• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, May 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇರಾನ್‌ನಿಂದ ಟ್ರಂಪ್, ಬೈಡನ್, ನಿಕ್ಕಿ ಹ್ಯಾಲಿ ಹ*ತ್ಯೆಗೆ ಸಂಚು: ಪಾಕ್‌ ಪ್ರಜೆಯ ಸ್ಫೋಟಕ ಹೇಳಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 5, 2026 - 12:34 pm
in Flash News, ವಿದೇಶ
0 0
0
Untitled design 2026 03 05T123333.033

ನವದೆಹಲಿ: ಅಮೆರಿಕದ ಪ್ರಮುಖ ರಾಜಕೀಯ ನಾಯಕರ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪ ಇದೀಗ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ಆರೋಪಿಯಾಗಿರುವ ಪಾಕಿಸ್ತಾನ ಮೂಲದ ವ್ಯಕ್ತಿಯೊಬ್ಬ ಅಮೆರಿಕದ ನ್ಯಾಯಾಲಯದಲ್ಲಿ ನೀಡಿದ ಹೇಳಿಕೆ ಭಾರೀ ಸಂಚಲನ ಮೂಡಿಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಮಾಜಿ ಅಧ್ಯಕ್ಷ ಜೋ ಬೈಡನ್ ಹಾಗೂ ವಿಶ್ವಸಂಸ್ಥೆಯ ಮಾಜಿ ರಾಯಭಾರಿ ನಿಕ್ಕಿ ಹ್ಯಾಲಿ ಅವರನ್ನು ಕೊಲ್ಲಲು ಇರಾನ್‌ನ ಗುಪ್ತಚರರು ತನ್ನನ್ನು ಸಂಪರ್ಕಿಸಿದ್ದರು ಎಂದು ಆತ ಹೇಳಿಕೆ ನೀಡಿದ್ದಾನೆ.

ಬ್ರೂಕ್ಲಿನ್‌ನ ಫೆಡರಲ್ ಡಿಸ್ಟ್ರಿಕ್ಟ್ ಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಯಲ್ಲಿ 47 ವರ್ಷದ ಆಸಿಫ್ ಮರ್ಚೆಂಟ್ ಎಂಬ ಪಾಕಿಸ್ತಾನಿ ಪ್ರಜೆ ಈ ಹೇಳಿಕೆಯನ್ನು ನೀಡಿದ್ದಾನೆ. ಭಯೋತ್ಪಾದನೆ ಹಾಗೂ ಸುಪಾರಿ ಹತ್ಯೆ ಆರೋಪಗಳನ್ನು ಎದುರಿಸುತ್ತಿರುವ ಆತ, ಈ ಪ್ರಕರಣದಲ್ಲಿ ತನ್ನ ಪರವಾಗಿ ತಾನೇ ಸಾಕ್ಷ್ಯ ಹೇಳಿದ್ದಾನೆ.

RelatedPosts

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

ADVERTISEMENT
ADVERTISEMENT

ಕೋರ್ಟ್‌ನಲ್ಲಿ ಹಾಜರಾಗಿದ್ದ ವೇಳೆ ತಿಳಿ ನೀಲಿ ಬಣ್ಣದ ಶರ್ಟ್ ಮತ್ತು ಬೂದು ಬಣ್ಣದ ಸ್ವೆಟರ್ ಧರಿಸಿದ್ದ ಮರ್ಚೆಂಟ್, ಭಾಷಾಂತರಕಾರರ ಸಹಾಯದಿಂದ ಉರ್ದುವಿನಲ್ಲಿ ತನ್ನ ಹೇಳಿಕೆಯನ್ನು ನೀಡಿದ. “ನನಗೆ ಈ ಕೆಲಸವನ್ನು ಮನಃಪೂರ್ವಕವಾಗಿ ಮಾಡುವ ಯಾವುದೇ ಆಸಕ್ತಿ ಇರಲಿಲ್ಲ. ಆರಂಭದಿಂದಲೇ ಈ ಯೋಜನೆ ವಿಫಲವಾಗುತ್ತದೆ ಎಂದು ನನಗೆ ಗೊತ್ತಿತ್ತು,” ಎಂದು ಆತ ನ್ಯಾಯಾಲಯಕ್ಕೆ ತಿಳಿಸಿದ್ದಾನೆ.

