• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್: ಡಾ.ಸಿ.ಎಚ್ ವಿ ಎಸ್‌ ವಿ ಪ್ರಸಾದ್

admin by admin
March 7, 2026 - 9:25 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಧಾರವಾಡ
0 0
0
BeFunky collage 2026 03 07T092249.513

ಹುಬ್ಬಳ್ಳಿ : ಸಾಲ ಮಾಡಿಯಾದರೂ ತುಪ್ಪ ತಿನ್ನು ಎನ್ನುವಂತೆ ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ವಿತ್ತಿಯ ಕೊರತೆಯನ್ನು ಮೇಲೆ ಎತ್ತುವುದರ ಬಗ್ಗೆ ಗಮನ ಹರಿಸದೇ 4.48 ಲಕ್ಷ ಕೋಟಿ ರೂ. ಬಜೆಟ್ ಗಾತ್ರ ಹೆಚ್ಚಳ ಮಾಡಿ ರಾಜ್ಯವನ್ನು ಮತ್ತಷ್ಟು ಸಾಲದ ಸುಳಿಗೆ ಸಿಲುಕುವಂತೆ ಮಾಡಿರುವ ಆರ್ಥಿಕ ಸಮತೋಲನ ಇಲ್ಲದ ಆರ್ಥಿಕ ಸಂಕಷ್ಟಕ್ಕೆ ದೂಡುವ ಬಜೆಟ್ ಆಗಿದೆ ಎಂದು ಸ್ವರ್ಣಾ ಗ್ರುಪ್ ಆಪ್ ಕಂಪನೀಸ್‌ನ ವ್ಯವಸ್ಥಾಪಕ ನಿರ್ದೇಶಕ ಡಾ.ಸಿಎಚ್ ವಿಎಸ್‌ವಿ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯ ಬಜೆಟ್ ಕುರಿತು ಪತ್ರಿಕ್ರಿಯಿಸಿರುವ ಅವರು, ಕೇವಲ ಬಜೆಟ್ ಗಾತ್ರ ಹೆಚ್ಚಿಸಿದರಷ್ಟೇ ಸಾಲದು, ಅದಕ್ಕೆ ಯಾವ ರೀತಿಯ ಸಂಪನ್ಮೂಲ ಕ್ರೋಡಿಕರಣ ಮಾಡಬೇಕೆಂಬ ಚಿಂತನೆಯೂ ಇರಬೇಕು. ಈಗಾಗಲೇ ಗ್ಯಾರಂಟಿ ಯೋಜನೆಗಳಿಗಾಗಿ ನೀರಿನಂತೆ ಹಣ ವ್ಯಯಿಸುತ್ತಿರುವ ರಾಜ್ಯ ಸರ್ಕಾರ, ಅಭಿವೃದ್ಧಿ ಕಾರ್ಯಗಳಿಗೆ ಹಣ ಹೊಂದಿಸುವ ಬಗ್ಗೆಯೂ ಚಿಂತನೆ ನಡೆಸಬೇಕಿತ್ತು ಎಂದು ಸಲಹೆ ಮಾಡಿದ್ದಾರೆ.

RelatedPosts

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ

ADVERTISEMENT
ADVERTISEMENT

ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ರಾಜ್ಯದ ಆರ್ಥಿಕ ಅಭಿವೃದ್ಧಿ ಮತ್ತು ಮೂಲಸೌಲಭ್ಯ ಅಭಿವೃದ್ಧಿಗೆ ಯಾವುದೇ ರಚನಾತ್ಮಕ ಪ್ರಸ್ತಾವನೆಗಳಿಲ್ಲ. ಬದಲಾಗಿ 97,449 ಕೋಟಿ ವಿತ್ತೀಯ ಕೊರತೆ ಮತ್ತು 29,957 ಕೋಟಿ ರಾಜಸ್ವ ಸಂಗ್ರಹ ಕೊರತೆ ತೋರಿಸಿದ್ದಾರೆ. ರಾಜ್ಯದ ಮೇಲೆ 1.32 ಲಕ್ಷ ಕೋಟಿ ಸಾಲದ ಹೊರೆ ಹೊರಿಸಿದ್ದಾರೆ. ಕಳೆದ ವರ್ಷದ ಬಜೆಟ್ ಗಾತ್ರಕ್ಕಿಂತ 40 ಸಾವಿರ ಕೋಟಿ ರೂ. ಹೆಚ್ಚಳ ಮಾಡಿದ್ದರೂ. ರಾಜ್ಯ ಜಿಡಿಪಿಯ 2.95ಕ್ಕೆ ಮಿತಿಗೊಳಿಸಲಾಗಿದೆ. ರಾಜ್ಯದ ಒಟ್ಟು ಸಾಲ 8.24 ಲಕ್ಷ ಕೋಟಿಗೆ ಹೆಚ್ಚಳವಾಗಿದೆ. ಇದನ್ನು ಗಮನಿಸಿದರೆ, ಸಿದ್ದರಾಮಯ್ಯ ಅವರಿಗೆ ರಾಜ್ಯದ ಆದಾಯ ಹೆಚ್ಚಿಸುವುದಕ್ಕಿಂತ ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕು ಎನ್ನುವುದರ ಮೇಲೆಯೇ ಹೆಚ್ಚಿನ ಆಸಕ್ತಿ ಇದ್ದಂತಿದೆ. ಇದು ಮುಂಬರುವ ದಿನಗಳಲ್ಲಿ ರಾಜ್ಯದ ಆರ್ಥಿಕ ಸ್ಥಿತಿಗೆ ಮಾರಕವಾಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಹೇಳಿದ್ದಾರೆ.

