• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Karnataka Budget 2026 highlights: ಸಿದ್ದರಾಮಯ್ಯರ 17ನೇ ಬಜೆಟ್‌ನ ಪ್ರಮುಖಾಂಶಗಳ ಹಂಚಿಕೆ ಪಟ್ಟಿ ಇಲ್ಲಿವೆ!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 6, 2026 - 10:55 am
in Flash News, ಕರ್ನಾಟಕ
0 0
0
BeFunky collage 2026 03 06T105459.506

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದಲ್ಲಿ ತಮ್ಮ ದಾಖಲೆಯ 17ನೇ ರಾಜ್ಯ ಬಜೆಟ್ ಮಂಡಿಸಿದ್ದಾರೆ. 2026-27ನೇ ಸಾಲಿನ ಈ ಬಜೆಟ್‌ನಲ್ಲಿ ರಾಜ್ಯದ ರಾಜಸ್ವ ಕೊರತೆ 22,957 ಕೋಟಿ ರೂ. ಘೋಷಿಸಲಾಗಿದ್ದು, ಒಟ್ಟು 1,32,190 ಕೋಟಿ ರೂ. ಸಾಲ ಪಡೆಯಲು ತೀರ್ಮಾನಿಸಲಾಗಿದೆ. ಬಜೆಟ್ ಗಾತ್ರ ಸುಮಾರು 4.50 ಲಕ್ಷ ಕೋಟಿ ತಲುಪಿದ್ದು, ಅಲ್ಪಸಂಖ್ಯಾತರ ಕಲ್ಯಾಣ, ಮಹಿಳೆಯರ ಗೃಹ ಲಕ್ಷ್ಮಿ, ರೈತರು ಮತ್ತು ಬೆಂಗಳೂರು ಮೂಲಸೌಕರ್ಯಕ್ಕೆ ಆದ್ಯತೆ ನೀಡಲಾಗಿದೆ.

ಪ್ರಮುಖ ಘೋಷಣೆಗಳು ಮತ್ತು ಹಂಚಿಕೆಗಳು

RelatedPosts

ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ADVERTISEMENT
ADVERTISEMENT
  • ಗೃಹ ಜ್ಯೋತಿ ಯೋಜನೆಗೆ ₹10,578 ಕೋಟಿ
  • ಗೃಹ ಲಕ್ಷ್ಮಿ ಯೋಜನೆಗೆ ₹28,608 ಕೋಟಿ
  • ಇಂದಿರಾ ಆಹಾರ್ ಕಿಟ್‌ಗೆ ₹8,200 ಕೋಟಿ
  • 3 ಲಕ್ಷ ಮನೆಗಳ ಪೂರ್ಣಗೊಳಿಸುವ ಯೋಜನೆ ಘೋಷಣೆ
  • ಅಲ್ಪಸಂಖ್ಯಾತರಿಗೆ 2 ಮಹಿಳಾ ವೃದ್ಧಾಶ್ರಮಗಳು
  • ವಕ್ಫ್ ಸಂಸ್ಥೆಯ 31 ಮಹಿಳಾ ಪಿಯು ಕಾಲೇಜುಗಳ ಉನ್ನತೀಕರಣ
  • ಮೌಲಾನಾ ಮತ್ತು ಉರ್ದು ಅಭಿವೃದ್ಧಿಗೆ ಶಾಲೆಗಳಿಗೆ ₹400 ಕೋಟಿ
  • ಭೌದ್ಧ ಧರ್ಮಾಚಾರಿಗಳಿಗೆ ಮಾಸಿಕ ₹6,000 ಗೌರವಧನ
  • ವಕ್ಫ್ ಆಸ್ತಿಗಳನ್ನು ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿ ಮಾಡುವ ಯೋಜನೆ
  • ಅಲ್ಪಸಂಖ್ಯಾತ ಇಲಾಖೆಗೆ ಬಂಪರ್ ಹಂಚಿಕೆ

ಮದ್ಯ ನೀತಿ ಮತ್ತು ಶುಲ್ಕ

  • ಮದ್ಯದ ಆಲ್ಕೋಹಾಲ್ ಕಂಟೆಂಟ್ ಆಧಾರದ ಮೇಲೆ ಹೊಸ ಶುಲ್ಕ ವಿಧಿಸುವ ನೀತಿ
  • ಹೆಚ್ಚು ಆಲ್ಕೋಹಾಲ್ ಇದ್ದರೆ ಹೆಚ್ಚು ಶುಲ್ಕ, ಕಡಿಮೆ ಇದ್ದರೆ ಕಡಿಮೆ
  • ಮದ್ಯದ ಬೆಲೆಯಲ್ಲಿ ಏರುಪೇರು ಆಗುವ ಸೂಚನೆ

ಸಾಲದ ವಿವರ

  • ಒಟ್ಟು ಸಾಲ: ₹1,32,190 ಕೋಟಿ
  • ಕೇಂದ್ರ ಸರ್ಕಾರದಿಂದ: ₹6,810 ಕೋಟಿ
  • ಬಹಿರಂಗ ಮಾರುಕಟ್ಟೆ ಸಾಲ: ₹1,22,340 ಕೋಟಿ
  • LIC, NSSF, NCDC, RIDF ಇತರೆ: ₹2,850 ಕೋಟಿ
  • ವಿವಿಧ ಬಂಡವಾಳ ಜಮೆಗಳು: ₹23 ಕೋಟಿ
  • ಸಾಲ ಮತ್ತು ಮುಂಗಡ ವಸೂಲಿ: ₹167 ಕೋಟಿ

