• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, July 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಿಲಿಕಾನ್‌ ಸಿಟಿಯಲ್ಲಿ ಜ್ಯೂ. ಎನ್‌ಟಿಆರ್: ನಟನನ್ನು ನೋಡಲು ಮುಗಿಬಿದ್ದ ಫ್ಯಾನ್ಸ್‌..ಪೊಲೀಸರಿಂದ ಲಾಠಿಚಾರ್ಜ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 8, 2026 - 1:27 pm
in Flash News, ಸಿನಿಮಾ
0 0
0
Untitled design 2026 03 08T132554.803

ಬೆಂಗಳೂರು: ತೆಲುಗು ಚಿತ್ರರಂಗದ ಖ್ಯಾತ ನಟ ಜೂನಿಯರ್ ಎನ್.ಟಿ.ಆರ್ ಅವರು ಬೆಂಗಳೂರಿಗೆ ಆಗಮಿಸಿದರು. ಈ ವೇಳೆ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿಚಾರ್ಜ್ ನಡೆಸಿದ ಘಟನೆ ನಡೆದಿದೆ. ನಗರದ ಮಹದೇವಪುರ ಪ್ರದೇಶದಲ್ಲಿರುವ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭಕ್ಕೆ ಅವರು ಆಗಮಿಸಿದ್ದ ವೇಳೆ ಈ ಘಟನೆ ನಡೆದಿದೆ.

ಭಾನುವಾರ ನಡೆದ ಈ ಕಾರ್ಯಕ್ರಮಕ್ಕೆ ಜೂನಿಯರ್ ಎನ್.ಟಿ.ಆರ್ ಆಗಮಿಸುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳ ಮೂಲಕ ಹರಡುತ್ತಿದ್ದಂತೆ, ಸಾವಿರಾರು ಅಭಿಮಾನಿಗಳು ಆಸ್ಪತ್ರೆ ಸುತ್ತಮುತ್ತ ಸೇರುತ್ತಿದ್ದರು. ಕಾರ್ಯಕ್ರಮದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಪ್ರಚಾರ ಮಾಡದಿದ್ದರೂ, ತಮ್ಮ ನೆಚ್ಚಿನ ನಟನನ್ನು ನೇರವಾಗಿ ನೋಡಬೇಕೆಂಬ ಆಸೆಯಿಂದ ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಸ್ಥಳಕ್ಕೆ ಧಾವಿಸಿದ್ದರು.

RelatedPosts

ಆಲ್ಫಾ Vs ಧುರಂಧರ್: ಆಲ್ಫಾಗೆ ಕರೀನಾ ಸಪೋರ್ಟ್ ಧುರಂಧರ್ ಫ್ಯಾನ್ಸ್ ಗರಂ

ಮೂರನೇ ಮದುವೆಯ ಬೆನ್ನಲ್ಲೇ ಬಾಲಿವುಡ್‌ ನಟ ಆಮಿರ್‌ಗೆ ಕೊ*ಲೆ ಬೆದರಿಕೆ

ಡಾರ್ಲಿಂಗ್ ಪ್ರಭಾಸ್ ನಟನೆಯ ‘ಫೌಜಿ’ ಡಿಸೆಂಬರ್ 3ರಂದು ವಿಶ್ವಾದ್ಯಂತ ರಿಲೀಸ್

‘ಜನನಾಯಗನ್’ಗೆ ಗ್ರೀನ್ ಸಿಗ್ನಲ್..ವಿಜಯ್ ಲಾಸ್ಟ್ ಸಿನಿಮಾ

ADVERTISEMENT
ADVERTISEMENT

ಅಭಿಮಾನಿಗಳು ಆಸ್ಪತ್ರೆಯ ಒಳಭಾಗಕ್ಕೂ ಪ್ರವೇಶಿಸಲು ಪ್ರಯತ್ನಿಸಿದ ಕಾರಣ ಸ್ಥಳದಲ್ಲಿ ನೂಕುನುಗ್ಗಲು ಉಂಟಾಯಿತು. ಈ ವೇಳೆ ಆಸ್ಪತ್ರೆಯ ಎಸ್ಕಲೇಟರ್‌ಗೆ ಹಾನಿಯಾಗಿದ್ದು, ಅದು ಮುರಿದು ಹೋಗಿದೆ ಎಂದು ತಿಳಿದುಬಂದಿದೆ.

ಅಭಿಮಾನಿಗಳ ಅತಿಯಾದ ಉತ್ಸಾಹದಿಂದಾಗಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸಪಟ್ಟರು. ಮೊದಲಿಗೆ ಜನರನ್ನು ಮನವೊಲಿಸುವ ಮೂಲಕ ನಿಯಂತ್ರಿಸಲು ಪ್ರಯತ್ನಿಸಿದರೂ, ಜನಸ್ತೋಮ ಕಡಿಮೆಯಾಗದ ಕಾರಣ ಲಘು ಲಾಠಿ ಪ್ರಹಾರ ನಡೆಸಬೇಕಾಯಿತು. ನಂತರ ಪೊಲೀಸರು ಜನರನ್ನು ಹಿಂದಕ್ಕೆ ಸರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.

