• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹನುಮಾನ್ ದೇಗುಲಕ್ಕೆ ವಿಶ್ವಕಪ್ ಟ್ರೋಫಿ ಕೊಂಡೊಯ್ದ ಜಯ್ ಶಾ & ಸೂರ್ಯಕುಮಾರ್: ವಿಡಿಯೋ ವೈರಲ್!

ಯಶಸ್ವಿನಿ ಎಂ by ಯಶಸ್ವಿನಿ ಎಂ
March 9, 2026 - 3:08 pm
in Flash News, ಕ್ರೀಡೆ
0 0
0

ಅಹಮದಾಬಾದ್: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಆತಿಥೇಯ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 96 ರನ್‌ಗಳ ಭರ್ಜರಿ ಜಯ ಸಾಧಿಸುವ ಮೂಲಕ 2026ರ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಗೆಲುವಿನೊಂದಿಗೆ ಭಾರತವು ದಾಖಲೆಯ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರಿದ್ದಲ್ಲದೆ, ಟಿ20 ವಿಶ್ವಕಪ್ ಇತಿಹಾಸದಲ್ಲಿ ಸತತವಾಗಿ ಎರಡು ಬಾರಿ ಪ್ರಶಸ್ತಿ ಗೆದ್ದ ಮೊದಲ ತಂಡ ಎಂಬ ಇತಿಹಾಸ ನಿರ್ಮಿಸಿದೆ.

ಇತಿಹಾಸ ಬರೆದ ಸೂರ್ಯ ಪಡೆ

ಟಿ20 ವಿಶ್ವಕಪ್ ಆರಂಭವಾದಾಗಿನಿಂದ ಈವರೆಗೆ ಯಾವುದೇ ಹಾಲಿ ಚಾಂಪಿಯನ್ ತಂಡಕ್ಕೆ ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ. ಆದರೆ, ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಮ್ ಇಂಡಿಯಾ ಈ ಅಜೆಂಡಾವನ್ನು ಮುರಿದು ಹಾಕಿದೆ. 2024ರಲ್ಲಿ ಪ್ರಶಸ್ತಿ ಗೆದ್ದಿದ್ದ ಭಾರತ, ಈಗ 2026ರಲ್ಲೂ ಚಾಂಪಿಯನ್ ಆಗಿ ಹೊರಹೊಮ್ಮುವ ಮೂಲಕ ವಿಶ್ವ ಕ್ರಿಕೆಟ್‌ನಲ್ಲಿ ತನ್ನ ಅಧಿಪತ್ಯವನ್ನು ಸಾಬೀತುಪಡಿಸಿದೆ.

RelatedPosts

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

ಇಂಡಿಗೋ ಸಂಸ್ಥೆಯ ಸಿಇಒ ಸ್ಥಾನಕ್ಕೆ ಪೀಟರ್ ಎಲ್ಬರ್ಸ್ ರಾಜೀನಾಮೆ

ADVERTISEMENT
ADVERTISEMENT

#WATCH | Gujarat: ICC Chairman Jay Shah, Team India Head Coach Gautam Gambhir, along with Skipper Surya Kumar Yadav, offered prayers at the Hanuman Temple in Ahmedabad.

The Men in Blue crushed New Zealand by 96 runs to lift the #ICCT20WorldCup2026 pic.twitter.com/71SWAraDre

— ANI (@ANI) March 8, 2026

ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಕಿವೀಸ್ ಬೌಲರ್‌ಗಳನ್ನು ಮನಬಂದಂತೆ ದಂಡಿಸಿ ಬೃಹತ್ ಮೊತ್ತದ ಗುರು ನೀಡಿತ್ತು. ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಭಾರತದ ದಾಳಿಗೆ ತತ್ತರಿಸಿ ಕೇವಲ 96 ರನ್‌ಗಳ ಅಂತರದಲ್ಲಿ ಸೋಲೊಪ್ಪಿಕೊಂಡಿತು.

ಹನುಮಾನ್ ದೇಗುಲದಲ್ಲಿ ಟ್ರೋಫಿಯೊಂದಿಗೆ ಸಂಭ್ರಮ

ಐತಿಹಾಸಿಕ ಗೆಲುವಿನ ಬೆನ್ನಲ್ಲೇ ಭಾರತ ತಂಡದ ನಾಯಕ ಸೂರ್ಯಕುಮಾರ್ ಯಾದವ್, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಐಸಿಸಿ ಅಧ್ಯಕ್ಷ ಜಯ್ ಶಾ ಅವರು ಅಹಮದಾಬಾದ್‌ನ ಸುಪ್ರಸಿದ್ಧ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿದರು. ವಿಶ್ವಕಪ್ ಟ್ರೋಫಿಯನ್ನು ಕೈಯಲ್ಲಿ ಹಿಡಿದು ದೇವರ ಆಶೀರ್ವಾದ ಪಡೆದ ಫೋಟೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಗೆಲುವು ಕೋಟ್ಯಂತರ ಭಾರತೀಯರ ಪ್ರಾರ್ಥನೆಯ ಫಲ ಎಂದು ನಾಯಕ ಸೂರ್ಯಕುಮಾರ್ ಈ ಹೇಳಿದರು.

