• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಣ್ಣ ಎರಚಿದ್ದಕ್ಕೆ ಮೊಮ್ಮಗನ ಮೇಲೆ ಬಿಸಿನೀರು ಸುರಿದ ಅಜ್ಜಿ: ಬಾಲಕನಿಗೆ ಗಂಭೀರ ಗಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 11:17 am
in Flash News, ದೇಶ
0 0
0
Untitled design 2026 03 05T111620.905

ಮುಂಬೈ, ಮಾ.5: ಹೋಳಿ ಹಬ್ಬವನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. ಬಣ್ಣಗಳೊಂದಿಗೆ ಆಟವಾಡುವುದು, ಪರಸ್ಪರ ಬಣ್ಣ ಎರಚುವುದು ಈ ಹಬ್ಬದ ವಿಶೇಷ. ಆದರೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಒಂದು ಅಮಾನವೀಯ ಘಟನೆ ನಡೆದಿದೆ. 4 ವರ್ಷದ ಮೊಮ್ಮಗನ ಮೇಲೆ ಅಜ್ಜಿಯೊಬ್ಬರು ಕುದಿಯುವ ಬಿಸಿನೀರು ಸುರಿದ ಘಟನೆ ನಡೆದಿದೆ. 

ನಾಗ್ಪುರ ಜಿಲ್ಲೆಯ ಕೋರಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ನಾಲ್ಕು ವರ್ಷದ ಪುಟ್ಟ ಬಾಲಕನ ಮೇಲೆ ಅವನದೇ ಅಜ್ಜಿ ಕುದಿಯುವ ಬಿಸಿನೀರನ್ನು ಸುರಿದಿದ್ದು, ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಕೃತ್ಯಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

RelatedPosts

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

100 ವರ್ಷದ ಹಿಂದೂ ದೇವಾಲಯ ಧ್ವಂಸ ಪ್ರಕರಣ: ತನಿಖೆಗೆ ಭಾರತ ಒತ್ತಾಯ

ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ ಸಿಬಿಐಗೆ; ಬಾಂಬೆ ಹೈಕೋರ್ಟ್ ಮಹತ್ವದ ಆದೇಶ

ಅಭಿನಂದನ್ ವರ್ಧಮಾನ್ ವಾಯುಪಡೆ ಸೇವೆಗೆ ವಿದಾಯ: ಕಮರ್ಷಿಯಲ್ ಪೈಲಟ್ ಆಗಿ ಹೊಸ ಪಯಣ

ADVERTISEMENT
ADVERTISEMENT

ಮಾರ್ಚ್ 3 ರಂದು ಓಂ ಹರೀಶ್ ವಂಗೆ ಎಂಬ ನಾಲ್ಕು ವರ್ಷದ ಬಾಲಕ ತನ್ನ ಮನೆಯ ಹೊರಭಾಗದಲ್ಲಿ ಬಣ್ಣದ ಸ್ಪ್ರೇ ಬಾಟಲಿಯೊಂದಿಗೆ ಆಟವಾಡುತ್ತಿದ್ದನು. ಹೋಳಿ ಹಬ್ಬದ ಸಂಭ್ರಮದಲ್ಲಿ ಅವನು ಸುತ್ತಮುತ್ತಲಿನವರ ಮೇಲೆ ಬಣ್ಣ ಎರಚುತ್ತಾ ಖುಷಿಪಡುತ್ತಿದ್ದನು. ಇದೇ ವೇಳೆ ಆಕಸ್ಮಿಕವಾಗಿ ಅವನ ಅಜ್ಜಿ ಸಿಂಧು ಠಾಕ್ರೆ ಅವರ ಮೇಲೆ ಬಣ್ಣ ಎರಚಿದ್ದಾನೆ.

