• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗೃಹಲಕ್ಷ್ಮೀಯರಿಗೆ ಗುಡ್‌ ನ್ಯೂಸ್: ವರ್ಷಕ್ಕೆ 2 ಸೀರೆ ಕೊಡಲು ಮುಂದಾದ ಸರ್ಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 9:32 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 03 05T093109.905

ಬೆಂಗಳೂರು: ರಾಜ್ಯದ ಮಹಿಳೆಯರು ಮತ್ತು ಬಡವರಿಗೆ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಲಿರುವ 2026-27ನೇ ಸಾಲಿನ ಬಜೆಟ್‌ನಲ್ಲಿ ಭರ್ಜರಿ ಗುಡ್ ನ್ಯೂಸ್ ನೀಡಲು ಸಿದ್ಧತೆ ನಡೆಸಿದ್ದಾರೆ. ಈಗಾಗಲೇ ಜಾರಿಯಲ್ಲಿರುವ ಗ್ಯಾರಂಟಿ ಯೋಜನೆಗಳಿಗೆ ಇನ್ನಷ್ಟು ಮೆರಗು ನೀಡುವ ನಿಟ್ಟಿನಲ್ಲಿ ಹಲವು ಹೊಸ ಯೋಜನೆಗಳನ್ನು ಘೋಷಿಸಲಾಗುವುದು ಎಂದು ತಿಳಿದುಬಂದಿದೆ.

ಗೃಹಲಕ್ಷ್ಮೀ ಫಲಾನುಭವಿಗಳಿಗೆ ವಾರ್ಷಿಕ ತಲಾ 2 ಸೀರೆ ವಿತರಿಸುವ ಯೋಜನೆ ಘೋಷಣೆಯಾಗುವ ಸಾಧ್ಯತೆಯಿದೆ.  1.24 ಕೋಟಿ ಮಹಿಳೆಯರಿಗೆ ಮಾಸಿಕ 2,000 ರೂ. ನೆರವು ನೀಡಲಾಗುತ್ತಿದ್ದು, ಈಗ ಹೆಚ್ಚುವರಿಯಾಗಿ ಸೀರೆ ವಿತರಣೆಯಿಂದ ಮಹಿಳಾ ಸಬಲೀಕರಣಕ್ಕೆ ಮತ್ತಷ್ಟು ನೆರವಾಗಲಿದೆ. ಈ ಸೀರೆಗಳನ್ನು ಲಕ್ಷ್ಮೀ ಸ್ವ-ಸಹಾಯ ಸಂಘಗಳ ಮೂಲಕ ವಿತರಿಸುವ ಸಾಧ್ಯತೆ ಇದೆ.

RelatedPosts

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

ADVERTISEMENT
ADVERTISEMENT

ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಸದ್ಯ ಪ್ರತಿ ಫಲಾನುಭವಿಗೆ 10 ಕೆಜಿ ಅಕ್ಕಿ ನೀಡಲಾಗುತ್ತಿದ್ದು, ಈಗ ಅದನ್ನು 5 ಕೆಜಿ ಅಕ್ಕಿ ಮತ್ತು 5 ಕೆಜಿ ಅಕ್ಕಿ ಬೆಲೆಗೆ ಸಮಾನವಾದ ‘ಇಂದಿರಾ ಆಹಾರ ಕಿಟ್’ ವಿತರಿಸಲು ಯೋಜನೆ ರೂಪಿಸಲಾಗಿದೆ. ಈ ಕಿಟ್‌ನಲ್ಲಿ ತಲಾ 1 ಕೆಜಿ ತೊಗರಿ ಬೇಳೆ, ಹೆಸರುಕಾಳು, ಸಕ್ಕರೆ, ಉಪ್ಪು ಮತ್ತು 1 ಲೀಟರ್ ಅಡುಗೆ ಎಣ್ಣೆ ಇರಲಿದೆ. ಇದರಿಂದ ಬಡವರ ಪೌಷ್ಟಿಕಾಂಶದ ಕೊರತೆ ನೀಗಲಿದೆ.

ಇದರ ಜೊತೆಗೆ ಸರ್ಕಾರದ ಏಳನೇ ಗ್ಯಾರಂಟಿಯಾಗಿ ‘ಆಶ್ರಯ’ ವಸತಿ ಯೋಜನೆ ಅಡಿ ಮನೆ ಹಂಚಿಕೆ ಪ್ರಕ್ರಿಯೆಯನ್ನು ಸುವ್ಯವಸ್ಥಿತಗೊಳಿಸುವ ನೂತನ ಯೋಜನೆಯನ್ನು ಘೋಷಿಸಲಾಗುತ್ತಿದೆ. ವಸತಿ ಹಂಚಿಕೆಯಲ್ಲಿ ಆಗುತ್ತಿರುವ ಗೊಂದಲ ನಿವಾರಿಸಿ, ಅರ್ಹ ಫಲಾನುಭವಿಗಳಿಗೆ ಮನೆ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.

