• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, November 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವಾಣಿಜ್ಯ

ವೀಕೆಂಡ್‌ನಲ್ಲಿ ಬಂಗಾರ ಖರೀದಿಸುವವರಿಗೆ ಬಂಪರ್‌: ಚಿನ್ನ-ಬೆಳ್ಳಿಯ ಇಂದಿನ ಹೊಸ ರೇಟ್ ಇಲ್ಲಿದೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2026 - 10:35 am
in ವಾಣಿಜ್ಯ
0 0
0
Untitled design 2026 03 08T103412.137

ಮದುವೆ ಸೀಸನ್ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಚಿನ್ನ ಖರೀದಿಸಲು ಯೋಚಿಸುತ್ತಿರುವವರಿಗೆ ಸಂತಸದ ಸುದ್ದಿ ಸಿಕ್ಕಿದೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರಿಕೆಯಾಗುತ್ತಿದ್ದ ಬಂಗಾರದ ಬೆಲೆ ಈಗ ದಿಢೀರನೆ ಇಳಿಕೆಯ ಹಾದಿ ಹಿಡಿದಿದೆ. ಒಂದೇ ವಾರದಲ್ಲಿ ಚಿನ್ನದ ದರದಲ್ಲಿ ಭಾರೀ ಕುಸಿತ ಕಂಡುಬಂದಿದೆ.

ಮಾರ್ಚ್ 1ರಂದು 22 ಕ್ಯಾರೆಟ್ ಚಿನ್ನದ ದರ ಪ್ರತಿ ಗ್ರಾಂಗೆ ₹15,865 ಇದ್ದರೆ, ಈ ವಾರಾಂತ್ಯಕ್ಕೆ ಅದು ₹15,000ಕ್ಕೆ ಇಳಿದಿದೆ. ಅಂದರೆ ಕೇವಲ ಒಂದು ವಾರದಲ್ಲಿ 10 ಗ್ರಾಂ ಚಿನ್ನದ ಮೇಲೆ ಸುಮಾರು ₹8,650 ರಷ್ಟು ಕಡಿತವಾಗಿದೆ. ಈ ರೀತಿಯ ದೊಡ್ಡ ಇಳಿಕೆ ಸಾಮಾನ್ಯವಾಗಿ ಕಡಿಮೆ ಕಾಣುವುದರಿಂದ, ಈಗ ಚಿನ್ನ ಖರೀದಿಸಲು ಉತ್ತಮ ಸಮಯ ಎಂದು ಹಲವರು ಅಭಿಪ್ರಾಯಪಡುತ್ತಿದ್ದಾರೆ.

RelatedPosts

ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ: ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಲೇಟೆಸ್ಟ್ ರೇಟ್

ಬಂಗಾರ ಖರೀದಿಸುವವರಿಗೆ ಬಂಪರ್: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ

ಷೇರುಮಾರುಕಟ್ಟೆಯಲ್ಲಿ ಏರಿಳಿತ: ಸೆನ್ಸೆಕ್ಸ್ 700 ಅಂಕಗಳು ಹಾಗೂ ನಿಫ್ಟಿ 80 ಅಂಕಗಳಷ್ಟು ಕುಸಿತ

ADVERTISEMENT
ADVERTISEMENT
ಬೆಂಗಳೂರಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ

ಮಾರ್ಚ್ 7, 2026ರ ಬೆಳಿಗ್ಗೆ 7 ಗಂಟೆಗೆ ಲಭ್ಯವಾದ ಮಾಹಿತಿಯ ಪ್ರಕಾರ, ಬೆಂಗಳೂರಿನಲ್ಲಿ ಚಿನ್ನದ ಬೆಲೆ ಈ ಕೆಳಗಿನಂತಿದೆ:

24 ಕ್ಯಾರೆಟ್ ಚಿನ್ನ (10 ಗ್ರಾಂ) – ₹1,63,640
22 ಕ್ಯಾರೆಟ್ ಚಿನ್ನ (10 ಗ್ರಾಂ) – ₹1,50,000
ಬೆಳ್ಳಿ (1 ಕೆಜಿ) – ₹2,85,000

ಚಿನ್ನದ ದರದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಸ್ವಲ್ಪ ಮಟ್ಟಿನ ಸ್ಥಿರತೆ ಕಂಡುಬಂದಿದೆ.

