• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುಬೈ ವಿಮಾನ ನಿಲ್ದಾಣದ ಮೇಲೆ ಡ್ರೋನ್ ಅಟ್ಯಾಕ್, ಪ್ರಯಾಣಿಕರಲ್ಲಿ ಹೆಚ್ಚಿದ ಆತಂಕ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2026 - 4:13 pm
in Flash News, ವಿದೇಶ
0 0
0
Untitled design 2026 03 07T160306.816

RelatedPosts

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ

ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್

ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

ADVERTISEMENT
ADVERTISEMENT

ದುಬೈ: ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿರುವ ವಿಶ್ವದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಡ್ರೋನ್ ದಾಳಿ ನಡೆದಿದೆ. ದಾಳಿಯ ಬಳಿಕ ದುಬೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ತಾತ್ಕಾಲಿಕವಾಗಿ ಸಂಪೂರ್ಣ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯಪ್ರಾಚ್ಯದಲ್ಲಿ ಈಗಾಗಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ನಡುವೆ ಈ ಘಟನೆ ಮತ್ತಷ್ಟು ಆತಂಕವನ್ನು ಹೆಚ್ಚಿಸಿದೆ. ವರದಿಗಳ ಪ್ರಕಾರ, ದುಬೈ ವಿಮಾನ ನಿಲ್ದಾಣದ ಮೇಲ್ಭಾಗದಲ್ಲಿ ಹಾರಾಡುತ್ತಿದ್ದ ಡ್ರೋನ್‌ಗಳಲ್ಲಿ ಒಂದನ್ನು ಪತ್ತೆ ಹಚ್ಚಲಾಗಿದ್ದು, ಬಳಿಕ ಅದು ವಿಮಾನ ನಿಲ್ದಾಣದ ಸಮೀಪದ ಪ್ರದೇಶದಲ್ಲಿ ಬಿದ್ದಿದೆ. ಡ್ರೋನ್ ಬಿದ್ದ ಪ್ರದೇಶದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ತಕ್ಷಣವೇ ಭದ್ರತಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳ ಧಾವಿಸಿದೆ.

ಘಟನೆಯ ಬೆನ್ನಲ್ಲೇ ವಿಮಾನ ನಿಲ್ದಾಣದಲ್ಲಿ ಭದ್ರತೆಯನ್ನು ಗಟ್ಟಿಗೊಳಿಸಲಾಗಿದೆ. ಸುರಕ್ಷತೆ ದೃಷ್ಟಿಯಿಂದ ವಿಮಾನಗಳ ಆಗಮನ ಮತ್ತು ನಿರ್ಗಮನವನ್ನು ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಈ ಕ್ರಮದಿಂದ ಸಾವಿರಾರು ಪ್ರಯಾಣಿಕರು ಸಂಕಷ್ಟಕ್ಕೆ ಸಿಲುಕಿರುವ ಸಾಧ್ಯತೆಯಿದೆ.

ಅಧಿಕಾರಿಗಳ ಪ್ರಕಾರ, ಘಟನೆ ನಡೆದ ಸ್ಥಳದಲ್ಲಿ ಪರಿಶೀಲನೆ ನಡೆಯುತ್ತಿದ್ದು, ಸಾವು ಅಥವಾ ಗಾಯಗಳ ಕುರಿತು ಇನ್ನೂ ಯಾವುದೇ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ. ತನಿಖೆ ಪೂರ್ಣಗೊಂಡ ನಂತರವೇ ಸಂಪೂರ್ಣ ವಿವರ ಬಹಿರಂಗವಾಗಲಿದೆ ಎಂದು ತಿಳಿಸಲಾಗಿದೆ.

ದುಬೈ ಸರ್ಕಾರದ ಪ್ರಕಾರ, ದುಬೈಗೆ ಆಗಮಿಸುವ ಮತ್ತು ಇಲ್ಲಿಂದ ಹೊರಡುವ ಎಲ್ಲಾ ವಿಮಾನಗಳನ್ನು ಮುಂದಿನ ಸೂಚನೆ ಬರುವವರೆಗೆ ಸ್ಥಗಿತಗೊಳಿಸಲಾಗಿದೆ. ವಿಮಾನ ನಿಲ್ದಾಣದ ಸುತ್ತಮುತ್ತ ಭದ್ರತಾ ವಲಯವನ್ನು ನಿರ್ಮಿಸಲಾಗಿದ್ದು, ಸಂಶಯಾಸ್ಪದ ಚಟುವಟಿಕೆಗಳ ಮೇಲೆ ಕಣ್ಣಿಟ್ಟಿದ್ದಾರೆ.

