• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಇರಾನ್ ಇಸ್ರೇಲ್ ಉದ್ವಿಗ್ನತೆ… ಬಣ್ಣದ ಲೋಕಕ್ಕೆ ಹೊಡೆತ..!

ಟಾಕ್ಸಿಕ್ ಹಿಂದೆ ಸರಿದ ಶಾಕ್...ಈಗ ಧುರಂಧರ್ 2ಗೂ ಬ್ರೇಕ್..?

admin by admin
March 6, 2026 - 4:58 pm
in ಬಾಲಿವುಡ್, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (67)

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ಬಾಲಿವುಡ್‌ನ ದೊಡ್ಡ ಬಾಕ್ಸ್ ಆಫೀಸ್ ಫೈಟ್ ಈಗ ಗೊಂದಲದ ಗೂಡಾಗಿದೆ. ಯಶ್ ನಟನೆಯ ಟಾಕ್ಸಿಕ್ ಸಿನಿಮಾ ಈಗಾಗಲೇ ಮುಂದೂಡಿಕೆಯಾಗಿದೆ. ಅದರ ಬೆನ್ನಲ್ಲೇ ರಣವೀರ್ ಸಿಂಗ್ ನಟನೆಯ ಧುರಂಧರ್ 2 ರಿಲೀಸ್ ಕೂಡ ಡೌಟ್ ಎನ್ನುವ ಮಾತು ಕೇಳಿಬರುತ್ತಿದೆ. ಟ್ರೈಲರ್ ಕೂಡ ಇನ್ನೂ ರಿಲೀಸ್ ಆಗಿಲ್ಲ. ಇದರ ನಡುವೆ ಯಾವೆಲ್ಲಾ ಸಿನಿಮಾಗೆ ಲಾಭ..? ಹೇಳ್ತಿವಿ ಈ ಇಂಟೆರೆಸ್ಟಿಂಗ್ ಸ್ಟೋರಿ ನೋಡಿ.

RelatedPosts

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!

ಅಭಿಮಾನಿಯ ಕಾಲಿನ ಮೇಲೆ ಕಾರು ಹರಿಸಿದ ಡ್ರೈವರ್‌: ಚಾಲಕನ ಮೇಲೆ ಗರಂ ಆದ ಸಲ್ಮಾನ್ ಖಾನ್‌

ADVERTISEMENT
ADVERTISEMENT

ಇರಾನ್ ಮತ್ತು ಇಸ್ರೇಲ್ ನಡುವಿನ ಉದ್ವಿಗ್ನತೆಯ ಪ್ರಭಾವ ಈಗ ಸಿನಿಮಾ ಇಂಡಸ್ಟ್ರಿಗೂ ತಲುಪಿದಂತೆ ಕಾಣುತ್ತಿದೆ. ಜಾಗತಿಕ ರಾಜಕೀಯ ಪರಿಸ್ಥಿತಿಯಿಂದ ಪ್ಯಾನ್ ಇಂಡಿಯಾ ಸಿನಿಮಾಗಳ ರಿಲೀಸ್ ಡೇಟ್ ಬದಲಾಗುತ್ತಿದೆ. ಇದೇ ಕಾರಣಕ್ಕೆ ರಾಕಿ ಭಾಯ್ ಯಶ್ ನಟನೆಯ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಜೂನ್ 4ಕ್ಕೆ ಮುಂದೂಡಲಾಗಿದೆ. ಈ ನಿರ್ಧಾರ ಚಿತ್ರರಂಗದ ವಿತರಕರಿಗೂ, ಅಭಿಮಾನಿಗಳಿಗೂ ದೊಡ್ಡ ಶಾಕ್ ನೀಡಿದೆ. ಈ ಬೆನ್ನಲೇ ಬಾಲಿವುಡ್ ಮೋಸ್ಟ್ ಎಕ್ಸ್ ಪೆಕ್ಟೆಡ್ ಸಿನಿಮಾದ ರಿಲೀಸ್ ಡೇಟ್ ಕೂಡ ಪೋಸ್ಟ್ ಫೋನ್ ಆಗಬಹುದು ಎಂಬ ಟಾಕ್ ಟೌನ್ ಫುಲ್ ಹಬ್ಬಿದೆ.

ಇರಾನ್ ಇಸ್ರೇಲ್ ಉದ್ವಿಗ್ನತೆ… ಬಣ್ಣದ ಲೋಕಕ್ಕೆ ಹೊಡೆತ..!