ಕರ್ನಾಟಕದಲ್ಲಿ ಚಿನ್ನದ ಬೆಲೆ
1 ಗ್ರಾಂ ಚಿನ್ನದ ಬೆಲೆ

18 ಕ್ಯಾರೆಟ್ – ₹12,273
22 ಕ್ಯಾರೆಟ್ – ₹15,000
24 ಕ್ಯಾರೆಟ್ – ₹16,364

8 ಗ್ರಾಂ ಚಿನ್ನ

18 ಕ್ಯಾರೆಟ್ – ₹98,184
22 ಕ್ಯಾರೆಟ್ – ₹1,20,000
24 ಕ್ಯಾರೆಟ್ – ₹1,30,912

10 ಗ್ರಾಂ ಚಿನ್ನ

18 ಕ್ಯಾರೆಟ್ – ₹1,22,730
22 ಕ್ಯಾರೆಟ್ – ₹1,50,000
24 ಕ್ಯಾರೆಟ್ – ₹1,63,640

100 ಗ್ರಾಂ ಚಿನ್ನ

18 ಕ್ಯಾರೆಟ್ – ₹12,27,300
22 ಕ್ಯಾರೆಟ್ – ₹15,00,000
24 ಕ್ಯಾರೆಟ್ – ₹16,36,400

ಪ್ರಮುಖ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ (1 ಗ್ರಾಂ)

ಚೆನ್ನೈ – ₹15,050
ಮುಂಬೈ – ₹15,000
ದೆಹಲಿ – ₹15,015
ಕೋಲ್ಕತ್ತಾ – ₹15,000
ಬೆಂಗಳೂರು – ₹15,000
ಹೈದರಾಬಾದ್ – ₹15,000
ಕೇರಳ – ₹15,000
ಪುಣೆ – ₹15,000
ವಡೋದರಾ – ₹15,005
ಅಹಮದಾಬಾದ್ – ₹15,005

ಪ್ರಮುಖ ನಗರಗಳಲ್ಲಿ ಬೆಳ್ಳಿ ಬೆಲೆ (1 ಕೆಜಿ)

ಚೆನ್ನೈ – ₹2,90,000
ಮುಂಬೈ – ₹2,85,000
ದೆಹಲಿ – ₹2,85,000
ಕೋಲ್ಕತ್ತಾ – ₹2,85,000
ಬೆಂಗಳೂರು – ₹2,85,000
ಹೈದರಾಬಾದ್ – ₹2,90,000
ಕೇರಳ – ₹2,90,000
ಪುಣೆ – ₹2,85,000
ವಡೋದರಾ – ₹2,85,000
ಅಹಮದಾಬಾದ್ – ₹2,85,000

ಗಮನಿಸಬೇಕಾದ ವಿಷಯವೆಂದರೆ, ಈ ಬೆಲೆಗಳಲ್ಲಿ GST ಹಾಗೂ ಮೇಕಿಂಗ್ ಚಾರ್ಜ್ ಸೇರಿಲ್ಲ. ಜ್ಯುವೆಲ್ಲರಿ ಅಂಗಡಿಗಳ ಪ್ರಕಾರ ಅಂತಿಮ ಬೆಲೆಯಲ್ಲಿ ಸ್ವಲ್ಪ ವ್ಯತ್ಯಾಸ ಇರಬಹುದು.

ಖರೀದಿಸಲು ಇದು ಸರಿಯಾದ ಸಮಯವೇ?