ಆಸಿಫ್ ಮರ್ಚೆಂಟ್ ಹೇಳುವಂತೆ, 2024ರ ಏಪ್ರಿಲ್ ತಿಂಗಳಲ್ಲಿ ಇರಾನ್‌ನೊಂದಿಗೆ ಸಂಪರ್ಕ ಹೊಂದಿರುವ ವ್ಯಕ್ತಿಯೊಬ್ಬ ತನ್ನನ್ನು ಸಂಪರ್ಕಿಸಿದ್ದಾನೆ. ಅಮೆರಿಕಕ್ಕೆ ತೆರಳಿ “ಒಬ್ಬ ಪ್ರಮುಖ ವ್ಯಕ್ತಿಯನ್ನು ಕೊಲ್ಲುವ ಕೆಲಸ ಇರಬಹುದು” ಎಂದು ಸೂಚಿಸಿದ್ದಾನೆ ಎಂದು ಆತ ಹೇಳಿದ್ದಾನೆ. ಬಳಿಕ ಅಮೆರಿಕದ ಪ್ರಮುಖ ರಾಜಕೀಯ ನಾಯಕರನ್ನು ಟಾರ್ಗೆಟ್ ಮಾಡಬೇಕೆಂದು ಸೂಚನೆ ನೀಡಲಾಗಿದೆ ಎಂದು ಆತ ಹೇಳಿಕೊಂಡಿದ್ದಾನೆ.

ಈ ಸಂಚಿನಲ್ಲಿ ಭಾಗವಹಿಸಲು ತನ್ನ ಮೇಲೆ ಒತ್ತಡ ಹಾಕಲಾಗಿದೆ ಎಂದು ಮರ್ಚೆಂಟ್ ಕೋರ್ಟ್‌ಗೆ ತಿಳಿಸಿದ್ದಾನೆ. ತನ್ನ ಕುಟುಂಬಕ್ಕೆ ಬೆದರಿಕೆ ಹಾಕಲಾಗಿದ್ದರಿಂದ ಈ ಕೆಲಸದಲ್ಲಿ ತೊಡಗಬೇಕಾಯಿತು ಎಂದು ಆತ ಹೇಳಿದ್ದಾನೆ. “ನನಗೆ ಬೇರೆ ಆಯ್ಕೆಯೇ ಇರಲಿಲ್ಲ. ನನ್ನ ಕುಟುಂಬವನ್ನು ಬೆದರಿಸಿದ್ದರು,” ಎಂದು ಆತ ಸ್ಪಷ್ಟಪಡಿಸಿದ್ದಾನೆ.

ಪ್ರಾಸಿಕ್ಯೂಷನ್ ನೀಡಿದ ಮಾಹಿತಿಯ ಪ್ರಕಾರ, ಮರ್ಚೆಂಟ್ ಅಮೆರಿಕದಲ್ಲಿ ಇಬ್ಬರನ್ನು ಬಾಡಿಗೆ ಹಂತಕರಾಗಿ ನೇಮಿಸಲು ಪ್ರಯತ್ನಿಸಿದ್ದ. ಈ ಕೆಲಸಕ್ಕಾಗಿ ಸುಮಾರು 5,000 ಡಾಲರ್ (ಸುಮಾರು ₹4.6 ಲಕ್ಷ) ನೀಡಲು ಆತ ಮುಂದಾಗಿದ್ದಾನೆ ಎಂದು ಹೇಳಲಾಗಿದೆ. ಆದರೆ ಆತ ಸಂಪರ್ಕಿಸಿದ್ದ ಇಬ್ಬರು ವ್ಯಕ್ತಿಗಳು ವಾಸ್ತವವಾಗಿ ಎಫ್‌ಬಿಐನ ಅಂಡರ್‌ಕವರ್ ಅಧಿಕಾರಿಗಳಾಗಿದ್ದರು ಎಂಬುದು ನಂತರದ ತನಿಖೆಯಲ್ಲಿ ಬಹಿರಂಗವಾಗಿದೆ.

