• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್ ಫೈನಲ್: ಕಪ್‌ಗೆ ಮುತ್ತಿಕ್ಕಲು ಟೀಂ ಇಂಡಿಯಾ ಸಜ್ಜು..ಯಾರು ಚಾಂಪಿಯನ್?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2026 - 9:01 am
in Flash News, ಕ್ರೀಡೆ
0 0
0

ಅಹಮದಾಬಾದ್: 2026ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಅಂತಿಮ ಹಂತ ತಲುಪಿದ್ದು, ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಕ್ರಿಕೆಟ್ ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿರುವ ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲೆಲ್ಲಾ ಉತ್ತಮ ಪ್ರದರ್ಶನ ನೀಡಿರುವ ಟೀಂ ಇಂಡಿಯಾ ಮತ್ತೊಮ್ಮೆ ವಿಶ್ವಕಪ್ ಟ್ರೋಫಿ ಎತ್ತುವ ಕನಸಿನಲ್ಲಿ ಮೈದಾನಕ್ಕಿಳಿಯಲಿದೆ.

ನ್ಯೂಜಿಲೆಂಡ್ ತಂಡಕ್ಕೆ ಇದು ಚೊಚ್ಚಲ ಟಿ20 ವಿಶ್ವಕಪ್ ಗೆಲ್ಲುವ ದೊಡ್ಡ ಅವಕಾಶವಾಗಿದ್ದರೆ, ಭಾರತಕ್ಕೆ ಸತತ ಎರಡನೇ ಬಾರಿ ಟ್ರೋಫಿ ಗೆಲ್ಲುವ ಅವಕಾಶ ದೊರಕಿದೆ. ಈ ಹಿನ್ನೆಲೆಯಲ್ಲಿ ಇಂದಿನ ಪಂದ್ಯ ಎರಡೂ ತಂಡಗಳಿಗೆ ಪ್ರತಿಷ್ಠೆಯ ಕಣವಾಗಿದೆ.

RelatedPosts

ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ

KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!

CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?

ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!

ADVERTISEMENT
ADVERTISEMENT

ಈ ಟೂರ್ನಿಯಲ್ಲಿ ಭಾರತ ತಂಡದ ಬ್ಯಾಟಿಂಗ್ ವಿಭಾಗ ಅತ್ಯಂತ ಬಲಿಷ್ಠವಾಗಿ ಕಾಣಿಸಿಕೊಂಡಿದೆ. ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಉತ್ತಮ ಫಾರ್ಮ್‌ನಲ್ಲಿ ಇದ್ದು, ಹಲವು ಪಂದ್ಯಗಳಲ್ಲಿ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದಾರೆ. ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಇಶಾನ್ ಕಿಶನ್ ಕೂಡ ತಂಡದ ಪರ ಈ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿರುವ ಆಟಗಾರರಾಗಿದ್ದಾರೆ.

ನಾಯಕ ಸೂರ್ಯಕುಮಾರ್ ಯಾದವ್ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಹಲವು ಸಂದರ್ಭಗಳಲ್ಲಿ ತಂಡವನ್ನು ಸಂಕಷ್ಟದಿಂದ ಹೊರತೆಗೆದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ತಿಲಕ್ ವರ್ಮಾ ಕೂಡ ಸಮರ್ಥವಾಗಿ ಆಟವಾಡಿ ತಂಡಕ್ಕೆ ಬಲ ನೀಡುತ್ತಿದ್ದಾರೆ. ಆಲ್‌ರೌಂಡರ್‌ಗಳಾದ ಶಿವಂ ದುಬೆ, ಅಕ್ಷರ್ ಪಟೇಲ್ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಉತ್ತಮ ಪ್ರದರ್ಶನ ನೀಡಿ ತಂಡಕ್ಕೆ ನೆರವಾಗಿದ್ದಾರೆ.

ಇನ್ನು ಫೈನಲ್ ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಯನ್ನು ಮನಗಂಡು ಐಸಿಸಿ ಮೀಸಲು ದಿನವನ್ನು ಘೋಷಿಸಿದೆ. ಮಾರ್ಚ್ 9 ಅನ್ನು ರಿಸರ್ವ್ ಡೇ ಆಗಿ ಮೀಸಲಿಡಲಾಗಿದೆ. ಪಂದ್ಯದಲ್ಲಿ ಫಲಿತಾಂಶ ಬರಲು ಕನಿಷ್ಠ 10 ಓವರ್ ಆಟ ನಡೆಯಬೇಕು. ನಿಗದಿತ ದಿನದಂದು ಪಂದ್ಯ ಪೂರ್ಣಗೊಳ್ಳದಿದ್ದರೆ ಹೆಚ್ಚುವರಿ 120 ನಿಮಿಷಗಳ ಕಾಲ ಪಂದ್ಯವನ್ನು ಮುಂದುವರಿಸುವ ಅವಕಾಶ ಕಲ್ಪಿಸಲಾಗಿದೆ.

