• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಜು ಸ್ಯಾಮ್ಸನ್ ಅಬ್ಬರಕ್ಕೆ ನಲುಗಿದ ಕಿವೀಸ್: ವಿರಾಟ್ ಕೊಹ್ಲಿಯ 12 ವರ್ಷಗಳ ಹಳೆಯ ದಾಖಲೆ ಉಡೀಸ್‌

admin by admin
March 8, 2026 - 10:25 pm
in Flash News, ಕ್ರೀಡೆ
0 0
0
Untitled design 2026 03 08T222354.945

ಅಹಮದಾಬಾದ್: ಒಂದು ಕಾಲದಲ್ಲಿ ಕಳಪೆ ಫಾರ್ಮ್‌ನಿಂದಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ 11ನಿಂದಲೇ ಹೊರಗುಳಿದಿದ್ದ ಸಂಜು ಸ್ಯಾಮ್ಸನ್, ಈಗ ಟಿ20 ವಿಶ್ವಕಪ್ 2026ರ ಹೀರೊ ಆಗಿ ಹೊರಹೊಮ್ಮಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಕೇವಲ 46 ಎಸೆತಗಳಲ್ಲಿ 89 ರನ್ ಸಿಡಿಸಿದ ಸಂಜು, ಭಾರತಕ್ಕೆ ಬೃಹತ್ ಮೊತ್ತ ತಂದುಕೊಟ್ಟಿದ್ದಲ್ಲದೆ, ಕ್ರಿಕೆಟ್ ದಿಗ್ಗಜ ವಿರಾಟ್ ಕೊಹ್ಲಿಯವರ ಐತಿಹಾಸಿಕ ದಾಖಲೆಗಳನ್ನು ಅಳಿಸಿಹಾಕಿದ್ದಾರೆ.

ಕೊಹ್ಲಿಯ 319 ರನ್‌ಗಳ ದಾಖಲೆ ಮುರಿದ ಸಂಜು

ಟಿ20 ವಿಶ್ವಕಪ್‌ನ ಒಂದೇ ಆವೃತ್ತಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆಗೆ ಈಗ ಸಂಜು ಸ್ಯಾಮ್ಸನ್ ಪಾತ್ರರಾಗಿದ್ದಾರೆ. ವಿರಾಟ್ ಕೊಹ್ಲಿ 2014ರಲ್ಲಿ 319 ರನ್ ಗಳಿಸಿದ್ದರು. ಆದರೆ ಅದನ್ನ ಸಂಜು ಸ್ಯಾಮ್ಸನ್ ಈ ಬಾರಿ ಕೇವಲ 5 ಪಂದ್ಯಗಳಲ್ಲಿ 321 ರನ್ ಸಿಡಿಸಿದ್ದಾರೆ. 12 ವರ್ಷಗಳ ಹಿಂದೆ ಕಿಂಗ್ ಕೊಹ್ಲಿ ನಿರ್ಮಿಸಿದ್ದ ಈ ದಾಖಲೆಯನ್ನು ಸಂಜು ಈಗ ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ. ಈ ಆವೃತ್ತಿಯಲ್ಲಿ ಸಂಜು ಅವರ ಸರಾಸರಿ 80.2 ರಷ್ಟಿದ್ದು, ಇದರಲ್ಲಿ 24 ಸಿಕ್ಸರ್ ಮತ್ತು 27 ಬೌಂಡರಿಗಳು ಸೇರಿವೆ.

