೆ ಏಕಕಾಲಕ್ಕೆ ದಾಳಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 7:54 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0

ಬೆಂಗಳೂರು: ಕರ್ನಾಟಕದಾದ್ಯಂತ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸಮರ ಮುಂದುವರೆದಿದ್ದು, ಇಂದು ಬೆಳ್ಳಂಬೆಳಿಗ್ಗೆ ಹಲವು ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ (ಡಿಸ್ಪ್ರಪೋಷನೇಟ್ ಅಸೆಟ್ಸ್) ಮತ್ತು ಲಂಚದ ಆರೋಪದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿದೆ.

ಕರ್ನಾಟಕದಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ತಮ್ಮ ಬೇಟೆಯನ್ನು ತೀವ್ರಗೊಳಿಸಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ. ಲಂಚ ಸ್ವೀಕಾರ ಮತ್ತು ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಈ ಮಿಂಚಿನ ಕಾರ್ಯಾಚರಣೆ ನಡೆದಿದೆ..

RelatedPosts

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಿಧಾನ ಪರಿಷತ್ ಚುನಾವಣೆ: ಶಾಸಕರಿಗಾಗಿ 140 ಕೊಠಡಿ ಕಾಯ್ದಿರಿಸಿದ ಕಾಂಗ್ರೆಸ್

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ಬೇಕರಿ ಬಂದ್ ಬಿಸಿ: ಗುರುವಾರದಿಂದ ಟೀ-ಕಾಫಿಗೂ ಬ್ರೇಕ್?

ADVERTISEMENT
ADVERTISEMENT

ಬೆಂಗಳೂರು, ಮೈಸೂರು, ಬಾಗಲಕೋಟೆ, ಯಾದಗಿರಿ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಅಧಿಕಾರಿಗಳ ಬೆನಾಮಿ ಆಸ್ತಿ ಮತ್ತು ಅಕ್ರಮ ಹೂಡಿಕೆಗಳ ಬಗ್ಗೆ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

ದಾಳಿಗೊಳಗಾದ ಅಧಿಕಾರಿಗಳ ವಿವರ:
  • ವಸಂತ್ ನಾಯಕ್: ಕೆಆರ್ ಡಿಸಿಎಲ್ (ಕೆಂಪೇಗೌಡ ನಗರದಲ್ಲಿ ಡಿಸಿಎಲ್) ಚೀಫ್ ಇಂಜಿನಿಯರ್. ಇವರ ಮನೆ ಮೇಲೆ ಬೆಂಗಳೂರಿನಲ್ಲಿ ದಾಳಿ ನಡೆದಿದೆ.

  • ವೀರೇಶ್ ಹಿರೇಮಠ: ಯಾದಗಿರಿಯ ವಿದ್ಯುತ್ ಇಲಾಖೆಯಲ್ಲಿ ಉಪ ವಿದ್ಯುತ್ ಪರಿವೀಕ್ಷಕ (ಡೆಪ್ಯುಟಿ ಎಲೆಕ್ಟ್ರಿಕಲ್ ಇನ್ಸ್ಪೆಕ್ಟರ್) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

  • ಎಸ್ ಸತೀಶ್: ಮಂಡ್ಯದ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ಮಂಡ್ಯ ಉಪವಿಭಾಗದಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಎಇ) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ .

  • ಶ್ರೀ ಎಂ.ಕೆ. ಸುರಕೋಡ: ಧಾರವಾಡದ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ.

  • ಎಂ ಸಿ ಸತ್ಯನಾರಾಯಣ: ಹಾಸನ ಮಹಾನಗರ ಪಾಲಿಕೆಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಎಇ) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

  • ಆಸಿಫ್ ಇಕ್ಬಾಲ್: ಮೈಸೂರಿನ ಜಲ ಭವನದ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಎಇ) ಮತ್ತು ಕಾರ್ಯನಿರ್ವಾಹಕ ಎಂಜಿನಿಯರ್ (ಇಇ) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ .

  • ಪ್ರಕಾಶ್ ಪಿ ಜಿ: ವಿಜಯಪುರದ ಕೃಷ್ಣಾ ಭಾಗ್ಯ ಜಲ ನಿಗಮದಲ್ಲಿ ಕಿರಿಯ ಎಂಜಿನಿಯರ್ (ಜೂನಿಯರ್ ಎಂಜಿನಿಯರ್) ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಈ ಎಲ್ಲಾ ಅಧಿಕಾರಿಗಳ ಮನೆ, ಕಚೇರಿ ಮತ್ತು ಸಂಬಂಧಿಕರ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ . ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ, ಬೆನಾಮಿ ಹೆಸರಿನಲ್ಲಿ ಖರೀದಿಸಿರುವ ಸ್ಥಿರಾಸ್ತಿ, ವಾಹನಗಳು ಮತ್ತು ಇತರ ಮೌಲ್ಯಯುತ ವಸ್ತುಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಲೋಕಾಯುಕ್ತ ಎಸ್ಪಿಗಳ ನೇತೃತ್ವದಲ್ಲಿ ರಚಿಸಲಾದ ಹಲವು ತಂಡಗಳು ಈ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದು, ದಾಳಿ ಮುಕ್ತಾಯದ ನಂತರ ಸಂಪೂರ್ಣ ಮಾಹಿತಿ ಹೊರಬರಲಿದೆ. ಈ ಕಾರ್ಯಾಚರಣೆಯಲ್ಲಿ 100ಕ್ಕೂ ಹೆಚ್ಚು ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (20)

ಶಿವಸೇನೆ ಸಂಸದರು ಪಕ್ಷ ಬಿಡ್ತಾರಾ? ವದಂತಿಗೆ ತೆರೆ ಎಳೆದ ಉದ್ಧವ್ ಠಾಕ್ರೆ

by ಕವಿತಾ
June 16, 2026 - 5:49 pm
0

Untitled design 2026 06 16T174656.715

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

by ಶಾಲಿನಿ ಕೆ. ಡಿ
June 16, 2026 - 5:47 pm
0

Untitled design (19)

ಹಾರ್ಮುಜ್ ಮೇಲೆ ಹೊಸ ಜಟಾಪಟಿ: ಅಮೆರಿಕ vs ಇರಾನ್ ಶುಲ್ಕ ಸಮರ

by ಕವಿತಾ
June 16, 2026 - 5:31 pm
0

Untitled design 2026 06 16T172043.382

ವಿಧಾನ ಪರಿಷತ್ ಚುನಾವಣೆ: ಶಾಸಕರಿಗಾಗಿ 140 ಕೊಠಡಿ ಕಾಯ್ದಿರಿಸಿದ ಕಾಂಗ್ರೆಸ್

by ದಿಶಾ ಕೆ. ಎಸ್.
June 16, 2026 - 5:22 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version