• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನೂತನ ಪ್ರತಿಭೆಗಳ ಸಮಾಗಮದಲ್ಲಿ ಮೂಡಿಬರುತ್ತಿದೆ “ಉಜ್ಜಯಿನಿ ಮಹಾಕಾಲ” ಚಿತ್ರ

ಹರಿಪ್ರಸಾದ್ ಎಂ.ಬಿ ನಿರ್ಮಾಣ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ವಿನಯ್ ನಾಯಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 14, 2025 - 6:23 pm
in ಸಿನಿಮಾ
0 0
0
14 (17)

ದ್ವಾದಶ ಜ್ಯೋತಿರ್ಲಿಂಗಗಳಲ್ಲಿ “ಉಜ್ಜಯಿನಿ ಮಹಾಕಾಲ” ಕೂಡ ಒಂದು. ಈಗ ಅದೇ ಶೀರ್ಷಿಕೆಯಲ್ಲಿ ಕನ್ನಡ ಚಿತ್ರವೊಂದು ನಿರ್ಮಾಣವಾಗುತ್ತಿದೆ. ಹರಿಪ್ರಸಾದ್ ಎಂ ಮಂಡ್ಯ ನಿರ್ಮಾಣ – ನಿರ್ದೇಶನದಲ್ಲಿ ವಿನಯ್ ನಾಯಕನಾಗಿ ನಟಿಸುತ್ತಿರುವ “ಉಜ್ಜಯಿನಿ ಮಹಕಾಲ” ಪೌರಾಣಿಕ ಚಿತ್ರವಲ್ಲ.

RelatedPosts

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್

ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

ADVERTISEMENT
ADVERTISEMENT

ಹೊಸತಂಡದ ಸಮಾಗಮದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಶೀರ್ಷಿಕೆಯನ್ನು ಇತ್ತೀಚೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ.ನರಸಿಂಹಲು ಬಿಡುಗಡೆ ಮಾಡಿದರು. ನಿರ್ಮಾಪಕ ನಾಗೇಶ್ ಕುಮಾರ್, ನಿರ್ದೇಶಕ ಜೆ.ಜಿ.ಶ್ರೀನಿವಾಸ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಣ್ಯರು ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಾನು ಮೂಲತಃ ಮಂಡ್ಯದವನು. ಹದಿನೈದು ವರ್ಷಗಳಿಂದ ಚಿತ್ರರಂಗದೊಂದಿಗೆ ನಂಟು. ಆದರೆ ಸ್ವತಂತ್ರ ನಿರ್ದೇಶಕನಾಗಿ ಇದು ಮೊದಲ ಚಿತ್ರ. ಈ ಚಿತ್ರದ ಚಿತ್ರೀಕರಣ ಆರಂಭವಾಗಿ ಒಂದು ತಿಂಗಳಾಗಿದೆ. ಅರ್ಧದಷ್ಟು ಚಿತ್ರೀಕರಣ ಮುಗಿದಿದೆ. ಈಗ ಶೀರ್ಷಿಕೆ ಅಂತಿಮವಾಗಿದೆ. ನಮ್ಮ ಚಿತ್ರಕ್ಕೆ “ಉಜ್ಜಯಿನಿ ಮಹಾಕಾಲ” ಎಂದು ಹೆಸರಿಡಲಾಗಿದೆ. ಹಾಗಂತ ಈ ಚಿತ್ರ ಪೌರಾಣಿಕ ಚಿತ್ರವಲ್ಲ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ. “ಉಜ್ಜಯಿನಿ ಮಹಾಕಾಲ” ಎಂದು ಶೀರ್ಷಿಕೆಯಿಡಲು ಕಾರಣವಿದೆ. ಶೀರ್ಷಿಕೆಗೂ ಚಿತ್ರಕ್ಕೂ ಸಂಬಂಧವಿದೆ.

ಮುಂದಿನ ಹಂತದಲ್ಲಿ ಉಜ್ಜಯಿನಿಯಲ್ಲೂ ಚಿತ್ರೀಕರಣ ನಡೆಯಲಿದೆ. ಈಗ ಮೈಸೂರು ಸುತ್ತಮುತ್ತ ಚಿತ್ರೀಕರಣ ನಡೆದಿದೆ. ಇನ್ನೂ ಎಲ್ಲರ ಜೀವನದಲ್ಲೂ ಮಹಾಕಾಲ ಅಂತ ಒಂದು ಬರುತ್ತದೆ. ಅದು ನಮ್ಮ ನಾಯಕನ ಜೀವನದಲ್ಲೂ ಬಂದಾಗ ಏನಾಗಬಹುದು? ಎಂಬುದನ್ನು ಸಹ ತೋರಿಸುತ್ತಿದ್ದೇವೆ. ನಾನೇ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡುತ್ತಿದ್ದೇನೆ. ನಿರ್ಮಾಣಕ್ಕೆ ರತ್ನಾಕರ್ ಹಾಗೂ ಮೋಹನ್ ಅವರು ಸಾಥ್ ನೀಡಿದ್ದಾರೆ ಎಂದು ನಿರ್ಮಾಪಕ ಹಾಗೂ ನಿರ್ದೇಶಕ ಹರಿಪ್ರಸಾದ್ ಎಂ.ಬಿ ಮಂಡ್ಯ ಮಾಹಿತಿ ನೀಡಿದರು.