RelatedPosts

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

ADVERTISEMENT
ADVERTISEMENT
ಹ್ಯಾಟ್ರಿಕ್ ಅರ್ಧಶತಕದ ಸಾಧನೆ

ನಾಕೌಟ್ ಪಂದ್ಯಗಳಲ್ಲಿ ಒತ್ತಡವನ್ನು ಮೆಟ್ಟಿ ನಿಂತ ಸಂಜು, ಸತತ ಮೂರು ಪಂದ್ಯಗಳಲ್ಲಿ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ. ಸೂಪರ್ 8 (ವೆಸ್ಟ್ ಇಂಡೀಸ್ ವಿರುದ್ಧ)ನಲ್ಲಿ  97 ರನ್. ಸೆಮಿಫೈನಲ್‌ನಲ್ಲಿ ಅರ್ಧಶತಕ. ಮತ್ತು ಫೈನಲ್ (ನ್ಯೂಜಿಲೆಂಡ್ ವಿರುದ್ಧ)ನಲ್ಲಿ  89 ರನ್ ಕಲೆಹಾಕಿದ್ದಾರೆ. ಈ ಮೂಲಕ ವಿಶ್ವಕಪ್‌ನ ಸೆಮಿಫೈನಲ್ ಮತ್ತು ಫೈನಲ್ ಎರಡರಲ್ಲೂ 50ಕ್ಕೂ ಹೆಚ್ಚು ರನ್ ಗಳಿಸಿದ ಭಾರತದ ಮೊದಲ ಆರಂಭಿಕ ಆಟಗಾರ ಎಂಬ ಇತಿಹಾಸ ಬರೆದಿದ್ದಾರೆ. ವಿರಾಟ್ ಕೊಹ್ಲಿ ಮತ್ತು ಕೆ.ಎಲ್. ರಾಹುಲ್ ನಂತರ ಟಿ20 ವಿಶ್ವಕಪ್‌ನಲ್ಲಿ ಸತತ ಮೂರು ಅರ್ಧಶತಕ ಬಾರಿಸಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆ ಇವರದ್ದಾಗಿದೆ.

ಆರಂಭಿಕನಾಗಿ ಕಣಕ್ಕಿಳಿದ ಸಂಜು, ಅಭಿಷೇಕ್ ಶರ್ಮಾ ಅವರೊಂದಿಗೆ ಮೊದಲ ವಿಕೆಟ್‌ಗೆ ಕೇವಲ 8 ಓವರ್‌ಗಳಲ್ಲಿ 98 ರನ್‌ಗಳ ಜೊತೆಯಾಟವಾಡಿದರು. ಅಭಿಷೇಕ್ ಬಿರುಗಾಳಿಯ ವೇಗದಲ್ಲಿ ಬ್ಯಾಟ್ ಬೀಸಿದರೆ, ಸಂಜು 33 ಎಸೆತಗಳಲ್ಲಿ ಅರ್ಧಶತಕ ಪೂರೈಸಿ ತಂಡದ ಮೊತ್ತ 250ರ ಗಡಿ ದಾಟಲು ಪ್ರಮುಖನಾಗಿದ್ದಾನೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಶ (17)

ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ

by ಶಾಲಿನಿ ಕೆ. ಡಿ
July 7, 2026 - 11:24 pm
0

ಶ (16)

‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ

by ಶಾಲಿನಿ ಕೆ. ಡಿ
July 7, 2026 - 11:10 pm
0

ಶ (15)

20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:54 pm
0

ಶ (14)

‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ

by ಶಾಲಿನಿ ಕೆ. ಡಿ
July 7, 2026 - 10:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಶ (17)
    ಸರ್ಕಾರಿ ರೈಫಲ್‌ನಿಂದಲೇ ಶೂಟ್ ಮಾಡಿಕೊಂಡು ಪೊಲೀಸ್ ಪೇದೆ ಆತ್ಮಹತ್ಯೆ
    July 7, 2026 | 0
  • ಶ (16)
    ‘ನೀವು ಯಾವಾಗಲೂ ನಮಗೆ ಸ್ಪೂರ್ತಿ’: ಕ್ರಿಸ್ಟಿಯಾನೊ ರೊನಾಲ್ಡೊಗೆ ಮೊಹಮ್ಮದ್ ಸಿರಾಜ್ ಭಾವನಾತ್ಮಕ ಸಂದೇಶ
    July 7, 2026 | 0
  • ಶ (15)
    20 ಪೆಟ್ರೋಲ್‌ನಿಂದ ಇಂಜಿನ್‌ಗೆ ಹಾನಿಯೇ? ಎಲ್ಲ ವದಂತಿಗಳಿಗೆ ಸಚಿವ ಹರ್ದೀಪ್ ಸಿಂಗ್ ಪುರಿ ಸ್ಪಷ್ಟನೆ
    July 7, 2026 | 0
  • ಶ (14)
    ‘ನನ್ನ ವಿರುದ್ಧದ ಆರೋಪಗಳು ಆಧಾರರಹಿತ’: ರಾಮ ಮಂದಿರ ವಿವಾದ ಕುರಿತು ಚಂಪತ್ ರಾಯ್ ಸ್ಪಷ್ಟನೆ
    July 7, 2026 | 0
  • ಶ (13)
    ಹೆಂಡತಿ ಮೇಲೆ ಅನುಮಾನ; ಮಾತುಕತೆಗೆಂದು ಕರೆಸಿ ಪತ್ನಿ-ಮಾವನ ಹತ್ಯೆಗೈದ ಪತಿ
    July 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version