ಟಾಕ್ಸಿಕ್ ಹಿಂದೆ ಸರಿದ ಶಾಕ್…ಈಗ ಧುರಂಧರ್ 2ಗೂ ಬ್ರೇಕ್..?

ಟಾಕ್ಸಿಕ್ ಹಿಂದೆ ಸರಿದ ನಂತರ ಮಾರ್ಚ್ 19ರಂದು ರಣವೀರ್ ಸಿಂಗ್ ನಟನೆಯ ಧುರಂಧರ್ 2 ಗೆ ಭರ್ಜರಿ ಲಾಭ ಮಾಡಿಕೊಳ್ಳುತೇ ಯಾವುದೇ ಸಿನಿಮಾ ಕಾಂಪಿಟಿಷನ್ ಇಲ್ಲ ಎಂದು ಎಲ್ಲರೂ ಅಂದಾಜಿಸಿದ್ದರು. ಆದರೆ ಈಗ ಈ ಸಿನಿಮಾಗೂ ಅಡೆತಡೆ ಎದುರಾಗುವ ಲಕ್ಷಣಗಳು ಕಾಣಿಸುತ್ತಿವೆ. ಧುರಂಧರ್ 2 ಬಿಡುಗಡೆಗೆ ಕೇವಲ ಎರಡು ವಾರಗಳು ಬಾಕಿ ಇದ್ದರೂ ಚಿತ್ರತಂಡದಿಂದ ಯಾವುದೇ ಅಪ್ಡೇಟ್ಸ್ ಇಲ್ಲ. ಪ್ರಮೋಷನ್ ಕೂಡ ಮಾಡ್ತಿಲ್ಲ. ಈ ಮೌನವೇ ಈಗ ಚಿತ್ರ ಮುಂದೂಡಿಕೆ ಬಗ್ಗೆ ಅನುಮಾನಗಳನ್ನು ಹುಟ್ಟುಹಾಕಿದೆ.

ಸಾಮಾನ್ಯವಾಗಿ ದೊಡ್ಡ ಬಜೆಟ್ ಸಿನಿಮಾಗಳು ಬಿಡುಗಡೆಯ ಮುನ್ನ ಭರ್ಜರಿ ಪ್ರಚಾರ ನಡೆಸುತ್ತವೆ. ಆದರೆ ಧುರಂಧರ್ 2 ತಂಡ ಮಾತ್ರ ಇನ್ನೂ ಮೌನವಾಗಿಯೇ ಇದೆ. ವರದಿಗಳ ಪ್ರಕಾರ ಮಾರ್ಚ್ 3ರಂದು ಟ್ರೈಲರ್ ರಿಲೀಸ್ ಆಗಬೇಕಿತ್ತು. ಆದರೆ ಆ ದಿನಾಂಕವೂ ಮುಗಿದಿದೆ. ಟ್ರೈಲರ್ ಬಗ್ಗೆ ಸುಳಿವೇ ಇಲ್ಲ. ಇದರಿಂದ ಸಾಮಾಜಿಕ ಜಾಲತಾಣಗಳಲ್ಲಿ ಧುರಂಧರ್ 2 ಮುಂದೂಡಿಕೆ ವದಂತಿಗಳು ಕಾಡ್ಗಿಚ್ಚಿನಂತೆ ಹರಡುತ್ತಿವೆ.

ಟ್ರೇಲರ್ ಇಲ್ಲ, ಪ್ರಚಾರ ಇಲ್ಲ, ಧುರಂಧರ್ 2 ಮೌನ

ಧುರಂಧರ್ 2 ಮುಂದೂಡಿದ್ರೆ ದಕ್ಷಿಣ ಸಿನಿಮಾಗಳಿಗೆ ಜ್ಯಾಕ್‌ಪಾಟ್..!