ಕೋಪಗೊಂಡ ಅಜ್ಜಿ ಸಿಂಧು ಠಾಕ್ರೆ ಮನೆಯೊಳಗಿದ್ದ ಬಕೆಟ್‌ನಲ್ಲಿ ಕುದಿಯುತ್ತಿದ್ದ ಬಿಸಿನೀರನ್ನು ತೆಗೆದುಕೊಂಡು ಬಾಲಕನ ಮೇಲೆ ಸುರಿದಿದ್ದಾರೆ. ಬಿಸಿನೀರು ಸುರಿದ ತಕ್ಷಣ ಬಾಲಕ ನೋವಿನಿಂದ ವಿಲವಿಲನೆ ಒದ್ದಾಡುತ್ತಾ ಕಿರುಚುತ್ತಾ ಓಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬಿಸಿನೀರು ಸುರಿದ ಪರಿಣಾಮ ಬಾಲಕನ ಸೊಂಟದ ಕೆಳಭಾಗದಲ್ಲಿ ತೀವ್ರ ಸುಟ್ಟ ಗಾಯಗಳಾಗಿವೆ. ವೈದ್ಯರ ಪ್ರಕಾರ, ಬಾಲಕನಿಗೆ ಸುಟ್ಟ ಗಾಯಗಳಾಗಿದ್ದು, ಅವನ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ತಕ್ಷಣವೇ ಕುಟುಂಬದವರು ಬಾಲಕನನ್ನು ನಾಗ್ಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಬಾಲಕನಿಗೆ ತುರ್ತು ಚಿಕಿತ್ಸೆ ನೀಡುತ್ತಿದ್ದು, ಅವನನ್ನು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.

What a MONSTER B!TCH 😡
Goes Full Psycho; Pours boiling Hot Water on 5yr Old kid because he wanted to play Holi with her 🤬 pic.twitter.com/1LuFLcrwcW

— Mihir Jha (@MihirkJha) March 4, 2026

ಈ ಅಮಾನವೀಯ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಸಾರ್ವಜನಿಕರಿಂದ ತೀವ್ರ ಖಂಡನೆ ವ್ಯಕ್ತವಾಗಿದೆ. “ಹಬ್ಬದ ದಿನವೇ ಇಂತಹ ಕ್ರೂರತೆ ತೋರಿರುವುದು ಮಾನವೀಯತೆಗೆ ವಿರುದ್ಧವಾಗಿದೆ” ಎಂದು ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆ ಕುರಿತು ಮಾಹಿತಿ ದೊರೆತ ತಕ್ಷಣ ಕೋರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಜ್ಜಿ ಸಿಂಧು ಠಾಕ್ರೆ ವಿರುದ್ಧ ಮಕ್ಕಳ ಮೇಲಿನ ಕ್ರೌರ್ಯ ಹಾಗೂ ಹಲ್ಲೆ ಪ್ರಕರಣದಡಿ ಕ್ರಮ ಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 03T154837.567

ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ

by ಶಾಲಿನಿ ಕೆ. ಡಿ
September 3, 2026 - 3:49 pm
0

Web Photo Editor 2026 07 31T143756.100

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

by ದಿಶಾ ಕೆ. ಎಸ್.
September 3, 2026 - 2:40 pm
0

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T154837.567
    ಬೈಕ್‌ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಿ: ರಾಜ್ಯಗಳಿಗೆ ನಿತಿನ್‌ ಗಡ್ಕರಿ ಮನವಿ
    September 3, 2026 | 0
  • Your paragraph text (94)
    ಜಲಪ್ರಳಯಕ್ಕೆ ನೇಪಾಳ ತತ್ತರ: ಮೃತರ ಸಂಖ್ಯೆ 1,127ಕ್ಕೆ ಏರಿಕೆ, 4,858 ಮಂದಿ ನಾಪತ್ತೆ
    September 2, 2026 | 0
  • Your paragraph text (93)
    ಭಾರತದಲ್ಲಿ ನಡೆಯಲಿದೆ ಮೊದಲ ಮಹಿಳಾ ಟಿ20 ಚಾಂಪಿಯನ್ಸ್ ಟ್ರೋಫಿ: ಫೆ.14ರಿಂದ ಕ್ರಿಕೆಟ್ ಕದನ
    September 2, 2026 | 0
  • Your paragraph text (91)
    ಅಕ್ರಮ ಆಸ್ತಿ ಆರೋಪ: ತಿರುಮಲ ದೇವಸ್ಥಾನ ಮಂಡಳಿ ಅಧಿಕಾರಿ ಮನೆ, ಕಚೇರಿ ಮೇಲೆ ಎಸಿಬಿ ದಾಳಿ
    September 2, 2026 | 0
  • Your paragraph text (89)
    ಟೈಲ್ಸ್ ತುಂಬಿದ್ದ ಟಾಟಾ ಏಸ್ ಪಲ್ಟಿ: ಯುವಕ ಸ್ಥಳದಲ್ಲೇ ಸಾವು
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version