ಇನ್ನು ರಾಜ್ಯದ ಎರಡನೇ ದೊಡ್ಡ ನಗರವಾದ ಹುಬ್ಬಳ್ಳಿಯ ಮೂಲ ಸೌಕರ್ಯಕ್ಕೆ ಅನುದಾನ ನೀಡಬೇಕೆಂಬ ಬೇಡಿಕೆಯೂ ಹುಸಿಯಾಗಿದೆ. ಬೆಂಗಳೂರಿಗೆ ನೀಡಲಾದ ಅನುದಾನದಲ್ಲಿ ಶೇ. 1 ರಷ್ಟು ಅನುದಾನವನ್ನು ಹುಬ್ಬಳ್ಳಿ-ಧಾರವಾಡಕ್ಕೆ ನೀಡಲಾಗಿಲ್ಲ. ಮಹದಾಯಿ ಯೋಜನೆ ಬಗ್ಗೆ ಸ್ಪಷ್ಟತೆ ಇಲ್ಲ. ಇದರ ನಡುವೆ ಮುಂಬೈ ಬೆಂಗಳೂರು ಕೈಗಾರಿಕಾ ಕಾರಿಡಾರ್ ವ್ಯಾಪ್ತಿಯ ಧಾರವಾಡ ಕೈಗಾರಿಕಾ ನೋಡ್‌ಗೆ 1 ಸಾವಿರ ಎಕರೆ ಜಮೀನು ಸ್ವಾಧೀನಕ್ಕೆ 200 ಕೋಟಿ ರೂ. ಮೀಸಲು ಇಟ್ಟಿರುವುದು ಉದ್ಯಮ ವಲಯದಲ್ಲಿ ಸಮಾಧಾನ ಮೂಡಿಸಿದೆ ಎಂದು ತಿಳಿಸಿದ್ದಾರೆ.

ಒಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯನವರ 17ನೇ ಬಜೆಟ್ ಆರ್ಥಿಕ ಶಿಸ್ತು ಇಲ್ಲದೇ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡದ ನಿರಾಶಾದಾಯಕ ಬಜೆಟ್ ಆಗಿದೆ ಎಂದು ಡಾ.ಪ್ರಸಾದ್ ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (14)

ವಾಟ್ಸಪ್ ಹೊಸ Username ಫೀಚರ್‌ಗೆ ಕೇಂದ್ರ ನೋಟಿಸ್

by ಕವಿತಾ
July 1, 2026 - 10:52 pm
0

Untitled design (13)

ನಮ್ಮ ಮೆಟ್ರೋ ದೋಷ: BMRCLಗೆ ತನಿಖೆ ನಡೆಸುವಂತೆ ಕೇಂದ್ರದ ಆದೇಶ

by ಕವಿತಾ
July 1, 2026 - 10:24 pm
0

Untitled design (12)

ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ

by ಕವಿತಾ
July 1, 2026 - 10:04 pm
0

Untitled design (11)

ರೌಡಿಶೀಟರ್ ಸಂತು ಗುಂಡೇಟು ಪ್ರಕರಣ: ಡಿಸಿಪಿ ವಂಶಿಕೃಷ್ಣ ಹೇಳಿದ್ದೇನು?

by ಕವಿತಾ
July 1, 2026 - 8:53 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (12)
    ಬ್ಯಾರಿಕೇಡ್‌ನಲ್ಲಿ ಸಿಲುಕಿದ ಕಾಡಾನೆ: ಅರಣ್ಯ ಇಲಾಖೆ ರಕ್ಷಣೆ
    July 1, 2026 | 0
  • Untitled design (10)
    VB-G RAM G: ಕೇಂದ್ರದ ಹೊಸ ಯೋಜನೆಗೆ ಸಚಿವ ಖಂಡ್ರೆ ಅಸಮಾಧಾನ
    July 1, 2026 | 0
  • Untitled design (7)
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆದ ಪ್ರಕರಣ: ಕೇಶವರೆಡ್ಡಿ ವಿರುದ್ಧ ದೂರು ದಾಖಲು
    July 1, 2026 | 0
  • Untitled design (5)
    ಬಿಡದಿ ಟೌನ್‌ಶಿಪ್ ವಿವಾದ: ಹೆಚ್‌ಡಿಕೆಗೆ ಸಿಎಂ ತಿರುಗೇಟು
    July 1, 2026 | 0
  • Untitled design (2)
    ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆ: ಸಚಿವ ಜಾರ್ಜ್ ಸ್ಪಷ್ಟನೆ
    July 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version