ಇಲಾಖೆಗಳಿಗೆ ಪ್ರಮುಖ ಹಂಚಿಕೆ

  • ಶಿಕ್ಷಣ ಇಲಾಖೆ: ₹47,224 ಕೋಟಿ
  • ಮಹಿಳಾ ಮತ್ತು ಮಕ್ಕಳ ಕಲ್ಯಾಣ: ₹34,929 ಕೋಟಿ
  • ಇಂಧನ: ₹29,947 ಕೋಟಿ
  • ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: ₹26,559 ಕೋಟಿ
  • ನೀರಾವರಿ: ₹22,436 ಕೋಟಿ
  • ನಗರಾಭಿವೃದ್ಧಿ ಮತ್ತು ವಸತಿ: ₹22,203 ಕೋಟಿ
  • ಒಳಾಡಳಿತ ಮತ್ತು ಸಾರಿಗೆ: ₹23,100 ಕೋಟಿ
  • ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ₹17,817 ಕೋಟಿ
  • ಕಂದಾಯ: ₹19,843 ಕೋಟಿ
  • ಸಮಾಜ ಕಲ್ಯಾಣ: ₹18,612 ಕೋಟಿ
  • ಲೋಕೋಪಯೋಗಿ: ₹11,424 ಕೋಟಿ

ಬೆಂಗಳೂರು ಮೂಲಸೌಕರ್ಯಕ್ಕೆ

  • ಬೆಂಗಳೂರಿನ 5 ಪಾಲಿಕೆಗಳಿಗೆ ₹1,255 ಕೋಟಿ
  • 158 ಕೋಟಿ ರಸ್ತೆಗಳ ವೈಟ್ ಟಾಪಿಂಗ್‌ಗೆ ₹1,700 ಕೋಟಿ
  • ರಾಜಕಾಲುವೆಗಳ ಅಭಿವೃದ್ಧಿಗೆ ₹273 ಕೋಟಿ

ಇತರ ಪ್ರಮುಖ ಘೋಷಣೆಗಳು

  • 56,432 ಸರ್ಕಾರಿ ಹುದ್ದೆಗಳ ಭರ್ತಿ
  • ತೆರಿಗೆ ಆದಾಯದಲ್ಲಿ ಶೇ.43ರಷ್ಟು ಹೆಚ್ಚಳ

ಈ ಬಜೆಟ್ ರಾಜ್ಯದ ಆರ್ಥಿಕತೆಯನ್ನು ಬಲಪಡಿಸುವುದರ ಜೊತೆಗೆ ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಕ್ಕೆ ಆದ್ಯತೆ ನೀಡಿದೆ ಎಂದು ಸರ್ಕಾರ ವಾದಿಸಿದೆ. ಆದರೆ ವಿರೋಧ ಪಕ್ಷಗಳು ಸಾಲದ ಹೊರೆ ಮತ್ತು ತೆರಿಗೆ ಹೆಚ್ಚಳದ ಬಗ್ಗೆ ಟೀಕಿಸುತ್ತಿವೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 22T131836.604

ವಿಕ್ಟೋರಿಯಾ ಆಸ್ಪತ್ರೆ ವೈದ್ಯರ ಭೀಕರ ನಿರ್ಲಕ್ಷ್ಯ: ಮರ್ಮಾಂಗದ ನೋವಿನಿಂದ ನರಳಿ ನರಳಿ ಪ್ರಾಣಬಿಟ್ಟ 45 ವರ್ಷದ ವ್ಯಕ್ತಿ

by ಶ್ರೀದೇವಿ ಬಿ. ವೈ
April 22, 2026 - 1:18 pm
0

BeFunky collage 2026 04 22T125929.079

ಕೊಡಗಿನ ಹೋಮ್‌ಸ್ಟೇನಲ್ಲಿ ಅಮೆರಿಕಾ ಮಹಿಳೆ ಮೇಲೆ ಅತ್ಯಾಚಾರ: ಮೂರು ದಿನ ರೂಮ್‌ನಲ್ಲಿ ಕೂಡಿಹಾಕಿ ಚಿತ್ರಹಿಂಸೆ!

by ಶ್ರೀದೇವಿ ಬಿ. ವೈ
April 22, 2026 - 1:06 pm
0

BeFunky collage 2026 04 22T123839.331

ಇನ್‌ಸ್ಟಾಮಾರ್ಟ್‌ನಲ್ಲಿ ₹2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ!

by ಶ್ರೀದೇವಿ ಬಿ. ವೈ
April 22, 2026 - 12:40 pm
0

Untitled design (1)

ಬೆಂಗಳೂರಿನಲ್ಲಿ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

by ಶ್ರೀದೇವಿ ಬಿ. ವೈ
April 22, 2026 - 12:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 04 22T111925.013
    ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!
    April 22, 2026 | 0
  • BeFunky collage 2026 04 22T085628.115
    ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!
    April 22, 2026 | 0
  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version