• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಶ್ವ ಕಪ್‌ ಗೆದ್ದ ಭಾರತ: ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಅಭಿನಂದನೆ

admin by admin
March 8, 2026 - 11:32 pm
in Flash News, ಕ್ರೀಡೆ
0 0
0
Untitled design 2026 03 08T232359.767

ನವದೆಹಲಿ: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಮೂರನೇ ಬಾರಿಗೆ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡ ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತ ತಂಡಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದ್ದಾರೆ.

ಪ್ರಧಾನಿ ಮೋದಿ ಮೆಚ್ಚುಗೆ

ವಿಶ್ವಕಪ್ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ‘ಎಕ್ಸ್’ (X) ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಚಾಂಪಿಯನ್ಸ್ ಭಾರತ ತಂಡಕ್ಕೆ ಅಭಿನಂದನೆಗಳು! ಈ ಗಮನಾರ್ಹ ಗೆಲುವು ಅಸಾಧಾರಣ ಕೌಶಲ್ಯ ಮತ್ತು ಸಂಘಟಿತ ಪ್ರಯತ್ನಕ್ಕೆ ಸಾಕ್ಷಿಯಾಗಿದೆ. ಟೂರ್ನಿಯುದ್ದಕ್ಕೂ ನಮ್ಮ ಆಟಗಾರರು ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಈ ಗೆಲುವು ಪ್ರತಿಯೊಬ್ಬ ಭಾರತೀಯನಿಗೂ ಅಪಾರ ಹೆಮ್ಮೆ ಮತ್ತು ಸಂತೋಷವನ್ನು ತಂದಿದೆ ಎಂದು ಅವರು ತಮ್ಮ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ. ಭಾರತವು ತವರಿನ ಮಣ್ಣಿನಲ್ಲಿಯೇ ಈ ಸಾಧನೆ ಮಾಡಿರುವುದು ಗೆಲುವಿನ ಸಂಭ್ರಮವನ್ನು ಹೆಚ್ಚಿಸಿದೆ ಎಂದು ಮೋದಿ ಶ್ಲಾಘಿಸಿದ್ದಾರೆ.

RelatedPosts

ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ

ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ

ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ

ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!

ADVERTISEMENT
ADVERTISEMENT

Champions!

Congratulations to the Indian team on winning the ICC Men’s T20 World Cup!

This remarkable triumph reflects exceptional skills, determination and teamwork. They have shown outstanding grit through the tournament.

This victory has filled every Indian heart with…

— Narendra Modi (@narendramodi) March 8, 2026

ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿನಂದನೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕೂಡ ಭಾರತ ತಂಡದ ಐತಿಹಾಸಿಕ ಮೈಲಿಗಲ್ಲನ್ನು ಕೊಂಡಾಡಿದ್ದಾರೆ. ಸತತ ಎರಡು ಬಾರಿ ಮತ್ತು ಒಟ್ಟಾರೆ ಮೂರು ಬಾರಿ ಟಿ20 ವಿಶ್ವಕಪ್ ಗೆದ್ದ ಏಕೈಕ ದೇಶ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿರುವುದು ಅದ್ಭುತ ಸಾಧನೆ. ಇದು ನಮ್ಮ ದೇಶದ ಕ್ರಿಕೆಟ್ ಪ್ರಿಯರಿಗೆ ಅಪಾರ ಹೆಮ್ಮೆಯನ್ನು ತರುತ್ತದೆ. ಟೀಮ್ ಇಂಡಿಯಾದ ಈ ವಿಜಯಯಾತ್ರೆ ಮುಂದುವರಿಯಲಿ ಎಂದು ಅವರು ಶುಭ ಹಾರೈಸಿದ್ದಾರೆ.

Heartiest congratulations to Team India which scaled several peaks of history by winning the ICC Men’s T20 World Cup emphatically. India has the proud distinction of being the only country to win the cup three times. It is also the only team to win the cup twice in a row. This…

— President of India (@rashtrapatibhvn) March 8, 2026

ಭಾರತವು ಈ ಪ್ರಶಸ್ತಿಯೊಂದಿಗೆ ವಿಶ್ವದ ಯಾವುದೇ ತಂಡ ಮಾಡದ ಸಾಧನೆಗಳನ್ನು ಮಾಡಿದೆ. ಸತತ ಎರಡು ಬಾರಿ ವಿಶ್ವಕಪ್ ಗೆದ್ದ (2024 ಮತ್ತು 2026) ಮೊದಲ ತಂಡವಾಗಿ ಹೊರಹೊಮ್ಮಿದೆ. ಅಲ್ಲದೆ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಮೂರು ಬಾರಿ ಚಾಂಪಿಯನ್ ಆದ ಮೊದಲ ದೇಶ ಎಂಬ ಕೀರ್ತಿಗೂ ಭಾಜನವಾಗಿದೆ. ಅಹಮದಾಬಾದ್ ಮೈದಾನದಲ್ಲಿ ನಡೆದ ಈ ರೋಚಕ ಹೋರಾಟದಲ್ಲಿ ಸಂಜು ಸ್ಯಾಮ್ಸನ್ ಅವರ ಅಬ್ಬರ ಮತ್ತು ಬೌಲರ್‌ಗಳ ಶಿಸ್ತಿನ ದಾಳಿ ಭಾರತಕ್ಕೆ ಈ ಸ್ಮರಣೀಯ ಗೆಲುವು ತಂದುಕೊಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

11 (11)

ದೀಪಾವಳಿಗೆ ರೈತರಿಗೆ ₹2,000 ಗಿಫ್ಟ್‌? ಪಿಎಂ ಕಿಸಾನ್ 24ನೇ ಕಂತಿನ ಹಣ ಯಾವಾಗ ಜಮೆ?

by ದಿಶಾ ಕೆ. ಎಸ್.
October 15, 2026 - 10:25 pm
0

11 (10)

ಮೈಸೂರಿನಲ್ಲಿ ಮಳೆ ಅವಾಂತರ: ಯುವ ದಸರಾ ಕಾರ್ಯಕ್ರಮ ಅರ್ಧಕ್ಕೆ ಸ್ಥಗಿತ!

by ದಿಶಾ ಕೆ. ಎಸ್.
October 15, 2026 - 9:41 pm
0

11 (9)

ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಭಾರತೀಯ ಕ್ರೀಡಾಪಟುಗಳಿಗೆ ಮೋದಿ ಸನ್ಮಾನ

by ದಿಶಾ ಕೆ. ಎಸ್.
October 15, 2026 - 8:05 pm
0

11 (8)

ಬೆಂಗಳೂರಿನಲ್ಲಿ ವರುಣನ ಆರ್ಭಟ; ಹಲವೆಡೆ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ!

by ದಿಶಾ ಕೆ. ಎಸ್.
October 15, 2026 - 7:13 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version