ಕಿಮ್ಸ್ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಜೂನಿಯರ್ ಎನ್.ಟಿ.ಆರ್ ಬೆಂಗಳೂರಿಗೆ ಆಗಮಿಸಿದ್ದರು. ಅವರು ಸ್ಥಳಕ್ಕೆ ಬಂದ ತಕ್ಷಣ ಅಭಿಮಾನಿಗಳು ಜೋರಾಗಿ ಘೋಷಣೆ ಕೂಗಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ನಟನನ್ನು ನೋಡಲು ಆಗಮಿಸಿದ್ದ ಜನರಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು.

ಆಸ್ಪತ್ರೆ ಆವರಣದಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಅಚಾನಕ್‌ವಾಗಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ನಿಯಂತ್ರಣ ಕಷ್ಟಕರವಾಯಿತು. ಈ ನಡುವೆ, ಪರಿಸ್ಥಿತಿ ಸ್ವಲ್ಪ ಶಾಂತವಾದ ಬಳಿಕ ಜೂನಿಯರ್ ಎನ್.ಟಿ.ಆರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಿಮ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಉದ್ಘಾಟಿಸಿದರು. ಬಳಿಕ ಅವರು ಅಭಿಮಾನಿಗಳತ್ತ ಕೈ ಬೀಸಿ ನಮಸ್ಕರಿಸಿ ಅಲ್ಲಿಂದ ತೆರಳಿದರು. ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ಕ್ಷಣಕಾಲವಾದರೂ ನೋಡಿದ ಸಂತಸವನ್ನು ವ್ಯಕ್ತಪಡಿಸಿದರು.

ಘಟನೆಯ ಸಂದರ್ಭದಲ್ಲಿ ಯಾವುದೇ ಗಂಭೀರ ಗಾಯಗಳ ಬಗ್ಗೆ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (2)

ಇಸ್ರೋದಲ್ಲಿ 100ಕ್ಕೂ ಹೆಚ್ಚು ವಿಜ್ಞಾನಿಗಳ ರಾಜೀನಾಮೆ: ಹೊಸ ನಿಯಮ ಜಾರಿಗೆ ಕೇಂದ್ರ ನಿರ್ಧಾರ

by ಕವಿತಾ
July 16, 2026 - 11:20 pm
0

ಸ್ವ (1)

ಅಮೃತ್ ಭಾರತ್ ರೈಲು ನಿಲ್ದಾಣ ಯೋಜನೆಗಳಿಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:43 pm
0

ಸ್ವ

ಸ್ವದೇಶಿ ಹೈಡ್ರೋಜನ್ ರೈಲು ಸೇವೆಗೆ ನಾಳೆ ಪ್ರಧಾನಿ ಮೋದಿ ಚಾಲನೆ

by ಕವಿತಾ
July 16, 2026 - 10:17 pm
0

Untitled design (96)

ರಾಜ್ಯದಲ್ಲಿ ಮಳೆ ಕೊರತೆ: ನೀರು, ವಿದ್ಯುತ್‌ ಉಳಿತಾಯಕ್ಕೆ ಸರ್ಕಾರ ಕಟ್ಟುನಿಟ್ಟಿನ ಸೂಚನೆ

by ಕವಿತಾ
July 16, 2026 - 9:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಪಾಯ (14)
    E20 ಪೆಟ್ರೋಲ್‌ನಿಂದ ಎಂಜಿನ್ ಸಮಸ್ಯೆ: ವಾಹನ ಮಾಲೀಕನಿಗೆ ಪರಿಹಾರ ಕೊಡಿ ಎಂದ ಕೋರ್ಟ್‌
    July 16, 2026 | 0
  • ಅಪಾಯ (13)
    ಕುಡಿಬೇಡ ಎಂದಿದ್ದಕ್ಕೆ ಅಜ್ಜಿಯನ್ನೇ ಚಾಕುವಿನಿಂದ ಇರಿದು ಕೊಂದ ಮೊಮ್ಮಗ
    July 16, 2026 | 0
  • ಅಪಾಯ (12)
    2ನೇ ತರಗತಿ ಹಿಂದೂ ವಿದ್ಯಾರ್ಥಿಗೆ ‘ಕಲ್ಮಾ’ ಪಠಿಸಲು ಸೂಚನೆ: ಶಿಕ್ಷಕಿ ವಜಾ
    July 16, 2026 | 0
  • ಅಪಾಯ (11)
    ಸೋಶಿಯಲ್ ಮೀಡಿಯಾ ಬಳಕೆದಾರರೇ ಎಚ್ಚರ!: ಅಸಭ್ಯ ಕಮೆಂಟ್ ಮಾಡಿದ್ರೆ ಜೈಲು ಗ್ಯಾರಂಟಿ
    July 16, 2026 | 0
  • ಅಪಾಯ (10)
    ಮಹಿಳಾ ಸಿಬ್ಬಂದಿ ಜೊತೆ ಅನುಚಿತ ವರ್ತನೆ: ಇನ್‌ಫ್ಲೂಯೆನ್ಸರ್ ‘ಅಮುಕು ಡುಮುಕು’ ವಿರುದ್ಧ FIR
    July 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version