ಕಿವೀಸ್ ವಿರುದ್ಧದ ಸೋಲಿನ ಸರಪಳಿಗೆ ಬ್ರೇಕ್

ಈ ಬಾರಿಯ ವಿಶ್ವಕಪ್ ಗೆಲುವು ಭಾರತಕ್ಕೆ ಕೇವಲ ಟ್ರೋಫಿಯಷ್ಟೇ ಅಲ್ಲ, ಒಂದು ದೊಡ್ಡ ಸಮಾಧಾನವನ್ನೂ ತಂದಿದೆ. ಅದೇನೆಂದರೆ, ಟಿ20 ವಿಶ್ವಕಪ್ ಇತಿಹಾಸದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತಕ್ಕೆ ಈವರೆಗೆ ಒಂದೇ ಒಂದು ಗೆಲುವು ಲಭಿಸಿರಲಿಲ್ಲ.2007, 2016 ಮತ್ತು 2021ರಲ್ಲೂ ಸೋಲ್ಲನ್ನೇ ಕಂಡಿತ್ತು.

ಆದರೆ, 2026ರ ಈ ಫೈನಲ್ ಪಂದ್ಯದಲ್ಲಿ ಕಿವೀಸ್ ಪಡೆಯನ್ನು ಧೂಳೀಪಟ ಮಾಡುವ ಮೂಲಕ ಭಾರತ ತನ್ನ ಹಳೆಯ ಬಾಕಿ ತೀರಿಸಿಕೊಂಡಿದೆ. ಗೌತಮ್ ಗಂಭೀರ್ ಅವರ ಮಾರ್ಗದರ್ಶನ ಮತ್ತು ಸೂರ್ಯಕುಮಾರ್ ಅವರ ಚಾಣಾಕ್ಷ ನಾಯಕತ್ವ ಭಾರತವನ್ನು ಮತ್ತೆ ವಿಶ್ವದ ನಂಬರ್ 1 ತಂಡವನ್ನಾಗಿ ಮಾಡಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 10T224528.135

ದೇವರ ತಾಣದಲ್ಲಿ ‘ಸಂಗೀತ ಬಾರ್‌ ಅಂಡ್‌ ರೆಸ್ಟೋರೆಂಡ್‌’ ಸಿನಿಮಾ ಶೂಟಿಂಗ್‌ ಮುಕ್ತಾಯ

by ಶಾಲಿನಿ ಕೆ. ಡಿ
March 10, 2026 - 10:48 pm
0

Untitled design 2026 03 10T222759.846

ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?

by ಶಾಲಿನಿ ಕೆ. ಡಿ
March 10, 2026 - 10:33 pm
0

Untitled design 2026 03 10T220210.403

ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು

by ಶಾಲಿನಿ ಕೆ. ಡಿ
March 10, 2026 - 10:12 pm
0

Untitled design 2026 03 10T211409.783

ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ

by ಶಾಲಿನಿ ಕೆ. ಡಿ
March 10, 2026 - 9:15 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 10T222759.846
    ಡಿಕೆಶಿ ಡಿನ್ನರ್ ಮೀಟಿಂಗ್‌ಗೆ ಸಿಎಂ ಸಿದ್ದು ಎಂಟ್ರಿ: ಕಾಂಗ್ರೆಸ್ ಒಳಜಗಳಕ್ಕೆ ಬ್ರೇಕ್?
    March 10, 2026 | 0
  • Untitled design 2026 03 10T220210.403
    ಇರಾನ್ ವಿರುದ್ಧ ಹೋರಾಟ ಇನ್ನೂ ಅಂತ್ಯಗೊಂಡಿಲ್ಲ ಎಂದ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು
    March 10, 2026 | 0
  • Untitled design 2026 03 10T211409.783
    ಆರೋಪಿಗಳನ್ನು ನೋಡಿದಾಗ ಬೇಸರವಾಗುತ್ತೆ, ಬೆದರಿಕೆ ಹಾಕುವವರಿಗೆ ಭಯ ಹುಟ್ಟಬೇಕು: ನಟಿ ರಮ್ಯಾ
    March 10, 2026 | 0
  • Untitled design 2026 03 10T205016.653
    ಇಂಡಿಗೋ ಸಂಸ್ಥೆಯ ಸಿಇಒ ಸ್ಥಾನಕ್ಕೆ ಪೀಟರ್ ಎಲ್ಬರ್ಸ್ ರಾಜೀನಾಮೆ
    March 10, 2026 | 0
  • Untitled design 2026 03 10T201954.584
    2026 ರ ಐಪಿಎಲ್‌ಗೆ ತಟ್ಟುತ್ತಾ ಎಲ್‌ಪಿಜಿ ಗ್ಯಾಸ್‌ ಎಫೆಕ್ಟ್‌‌..!
    March 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version