ವೀಕೆಂಡ್ ದಿನಗಳಲ್ಲಿ ಅಂತರಾಷ್ಟ್ರೀಯ ಬುಲಿಯನ್ ಮಾರುಕಟ್ಟೆ ಮುಚ್ಚಿರುತ್ತದೆ. ಆದ್ದರಿಂದ ಶನಿವಾರ ಮತ್ತು ಭಾನುವಾರ ಸಾಮಾನ್ಯವಾಗಿ ಚಿನ್ನದ ದರದಲ್ಲಿ ಬದಲಾವಣೆ ಆಗುವುದಿಲ್ಲ. ಹೀಗಾಗಿ ಕಳೆದ ದಿನದ ಅಗ್ಗದ ದರದಲ್ಲೇ ಚಿನ್ನ ಖರೀದಿಸುವ ಅವಕಾಶ ಗ್ರಾಹಕರಿಗೆ ದೊರೆಯುತ್ತದೆ.

ಇನ್ನೊಂದು ಮಹತ್ವದ ಸಂಗತಿ ಎಂದರೆ, ವೀಕೆಂಡ್‌ನಲ್ಲಿ ಜ್ಯುವೆಲ್ಲರಿ ಅಂಗಡಿಗಳಲ್ಲಿ ಮೇಕಿಂಗ್ ಚಾರ್ಜ್‌ಗಳಲ್ಲಿ ಚೌಕಾಸಿ ಮಾಡುವ ಅವಕಾಶ ಹೆಚ್ಚಿರುತ್ತದೆ. ಅದರಿಂದ ಕಡಿಮೆ ದರದಲ್ಲಿ ಉತ್ತಮ ಆಭರಣ ಖರೀದಿಸಲು ಇದು ಸೂಕ್ತ ಸಮಯವಾಗಬಹುದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (95)

ಡಿಜಿಟಲ್ ಯುಗದ ಎಚ್ಚರಿಕೆಯ ಗಂಟೆ ‘ಲಂಬೋದರ 2.0′

by ಶಾಲಿನಿ ಕೆ. ಡಿ
November 13, 2026 - 6:09 pm
0

Your paragraph text (92)

ನನ್ನ ಫೋನ್ ಟ್ಯಾಪ್ ಮಾಡುತ್ತಿದ್ದಾರೆ: ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ಗಂಭೀರ ಆರೋಪ

by ಶಾಲಿನಿ ಕೆ. ಡಿ
November 13, 2026 - 6:00 pm
0

Your paragraph text (68)

ಹವಾಮಾನ ವೈಪರೀತ್ಯದ ನಡುವೆ ಶಿವು ಪ್ರೀತಿಯ ನಿರೀಕ್ಷಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 13, 2026 - 5:27 pm
0

Untitled Design 2026 11 13T171553.813

ಕುಡಿಯಲು ಹಣ ಕೊಡದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಮಗ

by ಶಾಲಿನಿ ಕೆ. ಡಿ
November 13, 2026 - 5:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled Design 2026 11 13T121702.845
    ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ: ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಲೇಟೆಸ್ಟ್ ರೇಟ್
    November 13, 2026 | 0
  • ಖ
    ಬಂಗಾರ ಖರೀದಿಸುವವರಿಗೆ ಬಂಪರ್: ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ
    November 12, 2026 | 0
  • Untitled design (8)
    Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ
    November 10, 2026 | 0
  • Your paragraph text (22)
    ಷೇರುಮಾರುಕಟ್ಟೆಯಲ್ಲಿ ಏರಿಳಿತ: ಸೆನ್ಸೆಕ್ಸ್ 700 ಅಂಕಗಳು ಹಾಗೂ ನಿಫ್ಟಿ 80 ಅಂಕಗಳಷ್ಟು ಕುಸಿತ
    November 9, 2026 | 0
  • ಏರಿಕೆ
    ವೀಕೆಂಡ್‌ನಲ್ಲಿ ಗೋಲ್ಡ್‌ ಖರೀದಿಸುವವರಿಗೆ ಮತ್ತೆ ಶಾಕ್‌: ಚಿನ್ನ-ಬೆಳ್ಳಿ ಬೆಲೆ ಏರಿಕೆ
    November 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version