ಇದರಿಂದ ಪ್ರಯಾಣಿಕರಿಗೆ ತೊಂದರೆ ಆಗಿರುವುದರಿಂದ ವಿಮಾನ ಕಂಪನಿಗಳು ಕೆಲವು ವಿಶೇಷ ವ್ಯವಸ್ಥೆಗಳನ್ನು ಘೋಷಿಸಿವೆ. ಫೆಬ್ರವರಿ 28 ರಿಂದ ಮಾರ್ಚ್ 31ರೊಳಗೆ ಪ್ರಯಾಣಕ್ಕೆ ಟಿಕೆಟ್ ಬುಕ್ ಮಾಡಿಕೊಂಡಿರುವ ಪ್ರಯಾಣಿಕರಿಗೆ ಮರುಬುಕ್ಕಿಂಗ್ ಮಾಡುವ ಅವಕಾಶ ನೀಡಲಾಗಿದೆ. ಜೊತೆಗೆ ಪ್ರಯಾಣ ರದ್ದುಪಡಿಸಲು ಬಯಸುವವರಿಗೆ ಸಂಪೂರ್ಣ ಮರುಪಾವತಿ ಪಡೆಯುವ ಆಯ್ಕೆಯನ್ನೂ ನೀಡಲಾಗಿದೆ ಎಂದು ತಿಳಿಸಲಾಗಿದೆ.

ದುಬೈ ಮೇಲೆ ದಾಳಿ ಯಾಕೆ?

ಈ ದಾಳಿ ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಯ ಭಾಗವಾಗಿರಬಹುದು. ಇರಾನ್ ಮತ್ತು ಅಮೆರಿಕ ನಡುವೆ ಹಲವು ವರ್ಷಗಳಿಂದ ಉದ್ವಿಗ್ನತೆ ಮುಂದುವರಿದಿದ್ದು, ಮಧ್ಯಪ್ರಾಚ್ಯದ ಅನೇಕ ದೇಶಗಳಲ್ಲಿ ಅಮೆರಿಕದ ಸೈನಿಕ ನೆಲೆಗಳು ಕಾರ್ಯನಿರ್ವಹಿಸುತ್ತಿವೆ.

ಇರಾನ್ ನೇರವಾಗಿ ಅಮೆರಿಕದ ಮೇಲೆ ದಾಳಿ ನಡೆಸಲು ಸಾಧ್ಯವಿಲ್ಲದ ಹಿನ್ನೆಲೆಯಲ್ಲಿ, ಅಮೆರಿಕದ ಸೈನಿಕ ನೆಲೆಗಳಿಗೆ ಅವಕಾಶ ನೀಡಿರುವ ಅಥವಾ ಅಮೆರಿಕದ ಸಹಯೋಗಿ ರಾಷ್ಟ್ರಗಳ ಮೇಲೆ ಒತ್ತಡ ತರುವ ತಂತ್ರವನ್ನು ಅನುಸರಿಸುತ್ತಿದೆ ಎಂದು ತಜ್ಞರು ಹೇಳುತ್ತಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 07T191134.176

LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ

by ಶಾಲಿನಿ ಕೆ. ಡಿ
March 7, 2026 - 7:25 pm
0

Untitled design (93)

ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ

by ಯಶಸ್ವಿನಿ ಎಂ
March 7, 2026 - 7:00 pm
0

Untitled design 2026 03 07T182848.693

ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್

by ಶಾಲಿನಿ ಕೆ. ಡಿ
March 7, 2026 - 6:32 pm
0

Untitled design (86)

ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ

by ಯಶಸ್ವಿನಿ ಎಂ
March 7, 2026 - 6:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T191134.176
    LPG ಸಿಲಿಂಡರ್ ಮಾತ್ರ ದುಬಾರಿ, ಪೆಟ್ರೋಲ್-ಡೀಸೆಲ್ ದರ ಏರಿಕೆ ಇಲ್ಲ: ಕೇಂದ್ರ ಸ್ಪಷ್ಟನೆ
    March 7, 2026 | 0
  • Untitled design (93)
    ಇರಾನ್‌ ಮಧ್ಯಪ್ರಾಚ್ಯದ ಸೋತವರು, ದೊಡ್ಡ ದಾಳಿ ಖಚಿತ! ಟ್ರಂಪ್‌ ಎಚ್ಚರಿಕೆ
    March 7, 2026 | 0
  • Untitled design 2026 03 07T182848.693
    ಇಸ್ರೇಲ್-ಇರಾನ್ ವಾರ್ ಎಫೆಕ್ಟ್: ಕಚ್ಚಾ ತೈಲ ಬೆಲೆ ಶೇ.12 ಏರಿಕೆ, ಭಾರತಕ್ಕೆ ಶಾಕ್
    March 7, 2026 | 0
  • Untitled design (86)
    ಯುವಜನತೆ ಅಶ್ಲೀಲ ಕಂಟೆಂಟ್ ನೋಡುವುದೇಕೆ ? ಸಂಶೋಧನೆಯಿಂದ ಬಯಲಾಯ್ತು ಬೆಚ್ಚಿಬೀಳಿಸುವ ಸತ್ಯ
    March 7, 2026 | 0
  • Untitled design (92)
    ಗೂಗಲ್ ಬಾಸ್ ಸುಂದರ್ ಪಿಚೈಗೆ ₹5,750 ಕೋಟಿ ಬೋನಸ್ ! ತಿಂಗಳ ಸಂಬಳ ಕೇಳಿದ್ರೆ ದಾಂಗಾಗ್ತೀರಾ..!
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version