ಆದರೂ ಪಂದ್ಯ ಪೂರ್ಣಗೊಳ್ಳದಿದ್ದರೆ ಸೋಮವಾರಕ್ಕೆ ಮುಂದೂಡಲಾಗುತ್ತದೆ. ಮೀಸಲು ದಿನದಂದು ಪಂದ್ಯವನ್ನು ಮತ್ತೆ ಆರಂಭದಿಂದ ಆರಂಭಿಸುವುದಿಲ್ಲ. ಬದಲಾಗಿ, ರವಿವಾರ ಯಾವ ಹಂತದಲ್ಲಿ ಪಂದ್ಯ ನಿಂತಿದೆಯೋ ಅಲ್ಲಿಂದಲೇ ಆಟ ಮುಂದುವರಿಯಲಿದೆ. ಮೀಸಲು ದಿನದಂದು ಕೂಡ ರಾತ್ರಿ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ಒಂದು ವೇಳೆ ಆ ದಿನವೂ ಪಂದ್ಯ ನಡೆಯದೇ ಹೋದರೆ ಎರಡೂ ತಂಡಗಳನ್ನು ಜಂಟಿ ವಿಜೇತರಾಗಿ ಘೋಷಿಸಲಾಗುತ್ತದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (23)

ಆಯುರ್ವೇದ-ಯೋಗಕ್ಕೆ ಜಾಗತಿಕ ಮಾನ್ಯತೆ : ಡಾ. ವಿ ಎಸ್‍ವಿ. ಪ್ರಸಾದ್

by ಶ್ರೀದೇವಿ ಬಿ. ವೈ
May 2, 2026 - 5:31 pm
0

BeFunky collage (22)

ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ

by ಶ್ರೀದೇವಿ ಬಿ. ವೈ
May 2, 2026 - 5:04 pm
0

BeFunky collage (21)

ಬನ್ನೇರುಘಟ್ಟದಲ್ಲಿ ಭೀಕರ ಕೊಲೆ: ಅಪರಿಚಿತ ವೃದ್ಧೆಯ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟ ದುಷ್ಕರ್ಮಿಗಳು!!

by ಶ್ರೀದೇವಿ ಬಿ. ವೈ
May 2, 2026 - 4:51 pm
0

BeFunky collage (19)

ನೆಲಮಂಗಲ: ಪೋಷಕರ ಬುದ್ಧಿಮಾತಿಗೆ ಮನನೊಂದು ವಿದ್ಯಾರ್ಥಿನಿ ಆ*ತ್ಮಹ*ತ್ಯೆ!

by ಶ್ರೀದೇವಿ ಬಿ. ವೈ
May 2, 2026 - 4:18 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (22)
    ಅಮೆರಿಕ ನಂಬಿಕೆಗೆ ಅರ್ಹವಲ್ಲ, ಮತ್ತೆ ಯುದ್ಧ ಗ್ಯಾರಂಟಿ! ಇರಾನ್‌ನಿಂದ ಸ್ಫೋಟಕ ಎಚ್ಚರಿಕೆ
    May 2, 2026 | 0
  • Untitled design 2026 05 02T142701.527
    KD ನೋಡಿ ಧ್ರುವ ಸರ್ಜಾ ಅತ್ತಿಗೆ ಮೇಘನಾ ರಾಜ್ ಕೊಟ್ಟ ರಿವ್ಯೂ ಏನು..?!
    May 2, 2026 | 0
  • Untitled design 2026 05 02T140353.924
    CSK vs MI ಹೈವೋಲ್ಟೇಜ್ ಫೈಟ್: ಪಂದ್ಯದಲ್ಲಿ ಆಡಲಿದ್ದಾರಾ ಧೋನಿ-ರೋಹಿತ್‌?
    May 2, 2026 | 0
  • Untitled design 2026 05 02T134452.613
    ಡ್ಯಾಡಿಯಾದ ಡಾಲಿ ಧನಂಜಯ..ಧನು ಬಾಳಲ್ಲಿ ಹೊಸ ಮನ್ವಂತರ..!!
    May 2, 2026 | 0
  • Untitled design 2026 05 02T131904.404
    ಮೊಬೈಲ್‌ಗಳಲ್ಲಿ ಮೊಳಗಿದ ಸೈರನ್: ಫೋನ್‌ಗೆ ಬಂದ ಎಚ್ಚರಿಕೆ ಏನು?
    May 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version