ಇನ್ನೊಂದು ಕಡೆ ಈ ಸಿನಿಮಾದ ಕಥೆಯೂ ಚರ್ಚೆಗೆ ಕಾರಣವಾಗಿದೆ. ಧುರಂಧರ್ ಮೊದಲ ಭಾಗದಲ್ಲಿ ಪಾಕಿಸ್ತಾನ ವಿರೋಧಿ ಕಥಾವಸ್ತು ಇದ್ದ ಕಾರಣ ಕೆಲ ಗಲ್ಫ್ ರಾಷ್ಟ್ರಗಳಲ್ಲಿ ಸಿನಿಮಾ ನಿಷೇಧಕ್ಕೆ ಒಳಗಾಗಿತ್ತು. ಈಗ ಎರಡನೇ ಭಾಗಕ್ಕೂ ಅದೇ ಭೀತಿ ಎದುರಾಗಬಹುದು ಎನ್ನಲಾಗುತ್ತಿದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸಮಸ್ಯೆ ಎದುರಾದರೆ ನಿರ್ಮಾಪಕರು ರಿಲೀಸ್ ದಿನಾಂಕವನ್ನು ಮರುಪರಿಶೀಲಿಸುವ ಸಾಧ್ಯತೆ ಇದೆ ಎಂಬ ವಿಶ್ಲೇಷಣೆ ಕೇಳಿಬರುತ್ತಿದೆ.

ಒಂದೆಡೆ ಬಾಲಿವುಡ್ ಸಿನಿಮಾಗಳು ಗೊಂದಲದಲ್ಲಿದ್ದರೆ, ಮತ್ತೊಂದೆಡೆ ದಕ್ಷಿಣ ಭಾರತದ ಸಿನಿಮಾಗಳು ಇದೇ ಅವಕಾಶವನ್ನು ಬಳಸಿಕೊಳ್ಳಲು ಸಜ್ಜಾಗಿವೆ. ಪವನ್ ಕಲ್ಯಾಣ್ ನಟನೆಯ ಉಸ್ತಾದ್ ಭಗತ್ ಸಿಂಗ್ ಮತ್ತು ಕನ್ನಡದ ಲವ್ ಮಾಕ್ ಟೆಲ್ 3 ಮಾರ್ಚ್ 19ಕ್ಕೆ ರಿಲೀಸ್ ಆಗಲು ಸಿದ್ಧವಾಗಿವೆ. ಈಗ ಎಲ್ಲರ ಕಣ್ಣು ಒಂದೇ ಪ್ರಶ್ನೆಯ ಮೇಲೆ ನೆಟ್ಟಿದೆ. ಇಂದೋ ನಾಳೆಯೋ ಧುರಂಧರ್ 2 ಟ್ರೈಲರ್ ಹೊರಬಂದರೆ ರಿಲೀಸ್ ಡೇಟ್ ಪಕ್ಕಾ ಇಲ್ಲದಿದ್ದರೆ ಬಾಲಿವುಡ್‌ನ ಈ ದೊಡ್ಡ ಫೈಟ್ ಮತ್ತೊಮ್ಮೆ ಮುಂದೂಡಿಕೆ ಆಗೋದು ಖಚಿತ ಎನ್ನಲಾಗುತ್ತಿದೆ.

 

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (30)

ಏಷ್ಯನ್ ಗೇಮ್ಸ್ ಹುಟ್ಟಿದ್ದು ಹೇಗೆ? ಭಾರತಕ್ಕೆ ಮೊದಲ ಆತಿಥ್ಯ ಸಿಕ್ಕಿದ್ದು ಯಾವಾಗ?

by ದಿಶಾ ಕೆ. ಎಸ್.
September 19, 2026 - 12:07 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (29)

ಇಂದಿನಿಂದ ಏಷ್ಯನ್ ಗೇಮ್ಸ್ ಆರಂಭ: ಭಾರತೀಯ ಕ್ರೀಡಾಪಟುಗಳ ಮೇಲೆ ದೇಶದ ಕಣ್ಣು

by ದಿಶಾ ಕೆ. ಎಸ್.
September 19, 2026 - 11:42 am
0

WhatsApp Image 2026 09 17 at 8.18.27 AM

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

by ದಿಶಾ ಕೆ. ಎಸ್.
September 19, 2026 - 11:05 am
0

WhatsApp Image 2026 09 17 at 8.18.27 AM

ಮಂಗಳೂರು ಮೀನುಗಾರಿಕೆ ಬಂದರಿಗೆ ಸಿಎಂ ಡಿಕೆ ಶಿವಕುಮಾರ್ ದಿಢೀರ್ ಭೇಟಿ

by ದಿಶಾ ಕೆ. ಎಸ್.
September 19, 2026 - 10:30 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (87)
    ಎಐ ಅಶ್ಲೀಲ ಕಂಟೆಂಟ್‌ಗೆ ಬ್ರೇಕ್: ಜಾನ್ವಿ ಅರ್ಜಿಗೆ ಕೋರ್ಟ್ ಮಧ್ಯಂತರ ಆದೇಶ
    August 17, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version