ಪ್ರಮುಖ ಯೋಜನೆಗಳಿಗೆ ಭರ್ಜರಿ ಅನುದಾನ
ಕೃಷ್ಣಾ ಮೇಲ್ದಂಡೆ ಯೋಜನೆ (ಯುಕೆಪಿ) 3ನೇ ಹಂತದ ಅನುಷ್ಠಾನಕ್ಕಾಗಿ 1.33 ಲಕ್ಷ ಎಕರೆ ಭೂಸ್ವಾಧೀನಕ್ಕೆ ಚಾಲನೆ ನೀಡಲಾಗುತ್ತಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಸುಮಾರು 8,000 ರಿಂದ 15,000 ಕೋಟಿ ರೂ.ಗಳನ್ನು ಮೀಸಲಿಡುವ ನಿರೀಕ್ಷೆಯಿದೆ. ಅಲ್ಲದೆ, ಪ್ರಾದೇಶಿಕ ಅಸಮತೋಲನ ನಿವಾರಣೆ ಸಮಿತಿ ಶಿಫಾರಸ್ಸಿನಂತೆ ಹಿಂದುಳಿದ 172 ತಾಲೂಕುಗಳ ಅಭಿವೃದ್ಧಿಗೆ ಮುಂದಿನ 5 ವರ್ಷಗಳಲ್ಲಿ 43,914 ಕೋಟಿ ರೂ. ನೀಡಲಾಗುವುದು. ಪ್ರಸಕ್ತ ವರ್ಷಕ್ಕೆ ಸುಮಾರು 8,500 ರಿಂದ 9,000 ಕೋಟಿ ರೂ. ಬಿಡುಗಡೆ ಮಾಡಲು ಬಜೆಟ್‌ನಲ್ಲಿ ಅನುದಾನ ಮೀಸಲಿಡಲಾಗುತ್ತಿದೆ.

ಬಜೆಟ್ ಗಾತ್ರ 4.50 ಲಕ್ಷ ಕೋಟಿ ರೂ.
ಕಳೆದ ಬಾರಿ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿತ್ತು. ಈ ಬಾರಿ ವೇತನ ಪರಿಷ್ಕರಣೆ, ಹಣದುಬ್ಬರ ಮತ್ತು ಹೊಸ ಯೋಜನೆಗಳಿಂದಾಗಿ ಬಜೆಟ್ ಗಾತ್ರ 4.50 ಲಕ್ಷ ಕೋಟಿ ರೂ. ತಲುಪುವ ಸಾಧ್ಯತೆಯಿದೆ. ಈ ಬಾರಿಯೂ ಸುಮಾರು 1.14 ಲಕ್ಷ ಕೋಟಿ ರೂ. ಸಾಲ ಪಡೆಯಲು ಸರ್ಕಾರ ಮುಂದಾಗಿದೆ.

ಜನಸಾಮಾನ್ಯರಿಗೆ ಹೊರೆ ಹೆಚ್ಚಳ?
ಹೊಸ ಯೋಜನೆಗಳಿಗೆ ಹಣಕಾಸು ಒದಗಿಸಲು ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್, ಅಬಕಾರಿ ಸುಂಕ, ನೋಂದಣಿ ಮತ್ತು ಮುದ್ರಾಂಕ ಶುಲ್ಕ, ಮೋಟಾರು ವಾಹನ ತೆರಿಗೆ ಹೆಚ್ಚಳದ ಸಾಧ್ಯತೆಗಳಿವೆ. ಇದರಿಂದ ಜನಸಾಮಾನ್ಯರ ಮೇಲೆ ಹೆಚ್ಚುವರಿ ತೆರಿಗೆ ಹೊರೆ ಬೀಳುವ ಸಾಧ್ಯತೆ ಇದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (98)

ಇರಾನ್ ವಿರುದ್ಧ ದಾಳಿಗೆ ಸದ್ಯಕ್ಕೆ ‘ಬ್ರೇಕ್’! ಪಾಕಿಸ್ತಾನದ ಮಧ್ಯಸ್ಥಿಕೆ ಮನವಿಗೆ ಒಪ್ಪಿದ ಟ್ರಂಪ್

by ಶ್ರೀದೇವಿ ಬಿ. ವೈ
April 22, 2026 - 7:50 am
0

BeFunky collage (97)

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

by ಶ್ರೀದೇವಿ ಬಿ. ವೈ
April 22, 2026 - 7:23 am
0

Rashi bavishya

ದಿನ ಭವಿಷ್ಯ: ಈ ರಾಶಿಗಳಿಗೆ ದಿಟ್ಟ ನಿರ್ಧಾರಗಳಿಂದ ಯಶಸ್ಸು

by ಶ್ರೀದೇವಿ ಬಿ. ವೈ
April 22, 2026 - 6:57 am
0

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T224207.607
    ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್
    April 21, 2026 | 0
  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version