ಈ ಹಿಂದೆ ಸಹ ಕಲಾವಿದನಾಗಿ ಅಭಿನಯಿಸುತ್ತಿದ್ದೆ. ನಾಯಕನಾಗಿ ಇದು ಮೊದಲ ಚಿತ್ರ. ನಾನು ಈ ಚಿತ್ರದಲ್ಲಿ ಅನಾಥ. ಸೂರ್ಯ ನನ್ನ ಪಾತ್ರದ ಹೆಸರು ಎಂದರು ನಾಯಕ ವಿನಯ್. ನಾನು ಈ ಚಿತ್ರದಲ್ಲಿ ನಾಯಕನ ಪ್ರೇಯಸಿ. ಪ್ರಿಯ ನನ್ನ ಪಾತ್ರದ ಹೆಸರು ಎಂದು ಅಶ್ವಿನಿ ಬೇಲೂರು ತಿಳಿಸಿದರು.

ಕೀರ್ತಿ ನನ್ನ ಪಾತ್ರದ ಹೆಸರು. ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದೇನೆ ಎಂದರು ಮತ್ತೊಬ್ಬ ನಾಯಕಿ ಡಯಾನ ಜೆಸಿಕಾ. ಚಿತ್ರದಲ್ಲಿ ಅಭಿನಯಿಸುತ್ತಿರುವ ಮೋಹನ್ ಚನ್ನಪಟ್ಟಣ ಹಾಗೂ ರಮಣ್ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ರಘು ಅ ರೂಗಿ ಛಾಯಾಗ್ರಹಣ, ಕಲ್ಕಿ ಅಭಿಷೇಕ್ ಸಂಗೀತ ನಿರ್ದೇಶನ ಹಾಗೂ ಗಣಿ ಲಚ್ಚು & ರಘು ಅ ರೂಗಿ ಅವರ ಸಂಕಲನ “ಉಜ್ಜಯಿನಿ ಮಹಾಕಾಲ” ಚಿತ್ರಕ್ಕಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು (1)

KPSC ನೇಮಕಾತಿ ಹಗರಣಕ್ಕೆ ಬಿಗ್ ಟ್ವಿಸ್ಟ್‌: IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅಮಾನತು

by ಶಾಲಿನಿ ಕೆ. ಡಿ
September 3, 2026 - 8:17 pm
0

ಭಾರತ ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

ಭಾರತ-ಬೆಲ್ಜಿಯಂ ರಕ್ಷಣಾ ಸಹಕಾರಕ್ಕೆ ಬಲ: ಮಿಲಿಟರಿ ವಿನಿಮಯ, ತರಬೇತಿಗೆ ಮಹತ್ವದ ಒಪ್ಪಂದ

by ಶಾಲಿನಿ ಕೆ. ಡಿ
September 3, 2026 - 7:56 pm
0

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

by ಶಾಲಿನಿ ಕೆ. ಡಿ
September 3, 2026 - 7:32 pm
0

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ

ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ

by ಶಾಲಿನಿ ಕೆ. ಡಿ
September 3, 2026 - 6:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)
    ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!
    September 3, 2026 | 0
  • ಲೆನಿನ್ ವಿಲನ್ ಪ್ರಮೋದ್.. ತ್ರಿಭಾಷಾ ‘ಡಾನ್’ ಪ್ರಮೋಷನ್
    ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್
    September 3, 2026 | 0
  • Untitled design 2026 09 03T162300.484
    ಪವಿತ್ರಾಗೌಡಗೆ ಅಲರ್ಜಿ, ಸೋಂಕಿನ ಸಮಸ್ಯೆ: ಬೇರೆ ಬ್ಯಾರಕ್‌ಗೆ ಶಿಫ್ಟ್‌ ಮಾಡಲು ಕೋರ್ಟ್‌ಗೆ ಅರ್ಜಿ
    September 3, 2026 | 0
  • Web Photo Editor 2026 07 31T143756.100
    ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?
    September 3, 2026 | 0
  • Web Photo Editor 2026 07 31T143756.100
    ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version