ಈ ಮೂಲಕ ಹತ್ಯೆ ಸಂಚು ಪ್ರಾರಂಭದಲ್ಲಿಯೇ ವಿಫಲವಾಗಿದ್ದು, ತನಿಖಾ ಸಂಸ್ಥೆಗಳು ಆರೋಪಿಯನ್ನು ಬಂಧಿಸಲು ಸಾಧ್ಯವಾಗಿದೆ. ಎಫ್‌ಬಿಐ ಅಧಿಕಾರಿಗಳು ಸಂಚಿನ ಎಲ್ಲಾ ವಿವರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ.

ಆಸಿಫ್ ಮರ್ಚೆಂಟ್ ಹಿಂದೆ ಬ್ಯಾಂಕರ್ ಆಗಿ ಕೆಲಸ ಮಾಡುತ್ತಿದ್ದನೆಂದು ವರದಿಯಾಗಿದೆ. ಆದರೆ ನಂತರ ವ್ಯವಹಾರದಲ್ಲಿ ದೊಡ್ಡ ನಷ್ಟ ಅನುಭವಿಸಿದ ನಂತರ ಆತ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ. ಇದೇ ಕಾರಣದಿಂದ ಸುಪಾರಿ ಕಿಲ್ಲಿಂಗ್ ಸಂಬಂಧಿತ ಕೆಲಸಗಳಲ್ಲಿ ತೊಡಗಿದ್ದಾನೆ ಎಂಬ ಶಂಕೆ ತನಿಖಾಧಿಕಾರಿಗಳಲ್ಲಿ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 27T114027.909

ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?

by ಶಾಲಿನಿ ಕೆ. ಡಿ
May 27, 2026 - 11:41 am
0

Untitled design 2026 05 27T110749.348

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ

by ಶಾಲಿನಿ ಕೆ. ಡಿ
May 27, 2026 - 11:08 am
0

Untitled design 2026 05 27T105137.858

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ

by ಶಾಲಿನಿ ಕೆ. ಡಿ
May 27, 2026 - 10:52 am
0

Untitled design 2026 05 27T095202.881

ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್

by ಶಾಲಿನಿ ಕೆ. ಡಿ
May 27, 2026 - 9:52 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 27T114027.909
    ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ ಮುಂದಿನ ನಡೆ ಏನು?
    May 27, 2026 | 0
  • Untitled design 2026 05 27T110749.348
    ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ
    May 27, 2026 | 0
  • Untitled design 2026 05 27T105137.858
    ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆ: ಪ್ರಮುಖ ನಗರಗಳ ಇಂಧನ ದರ ತಿಳಿದುಕೊಳ್ಳಿ
    May 27, 2026 | 0
  • Untitled design 2026 05 27T095202.881
    ನಾಳೆ ಸಿಎಂ ಸಿದ್ದರಾಮಯ್ಯ ಜೊತೆ ಡಿ.ಕೆ ಶಿವಕುಮಾರ್ ಬ್ರೇಕ್‌ಫಾಸ್ಟ್ ಮೀಟಿಂಗ್
    May 27, 2026 | 0
  • Untitled design 2026 05 27T093920.842
    ಕೇರಳದ ಮಾಜಿ ಸಿಎಂ ಪಿಣರಾಯಿ ವಿಜಯನ್ ಮನೆ ಸೇರಿ 10 ಕಡೆ ಇಡಿ ದಾಳಿ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version